ಕೇಂದ್ರ ಬಜೆಟ್ನಲ್ಲಿ ಕರ್ನಾಟಕಕ್ಕೆ ಮಹಾದ್ರೋಹ; ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಮಂಗಳೂರು(reporterkarnataka.com): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಎನ್ಡಿಎ ಎಲೈನ್ಸ್ ಬಜೆಟ್ ರೀತಿ ಇದೆ. ಸರ್ಕಾರವನ್ನು ಬಚಾವ್ ಮಾಡುವ ಉದ್ದೇಶದಿಂದ ಮಿತ್ರ ಪಕ್ಷಗಳ ಓಲೈಕೆಗಾಗಿ ಸುಳ್ಳು ಭರವಸೆಗಳನ್ನು ನೀಡಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ... ಕರ್ನಾಟಕಕ್ಕೆ ಚೊಂಬು ನೀಡಿದ ಕೇಂದ್ರ ಬಜೆಟ್: ಕೆಪಿಸಿಸಿ ಕಾರ್ಯಾಧ್ಯಕ್ಷ ಡಾ. ಮಂಜುನಾಥ ಭಂಡಾರಿ ಆಕ್ರೋಶ ಮಂಗಳೂರು(reporterkarnataka.com): ಬಜೆಟ್ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಮೇಕೆದಾಟು ಯೋಜನೆಗೆ ಅನುಮತಿ ಇಲ್ಲ, ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನವಿಲ್ಲ. ಒಟ್ಟಿನಲ್ಲಿ ಈ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಚೊಂಬು ನೀಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದ... ನಿರುದ್ಯೋಗಕ್ಕೆ ಶಾಶ್ವತ ಪರಿಹಾರವಿಲ್ಲ, ಎನ್ಡಿಎಯೇತರ ರಾಜ್ಯಗಳ ಕಡೆಗೆ ನಿರ್ಲಕ್ಷ್ಯ: ಕೇಂದ್ರ ಬಜೆಟ್ ಕುರಿತು ಡಿವೈಎಫ್ಐ ಕಿಡಿ ಬೆಂಗಳೂರು(reporterkarnataka.com); ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ ನಲ್ಲಿ ಇಂದು ಮಂಡಿಸಿದ 2024-25 ರ ಆರ್ಥಿಕ ವರ್ಷದ ವಾರ್ಷಿಕ ಬಜೆಟ್ನ ಸ್ವರೂಪದ ಬಗ್ಗೆ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಕರ್ನಾಟಕ ರಾಜ್ಯ ಸಮಿತಿಯು ಆಘಾತವನ್ನು ವ್ಯಕ್ತಪಡಿಸಿದೆ. ಇದು ದೇ... ನಂಜನಗೂಡು ಹೆಗ್ಗಡಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಾಂತರಾಜ್ ಆಯ್ಕೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕು ಹೆಗ್ಗಡ ಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಕಾಂತರಾಜ್ ಆಯ್ಕೆಯಾಗಿದ್ದಾರೆ ಅಧ್ಯಕ್ಷ ಸ್ಥಾನಕ್ಕೆ ಸದಸ್ಯರುಗಳ ಒಪ್ಪಂದದಂತೆ ಹಿಂದಿನ ಅಧ್ಯಕ್ಷರಾ... ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಅನನ್ಯ ಸೇವೆ: ಡಾ. ನಾಗರತ್ನ ಕೆ. ಎ. ಅವರಿಗೆ ಔಟ್ ಸ್ಟ್ಯಾಂಡಿಂಗ್ ವಿಮೆನ್ ಅವಾರ್ಡ್ ಪ್ರದಾನ ಮಂಗಳೂರು(reporterkarnataka.com): ವಿಸ್ಡಮ್ ಇನ್ಸ್ಟಿಟ್ಯೂಷನ್ ವತಿಯಿಂದ ನಗರದ ಹೋಟೆಲ್ ಒಶಿಯನ್ ಪರ್ಲ್ ನಲ್ಲಿ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ 60 ಪುರಸ್ಕೃತರ ಪೈಕಿ ಔಟ್ ಸ್ಟ್ಯಾಂಡಿಂಗ್ ವಿಮೆನ್ ವಿಭಾಗದಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ, ವಿವಿ ಕಾ... ಚಾರ್ಮಾಡಿ ಘಾಟಿಗೆ ಜಿಲ್ಲಾಧಿಕಾರಿ ಭೇಟಿ: ರಸ್ತೆ ಸ್ಥಿತಿಗತಿ ಅವಲೋಕನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾರ್ಮಾಡಿ ಘಾಟ್ ಪ್ರದೇಶಕ್ಕೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ರಸ್ತೆ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಿದರು.ಬಳಿಕ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ' ಚಾರ್ಮಾಡಿ ಘಾಟ್ ನಲ್ಲಿ ... ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಕೊಚ್ಚಿ ಹೋದ ಕೋಟೆಮಕ್ಕಿ- ತೋಟದಮನೆ ರಸ್ತೆ ಕಳಸ(reporterkarnataka.com): ಕಳೆದ 4-5 ದಿನಗಳಿಂದ ಸುರಿಯುತ್ತಿರುವ ಅವ್ಯಾಹತ ಭಾರೀ ಮಳೆಗೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಇಡಕಣಿ ಗ್ರಾಮದ ಕೋಟೆಮಕ್ಕಿಯಿಂದ ತೋಟದಮನೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಕೊಚ್ಚಿ ಹೋಗಿದೆ. ಸುಮಾರು 10-12 ಮನೆಯ ತೋಟಗಳಿಗೆ ಹೋಗುವ ರಸ್ತೆ ಇದಾಗಿದೆ. ಆದ... ಮಂಗಳೂರು ಮಹಾನಗರಪಾಲಿಕೆ ಆಯುಕ್ತರ ಮನೆ, ಕಚೇರಿ ಸೇರಿದಂತೆ ರಾಜ್ಯದ 55 ಕಡೆಗಳಲ್ಲಿ ಲೋಕಾಯುಕ್ತ ದಾಳಿ: ದಾಖಲೆಗಳ ಪರಿಶೀಲನೆ ಬೆಂಗಳೂರು(reporterkarnataka.com): ರಾಜ್ಯ ಲೋಕಾಯುಕ್ತರು ಶುಕ್ರವಾರ ಮುಂಜಾನೆ ಮಂಗಳೂರು ಮಹಾನಗರಪಾಲಿಕೆಯ ಆಯುಕ್ತರ ನಿವಾಸ, ಕಚೇರಿ ಸೇರಿದಂತೆ ರಾಜ್ಯದ 6 ಜಿಲ್ಲೆಗಳ 55 ಕಡೆಗಳಿಗೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಒಂದು ವಾರದ ಅವಧಿಯಲ್ಲಿ ಸರ್ಕಾರಿ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ನ... ನಂಜನಗೂಡಿನಲ್ಲಿ ಪ್ರವಾಹ ಭೀತಿ ಹಿನ್ನೆಲೆ: ತಗ್ಗು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಭೇಟಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕಬಿನಿ ಜಲಾಶಯದಿಂದ ಹೊರ ಹರಿವು ಹೆಚ್ಚಳದಿಂದ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಸ್ನಾನಘಟ್ಟ, ಹದಿನಾರು ಕಾಲು ಮಂಟಪ, ಪರಶುರಾಮ ದೇವಾಲಯ ಮತ್ತು ತಗ್ಗು ಪ್ರದೇಶಗಳು ಮುಳುಗಡೆಯಾದ ಹಿನ್ನೆಲೆಯಲ್ಲಿ ಮೈಸೂ... ಎಸ್ಸಿ, ಎಸ್ಟಿ ಮೀಸಲು ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ: ದಲಿತ ಸಂಘಟನೆಗಳ ಒಕ್ಕೂಟ ಖಂಡನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಪರಿಶಿಷ್ಟ ಜಾತಿ ಮತ್ತು ವರ್ಗಗಳ ವಿಶೇಷ ಅನುದಾನವನ್ನು ಸರ್ಕಾರ ತನ್ನ ಐದು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿರುವ ಸರ್ಕಾರದ ದಲಿತ ವಿರೋಧಿ ನೀತಿಯನ್ನು ರಾಜ್ಯ ದಲಿತ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ ಎಂದು ನಂಜ... « Previous Page 1 …59 60 61 62 63 … 197 Next Page » ಜಾಹೀರಾತು