ದಕ್ಷಿಣ ವಲಯ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್: ಸಹ್ಯಾದ್ರಿ ಕಾಲೇಜಿನ ಸಾಗರ್ ಅತ್ತಾವರರಿಗೆ ಚಿನ್ನದ ಪದಕ ಮಂಗಳೂರು(reporterkarnataka.com): ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ನಲ್ಲಿ ಸಹಾಯಕ ಪ್ರಾಧ್ಯಾಪಕರಾದ ಸಾಗರ್ ಅತ್ತಾವರ ಅವರು ಜುಲೈ 9 ಮತ್ತು 10ರಂದು ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ವಲಯ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ 2024 ರಲ್ಲಿ ... ಸಾಸಲವಾಡ: ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಇಷ್ಟಲಿಂಗ ಪೂಜೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಸಾಸಲವಾಡ ಗ್ರಾಮದಲ್ಲಿ ಮಾ8ರ ಶಿವರಾತ್ರಿ ಹಬ್ಬದಂದು, ಜಂಗಮ ಸಮುದಾಯದ ಬಿಜೆಪಿ ಮುಖಂಡರಾದ ಎಂ.ಎಂ. ಚಂದ್ರಶೇಖರಯ್ಯ ಅವರ ಸ್ವಗೃಹದಲ್ಲಿ ಮನೆಯ ಸದಸ್ಯರೆಲ್ಲರೊಡಗೂಡಿ, ಶಿವರಾತ್... ಕೊಡಗು ವಿವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಕೆ.ಎನ್. ಜನಾರ್ದನ್ ನೇಮಕ ಬೆಳ್ತಂಗಡಿ(reporterkarnataka.com): ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸೆನೆಟ್ ಸದಸ್ಯನಾಗಿ ಶ್ರಿ ಕ್ಷೇತ್ರ ಧರ್ಮಸ್ಥಳದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ. ಎನ್. ಜನಾರ್ದನ್ ನೇಮಕಗೊಂಡಿದ್ದಾರೆ. ಅವರು ರುಡ್ ಸೆಟ್ ಮತ್ತು ಅರ್ ಸೆಟಿಗಳ ರಾಷ್ಟ್ರೀಯ ನಿರ್ದೇಶಕರಾಗಿದ್ದು ದೇಶದಾದ್ಯಂತ 56... ಎಂಬಿಎ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ: ಉಷಾ ನಾಯಕ್ ಅವರಿಗೆ ರಾಜ್ಯಪಾಲರಿಂದ ಪ್ರಮಾಣ ಪತ್ರ ಪ್ರದಾನ ಬೆಂಗಳೂರು(reporterkarnataka.com): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನಡೆಸಿದ ಎಂಬಿಎ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಉಷಾ ನಾಯಕ್ ಅವರಿಗೆ ವಿವಿಯ 19ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಗದು ಬಹುಮಾನ ಮತ್ತು ಪ್ರಮಾಣ ಪತ್ರ ಪ್ರದಾನ ಮಾಡಿದರು. ... ನಂಜನಗೂಡು: 2 ಕೋಟಿ ರೂ. ವೆಚ್ಚದ ಕಾಮಗಾರಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಚಾಲನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ನಗರದ ಪ್ರಥಮ ದರ್ಜೆ ಕಾಲೇಜಿಗೆ ವಿಶೇಷ ಅಭಿವೃದ್ಧಿ ಯೋಜನೆಯಡಿಯಲ್ಲಿ ಹೆಚ್ಚುವರಿ ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶಾಸಕ ದರ್ಶನ್ ದ್ರುವ ನಾರಾಯಣ ಭೂಮಿ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು. ಸುಮಾರು ಒಂದೂವರೆ ಕೋಟಿ ... ಪ್ರೊ.ಪಿ.ಎಲ್.ಧರ್ಮ ಮಂಗಳೂರು ವಿವಿಯ 10ನೇ ಕುಲಪತಿಯಾಗಿ ನೇಮಕ ಮಂಗಳೂರು (Reporter Karnataka): ಮಂಗಳೂರು ವಿಶ್ವವಿದ್ಯಾನಿಲಯದ 10ನೇ ಕುಲಪತಿಯಾಗಿ ವಿವಿಯ ಮಾಜಿ ಕುಲಸಚಿವ (ಪರೀಕ್ಷಾಂಗ), ರಾಜ್ಯಶಾಸ್ತ್ರ ಉಪನ್ಯಾಸಕ ಪ್ರೊ. ಪಿ.ಎಲ್. ಧರ್ಮ ಅವರು ಮಂಗಳವಾರ ಪ್ರಭಾರ ಕುಲಪತಿ ಪ್ರೊ. ಜಯರಾಜ್ ಅಮಿನ್ ಅವರಿಂದ ಅಧಿಕಾರ ವಹಿಸಿಕೊಂಡರು. 4 ವರ್ಷಗಳಿಂದ ಮಂಗಳೂ... ನಂಜನಗೂಡು: ನುಡಿದಂತೆ ನಡೆಯುತ್ತಿರುವ ಶಾಸಕ ದರ್ಶನ್ ಧ್ರುವನಾರಾಯಣ್; ಅಶ್ವಮೇಧ ಸಾರಿಗೆ ಬಸ್ ವ್ಯವಸ್ಥೆಗೆ ಚಾಲನೆ *ವಿದ್ಯಾರ್ಥಿಗಳು ಕಾರ್ಮಿಕರು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ರಸ್ತೆಗಳಿದ 10 ನೂತನ ಅಶ್ವಮೇಧ ಬಸ್* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಬೆನ್ನಲ್ಲೇ... ಎಂಸಿಸಿ ಬ್ಯಾಂಕ್ ಬ್ರಹ್ಮಾವರ ಶಾಖೆಯ ಉದ್ಘಾಟನೆ ಬ್ರಹ್ಮಾವರ(reporterkarnataka.com): ರಾಜ್ಯದ ಅಗ್ರಗಣ್ಯ ಸಹಕಾರಿ ಬ್ಯಾಂಕುಗಳಲ್ಲಿ ಒಂದಾಗಿರುವ ಎಂಸಿಸಿ ಬ್ಯಾಂಕಿನ 17ನೇ ಶಾಖೆಯು ಬ್ರಹ್ಮಾವರದ ಆಕಾಶವಾಣಿ ವೃತ್ತದ ಬಳಿಯ ಮಿನಿ ವಿಧಾನಸೌಧದ ಹತ್ತಿರದ ವಾರಂಬಳ್ಳಿಯ ಶೇಷಗೋಪಿ ಪ್ಯಾರಡೈಸ್ನ ನೆಲಮಹಡಿಯಲ್ಲಿ ಭಾನುವಾರ ಉದ್ಘಾಟನೆಗೊಂಡಿತು. ... ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ದೇಶ ನಂ1 ಆಗೋದೂ ಖಚಿತ: ಕೂಡ್ಲಿಗಿಯಲ್ಲಿ ಶ್ರೀರಾಮುಲು ಭವಿಷ್ಯ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಬಿಜೆಪಿ ಪಕ್ಷದಿಂದ ಯಾರೇ ಸ್ಪರ್ಧೆ ಮಾಡಿದರೂ ಬಿಜೆಪಿ ಅಭ್ಯರ್ಥಿಗೆ ಮತ ಹಾಕಿ ಗೆಲ್ಲಿಸಿ ಎಂದು ಮಾಜಿ ಸಚಿವ ಶ್ರೀರಾಮುಲು ಕರೆ ನೀಡಿದರು. ಅವರು ತಾಲೂಕಿನ ಬಣವಿಕಲ್ಲು ಗ್ರಾಮದ ಹೊರವಲಯದ ತೋಟವೊಂದರಲ್ಲಿ, ಪಕ್ಷದ ಮುಖಂಡರ... ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಪಾರ್ಥಿವ ಶರೀರ ಸಾರ್ವಜನಿಕ ದರ್ಶನ: ಪ್ರೆಸ್ ಕ್ಲಬ್ ನಲ್ಲಿ ವ್ಯವಸ್ಥೆ ಮಂಗಳೂರು(reporterkarnataka.com): ಅಗಲಿದ ಹಿರಿಯ ಪತ್ರಕರ್ತ, ಸುದ್ದಿಲೋಕದ ಮೇರು ಪರ್ವತ ಮನೋಹರ್ ಪ್ರಸಾದ್ ಅವರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ನಗರದ ಲೇಡಿಹಿಲ್ ಬಳಿಯ ಪ್ರೆಸ್ ಕ್ಲಬ್ ನಲ್ಲಿ ವ್ಯವಸ್ಥೆ ಮಾಡಲಾಯಿತು. ಅವರಿಗೆ ಕೇಂದ್ರ ಮಾಜಿ ಸಚಿವ, ಕಾಂಗ್ರೆಸ... « Previous Page 1 …62 63 64 65 66 … 190 Next Page » ಜಾಹೀರಾತು