ಮೇ 4: ರಾಜ್ಯದ ಎಲ್ಲ ಶಾಸಕ, ಸಚಿವರ ಮನೆ ಮುಂಭಾಗ ಬಿಸಿಯೂಟ ತಯಾರಕರ ಪ್ರತಿಭಟನೆ ಡಾ.ಕೆ.ಆರ್.ನೀಲಕಂಠ ಕೃಷ್ಣರಾಜಪೇಟೆ ಮಂಡ್ಯ info.reporterkarnataka.com ಗೌರವ ಧನ ಹೆಚ್ಚಳಕ್ಕಾಗಿ ಒತ್ತಾಯಿಸಿ ರಾಜ್ಯದ ಎಲ್ಲಾ ಶಾಸಕರು ಹಾಗೂ ಸಚಿವರ ಮನೆಯ ಮುಂಭಾಗ ಮೇ 4 ರಂದು ಬಿಸಿಯೂಟ ತಯಾರಕರ ಪ್ರತಿಭಟನೆ ಹಾಗೂ ಧರಣಿ ಸತ್ಯಾಗ್ರಹ ನಡೆಯಲಿದೆ. ಬಿಸಿಯೂಟ ತಯಾರಕರ ಸಂಘದ ಜಿಲ್ಲಾಧ್ಯಕ್ಷೆ ಮತ... 27ರ ನಂತರ ಕೋವಿಡ್ ನಿಯಂತ್ರಣಕ್ಕೆ ಸರ್ಕಾರದಿಂದ ಹೊಸ ಮಾರ್ಗಸೂಚಿ: ಸಿಎಂ ಬೊಮ್ಮಾಯಿ ಹೊಸದಿಲ್ಲಿ(reporterkarnataka.com): ಕೋವಿಡ್ 4ನೇ ಅಲೆಯ ಆತಂಕ ಇರುವ ಕಾರಣ ಜಾಗೃತಿ ವಹಿಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ. ಕೇರಳ ಸೇರಿದಂತೆ ಅಲ್ಲಲ್ಲಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಏ.27ರಂದು ಪ್ರಧಾನ ಮಂತ್ರಿ ವಿಡಿಯೊ ಕಾನ್ಫರೆನ್ಸ್ ಮೂಲಕ ಸೂಚನೆಗಳನ್ನು ನೀಡಲಿದ್ದಾರೆ.ನಂತ... ದ್ವಿತೀಯ ಪಿಯುಸಿ ಪರೀಕ್ಷೆ; ಜೂನ್ ಕೊನೆ ವಾರದಲ್ಲಿ ಫಲಿತಾಂಶ ಪ್ರಕಟ ಬೆಂಗಳೂರು(reporterkarnataka.com): ದ್ವಿತೀಯ ಪಿಯುಸಿ ಫಲಿತಾಂಶ ಈ ಬಾರಿ ತಡವಾಗಲ್ಲ. ಜೂನ್ ಕೊನೆ ವಾರದಲ್ಲಿ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಪಿಯು ಮಂಡಳಿ ನಿರ್ದೆಶಕ ಆರ್. ರಾಮಚಂದ್ರನ್ ಮಾಹಿತಿ ನೀಡಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿ ದ್ವಿತೀಯ ಪಿಯುಸಿ ಫಲಿತಾಂಶ ತಡವಾಗಲ್ಲ... ಎಸ್ಸೆಸ್ಸೆಲ್ಸಿ ಅಂಕಪಟ್ಟಿಯಲ್ಲಿ ಶಾಲೆ ಹೆಸರು ನಮೂದಿಸಲು ರಾಜ್ಯ ಹೈಕೋರ್ಟ್ ಸೂಚನೆ ಬೆಂಗಳೂರು(reporterkarnataka.com): ಎಸ್ಸೆಸ್ಸೆಲ್ಸಿ ಅಂಕಪಟ್ಟಿಯಲ್ಲಿ ಆಯಾ ಶಾಲೆಗಳ ಹೆಸರು ನಮೂದಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ವಿವೇಕನಗರದ ಶಾಂತಿನಿಕೇತನ ಪ್ರೌಢಶಾಲೆ ಸೇರಿದಂತೆ 8 ಶಾಲೆಗಳು ಸಲ್ಲಿಸಿದ್ದ ರಿಟ್ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ... ಎಸ್ಸೆಸ್ಸೆಲ್ಸಿ ಪರೀಕ್ಷೆ ಮೌಲ್ಯಮಾಪನ ಆರಂಭ: ಮೇ 12ಕ್ಕೆ ಫಲಿತಾಂಶ ಪ್ರಕಟ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಇತ್ತಿಚೆಗೆ ನಡೆದ ಎಸ್ಎಸ್ಎಲ್ ಸಿ ಪರೀಕ್ಷೆಯ ಮೌಲ್ಯಮಾಪನ ಆರಂಭವಾಗಿದ್ದು, ಫಲಿತಾಂಶ ಮೇ 12ಕ್ಕೆ ಪ್ರಕಟವಾಗಲಿದೆ ಎಂದು ಎಸ್ಎಸ್ಎಲ್ ಸಿ ಬೋರ್ಡ್ ನಿರ್ದೆಶಕ ಎಚ್.ಎನ್. ಗೋಪಾಲಕೃಷ್ಣ ಮಾಹಿತಿ ನೀಡಿದ್ದಾರೆ. ರಾಜ್ಯದ 234 ಕೇಂದ್ರದಲ್ಲಿ ಎಸ್... ಹಾವೇರಿ: ಸೆ.23ರಿಂದ 86ನೇ ಕನ್ನಡ ಸಾಹಿತ್ಯ ಸಮ್ಮೇಳನ; 20 ಕೋಟಿ ಅನುದಾನ ಹಾವೇರಿ(reporterkarnataka.com): 86ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ಸೆಪ್ಟೆಂಬರ್ 23, 24 ಹಾಗೂ 25 ರಂದು ಮೂರು ದಿನಗಳ ಕಾಲ ನಡೆಸಲು ತೀರ್ಮಾನಿಸಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವ... ಇಂದಿನಿಂದ ಮೇ 3ರವರೆಗೆ ʼಖೇಲೋ ಇಂಡಿಯಾ ಗೇಮ್ಸ್ʼ : ಕ್ರೀಡಾಪಟುಗಳ ʼಬೆಂಗಳೂರು ದರ್ಶನʼಕ್ಕೆ ವಿಶೇಷ ಬಸ್ ವ್ಯವಸ್ಥೆ ಬೆಂಗಳೂರು(reporterkarnataka.com): ನಗರದಲ್ಲಿ ಇಂದಿನಿಂದ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್-2021 ಶುರುವಾಗಲಿದ್ದು, ಬೆಂಗಳೂರಿಗೆ ಬರುವ ಕ್ರೀಡಾಪಟುಗಳಿಗೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ನಗರಕ್ಕೆ ಆಗಮಿಸುವ ಕ್ರೀಡಾಪಟುಗಳಿಗೆ ಬಿಎಂಟಿಸಿ ವಿಶೇಷ ಬಸ್ ವ್ಯವಸ್ಥೆ ಮಾಡಿದ್ದು, ಬೆಂಗಳೂರು ... ಬ್ಯಾಂಕ್ ಗ್ರಾಹಕರೇ ಗಮನಿಸಿ, ಮೇ ತಿಂಗಳಲ್ಲಿ ಇದೆ ಸಾಲು ಸಾಲು ರಜೆ!: 13 ದಿನ ಇಲ್ಲ ವ್ಯವಹಾರ!! ಹೊಸದಿಲ್ಲಿ(reporterkarnataka.com): ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಮೇ 2022 ರಲ್ಲಿ ಬ್ಯಾಂಕ್ ರಜಾದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೇ ತಿಂಗಳ ಆರಂಭದಲ್ಲೇ 4 ದಿನ ರಜೆ ಇದೆ. ನಂತರ ಇಡೀ ತಿಂಗಳಲ್ಲಿ 10 ದಿನ ರಜೆ ಇದೆ. ಒಟ್ಟಿನಲ್ಲಿ 13 ದಿನ ಯಾವುದೇ ವ್ಯವಹಾರ ಇರುವುದಿಲ್ಲ. ... ಅಜಾನ್ ವಿವಾದ: ಬೆಂಗಳೂರಿನ 300 ಮಸೀದಿಗಳಿಗೆ ಪೊಲೀಸರಿಂದ ನೋಟಿಸ್ ಬೆಂಗಳೂರು(reporterkarnataka.com) : ಪ್ರಾರ್ಥನಾ ಮಂದಿರಗಳ ಮೇಲೆ ಧ್ವನಿವರ್ಧಕ ವಿವಾದದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 300 ಮಸೀದಿಗಳಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ದೇವಸ್ಥಾನಗಳಿಗೆ ನೋಟಿಸ್ ನೀಡಿದ ಬೆನ್ನಲ್ಲೇ ಪೊಲೀಸರು 300 ಮಸೀದಿಗಳಿಗೆ ನೋಟಿಸ್ ನೀಡಿದ್ದಾರೆ. ಅಜಾನ್ ಕೂಗುವ ವೇಳೆ ಹೆಚ... ರಾಜ್ಯದಲ್ಲಿ ಇನ್ನೂ 2 ದಿನ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ: ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು( reporterkarnataka.com) : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾ... « Previous Page 1 …63 64 65 66 67 … 150 Next Page » ಜಾಹೀರಾತು