ಕೋಲಿ ಸಮಾಜ ಎಸ್ಟಿಗೆ ಸೇರಿಸಲು ರಾಜ್ಯ – ಕೇಂದ್ರ ಸರಕಾರಗಳ ನಿರ್ಲಕ್ಷ್ಯ: ರಾಜ್ಯ ಸಂ. ಕಾರ್ಯದರ್ಶಿ ಉಮೇಶ ಮುದ್ನಾಳ ಆರೋಪ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಸೈದಾಪೂರ ಹೋಬಳಿಯಲಿ ಬರುವ ಅಜಲಾಪುರ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ನಾಮಫಲಕ ಲೋಕಾರ್ಪಣೆ ಗೊಳಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕೋ... ಹುಣಸಗಿ ಪಟ್ಟಣದ ವಿವಿಧೆಡೆ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಆಚರಣೆ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gma.com ಹುಣಸಗಿ ಪಟ್ಟಣದ ತಾಲೂಕು ಆಡಳಿತ ಕಚೇರಿ, ಬಾಲಕರ ಪ್ರೌಢಶಾಲೆ, ಪೋಲಿಸ್ ಠಾಣೆ, ಸರ್ಕಾರಿ ಬಾಲಕಿಯರ ಪ್ರೌಢಶಾಲೆ, ತಾಲೂಕು ಪಂಚಾಯತ ಕಾರ್ಯಾಲಯ, ಪಟ್ಟಣ ಪಂಚಾಯತ್ ಕಾರ್ಯಾಲಯ ಹಾಗೂ ಖಾಸಗಿ ಶಾಲೆಗಳಲ್ಲಿ ಬೆಂದಕಾಳೂರಿನ ನಾಡಪ್ರಭು ಕೆ... ಪ್ರಸಿದ್ಧ ಹಿಂದೂಸ್ತಾನಿ ಗಾಯಕ ಡಾ. ಎನ್. ಸೋಮಶೇಖರ್ ಮಯ್ಯ ಅವರಿಂದ ಸಂಗೀತ ತರಗತಿ: ಆಸಕ್ತರಿಗೆ ಅವಕಾಶ ಮಂಗಳೂರು(reporterkarnataka.com): ಮೂಡಬಿದ್ರೆಯ ಜೆ.ಎ. ಅಕಾಡೆಮಿ ಆಶ್ರಯದಲ್ಲಿ ಬಂಟ್ವಾಳ ಸರ್ಗಂ ಸಂಗೀತ ಶಾಲೆ ಮತ್ತು ಠುಮ್ರಿ ಮ್ಯೂಸಿಕ್ ವೇದಿಕೆಯಡಿ ಪ್ರಸಿದ್ಧ ಹಿಂದೂಸ್ತಾನಿ ಗಾಯಕ, ಸಂಗೀತ ವಿದ್ವಾನ್ ಡಾ. ಎನ್. ಸೋಮಶೇಖರ್ ಮಯ್ಯ ಅವರಿಂದ ಸಂಗೀತ ತರಗತಿ ನಡೆಯಲಿದೆ. ಸಂಗೀತ ಆಸಕ್ತರಿಗೆ ಹಿಂದೂಸ್ತಾ... ನಾರಾಯಣಪುರ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಧರಣಿ; ಸಿಇಗೆ ಮನವಿ ಶಿವು ರಾಠೋಡ ನಾರಾಯಣಪುರ ಯಾದಗಿರಿ info.reporterkarnataka@gmaik.com ನಾರಾಯಣಪುರ ಕೆಬಿಜೆಎನ್ಎಲ್ ಮುಖ್ಯ ಇಂಜನೀಯರ ವಲಯ ಕಚೇರಿ ಮುಂದೆ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಧರಣಿ ನಡೆಸಿ, ವಿವಿಧ ಬೇಡಿಕೆಗಳು ಈಡೇರಿಸುವಂತೆ ಸಿಇ ಆರ್.ಮಂಜುನಾಥ ಅವರಿಗೆ ಮನವಿ ಸಲ್ಲಿಸಿದರು. ... ಅಖಿಲ ಭಾರತ ವೀರಶೈವ ಮಹಾಸಭಾ ನಂಜನಗೂಡು ತಾಲೂಕು ಘಟಕಕ್ಕೆ ಜುಲೈ 21ರಂದು ಚುನಾವಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಅಖಿಲ ಭಾರತ ವೀರಶೈವ ಮಹಾಸಭಾದ ಆದೇಶದ ಮೇರೆಗೆ ಜುಲೈ 21ರಂದು ನಂಜನಗೂಡು ತಾಲೂಕು ವೀರಶೈವ ಮಹಾಸಭಾ ಘಟಕದ ಚುನಾವಣೆ ನಡೆಸಲಾಗುತ್ತಿದೆ ಎಂದು ತಾಲೂಕು ಸಹಾಯಕ ಚುನಾವಣಾ ಅಧಿಕಾರಿ ಶಿವಲಿಂಗಪ್ಪ ತಿಳಿಸಿದ್ದಾರೆ. ಇಂದು ತಾಲೂಕು ಪತ್ರ... ಸೋನಿಯಾ ಗಾಂಧಿ, ರಾಹುಲ್ ದೇಶದ ಜನರ ಕ್ಷಮೆ ಕೇಳಲಿ: ಪೋಸ್ಟರ್ ಅಭಿಯಾನದಲ್ಲಿ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ ಬೆಂಗಳೂರು(reporterkarnataka.com): ಕಾಂಗ್ರೆಸ್ ಪಕ್ಷ ದೇಶ ವಿರೋಧಿ ಮತ್ತು ಸಂವಿಧಾನದ ವಿರೋಧಿ. ಇಂಥ ಪಕ್ಷ ಇವತ್ತು ದೇಶದ ಮುಂದೆ ತಲೆಬಾಗಿ ಕೈಕಟ್ಟಿಕೊಂಡು ‘ತುರ್ತು ಪರಿಸ್ಥಿತಿ ಸಂಬಂಧ ದೇಶಕ್ಕೆ ದ್ರೋಹ ಬಗೆದಿದ್ದೇವೆ; ಸಂವಿಧಾನಕ್ಕೆ ಅಪಚಾರ ಮಾಡಿದ್ದೇವೆ’ ಎಂಬುದಾಗಿ ಒಪ್ಪಿಕೊಳ್ಳಬೇಕು ಎಂದು ವಿರೋಧ ಪ... ನಂಜನಗೂಡಿನ ಹೆಗ್ಗಡಹಳ್ಳಿಯಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಂಜನಗೂಡು ತಾಲೂಕು ಘಟಕದ ವತಿಯಿಂದ ಇಂದು ತಾಲೂಕಿನ ಹೆಗ್ಗಡಹಳ್ಳಿ ಗ್ರಾಮದಲ್ಲಿ ಗ್ರಾಮ ಘಟಕ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ... ನಂಜನಗೂಡು; ಜೂನ್ 21ರಂದು ರಾಜ್ಯ ಸರಕಾರದ ವಿರುದ್ಧ ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ: ಮಾಜಿ ಶಾಸಕ ಹರ್ಷವರ್ಧನ್ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಪೆಟ್ರೋಲ್, ಡೀಸೆಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಜೂನ್ 21 ಶುಕ್ರವಾರ ನಂಜನಗೂಡಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮ... ಚಿತ್ರದುರ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿವಿಧ ಮಠಾಧೀಶರ ಭೇಟಿ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmai.com ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಚಿತ್ರದುರ್ಗದಲ್ಲಿ ಇಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು, ಕುಂಚಿಟಿಗ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಶಾಂತವೀರ ಸ್ವಾಮೀಜಿ, ಪೂ... ನಂಜನಗೂಡು: ಶಾಸಕ ದರ್ಶನ್ ದ್ರುವ ನಾರಾಯಣ್ ಅವರಿಂದ ಜನ ಸಂಪರ್ಕ ಸಭೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ವಿಧಾನಸಭಾ ಕ್ಷೇತ್ರದ ನವಿಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ನವಿಲೂರು, ಮುದ್ದಳ್ಳಿ, ಹೊಸಪುರ, ಏಚ್ ಗುಂಡ್ಲ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಅವರ ಅಧ್ಯಕ್ಷತೆಯಲ್ಲಿ ಜನ ಸಂಪರ್ಕ... « Previous Page 1 …70 71 72 73 74 … 205 Next Page » ಜಾಹೀರಾತು