ಹಿಜಾಬ್ ವಿವಾದ: ಫೆ. 16ರ ವರೆಗೆ ವಿವಿ,ಪದವಿ ಕಾಲೇಜುಗಳಿಗೆ ರಜೆ ಘೋಷಣೆ; ಮತ್ತೆ ಆನ್ ಲೈನ್ ತರಗತಿ ಬೆಂಗಳೂರು(reporterkarnataka.com); ಹಿಜಾಬ್ ವಿವಾದ ಹಿನ್ನೆಲೆ ಈಗಾಗಲೇ ರಜೆ ಘೋಷಿಸಿರುವ ವಿಶ್ವವಿದ್ಯಾಲಯ ಮತ್ತು ಪದವಿ ಕಾಲೇಜುಗಳಿಗೆ ಫೆ. 16 ರ ವರೆಗೆ ರಜೆಯನ್ನು ವಿಸ್ತರಣೆ ಮಾಡುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶ ನೀಡಿದೆ. ಈ ಕುರಿತು ಆದೇಶ ಹೊರಡಿರುವ ಇಲಾಖೆ, ಸಕಾರಿ- ಅನುದಾನಿತ-ಖಾಸಗ... ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಗೆ 20 ಅಂಶಗಳ ಸೂತ್ರ: ಸೂಕ್ಷ್ಮ ಪ್ರದೇಶಗಳಲ್ಲಿ ಶಾಂತಿ ಸಭೆ ನಡೆಸಲು ಸೂಚನೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ, ಎಸ್ಪಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಲಾಯಿತು. ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಶಿ... ಪ್ರತಿಷ್ಠಿತ ಸಂದೇಶ ಪ್ರಶಸ್ತಿ ಫೆ. 22ರಂದು ಪ್ರದಾನ: ಸಾಹಿತಿ ಬರಗೂರು, ಡಾ. ಟಿ.ಸಿ. ಪೂರ್ಣಿಮಾ ಸಹಿತ 14 ಮಂದಿ ಆಯ್ಕೆ; ಪತ್ರಿಕೆ ಹಾಗೂ ಸಂಘ... ಮಂಗಳೂರು(reporterkarnataka.com); ಮಂಗಳೂರಿನ ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನವು ಸಾಹಿತ್ಯ, ಶಿಕ್ಷಣ, ಮಾಧ್ಯಮ, ಕಲೆ ಹಾಗೂ ಸಂಗೀತ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಹಾಗೂ ಸಂಘಟನೆಗಳಿಗೆ ನೀಡುವ ವಾರ್ಷಿಕ 2020-21 ಮತ್ತು 2021-22ನೇ ಸಾಲಿನ ರಾಜ್ಯ ಮಟ್ಟದ ಸಂದೇಶ ಪ್ರಶಸ್ತ... ಸೋಮವಾರದಿಂದಲೇ ಪ್ರೌಢಶಾಲೆ ಆರಂಭ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಹಿಜಾಬ್ ವಿವಾದದಿಂದ ಬಂದ್ ಆಗಿರುವ ಶಾಲೆಗಳನ್ನು ಮತ್ತೆ ತೆರೆಯುವಂತೆ ಹೈಕೋರ್ಟ್ ಸೂಚಿಸಿದ ಬೆನ್ನಲೇ ಸಭೆ ನಡೆಸಿದ ಸಿಎಂ ಸಿಎಂ ಬಸವರಾಜ ಬೊಮ್ಮಾಯಿ , ಸೋಮವಾರದಿಂದ ಮೊದಲ ಹಂತದಲ್ಲಿ 10ನೇ ತರಗತಿವರೆಗೆ ಶಾಲೆ ಪ್ರಾರಂಭವಾಗಲಿದೆ ಎಂದು ಹೇಳಿದ್ದಾರೆ. ಶ... ಫೆಬ್ರವರಿ 13ರಂದು ಗಡಿನಾಡ ಸಾಂಸ್ಕೃತಿಕ ಉತ್ಸವ; ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಉದ್ಘಾಟನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಕನ್ನಡಿಗರ ಸಾಹಿತ್ಯ ಮತ್ತು ಸಾಂಸ್ಕೃತಿಕ ಟ್ರಸ್ಟ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಬೆಂಗಳೂರು ಇವರ ಆಶ್ರಯದಲ್ಲಿ ಗಡಿನಾಡ ಸಾಂಸ್ಕೃತಿಕ ಉತ್ಸವವನ್ನು ಇದೇ ಫೆಬ್ರವರಿ 13ರಂದು ಮಸ್ಕಿ ಸಮೀಪದ ಚಮಕೇರಿಯ ... ಭಗವಾನ್ ಬಾಹುಬಲಿ ಬಗ್ಗೆ ವಿವಾದಾತ್ಮಕ ಹೇಳಿಕೆ: ಅಥಣಿ ಜೈನ ಸಮಾಜದ ಮುಖಂಡರಿಂದ ಖಂಡನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ವಿಶ್ವದ ಅದ್ಭುತಗಳಲ್ಲೊಂದಾದ ಶ್ರವಣಬೆಳಗೊಳದ ಏಕ ಶಿಲಾಮೂರ್ತಿ ಭಗವಾನ ಬಾಹುಬಲಿ ಸ್ವಾಮಿಯ ಬಗ್ಗೆ, ಜೈನ ಧರ್ಮದ ಬಗ್ಗೆ ಅಯೂಬ್ ಖಾನ್ ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ಅಥಣಿ ಜೈನ ಸಮಾಜ ಖಂಡಿಸಿದೆ. ಸಮಾಜದಲ್ಲಿ ಸಾಮರಸ್ಯ... ಫೆ.13: ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯಿಂದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ ವಿಜಯನಗರ(reporterkarnataka.com) : ರಾಷ್ಟ್ರೀಯ ವಿಜ್ಞಾನ ದಿನ ಮತ್ತು ಡಾ. ಸಿ.ವಿ.ರಾಮನ್ ಜನ್ಮದಿನದ ಪ್ರಯುಕ್ತ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯು(KJVS) ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಆಂಗ್ಲ ಮತ್ತು ಕನ್ನಡ ಮಾಧ್ಯಮದಲ್ಲಿ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ವಿಜ್ಞಾನ ರಸಪ್ರಶ್... ನೆರೆ ಸಂತ್ರಸ್ತರ ಮನೆ ಹಂಚುವಿಕೆಯಲ್ಲಿ ತಾರತಮ್ಯ: ಸಮಸ್ಯೆಗೆ ಸ್ಪಂದಿಸುವ ಭರವಸೆ ನೀಡಿದ ಶಾಸಕ ಕುಮಟಳ್ಳಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ನೆರೆ ಸಂತ್ರಸ್ತರ ಮನೆ ಹಂಚುವಿಕೆಯಲ್ಲಿ ತಾರತಮ್ಯವಾಗಿದೆ. ಒಂದೇ ಕುಟುಂಬದಲ್ಲಿ 4-5 ಮನೆ ಮುಂಜೂರಾಗಿವೆ. ನೆರೆ ಸಂತ್ರಸ್ತರಿಗೆ ಸೂಕ್ತ ಬೆಳೆ ಪರಿಹಾರ ದೊರೆತಿಲ್ಲ. ನೆರೆಪೀಡಿತ ಸೂಕ್ತ ಫಲಾನುಭವಿಗಳಿಗೆ ಮನೆ ಹಂಚಿಕೆಯಾಗಬೇಕು ಹಾಗೂ... ರಾಜ್ಯದಲ್ಲಿ ‘ಹಾಲುಮತ’ ಧರ್ಮ ಗ್ರಂಥ ಮುದ್ರಣಕ್ಕೆ ಹಲವು ದಾನಿಗಳಿಂದ ದೇಣಿಗೆ ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ info.reporterkarnataka@gmail.com 'ಹಾಲುಮತ' ಧರ್ಮ ಗ್ರಂಥ ಮುದ್ರಣಕ್ಕೆ ರಾಜ್ಯದ ವಿವಿಧ ಕಡೆಗಳಿಂದ ದಾನಿಗಳು ದೇಣಿಗೆ ನೀಡಿದ್ದಾರೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಿಭಾಗೀಯ ಕಚೇರಿ, ವಿಜಯಪುರ ವಿಭಾಗದ ಜ್ಯೋತಿ ಚಂದ್ರಕಾಂತ ಫುಲೇಕರ್ ಅವರು ... ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ: ಜಿಲ್ಲಾ ನ್ಯಾಯಾಧೀಶರ ವಜಾಗೊಳಿಸಲು ಆಗ್ರಹಿಸಿ ಧರಣಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಪೂರೋಗಾಮಿ ಸಂಘರ್ಷ ಪರಿಷತ್ ರಾಷ್ಟ್ರೀಯ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ತೋರಿದ ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ್ ಗೌಡ ಅವರನ್ನು ಕೂಡಲೇ ವಜಾ ಮಾಡಬೇಕೆಂದು ಅಥಣಿ ತಾಲೂಕಿನ ಖಿಳೆಗಾವ್... « Previous Page 1 …76 77 78 79 80 … 150 Next Page » ಜಾಹೀರಾತು