ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ 2 ಲಕ್ಷಗಳವರೆಗೆ ಸಾಲ ಸೌಲಭ್ಯ: ಶೇ. 2 ಬಡ್ಡಿ, ಸಹಾಯ ಧನ ಲಭ್ಯ ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ 2 ಲಕ್ಷಗಳವರೆಗಿನ ಸಾಲದ ಮೊತ್ತಕ್ಕೆ ಶೇ. 2ರಷ್ಟು ಬಡ್ಡಿ ಸಹಾಯ ಧನ ಲಭ್ಯವಿರುತ್ತದೆ. ಅಲ್ಲದೇ ಸಕಾಲದಲ್ಲಿ ಈ ಸಾಲ ಮರುಪಾವತಿ ಮಾಡಿದವರಿಗೆ ವಾರ್ಷಿಕ ಶೇ. 3ರಷ್ಟು ಹೆಚ್ಚು... ತುಳು ಭಾಷೆಗೆ ಸ್ಥಾನಮಾನ ಸಿಗದಿರುವುದು ಖಂಡನೀಯ: ತುಳುವರ ಪಕ್ಷದ ಅಧ್ಯಕ್ಷ ಶೈಲೇಶ್ ಮಂಗಳೂರು(reporterkarnataka.com): ತುಳುವರ ಶತಮಾನಗಳ ಬೇಡಿಕೆಯಾದ ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರಿಸಲು ಕೇಂದ್ರ ಸರಕಾರ ನಿರಾಕರಿಸಿರುವುದನ್ನು ತುಳುವೆರೆ ಪಕ್ಷ ಖಂಡಿಸಿದೆ. ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ತುಳುನಾಡು ಪ್ರದೇಶವಾದ ಕಾಸರಗೋಡಿನ ಸ... ಮತಾಂತರ ನಿಷೇಧ ಕಾಯ್ದೆಗೆ ಸಚಿವ ಸಂಪುಟ ಅನುಮೋದನೆ: ಇಂದು ಅಧಿವೇಶನದಲ್ಲಿ ಮಂಡನೆ ಬಹುತೇಕ ಖಚಿತ ಬೆಳಗಾವಿ(reporterkarnataka.com) : ಮತಾಂತರ ನಿಷೇಧ ಮಸೂದೆಗೆ ಕರ್ನಾಟಕ ಸರಕಾರದ ಕ್ಯಾಬಿನೆಟ್ ಸೋಮವಾರ ಅನುಮೋದನೆ ನೀಡಿದ್ದು, ಡಿಸೆಂಬರ್ 21ರಂದು ವಿಧಾನಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಗಳವಾರ ಮತಾಂತರ ನಿಷೇಧ ... ಕುಶಾಲನಗರ ಪಟ್ಟಣ ಪಂಚಾಯತ್ ಪುರಸಭೆಯಾಗಿ ಮೇಲ್ದರ್ಜೆಗೆ: ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ಬೆಳಗಾವಿ(reporterkarnataka.com); ಬೆಳಗಾವಿಯಲ್ಲಿ ನಡೆದ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮನವಿ ಮೇರೆಗೆ ಕುಶಾಲನಗರ ಪಟ್ಟಣ ಪಂಚಾಯತಿಯನ್ನು ಪುರ ಸಭೆಯಾಗಿ ಮೇಲ್ದರ್ಜೆಗೆ ಏರಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ಉದ್ಯಮಿ ಪುತ್ರ, ಮಾಜಿ ಮಂತ್ರಿಯ ಪುತ್ರಿ ಮದುವೆಯಲ್ಲಿ ಸಾಮಾಜಿಕ ಕೈಂಕರ್ಯ : ಹಳ್ಳಿಜನರಿಗೆ ‘ದೃಷ್ಟಿ ಭಾಗ್ಯ’ ಬೀದರ್(reporterkarnataka.com): ಉದ್ಯಮಿ ತಾಳಂಪಳ್ಳಿ ಸಹೋದರರ ಮಕ್ಕಳ ಅದ್ದೂರಿ ಹಾಗೂ ವೈಶಿಷ್ಟಪೂರ್ಣ ವಿವಾಹ ಬೆಂಗಳೂರಿನ ಖ್ಯಾತ ಉದ್ಯಮಿ ಶ್ರೀ ಧನರಾಜ್ ತಾಳಂಪಳ್ಳಿ ಹಾಗೂ ಶೈಲಾಶ್ರೀ ಪುತ್ರ ಆಕಾಶ್ ಅವರು ಹಾಗೂ ಕರ್ನಾಟಕ ಸರ್ಕಾರದ ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ರಾಜಶೇಖರ್ ಬಿ ಪಾ... ಬೆಳಗಾವಿ ಗಡಿನಾಡಲ್ಲಿ ಹೆಚ್ಚಿದ ಕನ್ನಡದ ಕಾವು:ಕರವೇ ಕಾರ್ಯಕರ್ತರಿಂದ ರಾಜ್ಯ ಹೆದ್ದಾರಿ ತಡೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ವಿರೂಪಗೊಳಿಸಿದ ಪ್ರಕರಣ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಅಥಣಿ ತಾಲೂಕಿನ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಎಂ ಇಎಸ್ ಪುಂಡರಿಗೆ ಬುದ... ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ?: 6 ತಿಂಗಳಲ್ಲೇ ಸಿಎಂ ಬೊಮ್ಮಾಯಿ ಅಧಿಕಾರ ಕಳೆದುಕೊಳ್ಳುವರೇ? ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ವಿಷಯ ಮುನ್ನಲೆಗೆ ಬಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಇದಕ್ಕೆ ಪುಷ್ಟಿ ನೀಡುವಂತೆ ಅಧಿಕಾರ ಶಾಶ್ವತವಲ್ಲ ಎನ್ನುವ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ತಮ್ಮ ತವರು ಕ್ಷೇತ್ರವ... ಎಲ್ಎಲ್ಬಿ ಪರೀಕ್ಷೆ: ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಡಿ.20ರಂದು ಹೈಕೋರ್ಟ್ ನಲ್ಲಿ ವಿಚಾರಣೆ ಬೆಂಗಳೂರು(reporterkarnataka.com): ಐದು ವರ್ಷಗಳ ಕಾನೂನು ಪದವಿಯ 2ನೇ ಮತ್ತು 4ನೇ ಸೆಮಿಸ್ಟರ್ ಪರೀಕ್ಷೆ ನಡೆಸುವ ಸಂಬಂಧ ವಿಶ್ವವಿದ್ಯಾಲಯವು 2021ರ ಡಿ.1ರಂದು ಹೊರಡಿಸಿದ ಅಧಿಸೂಚನೆ ರದ್ದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಡಿ.20ರಂದು ವಿಚಾರಣೆಗೆ ಬರಲಿದೆ. ಐದು ವರ್ಷಗಳ ಕಾನೂನು ಪದವಿಯ 2ನೆ... ಶಿವಾಜಿ ಪ್ರತಿಮೆಗೆ ಕಪ್ಪು ಮಸಿ ಬಳಿದ ಪ್ರಕರಣ: 6 ಮಂದಿ ಆರೋಪಿಗಳ ಬಂಧನ ಬೆಂಗಳೂರು(reporterkarnataka.com): ಸದಾಶಿವನಗರ ಬಳಿ ಬಾಷ್ಯಂ ಸರ್ಕಲ್ ಹತ್ತಿರದ ಸ್ಯಾಂಕಿ ಕೆರೆಯಲ್ಲಿ ಛತ್ರಪತಿ ಶಿವಾಜಿ ಅವರ ಪ್ರತಿಮೆಗೆ ಕಪ್ಪು ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿ 6 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ಮರಾಠ ಅಸೋಸಿಯೇಷನ್ ನೀಡಿದ್ದ ದೂರಿನ ಆಧಾರ... ಶನಿವಾರಸಂತೆ: ವಿಜಯ ದಿವಸ್ ಆಚರಣೆ; ಬೈಕ್ ಮತ್ತು ವಾಹನ ಜಾಥಾ ಮಡಿಕೇರಿ(reporterkarnataka.com): ಕೊಡಗು ಜಿಲ್ಲೆ ಹಿಂದು ಜಾಗರಣ ವೇದಿಕೆ ಹಾಗೂ ಸೋಮವಾರಪೇಟೆ ತಾಲೂಕು ಯುವ ವಾಹಿನಿ ನೇತೃತ್ವದಲ್ಲಿ ಶನಿವಾರ ಸಂತೆಯಲ್ಲಿ ವಿಜಯ ದಿವಸ (ಬಾಂಗ್ಲಾ ವಿಮೋಚನಾ ದಿನ) ಪ್ರಯುಕ್ತ ಬೈಕ್ ಮತ್ತು ವಾಹನ ಜಾಥಾ ನಡೆಸಲಾಯಿತು. ಶನಿವಾರ ಸಂತೆಯ ಗೋಪಾಲಪುರದಿಂದ ಬೈಕ್ ಜಾಥಾ ಹೊರಟು... « Previous Page 1 …85 86 87 88 89 … 150 Next Page » ಜಾಹೀರಾತು