ಕರಕುಶಲ ತರಬೇತಿ ಹಾಗೂ ಉದ್ಯೋಗ: ಚಿರಂತನ ಟ್ರಸ್ಟ್ ನಿಂದ ದಿವ್ಯಾಂಗ ವ್ಯಕ್ತಿಗಳ ಅರ್ಜಿ ಆಹ್ವಾನ ಬೆಂಗಳೂರು(reporterkarnataka.com): ವಿಶ್ವ ವಿಕಲಚೇತನರ ದಿನಾಚರಣೆಯ ಅಂಗವಾಗಿ ಚಿರಂತನ ಟ್ರಸ್ಟ್ ವತಿಯಿಂದ ವಿಶೇಷ ಅಗತ್ಯಗಳಿರುವ ಅಂಗವಿಕಲ/ದಿವ್ಯಾಂಗ ವ್ಯಕ್ತಿಗಳಿಂದ ಕರಕುಶಲ ತರಬೇತಿ ಹಾಗೂ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಭಾರತ ಸರ್ಕಾರದ ಸಾರ್ವಜನಿಕ ಸೇವಾ ಸಂಸ್ಥೆಯಾಗಿರುವ ಒಎನ್ಜಿಸಿ... ಪ್ಲಾಸ್ಟಿಕ್ ಅಕ್ಕಿಯಲ್ಲ, ಸಾರವರ್ಧಿತ ಅಕ್ಕಿ: ಆಹಾರ ಇಲಾಖೆಯಿಂದ ನಾಗರಿಕರ ಗೊಂದಲ ನಿವಾರಣೆ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ತಾಲೂಕಿನ ವಿವಿಧ ನ್ಯಾಯಬೆಲೆ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಅಕ್ಕಿ ಕಲಬೆರಕೆ ಆಗಿದೆ ಎನ್ನುವ ಆತಂಕದ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಮಂಗಳವಾರ ಸ್ಥಳಕ್ಕೆ ಭೇಟ... ಅಪರಾಧ ತಡೆಗೆ ಪೊಲೀಸ್ ಇಲಾಖೆ ಜತೆ ಸಾರ್ವಜನಿಕರ ಸಹಕಾರ ಅಗತ್ಯ; ಪಿಎಸ್ ಐ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಸಮಾಜದಲ್ಲಿ ನಡೆಯುವ ಅಹಿತಕರ ಘಟನೆಗಳು ಮತ್ತು ಅಪರಾಧಿ ಚಟುವಟಿಕೆಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಪಿಎಸ್ಐ ಮಹೇಶ್ ಲಕ್ಷ್ಮಣ ಹೊಸಪೇಟೆ ಹೇಳಿದರು. ತಾಲೂಕಿನ ನಾಯಕ... ಚಳ್ಳಕೆರೆ: ಶಿಥಿಲಗೊಂಡ ಚಿಕ್ಕ ಮಧುರೆ ಸರಕಾರಿ ಪ್ರಾಥಮಿಕ ಶಾಲೆ ಕಟ್ಟಡದ ಗೋಡೆ ಕುಸಿತ; ತಪ್ಪಿದ ಮಹಾ ದುರಂತ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಅರ್ಧ ಶತಮಾನದ ಪೂರೈಸಿದ ಬಹುತೇಕ ಸರಕಾರಿ ಶಾಲಾ ಕಟ್ಟಡಗಳು ಜೀರ್ಣೋದ್ದಾರ ಕಾರಣದೆ ಗೋಡೆಗಳು ಬಿರುಕು ಬಿಟ್ಟು ಸೋರುತ್ತಿರುವುದರಿಂದ ಜೀವ ಭಯದಲ್ಲಿ ವಿದ್ಯಾರ್ಥಿಗಳು ಶಿಕ್ಷಕರು ಆಟ, ಪಾಠ ಕೇಳುವ ಅಪಾಯದ ಸ್ಥಿತಿ ಎ... ಪಶ್ಚಿಮಘಟ್ಟ ಪರಿಸರ ಸೂಕ್ಷ್ಮ ವಲಯ ಘೋಷಣೆ, ಕಸ್ತೂರಿ ರಂಗನ್ ವರದಿ ಜಾರಿ: ಕರ್ನಾಟಕದ ವಿರೋಧ ಬೆಂಗಳೂರು(reporterkarnataka.com): ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ವಲಯ ಎಂದು ಘೋಷಿಸುವುದರಿಂದ ಈ ಭಾಗದಲ್ಲಿ ವಾಸಿಸುವ ಜನರ ಜೀವನೋಪಾಯಕ್ಕೆ ಧಕ್ಕೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರಕಾರ ಹಾಗೂ ಈ ಭಾಗದ ಜನತೆಯ ಒಕ್ಕೊರಲಿನ ವಿರೋಧವಿದೆ ಎಂದು ಮುಖ್ಯಮಂತ್ರಿ ಬ... ಅಭಿವೃದ್ದಿಯಾಗದ ಬಣಕಲ್ ಗುಡ್ಡಟ್ಟಿ ರಸ್ತೆ: ಗ್ರಾಪಂ ಚುನಾವಣೆ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಬಣಕಲ್ ಗುಡ್ಡಟಿ ರಸ್ತೆ ಅಭಿವೃದ್ದಿಗೆ ಮುಂದಾಗದೇ ಇರುವುದನ್ನು ವಿರೋಧಿಸಿ ಬಣಕಲ್ ಗ್ರಾಪಂ ವ್ಯಾಪ್ತಿಯ ಕೆಲ ಗ್ರಾಮಗಳ ಗ್ರಾಮಸ್ಥರು ಶನಿವಾರ ಸಂಜೆ ಪ್ರತಿಭಟನೆ ನಡೆಸಿ ಚುನಾವಣೆ ಬಹಿಷ್ಕಾರಕ್ಕೆ ನಿರ್ಧ... ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಾಣೇಶ್ ಗೆಲುವು ನಿಶ್ಚಿತ: ಶಾಸಕ ಎಂ.ಪಿ. ಕುಮಾರಸ್ವಾಮಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸರಳತೆ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದ ಪ್ರಾಣೇಶ್ ಅವರು ಮತ್ತೊಮ್ಮೆ ವಿಧಾನ ಪರಿಷತ್ ಸದಸ್ಯರಾಗಿ ಮತ್ತೆ ಆಯ್ಕೆ ಆಗಲಿದ್ದಾರೆ ಎಂದು ಶಾಸಕ ಎಂ.ಪಿ. ಕುಮಾರಸ್ವಾಮಿ ಹೇಳಿದರು. ಬಾಳೂರು ಹೋಬಳಿಯ ಜಾವಳಿಯಲ್ಲಿ ವಿ... ಚಂದನವನವನ್ನು ಅಗಲಿದ ಹಿರಿಯ ನಟ ಶಿವರಾಮ್ ; ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಶಾಕ್ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ (84) ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಇನ್ನೊಂದು ಹೊಡೆತ ಬಿದ್ದಂತಾಗಿದೆ. ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿತ್ತು, ಕೋಮಾಗೆ ಸ್ಥಿತಿಗೆ ತಲುಪಿದ್ದರೆಂದು ಶುಕ್ರವಾರ ಹೇ... ಮೈಸೂರು-ಎಲಿಯೂರು ರೈಲ್ವೆ ಮಾರ್ಗದ ಸುರಕ್ಷತೆ: ತಿವಾರಿ ನೇತೃತ್ವದ ಸುರಕ್ಷತೆ ಪರಿಶೋಧನಾ ತಂಡದಿಂದ ಪರಿಶೀಲನೆ ಮೈಸೂರು(reporterkarnataka.com): ನೈಋತ್ಯ ರೈಲ್ವೆ ಪ್ರಧಾನ ಕಚೇರಿಯಿಂದ ಸುರಕ್ಷತಾ ಪರಿಶೋಧನಾ ತಂಡವು ಮೈಸೂರು ವಿಭಾಗದ ಮೈಸೂರು-ಎಲಿಯೂರು ಭಾಗದ ಸುರಕ್ಷತೆಯ ಪರಿಶೀಲನೆ ನಡೆಸಿತು. ರೈಲುಗಳ ಸುರಕ್ಷಿತ ಕಾರ್ಯಾಚರಣೆಗಾಗಿ, ನಿಗದಿತ ನಿಯಮಗಳು ಮತ್ತು ಮಾರ್ಗಸೂಚಿಗಳ ಅನುಷ್ಠಾನವನ್ನು ಖಚಿತಪಡಿಸಿಕೊಳ... ನಾಗಮಂಗಲ: ಗಿಡದ ಹಬ್ಬಕ್ಕೆ ಸಾರಣೆ ನೀಡುವ ದಾಸಯ್ಯರ ಮೆರವಣಿಗೆ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ಜಿಲ್ಲೆಯ ವೈಶಿಷ್ಟತೆ ವಿಶಿಷ್ಟ ಪೂರ್ಣ ಗಿಡದ ಜಾತ್ರೆಯಿಂದ ಪ್ರಸಿದ್ಧಿಯಾಗಿದ್ದು. ಈ ಹಬ್ಬಕ್ಕೆ ಮುನ್ನಾ ದಿನಗಳಂದು ಸಾಂಕೇತಿಕವಾಗಿ ಚಾಲನೆ ನೀಡುವ ಸಂಪ್ರದಾಯಕ್ಕೆ ನಾಗಮಂಗಲದಲ್ಲಿ ದಾಸಯ್ಯ ಮೆರವಣಿಗೆ ನಡೆಯಿತು. ಸಂಪ್... « Previous Page 1 …89 90 91 92 93 … 150 Next Page » ಜಾಹೀರಾತು