ರಸ್ತೆ ದುರಸ್ತಿ ಆಗ್ರಹಿಸಿ ಮಲೆನಾಡಿಗರು ಮುಖ್ಯಮಂತ್ರಿಗೆ ಪತ್ರ: ಸ್ಪಂದಿಸದಿದ್ದರೆ ಮುಂಬರುವ ಚುನಾವಣೆ ಬಹಿಷ್ಕಾರ ಎಚ್ಚರಿಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ರಸ್ತೆ ದುರಸ್ತಿ ಮಾಡಿಕೊಂಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಲೆನಾಡಿಗರು ಪತ್ರ ಬರೆದಿದ್ದಾರೆ. ಕಳಸ ತಾಲೂಕಿನ ಅನಗೋಡು ಗ್ರಾಮಸ್ಥರಿಂದ ಸಿಎಂಗೆ ಪತ್ರ ರವಾನೆಯಾಗಿದೆ. ರಸ್ತೆ ದುರಸ್ತಿ ಬಗ್ಗೆ ಶ... ಕಾಂಗ್ರೆಸ್ ಶಾಸಕರ ಅಪ್ರಾಪ್ತ ವಯಸ್ಸಿನ ಪುತ್ರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ: ಡೆತ್ ನೋಟ್ ನಲ್ಲಿ ಬರೆದದ್ದೇನು? (reporterkarnataka.com): ಮಧ್ಯಪ್ರದೇಶದ ಜಬಲ್ಪುರದಲ್ಲಿ ಕಾಂಗ್ರೆಸ್ ಶಾಸಕರೊಬ್ಬರ ಅಪ್ರಾಪ್ತ ವಯಸ್ಸಿನ ಪುತ್ರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಜಬಲ್ಪುರದ ಬಾರ್ಗಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಂಜಯ್ ಯಾದವ್ ಅವರ ಪುತ್ರ ವೈಭವ್ (16) ಆತ್ಮಹತ್ಯ... ಕೋಲಾರ: ನಿಷೇಧಿತ ಆಫ್ರಿಕನ್ ಕ್ಯಾಟ್ ಫಿಶ್ ಸಾಕಾಣಿಕೆ ವಿರುದ್ಧ ರೈತ ಸಂಘ ಪ್ರತಿಭಟನೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಜಿಲ್ಲಾದ್ಯಂತ ಕೆಲವು ಕೆರೆಗಳಲ್ಲಿ ನಿಷೇಧಿತ ಆಫ್ರಿಕನ್ ಕ್ಯಾಟ್ ಫಿಶ್ ( ಮಾರ್ವೆ ರಾಕ್ಷಿಸಿ ಮೀನು ) ಸಾಕಾಣಿಕೆ ಮಾಡುತ್ತಿರುವ ಟೆಂಡರ್ದಾರರು ಪರವಾನಿಗೆಯನ್ನು ರದ್ದುಮಾಡಿ ಇಲಾಖೆಯಲ್ಲಿ ನಡೆದಿರುವ ಭ್ರಷ್ಟಾಚಾರ ಮ... ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ವೀರ ನಾರಿ ಒನಕೆ ಓಬವ್ವನ ಜಯಂತಿ ಸಮಾರಂಭವನ್ನು ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಮಾತನಾಡಿ, ಚಿತ್ರದುರ್ಗದ ಮೇಲೆ ಹೈದರಾಲಿ ಸೈ... ಯುನೈಟೆಡ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಚಲನಚಿತ್ರ ಪೋಷಕ ನಟರಿಗೆ ಉಚಿತ ಆರೋಗ್ಯ ತಪಾಸಣೆ ಬೆಂಗಳೂರು(reporterkarnataka.com): ಜಯನಗರದ ಯುನೈಟೆಡ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಬುಧವಾರ ಪೋಷಕ ಕಲಾವಿದರಿಗೆ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಯಿತು. ಸಾರ್ವಜನಿಕರು, ಮುಖ್ಯವಾಗಿ ಯುವಜನರಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸುವುದು ಮತ್ತು ವರ್ಷಕ್ಕೊಮ್ಮೆ ತಪ್ಪದೆ ಆರೋಗ್ಯ ತಪಾಸಣೆ... ಮಡಿಕೇರಿ: ನಿಷೇಧಾಜ್ಞೆ ಉಲ್ಲಂಘಿಸಿ ಮೆರವಣಿಗೆ ಯತ್ನ; ಹಿಂದೂ ಸಂಘಟನೆಯ ಮುಖಂಡರು ಪೊಲೀಸ್ ವಶಕ್ಕೆ ಮಡಿಕೇರಿ(reporterkarnataka.com): ನಿಷೇಧಾಜ್ಞೆ ಉಲ್ಲಂಘಿಸಿ ಮೆರವಣಿಗೆ ನಡೆಸಲುದ್ದೇಶಿಸಿದ್ದ ವಿಶ್ವ ಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಸೇರಿದಂತೆ ಹಲವು ಪ್ರಮುಖರನ್ನು ಪೊಲೀಸರು ಬುಧವಾರ ವಶಕ್ಕೆ ಪಡೆದಿದ್ದಾರೆ. 2015ರಲ್ಲಿ ಟಿಪ್ಪು ಜಯಂತಿ ಸಂದರ್ಭ ನಡೆದ ಅಹಿತಕರ ಘಟನೆಯಲ್ಲಿ ಮೃತಪಟ್ಟ ಕುಟ್ಟಪ್ಪ ಸ... ಬೆಂಗಳೂರು: ನವೆಂಬರ್ 13ರಂದು ರಾಜ್ಯಮಟ್ಟದ ಬೀದಿ ಬದಿ ವ್ಯಾಪಾರಿಗಳ ಪೂರ್ವಭಾವಿ ಸಭೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದಿಂದ ಪೂರ್ವಭಾವಿ ಸಭೆ ನವಂಬರ್13ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಗಾಂಧಿನಗರ ಮುಖ್ಯರಸ್ತೆ ಯಲ್ಲಿರುವ ಮಹಾರಾಷ್ಟ್ರಮಂಡಲ ಹಾಲ್ ನಲ್ಲಿ ಜರುಗಲಿದೆ. ಮುಖ್ಯಅತಿ... ಸ್ವತಂತ್ರ ಬದುಕು ಕಟ್ಟಿಕೊಂಡ ಮಂದಿ ಊಳಿಗಮಾನ್ಯ ಪದ್ಧತಿ ಪ್ರತಿಪಾದಕರ ರಾಜಕೀಯ ದಾಳವಾಗುತ್ತಿದ್ದಾರೆ: ಬಿಪಿನ್ ಚಂದ್ರ ಪಾಲ್ ಕಾರ್ಕಳ(reporterkarnataka.com): ಕಳೆದ 70 ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ಊಳಿಗಮಾನ್ಯ ಪದ್ಧತಿಯ ಕರಾಳ ಮುಷ್ಠಿಯಿಂದ ಹೊರಬಂದು ಸ್ವತಂತ್ರ ಬದುಕು ಕಟ್ಟಿಕೊಂಡ ಮಂದಿ ತಮಗರಿವಿಲ್ಲದಂತೆ ಇಂದು ಅದೇ ಊಳಿಗಮಾನ್ಯ ಪದ್ಧತಿಯ ಪ್ರತಿಪಾದಕರ ರಾಜಕೀಯ ದಾಳದ ವಸ್ತುವಾಗಿ ಪರಿವರ್ತನೆಯಾಗುತ್ತಿದ್ದಾರೆ. ಇದರ ವಿರು... ಅಂಗನವಾಡಿ, LKG, UKG ಇಂದಿನಿಂದ ಓಪನ್ : ಮಕ್ಕಳಿಗೆ ಏನೆಲ್ಲ ನಿಯಮಗಳಿಗೆ? ಪೂರ್ತಿ ವಿವರ ಓದಿ ನೋಡಿ ಬೆಂಗಳೂರು(reporterkarnataka.com): ಅಂಗನವಾಡಿ ಕೇಂದ್ರ ಆರಂಭದ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಕೋವಿಡ್-19 ಹಿನ್ನಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಫಲಾನುಭವಿಗಳು ಬರುವುದನ್ನು ನಿರ್ಬಂಧಿಸಲಾಗಿತ್ತು. ಅಲ್ಲದೇ ಫಲಾನುಭವಿಗಳ ಮನೆಗೆ ಪೂರಕ ... ಮಂಗಳೂರು: ವಿಎಚ್ ಪಿ, ಭಜರಂಗದಳದಿಂದ ಸಂಭ್ರಮದ ಗೋ ಪೂಜೆ ಮಂಗಳೂರು(reporterkarnataka.com): ವಿಶ್ವ ಹಿಂದೂ ಪರಿಷತ್, ಬಜರಂಗದಳ, ದುರ್ಗಾವಾಹಿನಿ ಚಕ್ರಪಾಣಿ ಶಾಖೆ ಅತ್ತಾವರ ಹಾಗೂ ಮಾರುತಿ ಸೇವಾ ಸಮಿತಿ ನೇತೃತ್ವದಲ್ಲಿ ಗೋ ಪೂಜೆ ನಡೆಯಿತು. ಶಾಸಕ ವೇದವ್ಯಾಸ್ ಕಾಮತ್ ಅವರು ಭಾಗವಹಿಸಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಭಾರತದಲ್... « Previous Page 1 …95 96 97 98 99 … 150 Next Page » ಜಾಹೀರಾತು