ಮಡಿಕೇರಿ: ಅಖಿಲ ಭಾರತ 72 ನೇ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ಮಡಿಕೇರಿ(reporterkarnataka.com): ಸಹಕಾರ ಸಂಘಗಳ ಬೆಳವಣಿಗೆ ರಾಷ್ಟ್ರದ ಅಭಿವೃದ್ಧಿಗೆ ಸಹಕಾರಿಯಾಗಿದ್ದು, ಸಹಕಾರ ಸಂಘಗಳ ಕೊಡುಗೆ ಅಪಾರವಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ ಅವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಕೊಡಗು ಜಿಲ್ಲಾ ಸಹಕಾರ ಯೂನಿ... ರಾಜ್ಯಕ್ಕೆ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ತನ್ನದೇ ಆದ ಕೊಡುಗೆ ನೀಡಿದೆ: ರಾಜ್ಯ ಉಪಾಧ್ಯಕ್ಷ ಎಂ.ಬಿ. ಸದಾಶಿವ ಮಂಗಳೂರು(reporterkarnataka.com): ರಾಜ್ಯದಲ್ಲಿ ಪ್ರಾದೇಶಿಕ ಪಕ್ಷವಾಗಿ ಕಳೆದ 25 ವರ್ಷದಿಂದ ಜೆಡಿಎಸ್ ಪಕ್ಷ ತನ್ನದೇ ಕೆಲಸ ಮಾಡಿದ್ದು, ತನ್ನದೇ ಆದ ಕೊಡುಗೆಯನ್ನು ನೀಡಿದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ. ಸದಾಶಿವ ಹೇಳಿದರು. ನಗರದಲ್ಲಿ ಅವರು ಇಂದು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾ... ಕುಶಾಲನಗರ ವೈದ್ಯರ ಮೇಲೆ ಸುಳ್ಳು ಆರೋಪ. ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳಿಂದ ಜಿಲ್ಲಾಧಿಕಾರಿಗೆ ಮನವಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಚೇತನ್ ರವರ ಮೇಲೆ ಲೈಂಗಿಕ ಕಿರುಕುಳ ಹಾಗೂ ಜಾತಿ ನಿಂದನೆ ಸುಳ್ಳು ದೂರು ನೀಡಿರುವ ಬಗೆ ಖಂಡಿಸಿ ಇಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ ಆರೋಗ್ಯ ಅಧಿಕಾರ... KSRTC BUS | ಪುತ್ತೂರಿನಿಂದ ಬೆಂಗಳೂರಿಗೆ ಕೆಎಸ್ಸಾರ್ಟಿಸಿ ಹಗಲು ಬಸ್ ಸೇವೆ ಆರಂಭ ಪುತ್ತೂರು(reporterkarnataka.com): ಪುತ್ತೂರಿನಿಂದ ಬೆಂಗಳೂರಿಗೆ ಮತ್ತು ಪುತ್ತೂರು ಮೊಟ್ಟೆತ್ತಡ್ಕ- ಪಂಜಳ -ನರಿಮೊಗರು ಸಂಪರ್ಕಕ್ಕೆ ಹೊಸ ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಶಾಸಕ ಅಶೋಕ್ ರೈ ಬುಧವಾರ ಚಾಲನೆ ನೀಡಿದರು. ಬೆಂಗಳೂರಿಗೆ ಪುತ್ತೂರಿನಿಂದ ಬೆಳಿಗ್ಗೆ 8 ಗಂಟೆಗೆ ಈ ಅಶ್ವಮೇಧ ಬಸ್ ಹೊರಡಲಿದೆ.... Mangaluru | ಬೀದಿ ನಾಯಿಗಳ ಹಾವಳಿ: ಪಾಲಿಕೆಗೆ ವರದಿ ನೀಡಲು ಸೂಚನೆ ಮಂಗಳೂರು(reporterkarnataka.com): ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ... ದ.ಕ. ದಲ್ಲಿ ಶೇ. 95ರಷ್ಟು ಗ್ಯಾರಂಟಿ ಫಲಾನುಭವಿಗಳು: ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಭರತ್ ಮುಂಡೋಡಿ ಮಂಗಳೂರು(reporterkarnataka.com)): ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗಿದ್ದು, ಶೇ. 95ರಷ್ಟು ಮಂದಿ ಫಲಾನುಭವಿಗಳಾಗಿದ್ದಾರೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ಹೇಳಿದ್ದಾರೆ. ಅವರು ಗುರುವಾರ ಸ... mangaluru | 40 ಗಂಟೆಗಳ ಕಾಲ ನಿರಂತರ ಗಾಯನ: ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ಸ್ಥಾನ ಮಂಗಳೂರು(reporterkarnataka.com): ಎರಡು ದಿನಗಳಿಂದ ನಿರಂತರ 40 ಗಂಟೆಗಳ ಕಾಲ ಕಿಶೋರ್ ಕುಮಾರ್ ಅವರ ಪ್ರಮುಖ ಗೀತೆಗಳನ್ನು ನಿರಂತರ ಹಾಡುವ ಮೂಲಕ ತಂಡವೊಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ಸ್ಥಾನ ಪಡೆದಿದೆ. ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಹೋಲ್ಡರ್, ಜೀ ಕನ್ನಡ... ಕಣ್ಣೂರಿನಲ್ಲಿ ಪೈಪ್ ಲೈನ್ ದುರಸ್ತಿ ಕಾರ್ಯ ಪೂರ್ಣ: ನಾಳೆಯಿಂದ ಮಂಗಳೂರಿಗೆ ನೀರು ಸರಬರಾಜು ಯಥಾಸ್ಥಿತಿಗೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ (80 MLD) ರೇಚಕ ಸ್ಥಾವರದಿಂದ ನಗರಕ್ಕೆ ನೀರು ಪೂರೈಸುವ 1100 ಮಿ.ಮೀ. ವ್ಯಾಸದ ಮುಖ್ಯ ಕೊಳವೆಯ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ನಾಳೆಯಿಂದ(ನ.20) ನೀರು ಸರಬರಾಜು ಯಥಾಸ್ಥಿತಿಗೆ ಮರಳಲಿದೆ. ನ.17ರ... ಒಡೆದ ಕುಡಿಯುವ ನೀರು ಪೈಪ್ ಲೈನ್ | ದುರಸ್ತಿ ಕಾರ್ಯ ವಿಳಂಬ: ಪಾಲಿಕೆ ಅಧಿಕಾರಿಗಳ ತರಾಟೆಗೆ ತೆಗೆದುಕೊಂಡ ಶಾಸಕದ್ವಯರು ಮಂಗಳೂರು(reporterkarnataka.com): ನಗರ ಭಾಗಕ್ಕೆ ಪೂರೈಕೆಯಾಗುವ ಕುಡಿಯುವ ನೀರಿನ ಕೊಳವೆ ಒಡೆದು ಹೋಗಿ ಮೂರ್ನಾಲ್ಕು ದಿನಗಳು ಕಳೆದಿದ್ದು ಇನ್ನೂ ಸಹ ದುರಸ್ತಿ ಕಾರ್ಯ ಪೂರ್ಣಗೊಳ್ಳದ ಬಗ್ಗೆ ಶಾಸಕರುಗಳಾದ ವೇದವ್ಯಾಸ ಕಾಮತ್ ಹಾಗೂ ಭರತ್ ಶೆಟ್ಟಿಯವರು ಸ್ಥಳಕ್ಕೆ ಭೇಟಿ ನೀಡಿ ಪಾಲಿಕೆ ಅಧಿಕಾರಿಗಳನ್ನು ತರಾಟ... ಸುಖಾನಂದ ಶೆಟ್ಟಿ ಕೊಲೆ ಪ್ರಕರಣ: 19 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ ಮಂಗಳೂರು(reporterkarnataka.com):ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಬಳಿ ನಡೆದ ಸುಖಾನಂದ ಶೆಟ್ಟಿ ಕೊಲೆ ಪ್ರಕರಣದ ಆರೋಪಿಯಾಗಿ ತಲೆ ಮರೆಸಿಕೊಂಡಿದ್ದ ಅಬ್ದುಲ್ ಸಲಾಂ ಅಡ್ಡೂರು ಎಂಬಾತನನ್ನು 19 ವರ್ಷದ ಬಳಿಕ ಬಂಧಿಸಲಾಗಿದೆ. 2006, ಡಿಸೆಂಬರ್ 1ರಂದು ಹೊಸಬೆಟ್ಟು ಬಳಿ ಸುಖಾನಂದ್ ಶೆಟ್ಟಿ... « Previous Page 1 …8 9 10 11 12 … 314 Next Page » ಜಾಹೀರಾತು