ಇತಿಹಾಸ ಹೇಳದ ಅದೆಷ್ಟೋ ವಿಷಯಗಳಿಗೆ ವೇದಿಕೆಯಾದ ಕೃತಿ: ಪ್ರೊ. ವಿಜಯ ಪೂಣಚ್ಚ ತಂಬಂಡ ಮಂಗಳೂರು(reporterkarnataka.com: ಇತಿಹಾಸ ಹೇಳದ ಅದೆಷ್ಟೋ ವಿಷಯಗಳನ್ನು ತೆರೆದಿಡುವ ‘ಅಂಡಮಾನ್ ಇತಿಹಾಸದೊಳಗೊಂದು ಪಯಣ’ ಕೃತಿ, ಅನುವಾದ ಕೃತಿಯೆಂಬ ಭಾವನೆ ಮೂಡಿಸದೆ ಓದುಗರನ್ನು ತನ್ನೊಂದಿಗೆ ಕರೆದೊಯ್ಯುತ್ತದೆ ಎಂದು ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಪ್ರಾಧ್ಯಾಪಕ ಪ್ರೊ. ವಿಜಯ ಪೂಣಚ್ಚ... ಪೊಲೀಸರ ಮಿಂಚಿನ ಕಾರ್ಯಾಚರಣೆ: ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷನ ಕೊಲೆ ಆರೋಪಿಯ ಬಂಧನ ಉಡುಪಿ(reporterkarnataka.com) ಜಿಲ್ಲೆಯ ಮುದರಂಗಡಿ ಪೇಟೆಯಲ್ಲಿ ಶುಕ್ರವಾರ ಸಂಜೆ ಹಾಡಹಗಲೇ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿಯ ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇದೀಗ ಪೊಲೀಸರು ಆರೋಪಿ ರಾಜು ಎಂಬಾತನನ್ನು ಬಂಧಿಸಿದ್ದಾರೆ. ಈ ವ... *ಸಂಪಾಜೆ | ಕಡಮಕಲ್ಲು ಮೀಸಲು ಅರಣ್ಯದಲ್ಲಿ ಕಾಟಿ ಬೇಟೆ: ಇಬ್ಬರ ಬಂಧನ* ಗಿರಿಧರ್ ಕೊಂಪುಳಿರ ಸುಳ್ಯ info.reporterkarnataka@gmail.com ಸಂಪಾಜೆ ಬಳಿಯ ಮಂಗಳೂರು ಉಪ ವಿಭಾಗದ ಸುಳ್ಯ ಅರಣ್ಯ ವಲಯದ ಪೂಮಾಲೆ ರಕ್ಷಿತಾ ಅರಣ್ಯದಲ್ಲಿ ಕಾಡುಕೋಣ (ಕಾಟಿ ) ಹತ್ಯೆ ಮಾಡಿ ಮಾಂಸ ಮಾರಾಟ ಮಾಡುವ ಸಂದರ್ಭ ಖಚಿತ ಮಾಹಿತಿ ಮೆರೆಗೆ ಕೊಡಗು ಸಂಪಾಜೆ ವಲಯ ಅರಣ್ಯ ಇಲಾಖೆ ದಾಳಿ ನಡೆಸಿ ಮಾ... ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ-ಬಾಲಕಿಯರ ಚದುರಂಗ ಪಂದ್ಯಾಟ ಉದ್ಘಾಟನೆ ಮಂಗಳೂರು (reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ಉತ್ತರ ವಲಯ ಹಾಗೂ ಬೋಳಾರಿನ ಸಂತ ಆನ್ಸ್ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ 2026- 27 ನೇ ಸಾಲಿನ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲ... ಪಾಂಡೇಶ್ವರದ ಕಾಲೇಜಿನಲ್ಲಿ ರ್ಯಾಗಿಂಗ್: ಇಬ್ಬರು ಕಿರಿಯ ವಿದ್ಯಾರ್ಥಿಗಳಿಗೆ 6 ಮಂದಿ ಹಿರಿಯ ವಿದ್ಯಾರ್ಥಿಗಳಿಂದ ಹಲ್ಲೆ ಮಂಗಳೂರು(reporterkarnataka.com): ನಗರದ ಪಾಂಡೇಶ್ವರದ ಕಾಲೇಜಿವೊಂದರಲ್ಲಿ ರ್ಯಾಗಿಂಗ್ ಪ್ರಕರಣ ನಡೆದಿರುವುದು ಬೆಳಕಿಗೆ ಬಂದಿದೆ. ಕಪ್ಪು ಬಣ್ಣದ ಶೂ ಧರಿಸಿದ್ದ ವಿಚಾರಕ್ಕೆ ಇಬ್ಬರು ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳ ಗುಂಪು ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಘಟನೆಯಲ್ಲಿ ... ಆ.9ರಂದು ಕದ್ರಿ ಬಂಜನ್ನಲ್ಲಿ ಮೂಲ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರ ನಾರಿಯರಿಗೆ ಗೌರವ ಸಮಾರಂಭ ಮಂಗಳೂರು:(Reporterkarnataka.com):ದೇಶದ ರಕ್ಷಣೆಗಾಗಿ ಸೇವೆ ಸಲ್ಲಿಸಿದ ಕುಲಾಲ ಸಮುದಾಯದ ನಿವೃತ್ತ ವೀರ ಯೋಧರು ಹಾಗೂ ವೀರ ನಾರಿಯರನ್ನು ಗೌರವಿಸುವ ವಿಶೇಷ ಸಮಾರಂಭವು ಆಗಸ್ಟ್ 9ರಂದು ಕದ್ರಿ ಬಂಜನ್ ಚಾವಡಿಯಲ್ಲಿ ನಡೆಯಲಿದೆ. ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರ (ರಿ.) ವತಿಯಿಂ... ಮುಂದಿನ ತಲೆಮಾರಿಗೆ ಪ್ರಕೃತಿ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ: ಡಾ. ಜಿ. ಸಂತೋಷ್ ಮಂಗಳೂರು(reporterkarnataka.com): ನಮ್ಮ ಸುತ್ತಲಿನ ಪರಿಸರ ನಾವೇ ಹಾಳು ಮಾಡುತ್ತಿದ್ದೇವೆ. 2019ರಲ್ಲಿ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ನಡೆದ ಭೀಕರ ಪ್ರಕೃತಿ ದುರಂತಕ್ಕೆ ನಮ್ಮ ಸ್ವಾರ್ಥ ಮತ್ತು ಬೇಜವಾಬ್ದಾರಿತನವೇ ಮೂಲ ಕಾರಣ ಎಂದು ಜಿಲ್ಲಾ ನಗರಾಭಿವೃದ್ಧಿ ಸೆಲ್ನ ಯೋಜನಾ ನಿರ್ದೇಶಕ ಡಾ. ಜಿ. ಸಂತೋ... *ಬಂಟ್ವಾಳ | ಬಸ್ನಲ್ಲಿ ಅಶ್ಲೀಲ ವರ್ತನೆ, ಗುಪ್ತಾಂಗ ಪ್ರದರ್ಶನ ಆರೋಪ; ಪ್ರಕರಣ ದಾಖಲು* ಬಂಟ್ವಾಳ(reporterkarnataka.com): ಬಿ.ಸಿ.ರೋಡ್ನಿಂದ ಮೆಲ್ಕಾರ್ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ನಲ್ಲಿ ಪ್ರಯಾಣದ ವೇಳೆ ವ್ಯಕ್ತಿಯೊಬ್ಬರು ಸಾರ್ವಜನಿಕವಾಗಿ ಖಾಸಗಿ ಅಂಗಾಂಗವನ್ನು ಪ್ರದರ್ಶಿಸಿ ಅಶ್ಲೀಲ ವರ್ತನೆ ನಡೆಸಿದ್ದಾರೆ ಎಂಬ ಆರೋಪದ ಮೇರೆಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖ... ಕಾಂಗ್ರೆಸ್ ಪಕ್ಷದಲ್ಲಿ ಜನಸೇವೆ ಮಾಡಿದವರಿಗೆ ಮನ್ನಣೆ; ಬಿಜೆಪಿಯಲ್ಲಿ ದ್ವೇಷ ಭಾಷಣ ಮಾಡುವವರಿಗೆ ಮಣೆ: ಮಾಜಿ ಸಚಿವ ರೈ ಮಂಗಳೂರು(reporterkarnataka.com); ಕಾಂಗ್ರೆಸ್ ಪಕ್ಷದಲ್ಲಿ ಜನಸೇವೆ ಮಾಡಿದವರಿಗೆ ಮನ್ನಣೆ ಸಿಗುತ್ತದೆ. ಆದರೆ, ಬಿಜೆಪಿ ದ್ವೇಷ ಭಾಷಣ ಮಾಡುವವರಿಗೆ ಮಣೆ ಹಾಕುತ್ತದೆ. ಈ ಕಾರಣದಿಂದಾಗಿಯೇ ಯಶ್ ಪಾಲ್ ರಂತಹ ತಿಳಿಗೇಡಿಗಳಿಗೂ ಟಿಕೆಟ್ ಸಿಗುತ್ತದೆ. ರಾಹುಲ್ ಗಾಂಧಿ ಅವರನ್ನು ಟೀಕಿಸಿದ ಯಶ್ ಪಾಲ್ ಸುವರ್ಣ ಮ... ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ‘ನಾರದ ಪುರಸ್ಕಾರ’ ಪ್ರಶಸ್ತಿ: ಆ.4ರಂದು ಪ್ರದಾನ ಮಂಗಳೂರು(reporterkarnataka.com): ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ ಮಹರ್ಷಿ ನಾರದರ ಸಂಸ್ಮರಣೆಯಲ್ಲಿ ನೀಡಲಾಗುವ ‘ನಾರದ ಪುರಸ್ಕಾರ’ ಪ್ರಶಸ್ತಿಗೆ ‘ಹೊಸ ದಿಗಂತ ಪತ್ರಿಕೆ’ಯ ಮಂಗಳೂರು ಆವೃತ್ತಿಯ... « Previous Page 1 …8 9 10 11 12 … 356 Next Page » ಜಾಹೀರಾತು