ಆಳ್ವಾಸ್ ಉದ್ಯೋಗ ಮೇಳ: ಶಾಸಕ ಕಾಮತ್ ನೇತೃತ್ವದಲ್ಲಿ ಪೂರ್ವಭಾವಿ ಶಿಬಿರ; 500ಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗಿ ಮಂಗಳೂರು(reporterkarnataka.com): ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ವತಿಯಿಂದ ಆಗಸ್ಟ್ 1 ಮತ್ತು 2 ರಂದು ಆಳ್ವಾಸ್ ಕಾಲೇಜ್ ಕ್ಯಾಂಪಸ್ ನಲ್ಲಿ "ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ ಮೇಳ" ನಡೆಯಲಿದ್ದು ಅದರ ಪೂರ್ವಭಾವಿಯಾಗಿ ಮಂಗಳೂರಿನಲ್ಲಿ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆದ ಮ... ಅವ್ಯಾಹತ ಮಳೆ: ಬಂಟ್ವಾಳ ತಾಲೂಕಿನಲ್ಲಿ ಮರ ಬಿದ್ದು 5ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಕರಾವಳಿಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಬಂಟ್ವಾಳ ತಾಲೂಕಿನಲ್ಲಿ 5ಕ್ಕೂ ಹೆಚ್ಚು ಮನೆಗಳು ಹಾನಿಗೀಡಾಗಿವೆ. ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದ ನೂಜಂತೂಡಿ ಎಂಬಲ್ಲಿ ಡಾಕಯ್ಯ ಪೂಜಾರಿ ಎಂಬವರ ವ... ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪ ನವದೆಹಲಿ(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವದಿಂದ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿದ್ದು, ಇದರಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ಜನಸಾಮಾನ್ಯರು, ಕಾರ್ಮಿಕರು ಹಾಗೂ ಈ ಉದ್ಯಮವನ್ನು ನಂಬಿಕೊಂಡಿರುವ ಲಕ್ಷಾಂತರ ಕುಟುಂಬಗಳ ಹಿತ ಕಾಪಾಡುವುದ... ದ. ಕ. ಜಿಲ್ಲೆ; ಕೆಂಪುಕಲ್ಲು ಗಣಿಗಾರಿಕೆಗೆ ಪರವಾನಿಗೆ ನೀಡಲು ಏಕಗವಾಕ್ಷಿ ವ್ಯವಸ್ಥೆ: ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ *ಕಾನೂನಿನ ಅನ್ವಯ ಕೆಂಪುಕಲ್ಲು ಗಣಿಗಾರಿಕೆಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ಸಭೆ* *ವಾರದೊಳಗೆ SOP ಸಿದ್ಧಪಡಿಸಲು ಸಭೆಯಲ್ಲಿ ನಿರ್ಧಾರ* ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಕಾನೂನಿನ ... ಕೊಂಡಂಗೇರಿ ಮಹಿಳೆಗೆ ಹಲ್ಲೆ ನಡೆಸಿ ಸರ ಕಳ್ಳತನ ಪ್ರಕರಣ: ಆರೋಪಿ ಮೇಲೆ ಹಲ್ಲೆ ಮಾಡಿದವರ ವಿರುದ್ದ ದೂರು ಮಡಿಕೇರಿ(reporterkarnataka.com): ಕೊಂಡಂಗೇರಿ ಪರಂಬು ಗ್ರಾಮದಲ್ಲಿ ಮಹಿಳೆಯರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಚಿನ್ನದ ಸರ ಕಳ್ಳತನ ಪ್ರಕರಣದಲ್ಲಿ ಆರೋಪಿ ಪಾಲಿಬೆಟ್ಟದ ಮುನವ್ವರ್ ಮೇಲೆ ಹಲ್ಲೆ ನಡಿಸಿದವರ ವಿರುದ್ದ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಮ ಕಳೆದ ಸೋಮವಾರ ನಡೆದ ಘಟನೆಯಲ... ಸಾಮಾನ್ಯ ವರ್ಗಕ್ಕೆ ಸೇರ್ಪಡೆ: ದೈವಜ್ಞ ಬ್ರಾಹ್ಮಣ ಸಮುದಾಯದಿಂದ ಶಾಸಕ ವೇದವ್ಯಾಸ ಕಾಮತ್ ಗೆ ಮನವಿ ಮಂಗಳೂರು(reporterkarnataka.com):ದೈವಜ್ಞ ಬ್ರಾಹ್ಮಣ ಸಮುದಾಯವನ್ನು ಕರ್ನಾಟಕ ಸರಕಾರದ ಶಿಕ್ಷಣದ RTE, ಸ್ಕಾಲರ್ಶಿಪ್ ಇತ್ಯಾದಿಗೆ ಸಂಬಂಧಿಸಿದ SATS ವೆಬ್ ಸೈಟ್ ನಲ್ಲಿ, ಇತರೆ ಹಿಂದುಳಿದ ವರ್ಗ 2ಎ ದಿಂದ ಸಾಮಾನ್ಯ ವರ್ಗಕ್ಕೆ ಸೇರಿಸಿರುವುದು ಅನ್ಯಾಯವಾಗಿದ್ದು, ಕೂಡಲೇ ಸರ್ಕಾರದ ಗಮನಕ್ಕೆ ತಂದು ನ್ಯಾಯ... ಮಂಗಳೂರು ವಿಶ್ವ ವಿದ್ಯಾನಿಲಯದ 6ನೇ ಸೆಮಿಸ್ಟರ್ ಪದವಿ ಫಲಿತಾಂಶ ಪ್ರಕಟ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ 6ನೇ ಸೆಮಿಸ್ಟರ್ ಪದವಿ ಫಲಿತಾಂಶ ಪ್ರಕಟವಾಗಿದೆ. ವಿಶ್ವವಿದ್ಯಾನಿಲಯವು ಜೂನ್ ಜುಲೈ 2025 ರಲ್ಲಿ ಎಲ್ಲಾ ಪದವಿ ಕಾರ್ಯಕ್ರಮಗಳ ದ್ವಿತೀಯ ಚತುರ್ಥ ಮತ್ತು ಆರನೇ ಸೆಮಿಸ್ಟರ್ ನ ಪರೀಕ್ಷೆಗಳು ಇತ್ತೀಚೆಗೆ ಮುಗಿದಿದ್ದು, ಈ ಪರೀಕ್ಷೆಗಳ ವಿವಿ... ಮುಹಿಯುದ್ದೀನ್ ಶಿಕ್ಷಣ ಸಂಸ್ಥೆ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತುಂಬೆ ಪಿಟಿಎಯ ದತ್ತಿ ನಿಧಿ ಸ್ಕಾಲರ್ ಶಿಪ್ ವಿತರಣೆ ಬಂಟ್ವಾಳ(reporterkarnataka.com): ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಮತ್ತು ಆಡಳಿತ ಮಂಡಳಿ ಎಂಬ ನಾಲ್ಕು ಮುಖ್ಯ ಆಧಾರ ಸ್ಥಂಭಗಳು ಅನ್ಯೋನ್ಯವಾಗಿದ್ದಾಗ ಸಂಸ್ಥೆಯ ವಿದ್ಯಾರ್ಥಿಗಳು ನಾಗರಿಕರಾಗುತ್ತಾರೆ. ವಿದ್ಯಾರ್ಥಿಗಳು ಕೇವಲ ಅಂಕೆಗಳನ್ನು ಪಡೆಯುವುದನ್ನು ಉದ್ದೇಶವಾಗಿರಿ... PSI Suicide | ಬಂಟ್ವಾಳ ಗ್ರಾಮಾಂತರ ಠಾಣೆ ಸಬ್ ಇನ್ಸ್ ಪೆಕ್ಟರ್ ಆತ್ಮಹತ್ಯೆ: ಬಾಡಿಗೆ ಮನೆಯಲ್ಲಿ ಕೃತ್ಯ ಬಂಟ್ವಾಳ(reporterkarnataka.com): ಬಂಟ್ವಾಳ ಗ್ರಾಮಾಂತರ ಠಾಣೆಯ ಸಬ್ ಇನ್ಸ್ಪೆಕ್ಟರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ಬಾಡಿಗೆ ಮನೆಯಲ್ಲಿ ನಡೆದಿದೆ. ಉತ್ತರ ಕನ್ನಡದ ನಿವಾಸಿ ಕೀರಪ್ಪ(54) ಎಂಬವರು ಆತ್ಮಹತ್ಯೆ ಮಾಡಿಕೊಂಡ ಸಬ್ ಇನ್ಸ್ ಪೆಕ್ಟರ್. ಆತ್ಮಹತ್ಯೆಯ ಕಾರಣ ತಿಳಿದು ಬಂದಿ... ಎದೆಯ ಮೇಲೆ ಕುಳಿತು ಪತಿಯ ಅಣ್ಣನ ಮಗನಿಂದ ಹಲ್ಲೆ: ಚಿಕ್ಕಮ್ಮಆಸ್ಪತ್ರೆಗೆ ದಾಖಲು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಪೊನ್ನಂಪೇಟೆ ತಾಲ್ಲೂಕಿನ ಬೆಸಗೂರು ಗ್ರಾಮದಲ್ಲಿ ಪತಿಯ ಅಣ್ಣನ ಮಗನಿಂದ ಚಿಕ್ಕಮ್ಮಳ ಮೇಲೆ ಗುದ್ದಲಿ ಯಿಂದ ಹಲ್ಲೆ ಮಾಡಿದ ಘಟನೆ ಸಂಭಾವಿಸಿದೆ.ಅರಮಣಮಾಡ ಬಾಗು (56) ಎಂಬುವರ ಮೇಲೆ ಪುತ್ರ ಸಮನನಾದ ಸಚಿನ್ ಗದ್ದೆಗೆ ತೆರಳುವ ಮಾರ್ಗ... « Previous Page 1 …9 10 11 12 13 … 296 Next Page » ಜಾಹೀರಾತು