ಗುರುಪುರ ಕರಾವಳಿ ಜೋಡುಕರೆ ಕಂಬಳ ಉತ್ಸವದ ಲೋಗೋ ಬಿಡುಗಡೆ ಮಂಗಳೂರು(reporterkarnataka.com): ಗುರುಪುರ ಕರಾವಳಿ ಜೋಡುಕರೆ ಕಂಬಳ ಟ್ರಸ್ಟ್ ಆಶ್ರಯದಲ್ಲಿ ನಡೆಯಲಿರುವ ಗುರುಪುರ ಕಂಬಳ ಉತ್ಸವದ ಲಾಂಛನ ಬಿಡುಗಡೆ ಸಮಾರಂಭ ನಗರದ ಬಿಜೈನಲ್ಲಿರುವ ಹೋಟೆಲ್ ಓಷಿಯನ್ ಪರ್ಲ್ ನಲ್ಲಿ ನಡೆಯಿತು. ಕಂಬಳ ಸಮಿತಿಯ ಗೌರವಾಧ್ಯಕ್ಷ ಇನಾಯತ್ ಆಲಿ ಬಿಡುಗಡೆಗೊಳಿಸಿದರು. ಬಳಿಕ ಮಾ... ಕಡಲನಗರಿಯಲ್ಲಿ ಟ್ರಾಫಿಕ್ ಮತ್ತು ಡ್ರಗ್ಸ್ ಜಾಗೃತಿ ಅಭಿಯಾನ: ಖಾಕಿ ಜತೆ ಸಂತ ಅಲೋಶಿಯಸ್ ವಿದ್ಯಾರ್ಥಿಗಳ ಸಾಥ್ ಮಂಗಳೂರು(reporterkarnataka.com): ನಗರದ ಕದ್ರಿ ಠಾಣಾ ಇನ್ಸ್ಪೆಕ್ಟರ್ ಗೋಪಾಲ್ ಕೃಷ್ಣ ಭಟ್ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ಸಂತ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಟ್ರಾಫಿಕ್ ಮತ್ತು ಡ್ರಗ್ಸ್ ಜಾಗೃತಿ ಅಭಿಯಾನ ನಗರದ ಆಯಕಟ್ಟಿ ಸ್ಥಳಗಳಲ್ಲಿ ಬುಧವಾರ ನಡೆಯಿತು. ... ರಂಗತರಂಗ ನಾಟಕ ತಂಡದ ಸ್ಥಾಪಕ, ಹಿರಿಯ ರಂಗ ಕಲಾವಿದ, ಸಮಾಜ ಸೇವಕ ಲೀಲಾಧರ ಶೆಟ್ಟಿ ದಂಪತಿ ಇನ್ನಿಲ್ಲ ಉಡುಪಿ(reporterkarnataka.com): ರಂಗತರಂಗ ನಾಟಕ ತಂಡದ ಸ್ಥಾಪಕ, ಹಿರಿಯ ರಂಗ ಕಲಾವಿದ, ಸಮಾಜ ಸೇವಕ ಕೆ. ಲೀಲಾಧರ ಶೆಟ್ಟಿ ಹಾಗೂ ಅವರು ಪತ್ನಿ ವಸುಂಧರಾ ಶೆಟ್ಟಿ ಇಹಲೋಕ ತ್ಯಜಿಸಿದ್ದಾರೆ. ಧಾರ್ಮಿಕ ಮತ್ತು ಸಾಮಾಜಿಕ ಮುಂದಾಳು, ಧರಣಿ ಸಮಾಜ ಸೇವಾ ಸಂಸ್ಥೆಯ ಅಧ್ಯಕ್ಷ ಹಾಗೂ ಕಾಪು ಬಂಟರ ಸಂಘದ ಪ್ರಧಾನ ಕಾರ... ಸುರತ್ಕಲ್ ನಿರುಪಯುಕ್ತ ಟೋಲ್ ಗೇಟ್ ತಕ್ಷಣ ತೆರವುಗೊಳಿಸಿ, ಇಲ್ಲವೆ ತೀವ್ರ ಪ್ರತಿಭಟನೆ ಎದುರಿಸಿ: ಹೋರಾಟ ಸಮಿತಿ ಎಚ್ಚರಿಕೆ ಸುರತ್ಕಲ್(reporterkarnataka.com): ಸುರತ್ಕಲ್ ನ ನಿರುಪಯುಕ್ತ ಟೋಲ್ ಗೇಟ್ ತಕ್ಷಣ ತೆರವುಗೊಳಿಸಿ, ಇಲ್ಲವೆ ತೀವ್ರ ಪ್ರತಿಭಟನೆ ಎದುರಿಸಿ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಎಚ್ಚರಿಕೆ ನೀಡಿದೆ. ವರ್ಷದ ಹಿಂದೆ ಟೋಲ್ ಸಂಗ್ರಹ ರದ್ದುಗೊಂಡಿರುವ ಸುರತ್ಕಲ್ ಟೋಲ್ ಗೇಟ್ ನ ನಿರುಪಯೋಗಿ ಅವಶೇಷಗಳನ್ನು... ಕೊಲ್ನಾಡು: ವೈಜ್ಞಾನಿಕ ಹೈನುಗಾರಿಕೆ; ರೈತರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಮಂಗಳೂರು(reporterkarnataka.com):ಕರ್ನಾಟಕ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಭಾರತೀಯ ಕೃಷಿ ಅನುಸಂಧಾನ ಪರಿಷತ್- ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ, ಮಂಗಳೂರು ಇದರ ಆಶ್ರಯದಲ್ಲಿ ವಿನಯ ತೆಂಗು ಬೆಳೆಗಾರರ ರೈತ ಉತ್ಪಾದಕ ಕಂಪನಿ ಲಿಮಿಟೆಡ್, ಮುಲ್ಕಿ ಇವರ ಸಹಯೋಗದೊಂ... ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ಪ್ರಥಮ ಬ್ಯಾಚ್ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಮೂಡುಬಿದಿರೆ(reporterkarnataka.com):ಸ್ಥಳೀಯ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ೧೯೯೬ ನೇ ಸಾಲಿನ ಪ್ರಥಮ ಬ್ಯಾಚ್ ನ ವಿದ್ಯಾರ್ಥಿ ವಿದ್ಯಾರ್ಥಿನಿಯರ ಮತ್ತು ಅಂದಿನ ಎಲ್ಲಾ ಗುರುವೃಂದ ದವರ ಸಮ್ಮಿಲನ ಸಮಾರಂಭವು ಮಾತೃಸಂಸ್ಥೆ ಮೂಡುಬಿದಿರೆಯಲ್ಲಿ ನೆರವೇರಿತು. ಅಂದಿನ ಪ್ರಾಧ್ಯಾಪಕ ಇಂದಿನ ಕೇಂದ... ಕ್ರೆಡೈಯಿಂದ ಮಂಗಳೂರಿನಲ್ಲಿ ಮಾ.9 ಮತ್ತು 10ರಂದು ಎರಡು ದಿನಗಳ ಬೃಹತ್ ‘ರಿಯಾಲ್ಟಿ ಎಕ್ಸ್ ಪೋ’: ಗ್ರಾಹಕರಿಗೆ ಒಂದೇ ಸೂರಿನಡಿ ಎಲ್ಲ ಸೌಲಭ್ಯ ಮಂಗಳೂರು(reporterkarnataka.com): ಕ್ರೆಡೈ ಮಂಗಳೂರು ವತಿಯಿಂದ 2024ರ ಮಾರ್ಚ್ 9 ಮತ್ತು 10ರಂದು ಎರಡು ದಿನಗಳ ಕಾಲ ಬೃಹತ್ ಮಟ್ಟದ ‘ರಿಯಾಲ್ಟಿ ಎಕ್ಸ್ಪೋ’ ಆಯೋಜಿಸಲಾಗಿದೆ ಎಂದು ಕ್ರೆಡೈ ಅಧ್ಯಕ್ಷ ವಿನೋದ್ ಪಿಂಟೋ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 50ಕ್ಕೂ ಅಧಿಕ... ಮುಳಿಯ ಜ್ಯುವೆಲ್ಸ್ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಗೆ 78 ವರ್ಷದ ಹರ್ಷ ಪುತ್ತೂರು(reporterkarnataka.com): ನಾಡಿನ ಹೆಸರಾಂತ ಆಭರಣ ಮಳಿಗೆ ಮುಳಿಯ ಜ್ಯುವೆಲ್ಸ್ನಲ್ಲಿ ಇಂದು ಸಂಸ್ಥಾಪಕರ ದಿನ ಆಚರಿಸಲಾಯಿತು. ಪುತ್ತೂರು, ಬೆಳ್ತಂಗಡಿ, ಗೋಣಿಕೊಪ್ಪಲ್, ಮಡಿಕೇರಿ ಮತ್ತು ಬೆಂಗಳೂರಿನಲ್ಲಿ ಮಳಿಗೆಗಳನ್ನು ಹೊಂದಿರುವ ಮುಳಿಯ ಜ್ಯುವೆಲ್ಸ್ ಸಂಸ್ಥೆ ಕಳೆದ 78 ವರ್ಷಗಳಿಂದ ನಿರಂತರ... ಡಿಸೆಂಬರ್ 9; ಹೊನಲು ಬೆಳಕಿನ ಸಾಹಸಮಯ ಕಲ್ಲಡ್ಕ ಕ್ರೀಡೋತ್ಸವಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಗಮನ: ಡಾ. ಪ್ರಭಾಕರ ಭಟ್ ಬಂಟ್ವಾಳ(reporterkarnataka.com): 3500ಕ್ಕೂ ಅಧಿಕ ಮಕ್ಕಳು ಭಾಗವಹಿಸುವ ಹೊನಲು ಬೆಳಕಿನ ಸಾಹಸಮಯ ದೃಶ್ಯಗಳೂ ಒಳಗೊಂಡಿರುವ ಕ್ರೀಡೋತ್ಸವ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಡಿ.9ರಂದು ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಗಣ್ಯರು ಆಗಮಿಸಲಿದ್ದಾರೆ. ಕಲ್ಲಡ್ಕ ಶ್... ಪತನದಂಚಿನಲ್ಲಿ ಖಾಸಗಿ ಬಸ್ ಸೇವಾ ವ್ಯವಸ್ಥೆ: ದ.ಕ. ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘ ಆತಂಕ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ಸುಗಳು ಅತ್ಯುತ್ತಮ ಸೇವೆ ನೀಡುತ್ತಿದ್ದರೂ ಸರ್ಕಾರದ ಕೆಲವು ಧೋರಣೆಯಿಂದ ಬಸ್ ಮಾಲೀಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರ ಬಸ್ ಮಾಲೀಕರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸದಿದ್ದರೆ 110 ವರ್ಷಗಳ ಇತಿಹಾಸ ಹೊಂದಿರುವ ... « Previous Page 1 …109 110 111 112 113 … 287 Next Page » ಜಾಹೀರಾತು