ಮಹಿಳೆಯರಿಗೆ ಸಮಾನತೆ ನೀಡುವ ದೇಶ ಪ್ರಗತಿ ಪಥದಲ್ಲಿ ಸಾಗುತ್ತದೆ: ಆಳ್ವಾಸ್ ನಲ್ಲಿ ಸಾಹಿತಿ ಡಾ. ವಸುಂಧರಾ ಭೂಪತಿ ಮೂಡುಬಿದಿರೆ(reporterkarnataka.com): ಮಹಿಳೆಯರಿಗೆ ಸಮಾನತೆ ನೀಡುವ ದೇಶ ಪ್ರಗತಿಯ ಪಥದಲ್ಲಿ ಸಾಗುತ್ತದೆ ಎಂದು ಬೆಂಗಳೂರಿನ ವೈದ್ಯೆ ಹಾಗೂ ಸಾಹಿತಿ ಡಾ. ವಸುಂಧರಾ ಭೂಪತಿ ಹೇಳಿದರು. ಮೂಡುಬಿದಿರೆ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಆಂತರಿಕ ಸಮಿತಿ ಹಮ್ಮಿಕೊಂಡ ಮಹಿಳಾ ದೌರ್ಜನ್ಯ ತಡೆ ಅರಿವು ಕಾರ್ಯಕ್ರ... ಪ್ರತಿಯೊಬ್ಬರೂ ಕಾನೂನನ್ನು ಅರಿತು ಪಾಲನೆ ಮಾಡಬೇಕು: ನ್ಯಾ. ಶಾಂತವೀರ ಶಿವಪ್ಪ ಉಡುಪಿ (reporterkarnataka.com) : ಪ್ರತಿಯೊಬ್ಬರು ಈ ದೇಶದ ಕಾನೂನುಗಳನ್ನು ಅರಿತು ಪರಿಪಾಲನೆ ಮಾಡಬೇಕು. ತಪ್ಪು ಮಾಡಿದಾಗ ಕಾನೂನಿನ ಜ್ಞಾನವಿಲ್ಲವೆಂದು ಹೇಳಿ ಯಾವುದೇ ಪ್ರಕರಣಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಹೇಳಿದರು. ಅವರು ನ... ಉಡುಪಿ ಸಂತೆಕಟ್ಟೆಯಲ್ಲಿ ಅಂಗಡಿಗಳಿಗೆ ದಾಳಿ: 81 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಶ; ದಂಡ ವಸೂಲಿ ಉಡುಪಿ(reporterkarnataka.com): ಉಡುಪಿ ನಗರಸಭಾ ವ್ಯಾಪ್ತಿಯ ಆದಿ ಉಡುಪಿ ಸಂತೆ ಮಾರುಕಟ್ಟೆಯಲ್ಲಿ ಬುಧವಾರ ನಿಷೇಧಿತ ಪ್ಲಾಸ್ಟಿಕ್ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿ 81 ಕೆಜಿ ನಿಷೇಧಿತ ಪ್ಲಾಸ್ಟಿಕ್ಗಳನ್ನು ವಶಪಡಿಸಿಕೊಂಡು 12,400 ರೂ. ದಂಡ ವಿಧಿಸಿ, ನಿಷೇಧಿತ ಪ್ಲಾಸ್ಟಿಕ್... ದೀಪಾವಳಿ: ಹಸಿರು ಪಟಾಕಿಗೆ ಮಾತ್ರ; ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಸಿಡಿಸಲು ಅವಕಾಶ ಉಡುಪಿ(reporterkarnataka.com) : ಬೆಳಕಿನ ಹಬ್ಬ ದೀಪಾವಳಿಯಲ್ಲಿ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಉಳಿದ ಪಟಾಕಿಗಳನ್ನು ಬಳಸುವಂತಿಲ್ಲ. ಹಸಿರು ಪಟಾಕಿಗಳನ್ನು ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಸಿಡಿಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ ಕೂಡ್ಲಿಗಿ ಪಟ್ಟಣ ಪಂಚಾಯಿತಿ: ಬ್ರೋಕರ್ ಹಾವಳಿ ತಪ್ಪಿಸಲು ಖಾತಾ ನಕಲು ವಿತರಣಾ ಅಭಿಯಾನ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣ ಪಂಚಾಯ್ತಿ ಅಧಿಕಾರಿಗಳ ಹೆಸರು ದುರ್ಬಳಕೆ ಮಾಡಿ, ಹಣ ಮಾಡುವ ಮಧ್ಯವರ್ತಿಗಳ ಹಾವಳಿ ತಪ್ಪಿಸುವ ಉದ್ದೇಶದಿಂದ ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಗಳ ಆದೇಶದಂತೆ ಕೂಡ್ಲಿಗಿ ಪಟ್ಟಣ ಪ... ನ.11ರಂದು ಮಂಗಳೂರು ಪೊಲೀಸ್ ಕಮಿಷನರ್ ಫೋನ್ – ಇನ್ ಕಾರ್ಯಕ್ರಮ: ಸಮಸ್ಯೆ ಇದ್ರೆ ಕರೆ ಮಾಡಿ ಮಂಗಳೂರು(reporterkarnataka.com):ಮಂಗಳೂರು ನಗರ ಪೊಲೀಸ್ ಘಟಕದ ವತಿಯಿಂದ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸುವ ಸಲುವಾಗಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಫೋನ್-ಇನ್ ಕಾರ್ಯಕ್ರಮವನ್ನು ನವೆಂಬರ್ 11ರಂದು ಬೆಳಗ್ಗೆ 10.00 ಗಂಟೆಯಿಂದ 11.00 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್... ಓದುವ ಛಲಕ್ಕೆ ದೊರೆತ ಮನ್ನಣೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿ ದೇವೇಂದ್ರಮ್ಮಗೆ ಗೌರವ ಡಾಕ್ಟರೇಟ್ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ರಾಯಚೂರು info.reporterkarnataka@gmail.com ರಾಯಚೂರು ಮಸ್ಕಿಯ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿ ದೇವೇಂದ್ರಮ್ಮ ಅವರಿಗೆ ಇಂಟರ್ ನ್ಯಾಷನಲ್ ಹ್ಯೂಮನ್ ಡೆವಲಪ್ ಮೆಂಟ್ ಯುನಿವರ್ಸಿಟಿ ಗೌರವ ಡಾಕ್ಟರೇಟ್ ನೀಡಿದೆ. ದೇವೇಂದ್ರಮ್ಮ ಮೊದಲು ನಿರ... ವಿದ್ಯುತ್ ಖಾಸಗೀಕರಣ: ತೊಕ್ಕೊಟ್ಟು, ಕೈಕಂಬ ಹಾಗೂ ಮಂಗಳೂರಿನ ಮೆಸ್ಕಾಂ ಪ್ರಧಾನ ಕಚೇರಿ ಎದುರು ಪ್ರತಿಭಟನೆ ಮಂಗಳೂರು(reporterkarnataka.com): ಆಧುನಿಕ ನಾಗರಿಕ ಸಮಾಜದ ಕೇಂದ್ರ ನರಮಂಡಲದಂತೆ ಕಾರ್ಯನಿರ್ವಹಿಸುವ ಹಾಗೂ ಎಲ್ಲಾ ಕೈಗಾರಿಕೆಗಳ ತಾಯಿಯಂತಿರುವ ಅತ್ಯಂತ ಪ್ರಮುಖ ಸೇವೆಯಾದ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿರುವ ನರೇಂದ್ರ ಮೋದಿ ಸರಕಾರದ ಕಾರ್ಪೊರೇಟ್ ಪರ ನೀತಿಯನ್ನು ವಿರೋಧಿಸಿ ದೇಶಾದ್... ಮೂಲ ಸೌಕರ್ಯ ಒದಗಿಸದ ಜನಪ್ರತಿನಿಧಿಗಳು, ಅಧಿಕಾರಿಗಳು!: ಕರ್ಕೇಶ್ವರ-ಗಬ್ಬೂರು ರಸ್ತೆ, ಮಲೆನಾಡಿಗರಿಂದಲೇ ದುರಸ್ತಿ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕರ್ಕೇಶ್ವರ-ಗಬ್ಬೂರು ರಸ್ತೆಯನ್ನು ಸ್ಥಳೀಯರೇ ಸೇರಿ ದುರಸ್ತಿ ಮಾಡಿದ ಘಟನೆ ನಡೆದಿದೆ. ತಮ್ಮ ಊರಿನ ರಸ್ತೆಯನ್ನ ತಾವೇ ಹಣ ಹಾಕಿ ಹಳ್ಖಿಗರು ದುರಸ್ಥಿ ಮಾಡಿದ್ದಾರೆ. ಜನಪ್... ಭೀಕರ ಬರಗಾಲ ಹೋಗಲಾಡಿಸಲು ದೇವರಲ್ಲಿ ಪ್ರಾರ್ಥಿಸಿ ಅನ್ನ ಸಂತರ್ಪಣೆ: ಮಸ್ಕಿ ಜನತೆಗೆ ನಾಗರತ್ನ ಅವನಿಕ ಕೊಡುಗೆ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿಯ ಸೃಷ್ಟಿ ಎಂಟರ್ಪ್ರೈಸ್ ಅವರ ಸತ್ಯ ಧ್ವನಿ ಪತ್ರಿಕೆ ಬಳಗದ ಗೌರವ ಸಂಪಾದಕರಾದ ಡಾ. ನಾಗರತ್ನ ಅವನಿಕ ಅವರು ಜನತೆ ಹಾಗೂ ತಮ್ಮ ಅಭಿಮಾನಿಗಳಿಗೆ ಅಂತರಗಂಗೆ ಟ್ರಸ್ಟ್ ಸೃಷ್ಟಿ ಎಂಟರ್ಪ್ರೈಸಸ್ ಹೆಸರಲ... « Previous Page 1 …114 115 116 117 118 … 287 Next Page » ಜಾಹೀರಾತು