ಯಕ್ಷ ಕಲಾವಿದ ಗಣೇಶ್ ಕೊಲೆಕಾಡಿ ಅವರ ಚಿಕಿತ್ಸೆಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ನಿಂದ 50 ಸಾವಿರ ರೂ. ಕೊಡುಗೆ ಬಂಟ್ವಾಳ(reporterkarnataka.com): ಯಕ್ಷಗಾನ ಪ್ರಪಂಚ ಕಂಡ ಅಪ್ರತಿಮ ವಿದ್ವಾಂಸ ಗಣೇಶ್ ಕೊಲೆಕಾಡಿ ಅವರ ಆರೋಗ್ಯದ ತುರ್ತು ಪರಿಸ್ಥಿತಿಯನ್ನು ಮನಗಂಡು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರಿನ ಕೇಂದ್ರೀಯ ಸಮಿತಿಯ ಪದಾಧಿಕಾರಿಗಳು ಅವರ ಮನೆಗೆ ಭೇಟಿ ನೀಡಿ ಫೌಂಡೇಶನ್ ವತಿಯಿಂದ 50,000 ಸಹಾಯವಧನ... ಪೊಲೀಸರಿಂದ ನೆಮ್ಮದಿಯೇ ಇಲ್ಲದಾಗ ನಿದ್ದೆ ಎಲ್ಲಿಂದ ಸಭಾಪತಿಗಳೇ?: ಸುನೀಲ್ ಕುಮಾರ್ ಬಜಾಲ್ ಪ್ರಶ್ನೆ ಮಂಗಳೂರು(reporterkarnataka.com):ಮಂಗಳೂರಿನ ಪೊಲೀಸ್ ಕಮೀಷನರ್ ಕಾನೂನುಬಾಹಿರವಾಗಿ ನಡೆಯುತ್ತಿದ್ದರೂ ಅವರನ್ನು ಕಣ್ಣು ಮುಚ್ಚಿ ಸಮರ್ಥಿಸುತ್ತಿರುವ ಮಾನ್ಯ ಸಭಾಪತಿಗಳು ಉತ್ತರಿಸಬೇಕು. ಜಿಲ್ಲೆಯೆಲ್ಲೆಡೆ ಪೊಲೀಸರಿಂದ ನೆಮ್ಮದಿಯೇ ಇಲ್ಲದೇ ಇರುವಾಗ ಇನ್ನು ನಿದ್ದೆ ಎಲ್ಲಿಂದ ಸ್ವಾಮಿ ಎಂದು ಸಿಪಿಎಂ ಉಳ್ಳಾಲ... ಹಣ ದುರ್ಬಳಕೆ ಆರೋಪ: ಅಮೀನಗಡ ಪ್ರಭಾರ ಪಿಡಿಒ ಅಮಾನತು ಶಿವು ರಾಠೋಡ ಕವಿತಾಳ ರಾಯಚೂರು info.reporterkarnataka@gmail.com ಹಣ ದುರ್ಬಳಕೆ ಆರೋಪದಡಿ ಅಮೀನಗಡ ಗ್ರಾಮ ಪಂಚಾಯಿತಿಯ ಪ್ರಭಾರ ಅಭಿವೃದ್ಧಿ ಅಧಿಕಾರಿ (ಪಿಡಿಒ) ರಾಮಪ್ಪ ನಡಗೇರಿ ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಪಾಂಡ್ವೆ ಅಮಾನತು ಮಾಡಿದ್ದಾರೆ. ಸಿಬ್ಬಂದಿ ವೇತನ ಮತ್ತು ರಸ್ತೆ ದ... ಬಂಟ್ವಾಳ: ಸಂವಿಧಾನ ದಿನಾಚರಣೆ ಪ್ರಯುಕ್ತ ಕಾನೂನು ಕಾರ್ಯಾಗಾರ ಬಂಟ್ವಾಳ(reporterkarnataka.com):ವಕೀಲರ ಸಂಘ (ರಿ), ಬಂಟ್ವಾಳ ಮತ್ತು ಅಧಿವಕ್ತಾ ಪರಿಷತ್ ಕರ್ನಾಟಕ - ದಕ್ಷಿಣ ಪ್ರಾಂತ, ದಕ್ಷಿಣ ಕನ್ನಡ ಜಿಲ್ಲೆ - ಬಂಟ್ವಾಳ ಘಟಕದ ಜಂಟಿ ಅಶ್ರಯದಲ್ಲಿ ಸಂವಿಧಾನ ದಿನಾಚರಣೆ ಮತ್ತು ವಕೀಲರ ದಿನಾಚರಣೆ ಯ ಪ್ರಯುಕ್ತ ಕಾನೂನು ಕಾರ್ಯಾಗಾರ ಜೆಎಂಎಫ್ ಸಿ ನ್ಯಾಯಾಲಯದ ಆವರಣದಲ್... ವಿಕಲಚೇತನರಿಗೆ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ತಲುಪಿಸಿ: ಮೇಯರ್ ಮನೋಜ್ ಕುಮಾರ್ ಮಂಗಳೂರು(reporterkarnataka.com):ವಿಕಲಚೇತನರಿಗೆ ಸಿಗುವ ಸೌಲಭ್ಯಗಳನ್ನು ಅತ್ಯಂತ ಶೀಘ್ರ ಮತ್ತು ಪ್ರಾಮಾಣಿಕವಾಗಿ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಮೇಯರ್ ಮನೋಜ್ ಕುಮಾರ್ ಹೇಳಿದರು. ಅವರು ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ... ಮಾದಕ ವ್ಯಸನ ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯ: ಕರಾವಳಿ ಪೊಲೀಸ್ ಪಡೆಯ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಮಾದಕ ವ್ಯಸನಿಯು ಅಪರಾಧಿಕ ಕೃತ್ಯಗಳಲ್ಲಿ ಭಾಗವಹಿಸಿ ಜೈಲು ಶಿಕ್ಷೆಯನ್ನು ಅನುಭವಿಸುತ್ತಾನೆ. ಇದನ್ನು ತಡೆಗಟ್ಟುವುದು ನಮ್ಮೆಲ್ಲರ ಕರ್ತ್ಯವ್ಯ ಎಂದು ಕರಾವಳಿ ಪೊಲೀಸ್ ಪಡೆಯ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಹೇಳಿದರು. ಕೇಂದ್ರ... ಪೌರ ಕಾರ್ಮಿಕರಿಗೆ 5 ಲಕ್ಷದ ಆರೋಗ್ಯ ವಿಮೆ: ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnataka.com): ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಈಗಾಗಲೇ ನೀಡಿರುವ ಆರೋಗ್ಯ ವಿಮೆ ಕವರೇಜನ್ನು 5 ಲಕ್ಷ ರೂ.ಗೆ ಏರಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಅವರು ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಫಾಯ... ಮೊಡಂಕಾಪು: ಕೊಂಕಣಿ ಯುವ ಲೇಖಕರಿಗೆ ತರಬೇತಿ ಕಾರ್ಯಾಗಾರ ಬಂಟ್ವಾಳ(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಬಂಟ್ವಾಳ ವಲಯದ ಸಹಯೋಗದಿಂದ ಮೊಡಂಕಾಪು ಕನ್ನಡ ಮೀಡಿಯಂ ಶಾಲೆಯ ಸಭಾಂಗಣದಲ್ಲಿ ಯುವ ಲೇಖಕರಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ದೀಪ ಬೆಳಗಿಸುವುದರ ಮೂಲ... ಸಮಾಜ ಸೇವಕ ಬಾಬು ಪಿಲಾರ್ ಅವರಿಗೆ 2024ನೇ ಸಾಲಿನ ಜಿಲ್ಲಾ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ಸಮಾಜ ಸೇವಕ ಬಾಬು ಪಿಲಾರ್ ಅವರಿಗೆ 2024ನೇ ಸಾಲಿನ ಜಿಲ್ಲಾ ಪ್ರಶಸ್ತಿಯನ್ನು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಗುರುವಾರ ಪ್ರದಾನ ಮಾಡಿದರು. ನಗರದ ಸಕ್ರ್ಯೂಟ್ಹೌಸ್ನಲ್ಲಿ ವಿಧಾನಸಭಾ ಸಭಾಧ್ಯಕ್ಷರು ಪ್ರಶಸ್ತಿ ಪ್ರದಾನ ಮಾಡಿದರು. ರಾಜ್ಯೋತ್ಸವ ಕಾರ್ಯಕ್ರಮ... ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದಲ್ಲಿ ನವ ದಿನಗಳ ನೊವೆನಾಕ್ಕೆ ಚಾಲನೆ: ಡಿ.8ರಂದು ವಾರ್ಷಿಕ ಹಬ್ಬ ಮಂಗಳೂರು(reporterkarnataka.com): ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಅಧಿಕೃತ ಮಾತೆ ಮೇರಿಗೆ ಸಮರ್ಪಿಸಿದ ನಗರದ ಲೇಡಿಹಿಲ್ ಉರ್ವ ಚರ್ಚಿನ ದೇವಾಲಯದಲ್ಲಿರುವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ ಡಿ.8ರಂದು ನಡೆಯಲಿದ್ದು ಇದಕ್ಕೆ ಪೂರ್ವಭಾವಿಯಾಗಿ ನವದಿನಗಳ ನೊವೆನಾಕ್ಕೆ ಗುರುವಾರ ಚಾಲನೆ ನೀ... « Previous Page 1 …115 116 117 118 119 … 356 Next Page » ಜಾಹೀರಾತು