ಮೂಡುಬಿದರೆ: ಜೆ.ಎ. ಅಕಾಡೆಮಿ ತರಬೇತಿ ಸಂಸ್ಥೆ ಫೆ.11ರಂದು ಉದ್ಘಾಟನೆ; ಸಂಗೀತ ಸ್ಪರ್ಧೆ, ಸಾಧಕರಿಗೆ ಸನ್ಮಾನ ಮೂಡುಬಿದರೆ(reporterkarnataka.com): ಜೆ.ಎ. ಅಕಾಡೆಮಿ ತರಬೇತಿ ಸಂಸ್ಥೆಯ ಉದ್ಘಾಟನಾ ಸಮಾರಂಭ ಮೂಡುಬಿದರೆಯ ವೆಂಕಟರಮಣ ಹನುಮಂತ ದೇವಸ್ಥಾನ ಸಮೀಪದ ಲಕ್ಷ್ಮೀನರಸಿಂಹ ಕಟ್ಟಡದಲ್ಲಿ ಫೆಬ್ರವರಿ 11ರಂದು ಬೆಳಗ್ಗೆ 8.30ಕ್ಕೆ ನಡೆಯಲಿದೆ. ಶಾಸಕ ಉಮಾನಾಥ ಎ. ಕೋಟ್ಯಾನ್ ಅವರು ಉದ್ಘಾಟನೆ ನೆರವೇರಿಸುವರು. ಜೆ.ಎ.... ದ.ಕ.ಜಿಲ್ಲಾ ಪತ್ರಕರ್ತರ ಗ್ರಾಮ ವಾಸ್ತವ್ಯದ ಆಮಂತ್ರಣ ಪತ್ರಿಕೆ ಸಚಿವ ಈಶ್ವರ ಖಂಡ್ರೆ ಬಿಡುಗಡೆ ಮಂಗಳೂರು(reporterkarnataka.com): ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್ ಸುಳ್ಯ ತಾಲೂಕು ಪಂಚಾಯತ್, ದ.ಕ. ಜಿಲ್ಲಾ ಪೊಲೀಸ್ ಇಲಾಖೆ, ಹರಿಹರ, ಕೊಲ್ಲಮೊಗರು... ಡಿವೈಎಫ್ ಐ ರಾಜ್ಯ ಸಮ್ಮೇಳನ: ‘ಸಾಂಗತ್ಯ 2024’ ಕ್ರೀಡಾಕೂಟ ಸಮಾರೋಪ ಮಂಗಳೂರು(reporterkarnataka.com): ಡಿವೈಎಫ್ ಐ ರಾಜ್ಯ ಸಮ್ಮೇಳನದ ಭಾಗವಾಗಿ ಡಿವೈಎಫ್ ಐ ಉಳ್ಳಾಲ ತಾಲೂಕು ಸಮಿತಿಯಿಂದ ಆಯೋಜಿಸಲ್ಪಟ್ಟ ಸಾಂಗತ್ಯ 2024 ಕ್ರೀಡಾಕೂಟ ಸಮಾರೋಪಗೊಂಡಿತು. ಕ್ರೀಡಾಕೂಟದ ಉದ್ಘಾಟನೆಯನ್ನು ರಾಷ್ಟ್ರೀಯ ವೈಟ್ಲಿಫ್ಟರ್ ನಿಶೆಲ್ ಡೆಲ್ಫಿನ್ ಡಿಸೋಜ ಅವರು ಉದ... ಹೆಬ್ರಿ ಸೀತಾನದಿಯಲ್ಲಿ ಅಕ್ರಮ ಮರಳುಗಾರಿಕೆ: ಒಬ್ಬನ ಬಂಧನ ಹೆಬ್ರಿ(reporterkarnataka.com): ಹೊಳೆಯಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತಿದ್ದ ಘಟನೆ ಹೆಬ್ರಿ ತಾಲೂಕಿನ ಕುಚ್ಚೂರು ಗ್ರಾಮದ ಸೀತಾನದಿ ಎಂಬಲ್ಲಿ ನಡೆದಿದ್ದು, ಈ ಘಟನೆಗೆ ಸಂಬಂಧಿಸಿ ಮಾನಸ್ ಎಂಬವರನ್ನು ಬಂಧಿಸಲಾಗಿದೆ. ಹೆಬ್ರಿ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಮಹಾಂತೇಶ ಜಾಬಗೌಡ ಅವರ... ಗುರುಪುರ: ನವೀಕರಿಸಲಾದ ಹಿಂದೂ ರುದ್ರಭೂಮಿ `ಮುಕ್ತಿಧಾಮ’ ಉದ್ಘಾಟನೆ ಗುರುಪುರ(reporter Karnataka.com); ಗುರುಪುರದ ಅಲೈಗುಡ್ಡೆಯಲ್ಲಿ ನವೀಕರಿಸಲಾದ ಹಿಂದೂ ರುದ್ರಭೂಮಿ `ಮುಕ್ತಿಧಾಮ'ವನ್ನು ಶಾಸಕ ಡಾ.ಭರತ್ ಶೆಟ್ಟಿ ವೈ. ಉದ್ಘಾಟಿಸಿದರು. ಈ ಸೇವಾ ಕಾರ್ಯದಲ್ಲಿ ಕೈಜೋಡಿಸಿರುವ ಪಂಚಾಯತ್ ಮತ್ತು ಊರಿನವರ ಶ್ರಮವನ್ನು ಶಾಸಕರು ಈ ಸಂದರ್ಭದಲ್ಲಿ ಅಭಿನಂದಿಸಿದರು. ದಾನಿ... ಮಳಲಿ ಮಸೀದಿ: ನ್ಯಾಯಾಲಯದ ತೀರ್ಪು ಬರಲಿ, ಬಳಿಕ ಮುಂದಿನ ಹೆಜ್ಜೆ: ಶಾಸಕ ಡಾ. ಭರತ್ ಶೆಟ್ಟಿ ಮಂಗಳೂರು(reporterkarnataka.com): ಮಳಲಿ ಮಸೀದಿ ಇರುವ ಸ್ಥಳದಲ್ಲಿ ಹಿಂದೂ ಮಂದಿರದ ಕುರುಹು ಕಂಡು ಬಂದ ಬಳಿಕ ಪ್ರಕರಣ ನ್ಯಾಯಾಲಯದಲ್ಲಿದ್ದು, ತೀರ್ಪಿಗಾಗಿ ಕಾಯಲಾಗುತ್ತಿದೆ. ತೀರ್ಪಿನ ಆಧಾರದ ಮೇಲೆ ಮುಂದಿನ ತೀರ್ಮಾನ ಕೈಗೊಳ್ಳಲಾಗುದು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದ್ದಾರೆ. ನ್ಯಾಯಾಲಯದ ತೀರ... ಮಂಗಳೂರಿಗೆ ಸರಬರಾಜು ಆಗುವ ನೀರಿಗೆ ದಾರಿಯಲ್ಲೇ ಕನ್ನ: ಪಾಲಿಕೆಯಿಂದ ಅಕ್ರಮ ಸಂಪರ್ಕ ತೆರವು ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆಗೆ ತುಂಬೆ ಅಣೆಕಟ್ಟಿನಿಂದ ಸರಬರಾಜು ಮಾಡುವ ಮುಖ್ಯ ಪೈಪ್ ಲೈನಿಂದ ಮಾಡಲಾದ ಅಕ್ರಮ ಸಂಪರ್ಕವನ್ನು ಶನಿವಾರ ಪಾಲಿಕೆ ವತಿಯಿಂದ ತೆರವುಗೊಳಿಸಲಾಯಿತು. [video width="848" height="480" mp4="https://reporterkarnat... ಕಾವೂರು: ಬಿಜೆಪಿಯ ಗೋಡೆ ಬರಹ ಕಾರ್ಯಕ್ರಮಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ ಮಂಗಳೂರು(reporterkarnataka.com): ಭಾರತವು ಇಂದು ಆರ್ಥಿಕವಾಗಿ ಬಲಿಷ್ಠವಾಗಲು, ರಾಜತಾಂತ್ರಿಕ ಜಾಣ್ಮೆ ,ರಾಷ್ಟ್ರೀಯವಾದ ಮತ್ತು ಹಿಂದೂ ಸಮಾಜದ ಗೌರವ, ಅಸ್ಮಿತೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಇದೆಲ್ಲವೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದಿಂದ ಸಾಧ್ಯವಾಗಿದೆ ಎಂದು ಶಾಸಕ ಡಾ.ಭರ... ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಹಕಾರ: ಪುತ್ತೂರು ಸಹಾಯಕ ಕಮೀಷನರ್ *ಗ್ರಾಮ ವಾಸ್ತವ್ಯದ ಪೂರ್ವಭಾವಿಯಾಗಿ ಎಸಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ* ಸುಳ್ಯ(reporterkarnataka.com): ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಫೆ.10ರಂದು ನಡೆಯುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಹಾಯ, ಸಹಕಾರ ನೀಡುವುದಾಗಿ ಪುತ್ತೂರು ಸ... ದಕ್ಷಿಣ ಕನ್ನಡ ಜಿಲ್ಲೆ: ಬಿಪಿಎಲ್ ಕುಟುಂಬಗಳಿಗೆ ಡಿಸೆಂಬರ್ ತಿಂಗಳಲ್ಲಿ 17.68 ಕೋಟಿ ರೂ. ನಗದು ಜಮಾ ದಕ್ಷಿಣ ಕನ್ನಡ ಜಿಲ್ಲೆ: ಬಿಪಿಎಲ್ ಕುಟುಂಬಗಳಿಗೆ ಡಿಸೆಂಬರ್ ತಿಂಗಳಲ್ಲಿ 17.68 ಕೋಟಿ ರೂ. ನಗದು ಜಮಾ ಮಂಗಳೂರು(reporterkarnataka.com): ಸಾರ್ವಜನಿಕ ವಿತರಣಾ ಪದ್ಧತಿಯಡಿ ಸರಕಾರದಿಂದ ಆಹಾರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಪ್ರತೀ ತಿಂಗಳು ವಿತರಿಸಲಾಗುತ್ತಿದೆ. ರಾಷ್ಟ್ರೀಯ ಆಹಾರ ಭದ... « Previous Page 1 …118 119 120 121 122 … 307 Next Page » ಜಾಹೀರಾತು