ಸುಳ್ಯ: 23ರಂದು ಉಸ್ತುವಾರಿ ಸಚಿವರಿಂದ ಬೃಹತ್ ಜನತಾದರ್ಶನ ಸುಳ್ಯ(reporterkarnataka.com): ಸುಳ್ಯದಲ್ಲಿ ಬೃಹತ್ ಜನತಾ ದರ್ಶನ ಕಾರ್ಯಕ್ರಮವನ್ನು ಇದೇ ತಿಂಗಳ 23ರಂದು ಆರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಏರ್ಪಡಿಸಿದ್ದಾರೆ. ಸುಳ್ಯ ಕೆವಿಜಿ ಪುರಭವನದಲ್ಲಿ ನಡೆಯುವ ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಯ ... ಹಿರಿಯಡ್ಕ: ಎಂಡೋ ಸಲ್ಫಾನ್ ಸಂತ್ರಸ್ತರಿಗೆ ನ್ಯಾಷನಲ್ ಹೆಲ್ತ್ ಮಿಷನ್ ಯೋಜನೆಯಡಿ ಫಿಸಿಯೋಥೆರಪಿ ಸೌಲಭ್ಯ ಉಡುಪಿ(reporterkarnataka.com): ಎಂಡೋ ಸಲ್ಫಾನ್ ಸಂತ್ರಸ್ತರಿಗೆ ನ್ಯಾಷನಲ್ ಹೆಲ್ತ್ ಮಿಷನ್ ಯೋಜನೆಯಡಿ ಹಿರಿಯಡ್ಕದಲ್ಲಿ ನಿರ್ಮಿಸಿರುವ ಕಟ್ಟಡದಲ್ಲಿ ಫಿಸಿಯೋಥೆರಪಿ ಸೌಲಭ್ಯ ಒದಗಿಸಲಾಗಿದೆ. 80ರ ದಶಕದಲ್ಲಿ ಗೋಡಂಬಿ ಕೃಷಿಗೆ ಬಳಸಿದ ಕೀಟನಾಶಕದ ದುಷ್ಪರಿಣಾಮಗಳ ಬಗ್ಗೆ ನಮಗರಿವಿದೆ. ಆ ಕೀಟನಾಶಕದ ಬಳಕೆ ಈ... ಪೊಲೀಸ್ ಮಹಿಳಾ ಸಿಬ್ಬಂದಿಗಳಿಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕುರಿತು ಮಾಹಿತಿ ಕಾರ್ಯಾಗಾರ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com)ಮಂಗಳೂರು ನಗರ ಪೊಲೀಸ್ ಮಹಿಳಾ ಸಿಬ್ಬಂದಿಗಳಿಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಕುರಿತು ಮಾಹಿತಿ ಕಾರ್ಯಾಗಾರ ಶುಕ್ರವಾರ ನಡೆಯಿತು. ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು. ಎಸಿಪಿ ಗೀತಾ... ಕೊಲ್ಲಮೊಗ್ರು ಹರಿಹರ ಗ್ರಾಮ ವಾಸ್ತವ್ಯ ಕುರಿತು ಜ. 21ರಂದು ಪೂರ್ವಭಾವಿ ಸಭೆ ಸುಬ್ರಹ್ಮಣ್ಯ(reporterkarnataka.com); ದ.ಕ. ಜಿಲ್ಲೆ ಮತ್ತು ಕೊಡಗು ಜಿಲ್ಲೆ ಗಡಿಭಾಗ ಪುಷ್ಪಗಿರಿ ವನ್ಯಧಾಮದ ತಟದ ಗ್ರಾಮಗಳಾದ ಕೊಲ್ಲಮೊಗ್ರು ಹರಿಹರ ಅವಳಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಪತ್ರಕರ್ತರ ಸಂಘ ಮತ್ತು ಸುಬ್... ನಾಟ್ಯ ಮಯೂರ ರಕ್ಷಿತ್ ಪಡ್ರೆಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ: 21ರಂದು ಪ್ರದಾನ; 22ರಂದು ಕುಂದೇಶ್ವರ ಜಾತ್ರೆ ಮಂಗಳೂರು(reporterkarnataka.com): ತೆಂಕು ಬಡಗು ಕಲಾ ಸವ್ಯಸಾಚಿ ನಾಟ್ಯ ಮಯೂರ ರಕ್ಷಿತ್ ಶೆಟ್ಟಿ ಪಡ್ರೆ ಅವರು ಪ್ರತಿಷ್ಠಿತ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕಾರ್ಕಳದ ಹಿರ್ಗಾನ ಶ್ರೀ ಕುಂದೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಸಂದರ್ಭ ಜ.21ರಂದು ರಾತ್ರಿ ಪ್ರಶಸ್ತಿ ... ಮಹಿಳೆ ಮತ್ತು ಕಾನೂನು ಹಾಗೂ ಮಹಿಳೆಯರಿಗಾಗಿ ಮಾನಸಿಕ ಆರೋಗ್ಯದ ಕುರಿತು ಕಾನೂನು ಅರಿವು ನೆರವು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ: ಜ18 ನ್ಯಾಯಾಲಯದ ಆವರಣದಲ್ಲಿ, ತಾಲೂಕು ಕಾನೂನು ಸೇವೆಗಳ ಸಮಿತಿ, ತಾಲ್ಲೂಕು ವಕೀಲರ ಸಂಘ, ತಾಲ್ಲೂಕು ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ. ಮಹಿಳೆ ಮ... ಸುರತ್ಕಲ್ ಟೋಲ್ ಗೇಟ್ ಅವಶೇಷ ಕೊನೆಗೂ ತೆರವು: ಸುಂಕ ಸಂಗ್ರಹ ಸ್ಥಗಿತಗೊಂಡು 1 ವರ್ಷದ ಬಳಿಕ ಕ್ಲಿಯರ್; ಹೋರಾಟ ಸಮಿತಿ ಹರ್ಷ ಮಂಗಳೂರು(reporterkarnataka.com): ಸತತ 7 ವರ್ಷಗಳ ಹೋರಾಟದ ಫಲವಾಗಿ ವರ್ಷದ ಹಿಂದೆ ಟೋಲ್ ಸಂಗ್ರಹ ಸ್ಥಗಿತ ಗೊಂಡಿದ್ದ ಸುರತ್ಕಲ್ ಟೋಲ್ ಪ್ಲಾಜ಼ಾದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿದ್ದ ನಿರುಪಯೋಗಿ ಟೋಲ್ ಬೂತ್ ಗಳ ಸಹಿತ ಟೋಲ್ ಗೇಟ್ ಅವಶೇಷಗಳನ್ನು ಜನಾಗ್ರಹಕ್ಕೆ ಮಣಿದು ಹೆದ್ದಾರಿ ಪ್ರಾಧಿಕಾರ ಕೊನೆಗೂ ತೆ... ಕಿನ್ನಿಗೋಳಿ: ಪರಿಸರಕ್ಕಾಗಿ ನಾವು; ದ. ಕ. ಮತ್ತು ಉಡುಪಿ ಜಿಲ್ಲಾ ಘಟಕದ ಮೊದಲ ಸಭೆ, ಉಪ ಘಟಕಗಳ ರಚನೆ ಮಂಗಳೂರು(reporterkarnataka.com): ಅತಿಯಾದ ಕೈಗಾರಿಕೀಕರಣ, ನಗರೀಕರಣ ಮತ್ತು ಬದಲಾದ ಜೀವನ ಶೈಲಿಯ ಪರಿಣಾಮ ಹವಾಗುಣ ವೈಪರೀತ್ಯದ ತುರ್ತು ಸಮಸ್ಯೆ ಎದುರಾಗಿದೆ. ಈಗ ನಾವು ಎಚ್ಚೆತ್ತುಕೊಂಡು ಪರಿಸರದ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳದಿದ್ದರೆ ಜೀವ ಸಂಕುಲದ ಅಳಿವು ಇನ್ನು ಕೆಲವು ದಶಕಗಳಲ್ಲಿ ನಿ... ಸಾಮಾಜಿಕ ಜಾಲತಾಣದಲ್ಲಿ ಸಿಎಂ, ಡಿಸಿಎಂಗೆ ನಿಂದನೆ: ಎನ್ ಎಸ್ ಯುಐ ಜಿಲ್ಲಾಧ್ಯಕ್ಷರಿಂದ ಡಿಸಿಪಿಗೆ ದೂರು; ಪ್ರಕರಣ ಸುರತ್ಕಲ್ ಠಾಣೆಗೆ ಹಸ್ತಾಂತರ ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ಖಂಡಿಸಿ ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರ ನೇತೃತ್ವದಲ್ಲಿ ಮಂಗಳೂರು ನಗರ ಪೊಲೀಸ... ಮಂಗಳೂರು ಕಾರಾಗೃಹದಲ್ಲಿ ಮಕರ ಸಂಕ್ರಾಂತಿ ಆಚರಣೆ; ರಂಗಗೀತೆ, ಜಾನಪದ ಗೀತೆ ಗಾಯನ ಮಂಗಳೂರು(reporterkarnataka com): ದಕ್ಷಿಣ ಕನ್ನಡ ಜಿಲ್ಲಾ ವಯಸ್ಕರ ಶಿಕ್ಷಣ ಸಮಿತಿ, ಭಾರತ ಜ್ಞಾನ ವಿಜ್ಞಾನ ಸಮಿತಿ ಮತ್ತು ಚಿಂತನ ಸಾಂಸ್ಕೃತಿಕ ಬಳಗದ ವತಿಯಿಂದ ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಬಂಟ್ವಾಳದ ಮೂಡಂಬೈಲು ಸರ್ಕಾರಿ ಹಿರಿಯ ... « Previous Page 1 …122 123 124 125 126 … 307 Next Page » ಜಾಹೀರಾತು