ಸ್ವಾಮೀ ವಿವೇಕಾನಂದರ ಚಿಂತನೆಗಳನ್ನು ನಿರಂತರ ಪಾಲಿಸಿ: ಶಾಸಕ ವೇದವ್ಯಾಸ ಕಾಮತ್ ಚಿತ್ರ/ವರದಿ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ, ಯುವನಿಕ ಫೌಂಡೇಶನ್, ಡಿಪಾರ್ಟ್ಮೆಂಟ್ ಆಫ್ ಸ್ಕಿಲ್ ಡೆವಲಪ್ಮೆಂಟ್, ಎನ್ ಸಿ. ಸಿ ಹೆಚ್.ಕ್ಯೂ ಮಂಗಳೂರು, ರಾಷ್ಟ್ರೀಯ ಸೇವಾಯೋಜನೆ ಸಹ ಭಾಗಿತ್ವದಲ್ಲಿ ವಿವೇಕಾನಂದ ಜಯಂತಿ ಪ್ರಯುಕ್ತ ರಾಷ್ಟ್ರೀಯ ಯ... ಮಂಗಳೂರು ತುಳು ಭವನದಲ್ಲಿ 13ರಂದು ಅಮೃತ ನುಡಿನಮನ: ಮಾಜಿ ಸಿಎಂ ವೀರಪ್ಪ ಮೊಯ್ಲಿ ಉಪಸ್ಥಿತಿ ಮಂಗಳೂರು(reporterkarnataka.com): ಇತ್ತೀಚೆಗೆ ನಿಧನರಾದ ಶ್ರೇಷ್ಠ ವಿದ್ವಾಂಸ, ಸಾಹಿತಿ, ಶಿಕ್ಷಕ ಪ್ರೊ.ಅಮೃತ ಸೋಮೇಶ್ವರ ಅವರಿಗೆ ನುಡಿ ನಮನ ಸಲ್ಲಿಸುವ ಕಾರ್ಯಕ್ರಮ ಜ.13ರ ಶನಿವಾರ ಅಪರಾಹ್ನ 3.00 ಗಂಟೆಗೆ ನಗರದ ಉರ್ವಾಸ್ಟೋರ್ ನ ತುಳು ಭವನದಲ್ಲಿ ನಡೆಯಲಿದೆ. ನುಡಿನಮನ ಕಾರ್ಯಕ್ರಮದಲ್ಲಿ ಸ್ಪೀಕರ್... 14ರಂದು ‘ಸುವರ್ಣಯುಗ’ ಗ್ರಂಥ ಬಿಡುಗಡೆ: ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ ಲೋಕಾರ್ಪಣೆ ಮಂಗಳೂರು(reporterkarnataka.com): ತುಳು ನೆಲದ ಅಪೂರ್ವ ಪ್ರತಿಭೆ, ಜನಸೇವಕ, ಶಿಕ್ಷಣ ಪ್ರೇಮಿ, ಹೋಟೆಲ್ ಉದ್ಯಮಿ, ಬ್ಯಾಂಕಿಂಗ್ ಕ್ಷೇತ್ರದ ಮುತ್ಸದ್ದಿ, ಸರ್ವಧರ್ಮದ ಜನರ ಅಭಿಮಾನದ ಜಯ ಸಿ. ಸುವರ್ಣ ಅವರ ಜೀವನ ಸಾಧನೆಯ ಕುರಿತು ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಪ್ರಕಟಿಸಿರುವ, ಅನಿತಾ ಪಿ. ತಾಕೊಡೆ... ಮಂಗಳೂರಿನಲ್ಲಿ ಬೃಹತ್ ಬೀದಿ ವ್ಯಾಪಾರ ವಲಯ ನಿರ್ಮಾಣ: ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಭರವಸೆ ಮಂಗಳೂರು(reporterkarnataka.com): ಬೀದಿಬದಿ ವ್ಯಾಪಾರಿಗಳ ಆರ್ಥಿಕ ಹಿತರಕ್ಷಣೆ ಮತ್ತು ಸ್ವಾವಲಂಬಿ ಬದುಕಿಗಾಗಿ ದಕ್ಷಿಣ ಕನ್ನಡ ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘ (ನಿ) ಉದ್ಘಾಟನೆ ಕಾರ್ಯಕ್ರಮ ನಗರದ ಕುದ್ಮುಲ್ ರಂಗ ರಾವ್ ಪುರಭವನದಲ್ಲಿ ನಡೆಯಿತು. ಮೇಯರ್ ಸುಧೀ... ಪೊಲೀಸರ ಭಯ ಹೋಗಬೇಕಾದರೆ ಸಂಚಾರ ನಿಯಮ ಪಾಲಿಸಬೇಕು: ಯೇನಪೊಯ ವಿವಿ ಕುಲಪತಿ ಡಾ. ವಿಜಯ ಕುಮಾರ್ ಮಂಗಳೂರು(reporterkarnataka.com): ನಮ್ಮಲ್ಲಿ ಪೊಲೀಸರ ಭಯ ಹೋಗಬೇಕಾದರೆ ಸಂಚಾರ ನಿಯಮಗಳನ್ನು ಪಾಲಿಸಬೇಕು. ಜೀವನದಲ್ಲಿ ಇಂತಹ ಶಿಸ್ತು ಪಾಲನೆ ಮಾಡಿದರೆ ಉತ್ತಮ ಸ್ಥಾನಕ್ಕೆ ಏರಲು ಸಾಧ್ಯವಿದೆ ಎಂದು ಯೇನಪೊಯ ವಿಶ್ವವಿದ್ಯಾನಿಲಯದ ಕುಲಪತಿ ಡಾ. ವಿಜಯಕುಮಾರ್ ಹೇಳಿದರು. ಅವರು ಗುರುವಾರ ಮಂಗಳೂರು ನಗರ ಸಂ... ಹಳೆಯಂಗಡಿ ಸಮೀಪ ನಂದಿನಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: 4 ದೋಣಿಗಳ ವಶ ಮುಲ್ಕಿ(reporterkarnataka.com): ಮಂಗಳೂರು ಹೊರವಲಯದ ಮುಲ್ಕಿ ಸಮೀಪದ ಹಳೆಯಂಗಡಿಯ ಕೊಪ್ಪಳ ಸಮೀಪ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ 4 ಕಬ್ಬಿಣದ ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಗಣಿ ಇಲಾಖೆ, ಕಂದಾಯ ಇಲಾಖೆ ಮತ್ತು ಪೋಲೀಸ್ ಇಲಾಖೆ ಸಂಯುಕ್ತವಾಗಿ ಈ ಕಾರ್ಯಾಚರಣೆ ನಡೆಸಿ ನಂದಿನಿ ನದಿಯಲ್ಲಿ ... ಸಂಗೀತ ಮನಸ್ಸಿಗೆ ಮುದ ನೀಡುವ ಕಲಾ ಸಾಧನ: ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ . ಗಣೇಶ್ ಕಾರ್ಣಿಕ್ ಮಂಗಳೂರು(reporterkarnataka.com); ಸಂಗೀತ ಮನಸ್ಸಿಗೆ ಮುದ ನೀಡುವ ಅದ್ಭುತ ಕಲಾ ಸಾಧನ ಎಂದು ಮಾಜಿ ಶಾಸಕ ಕ್ಯಾ.ಗಣೇಶ್ ಕಾರ್ಣಿಕ್ ಹೇಳಿದ್ದಾರೆ. ಅವರು ಮಂಗಳವಾರ ಕಲಾ ಸಾಧನ ಮ್ಯೂಸಿಕ್ ಸ್ಕೂಲ್ ನ ವತಿಯಿಂದ ನಗರದ ಚಿಲಿಂಬಿ ಶಾರದಾ ಮಹೋತ್ಸವ ಸಮಿತಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಂಗೀತ ಸಂಭ್ರಮ ಕಾರ್ಯ... ಜ.13ರಂದು ನರಿಂಗಾನದಲ್ಲಿ ಕಂಬಳೋತ್ಸವ-2024: ಡಿಸಿಎಂ, ಗೃಹ ಸಚಿವರು ಭಾಗಿ; ಹೆಲಿಪ್ಯಾಡ್ ನಿರ್ಮಾಣ ಮಂಗಳೂರು(reporterkarnataka.com): ಉಳ್ಳಾಲ ತಾಲೂಕಿನ ಇತಿಹಾಸದಲ್ಲಿ ಮೊದಲ ಸರಕಾರಿ ಕಂಬಳವಾಗಿ ಗುರುತಿಸಿಕೊಂಡಿರುವ ನರಿಂಗಾನ ಕಂಬಳವು ಈ ಬಾರಿ ಎರಡನೇ ವರ್ಷದ ನರಿಂಗಾನ ಕಂಬಳೋತ್ಸವ ನರಿಂಗಾನ ಗ್ರಾಮದ ಮೋರ್ಲ ಬೋಳದ ಲವ-ಕುಶ ಜೋಡುಕರೆಯಲ್ಲಿ ಜ. 13ರಂದು ಬೆಳಗ್ಗೆ 10.00 ಗಂಟೆಗೆ ಉದ್ಘಾಟನೆಗೊಳ್ಳಲಿದೆ ಎಂದ... ಸ್ಮಾರ್ಟ್ ಸಿಟಿ ಕಾಮಗಾರಿಗಳ ತ್ವರಿತ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ: ಕದ್ರಿ ಪಾರ್ಕ್ ಫುಡ್ ಕೋರ್ಟ್ ಬಗ್ಗೆ ಚರ್ಚೆ ಮಂಗಳೂರು(reporterkarnataka.com):ಸ್ಮಾರ್ಟ್ ಸಿಟಿ ಯೋಜನೆ, ಕಾಮಗಾರಿಗಳ ಪ್ರಗತಿ ಪರಿಶೀಲನೆ ಮಂಗಳವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಧ್ಯಕ್ಷತೆಯಲ್ಲಿ ನಡೆಯಿತು. ಕದ್ರಿ ಪಾರ್ಕ್ ಅಭಿವೃದ್ಧಿಯ ಕುರಿತು, ಇಲ್ಲಿ ನಿರ್ಮಿಸಲಾದ ವೈಯಕ್ತಿಕ ಅಂಗಡಿಗಳ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, ಫುಡ್ ಕೋ... ಸಮಗ್ರ ಅಭಿವೃದ್ಧಿ ಪಿಎಂ ಜನ್ಮನ್ ಕಾರ್ಯಕ್ರಮಕ್ಕೆ ದ.ಕ. ಜಿಲ್ಲಾಡಳಿತ ಸಜ್ಜು: ದುರ್ಬಲ ಬುಡಕಟ್ಟು ಸಮುದಾಯದವರ ಅಭಿವೃದ್ಧಿ ಮಿಷನ್ ಮಂಗಳೂರು(reporterkarnataka.com): ಪ್ರಧಾನಮಂತ್ರಿ ಜನ್ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ಯೋಜನೆ ಅಡಿ ವಿಶೇಷವಾಗಿ ದುರ್ಬಲ ಬುಡಕಟ್ಟು ಸಮುದಾಯದವರ ಅಭಿವೃದ್ಧಿ ಮಿಷನ್ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸಜ್ಜುಗೊಂಡಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ತಿಳಿಸಿದ್ದಾರೆ. ಅವರು ಸ... « Previous Page 1 …123 124 125 126 127 … 307 Next Page » ಜಾಹೀರಾತು