ಸುಭದ್ರ, ಬಲಿಷ್ಠ ಭಾರತ ಕಟ್ಟುವಲ್ಲಿ ವಕೀಲರ ಪಾತ್ರ ಮಹತ್ವದ್ದು: ಕ್ಯಾಪ್ಟನ್ ಬೃಜೇಶ್ ಚೌಟ ಮಂಗಳೂರು(reporterkarnataka.com): ಸುಭದ್ರ ಮತ್ತು ಸಮೃದ್ಧ ದೇಶವನ್ನು ಕಟ್ಟುವಲ್ಲಿ ವಕೀಲರ ಪಾತ್ರ ಅತ್ಯಂತ ಮಹತ್ವದ್ದು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಲಿಷ್ಠ, ವಿಕಸಿತ ಭಾರತವನ್ನು ಕಟ್ಟಲು ವಕೀಲರ ಸಮುದಾಯ ಮಹತ್ವದ ಯೋಗದಾನ ನೀಡಬೇಕು ಎಂದು ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬೃಜೇ... ದ.ಕ. ಲೋಕಸಭೆ ಕ್ಷೇತ್ರ: ಬಿಜೆಪಿ-ಜೆಡಿಎಸ್ ಮಹತ್ವದ ಸಮನ್ವಯ ಸಭೆ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಹತ್ತು ವರ್ಷಗಳ ಆಡಳಿತವನ್ನು ಗಮನಿಸಿ, ದೇಶದ ಅಭಿವೃದ್ಧಿಯಲ್ಲಿ ಆದ ಮಹತ್ವದ ಬದಲಾವಣೆಗಳನ್ನು ಪರಿಗಣಿಸಿ ಅವರ ಕೈ ಬಲಪಡಿಸುವ ನಿಟ್ಟಿನಲ್ಲಿ ಮತ್ತು ಅವರನ್ನು ಇನ್ನೊಂದು ಅವಧಿಗೆ ಪ್ರಧಾನಿಯಾಗಿ ಆಯ್ಕೆ ಮಾಡುವ ನಿಟ್ಟಿನಲ್ಲಿ ಬಿಜೆಪಿ-ಜೆಡಿ... ಪುತ್ತೂರು ದರ್ಬೆ ಬೈಪಾಸ್ ಜಂಕ್ಷನಿನಲ್ಲಿ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ ಪುತ್ತೂರು(reporterkarnataka.com): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಕಚೇರಿಯನ್ನು ದರ್ಬೆ ಬೈಪಾಸ್ ಜಂಕ್ಷನಿನ ಆರ್.ಸಿ.ಬಿ. ಎನ್'ಕ್ಲೇವ್'ನಲ್ಲಿ ಉದ್ಘಾಟನೆಗೊಂಡಿತು. ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಶಾಸಕ ಅಶೋಕ್ ಕುಮಾರ್ ರೈ, ಅಭ್ಯರ್ಥಿ ಪದ್ಮರಾಜ್ ಆರ... ಬಡವರ ಸಮಸ್ಯೆಗಳಿಗೆ ಸ್ಪಂದನೆ ನೀಡುವ ಬಡವರ ಬಂಧು ಪದ್ಮರಾಜ್ ಆರ್: ಪುತ್ತೂರು ಶಾಸಕ ಅಶೋಕ್ ರೈ ಶ್ಲಾಘನೆ ಪುತ್ತೂರು(reporterkarnataka.com): ಪುತ್ತೂರು ಬದ್ರಿಯಾ ಜುಮ್ಮಾ ಮಸೀದಿಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿದರು. ಅಬ್ಬಾಸ್ ಫೈಝಿ ಪುತ್ತಿಗೆ ಪ್ರಾರ್ಥನೆ ನೆರವೇರಿಸಿ, ಪದ್ಮರಾಜ್ ಗೆಲುವಿಗೆ ಶುಭಹಾರೈಸಿದರು. ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ನಮ್ಮ ಅ... ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಭೇಟಿ ಪುತ್ತೂರು(reporterkarnataka.com): ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭಾನುವಾರ ಮಧ್ಯಾಹ್ನ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿ, ಪೂಜೆ ನೆರವೇರಿಸಿದರು. ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜ... ಮೀನುಗಾರರು ದೇಶದ ಜಲಸೈನಿಕರು: ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಮಂಗಳೂರು(reporterterkarnataka.com): ಮೊಗವೀರ ಸಮುದಾಯದವರು ದೇಶದ ಸಾಗರ ಗಡಿಯ ನಿಜವಾದ ರಕ್ಷಕರು. ಭಾರತೀಯ ನೌಕಾಪಡೆ ರಚನೆಗೂ ಮೊದಲೇ ಜಲಪ್ರದೇಶದ ಗಡಿಯನ್ನು ರಕ್ಷಿಸುತ್ತ ಬಂದವರು ಮೀನುಗಾರ ಸಮುದಾಯದವರು. ಸಮುದಾಯದ ದೇಶಭಕ್ತಿ, ಹಿಂದುತ್ವದ ನಿಷ್ಠೆ ಅಪಾರವಾದುದು ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ... ಜಪ್ಪು ಸಿ.ಎಸ್.ಐ. ಕಾಂತಿ ದೇವಾಲಯಕ್ಕೆ ಪದ್ಮರಾಜ್ ಆರ್. ಭೇಟಿ: ಈಸ್ಟರ್ ಶುಭಾಶಯ ಕೋರಿದ ಕಾಂಗ್ರೆಸ್ ಅಭ್ಯರ್ಥಿ ಮಂಗಳೂರು(reporterkarnataka.com): ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭಾನುವಾರ ಜಪ್ಪು ಸಿ.ಎಸ್.ಐ. ಕಾಂತಿ ದೇವಾಲಯಕ್ಕೆ ಭೇಟಿ ನೀಡಿದರು. ಈಸ್ಟರ್ ಹಬ್ಬದ ಸಂಭ್ರಮದಲ್ಲಿದ್ದ ಕ್ರೈಸ್ತ ಬಂಧುಗಳಿಗೆ ಶುಭಾಶಯ ಕೋರಿದರು. ಸಿ.ಎಸ್.ಐ. ಕಾಂತಿ ದೇವಾಲಯದ ಧರ್ಮಗುರು... ಕುರುಂಜಿ ಮನೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರಿಗೆ ಗೌರವ ಸುಳ್ಯ(reporterkarnataka.com): ಕೆವಿಜಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಚಿದಾನಂದ ಅವರ ಮನೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರನ್ನು ಗೌರವಿಸಲಾಯಿತು. ಡಾ. ಚಿದಾನಂದ ಹಾಗೂ ಮನೆಯವರು ಪದ್ಮರಾಜ್ ಅವರಿಗೆ ಶಾಲು ಹೊದಿಸಿ ಸನ್ಮಾನ ಮಾಡಿದರು. ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಚುನಾವಣ... ಕೆಂಜಾರು ಗೋಶಾಲೆಗೆ ಕಾಂಗ್ರೆಸ್ ಅಭ್ಯರ್ಥಿ ಭೇಟಿ: ಗೋವುಗಳ ನೋವಿಗೆ ಮರುಗಿದ ಪದ್ಮರಾಜ್ ಆರ್. ಮಂಗಳೂರು(reporterkarnataka.com):500ಕ್ಕೂ ಅಧಿಕ ಗೋವುಗಳು... ಆಳುದ್ದದ ಹಟ್ಟಿಯಲ್ಲಿ ಸಾವಕಾಶವಾಗಿ ನಿಲ್ಲಲು ಜಾಗವೇ ಇಲ್ಲ. ಇನ್ನು, ಮೇವು ಮೇಯಲು ಜಾಗವೆಲ್ಲಿ?, ಆರೋಗ್ಯಪೂರ್ಣವಾಗಿ ದಿನ ನಿರ್ವಹಣೆಯ ಮಾತೆಲ್ಲಿ?, ತಳಿ ಅಭಿವೃದ್ಧಿ ಮಾಡಲು ಕೇಂದ್ರವೆಲ್ಲಿ...? ಇದು ಮಂಗಳೂರಿನ ಬಜಪೆ ಕೆಂಜಾರು ಕಪಿಲಾ ಪ... ಲೋಕಸಭೆ ಚುನಾವಣೆ: ಬಿಜೆಪಿ ಕಾಗವಾಡ ಮಂಡಲದ ಪದಾಧಿಕಾರಿಗಳ, ಬೂತ್ ಅಧ್ಯಕ್ಷರ ಚುನಾವಣೆ ಪೂರ್ವ ತಯಾರಿ ಸಭೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಕಾಗವಾಡ ಮತಕ್ಷೇತ್ರದ ಕೆಂಪವಾಡ ಗ್ರಾಮದಲ್ಲಿ ಬಿಜೆಪಿ ಕಾಗವಾಡ ಮಂಡಲದ ಪದಾಧಿಕಾರಿಗಳು ಬೂತ್ ಅಧ್ಯಕ್ಷರು, ಬಿಎಲ್ಎ - 2 ಗಳ ಸಭೆ ಹಾಗೂ ಚುನಾವಣೆ ಪೂರ್ವತಯಾರಿ ಕುರಿತು ಬಿಜೆಪಿ ಅಭ... « Previous Page 1 …124 125 126 127 128 … 322 Next Page » ಜಾಹೀರಾತು