ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಸುಬ್ರಹ್ಮಣ್ಯ ಸ್ವಾಮೀಜಿಯ ಭೇಟಿ ಸುಬ್ರಹ್ಮಣ್ಯ(reporterkarnataka.com): ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೀಶ್ ಚೌಟ ಅವರು ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಅನುಗ್ರಹ ಮಂತ್ರಾಕ್ಷತೆ ಪಡೆದರು. ಈ ಸಂದರ್ಭದಲ್ಲಿ ಬಿಜೆಪಿ ಮ... ರಾಜ್ಯವನ್ನು ದಿವಾಳಿಯೆಬ್ಬಿಸಿ ಅರಾಜಕತೆ ಸೃಷ್ಟಿಸಿದ ಕಾಂಗ್ರೆಸ್ ಸರಕಾರ: ಶಾಸಕ ಡಾ. ಭರತ್ ಶೆಟ್ಟಿ ಆರೋಪ ಮಂಗಳೂರು(reporterkarnataka.com): ಗ್ಯಾರಂಟಿಗಳ ಆಸರೆಯಿಂದ ಅಧಿಕಾರಕ್ಕೇರಿದ ಕಾಂಗ್ರೆಸ್, ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿ ಮಾಡದೆ ರಾಜ್ಯದ ಜನತೆಗೆ ಮಂಕುಬೂದಿ ಎರಚಿದೆ. ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿರುವ ಕಾಂಗ್ರೆಸ್ ಒಂದೇ ವರ್ಗದ ಅತಿಯಾದ ಓಲೈಕೆಯಲ್ಲಿ ತೊಡಗಿದೆ ಎಂದು ಮಂಗಳೂರು ಉತ್ತರದ ಶ... ಅಭಿವೃದ್ಧಿಗಾಗಿ ಕಾಂಗ್ರೆಸ್ಗೆ ಮತ ನೀಡಿ: ಬಂಟ್ವಾಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಬಂಟ್ವಾಳ(reporterkarnataka.com): ಕಾಂಗ್ರೆಸ್ ಬಡವರ ಪರವಾದ ಸರ್ಕಾರ. ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಏಳಿಗೆ ಸಾಧ್ಯವಾಗಿದೆ. ಇದನ್ನು ಜನತೆಗೆ ತಿಳಿಸುವ ಕಾರ್ಯ ಕಾರ್ಯಕರ್ತರು ಮಾಡಬೇಕು ಎಂದು ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಹೇಳಿದ... ಲೋಕಸಭಾ ಚುನಾವಣೆಯಲ್ಲಿ ನಾರಿ ಶಕ್ತಿ ಪಾತ್ರ ನಿರ್ಣಾಯಕ: ಶಾಸಕ ಡಾ.ಭರತ್ ಶೆಟ್ಟಿ ಕಾವೂರು(reporterkarnataka.com): ಲೋಕಸಭಾ ಚುನಾವಣೆಯಲ್ಲಿ ನಾರಿ ಶಕ್ತಿ ನಿರ್ಣಾಯಕ. ದೇಶ ನಡೆಸುವ ಹಾಗೂ ಮನೆ ನಡೆಸುವ ಎರಡೂ ಜಾವಾಬ್ದಾರಿಯನ್ನು ಮಹಿಳೆಯರು ನಿಭಾಯಿಸ ಬಲ್ಲರು.ಈ ಬಾರಿಯ ಲೋಕಸಭಾ ಚುನಾವಣೆಯಲ್ಲೂ ಮಹಿಳಾ ಮೋರ್ಚಾವು ಶ್ರಮ ವಹಿಸಿದರೆ ಗೆಲುವು ನಿಶ್ಚಿತ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇ... ಬೆಂಗಳೂರು ಸೈಂಟ್ ಜೋಸೆಫ್ ವಿಶ್ವವಿದ್ಯಾಲಯ: ವ್ಯಾಪಾರ ಗತಿಶೀಲತೆ ಮತ್ತು ಸುಸ್ಥಿರ ಅಭಿವೃದ್ಧಿಯ 5ನೇ ಅಂತಾರಾಷ್ಟ್ರೀಯ ಸಮ್ಮೇಳನ ಬೆಂಗಳೂರು(reporterkarnataka.com): ವ್ಯಾಪಾರ ಗತಿಶೀಲತೆ ಮತ್ತು ಸುಸ್ಥಿರ ಅಭಿವೃದ್ಧಿಯ (ICBD 5.0) ಕುರಿತಾದ 5ನೇ ಅಂತಾರಾಷ್ಟ್ರೀಯ ಸಮ್ಮೇಳನವು ಬೆಂಗಳೂರಿನ ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಸ್ಕೂಲ್ ಆಫ್ ಬ್ಯುಸಿನೆಸ್ನ ಪ್ರಮುಖ ಕಾರ್ಯಕ್ರಮವಾಗಿದ್ದು, ಮಾರ್ಚ್ 14 ಮತ್ತು15ರಂದು ಆಯೋಜಿಸಲಾಗಿತ... ಪೂಜಾರಿ ಹಾದಿಯಲ್ಲಿ ಸಾಗುವೆ; ಅಭಿವೃದ್ಧಿ ಪರ, ಸೌಹಾರ್ದ ದಕ್ಷಿಣ ಕನ್ನಡ ನನ್ನ ಕನಸು: ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಮಂಗಳೂರು(reporterkarnataka.com): ನನ್ನ ರಾಜಕೀಯ ಗುರುಗಳಾದ ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಹಾದಿಯಲ್ಲಿ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ರಾಜಕಾರಣ ಮಾಡುವುದಾಗಿ ದಕ್ಷಿಣ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಹೇಳಿದರು. ... ಶಾಂತಿಯುತ ಲೋಕಸಭೆ ಎಲೆಕ್ಷನ್: ಕಮಿಷನರೇಟ್ ವ್ಯಾಪ್ತಿಯಲ್ಲಿ ಮತ್ತೆ 10 ಮಂದಿ ಗಡಿಪಾರು ಮಂಗಳೂರು(reporterkarnataka.com): ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮತ್ತೆ 10 ಮಂದಿಯನ್ನು ಗಡಿಪಾರು ಮಾಡಿ ಮಂಗಳೂರು ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಗಡಿಪಾರು ಆದವರ ಸಂಖ್ಯೆ 26ಕ್ಕೇರಿದೆ. ಹಲ್ಲೆ, ದೊಂಬಿ, ಅಶಾ... ಬ್ಯಾಂಕ್ ಆಫ್ ಬರೋಡಾ ಮತ್ತು ಬೆಸಂಟ್ ಮಹಿಳಾ ಕಾಲೇಜು ವತಿಯಿಂದ ಅಂತರ್ ಕಾಲೇಜು ಹಿಂದಿ ಸಂಗೋಷ್ಠಿ ಮಂಗಳೂರು(reporterkarnataka.com): ಬ್ಯಾಂಕ್ ಆಫ್ ಬರೋಡಾ ಮಂಗಳೂರು ವಲಯ ಕಚೇರಿ ಮತ್ತು ಮಂಗಳೂರು ಬೆಸಂಟ್ ಮಹಿಳಾ ಕಾಲೇಜು ವತಿಯಿಂದ ಅಂತರ ಕಾಲೇಜು ಹಿಂದಿ ಸಂಗೋಷ್ಠಿ ಆಚರಿಸಲಾಯಿತು. ಮಂಗಳೂರಿನ ಸ್ಥಳೀಯ ಕಾಲೇಜ್, ಉಡುಪಿ ಮತ್ತು ಸೂಳ್ಯ ಕಾಲೇಜ್ ನಿಂದ ವಿದ್ಯಾರ್ಥಿ / ವಿದ್ಯಾರ್ಥಿನಿಯರು, ವಿದ್ಯಾರ್ಥಿ ... ಫಾದರ್ ಮುಲ್ಲರ್ ಥಲಸೇಮಿಯಾ ಸೆಂಟರ್ ಉದ್ಘಾಟನೆ: ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ಮತ್ತು ಸಂಕಲ್ಪ್ ಇಂಡಿಯಾ ಫೌಂಡೇಶನ್ ಸಾಥ್ ಮಂಗಳೂರು(reporterkarnataka.com): ನಗರದ ಕಂಕನಾಡಿಯ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು (ಫಾದರ್ ಮುಲ್ಲರ್ ಚಾರಿಟೆಬಲ್ ಸಂಸ್ಥೆಗಳ ಘಟಕ) ಸಂಕಲ್ಪ್ ಇಂಡಿಯಾ ಫೌಂಡೇಶನ್ ಸಹಯೋಗದೊಂದಿಗೆ ಫಾದರ್ ಮುಲ್ಲರ್ ಥಲಸೇಮಿಯಾ ಕೇಂದ್ರ ಗುರುವಾರ ಉದ್ಘಾಟನೆಗೊಂಡಿತು. ಉದ್ಘಾಟನಾ ಸಮಾರಂಭ ಸಾಮಾನ್ಯ ವಾರ್ಡ್ 'ಎಲ್ ವಾರ... ನೂತನ ನಿಗಮ ಮಂಡಳಿ ಸದಸ್ಯರಿಗೆ ದ.ಕ. ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್. ಅಭಿನಂದನೆ, ಸನ್ಮಾನ ಮಂಗಳೂರು(reporterkarnataka.com):ರಾಜ್ಯ ಸರಕಾರದಿಂದ ನೇಮಕಗೊಂಡ ವಿವಿಧ ನಿಗಮ ಮಂಡಳಿ ಅಧ್ಯಕ್ಷರು ಹಾಗೂ ಸದಸ್ಯರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಐವನ್ ಡಿಸೋಜ ಅವರ ನೇತೃತ್ವದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ನೂತನ ನಿಗಮ ಮಂಡಳಿ ಸದಸ್ಯರನ್ನು ದ.ಕ ಲೋಕಸಭಾ ಅಭ್ಯರ್ಥಿ ... « Previous Page 1 …127 128 129 130 131 … 322 Next Page » ಜಾಹೀರಾತು