ಮಹಾಶಿವರಾತ್ರಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಆರಂಭ;! ಜಿಲ್ಲಾ ಹಾಗೂ ತಾಲೂಕಿ ಆಡಳಿತದಿಂದ ನಿರ್ಲಕ್ಷ್ಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಹಾಶಿವರಾತ್ರಿಯ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಪಾದಯಾತ್ರೆ ಮೂಲಕ ತೆರಳುತ್ತಿದ್ದಾರೆ. ಈ ಬಾರಿ ಫೆಬ್ರವರಿ 26ರಂದು ಮಹಾಶಿವರಾತ್ರಿ ನಡೆಯಲಿರುವುದರಿಂದ ಈಗಾಗಲೇ ಹ... ಮುಳಿಯ ಜ್ಯುವೆಲ್ಸ್ ಪುತ್ತೂರು ಮತ್ತು ಬೆಳ್ತಂಗಡಿ ಮಳಿಗೆಯಲ್ಲಿ Gem Stone ಉತ್ಸವದ ಸಂಭ್ರಮ ಬೆಳ್ತಂಗಡಿ(reporterkarnataka.com): ನವೀನತೆ ಹಾಗೂ ಪರಿಶುದ್ಧತೆ ಆಭರಣದ ಮೂಲಕ ಮನೆ ಮಾತಾಗಿರುವ ಮುಳಿಯ ಜ್ಯುವೆಲ್ಸ್ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ಪೆ.15 ರಿಂದ 28 ರವರೆಗೆ Gem stone ಉತ್ಸವ ಪ್ರಾರಂಭಗೊಂಡಿದೆ. ಗ್ರಾಹಕರಿಗೆ ವಿಶೇಷತೆಗಳನ್ನು ನೀಡುತ್ತಾ ಬಂದಿರುವ ಮುಳಿಯದಲಿ 13 ದಿನಗಳ ... ಫೆ.22: ತುಳುಭವನದಲ್ಲಿ ಪ್ರಸಿದ್ದ ಕಾದಂಬರಿಕಾರ ನಿರಂಜನ ಶತಮಾನೋತ್ಸವ ವಿಚಾರ ಸಂಕಿರಣ; ನಾಟಕ ಪ್ರದರ್ಶನ ಮಂಗಳೂರು(reporterkarnataka.com): ತುಳುನಾಡಿನ ಸ್ವಾತಂತ್ಯ ಹೋರಾಟ ಹಾಗೂ ಅಮರ ಸುಳ್ಯ ಸ್ವಾತಂತ್ಯ ಹೋರಾಟವನ್ನು ಕಥೆ, ಕಾದಂಬರಿ ಮೂಲಕ ಪ್ರಪ್ರಥಮ ಬಾರಿಗೆ ಸಾಹಿತ್ಯ ಲೋಕಕ್ಕೆ ಪರಿಚಯಿಸಿದ ಪ್ರಸಿದ್ಧ ಕಾದಂಬರಿಕಾರ, ಪ್ರಗತಿಶೀಲ ಲೇಖಕ ನಿರಂಜನ ಅವರ ಜನ್ಮ ಶತಮಾನೋತ್ಸವ ಪ್ರಯುಕ್ತ ಕರ್ನಾಟಕ ತುಳು ಸಾಹಿತ್ಯ... ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಲೋಗೋ ಅನಾವರಣ ಮಂಗಳೂರು(reporterkarnataka.com): ಸದಾ ಲವಲವಿಕೆಯಿಂದ ಚಟುವಟಿಕೆಯಲ್ಲಿ ಪಾಲ್ಗೊಳ್ಳುತ್ತಿರುವ ಜಿಲ್ಲೆಯ ಪತ್ರಕರ್ತರ ಸಂಘದ ವತಿಯಿಂದ ನಡೆಯುವ ಸುವರ್ಣ ಸಂಭ್ರಮದ ಹಿನ್ನೆಲೆಯಲ್ಲಿ ಸಮಾಜಕ್ಕೆ ಮಾದರಿಯಾಗುವ ಕಾರ್ಯಕ್ರಮಗಳನ್ನು ಆಯೋಜಿಸಿ. ನಿಮ್ಮ ಎಲ್ಲ ಕಾರ್ಯಕ್ರಮಗಳ ಜೊತೆಗೆ ನಾನಿರುತ್ತೇನೆ ಎಂದು ಎಸ್ ಸಿಡ... ವಿವಿಧ ಕಾಮಗಾರಿಗಳಿಗೆ ಅನುದಾನ ಬಿಡುಗಡೆ: ಲೋಕೋಪಯೋಗಿ ಸಚಿವರಿಗೆ ಶಾಸಕ ಮಂಜುನಾಥ ಭಂಡಾರಿ ಮನವಿ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ನಡೆಸಿದ ಲೋಕೋಪಯೋಗಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಸಂಬಂಧಿಸಿದಂತೆ ಇಲಾಖಾ ಪ್ರಗತಿ ಪರಿಶೀಲನ ಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡ... PWD Minister Visit | ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಆದೇಶ ಬೆಳ್ತಂಗಡಿ(reporterkarnataka.com): ಗುರುವಾಯಾನಕೆರೆಗೆ ಭೇಟಿ ನೀಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಗುರುವಾಯನಕೆರೆ - ಉಪ್ಪಿನಂಗಡಿ ರಸ್ತೆ ದುರಸ್ತಿ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಕುರಿತು ಮನವಿ ಸಲ್ಲಿಸಲಾಯಿತು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಕಾರ್... ಅಲೋಪತಿ ಮತ್ತು ಆಯುವೇ೯ದಿಕ್ ಚಿಕಿತ್ಸೆಯ ಏಕೀಕೃತ ಆರೋಗ್ಯ ವ್ಯವಸ್ಥೆ ಜಾರಿಗೆ ರಾಜ್ಯ ಸರಕಾರ ನಿರ್ಧಾರ ಮಂಗಳೂರು(reporterkarnataka.com):;ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಅಲೋಪತಿ ಮತ್ತು ಆಯುವೇ೯ದಿಕ್ ಚಿಕಿತ್ಸೆಯನ್ನು ಒಂದೇ ಸೂರಿನಡಿ ಒದಗಿಸುವ ಏಕೀಕೃತ ವ್ಯವಸ್ಥೆಯನ್ನು ಜಾರಿಗೆ ತರಲು ರಾಜ್ಯ ಸರಕಾರ ನಿಧ೯ರಿಸಿದೆ ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ... Local Politics | ಪಾಳೆಗಾರ ಅಲ್ಲ, ಕ್ಷೇತ್ರದ ಕಾವಲುಗಾರ: ಉಸ್ತುವಾರಿ ಸಚಿವರ ಹೇಳಿಕೆಗೆ ಶಾಸಕ ವೇದವ್ಯಾಸ ಕಾಮತ್ ತಿರುಗೇಟು ಮಂಗಳೂರು(reporterkarnataka.com):“ಶಾಸಕ ವೇದವ್ಯಾಸ ಕಾಮತ್ ಏನು ಇಲ್ಲಿನ ಪಾಳೇಗಾರನ” ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರು ಕೇಳಿದ್ದಕ್ಕೆ ನಾನು ಉತ್ತರ ಕೊಡುವುದಿಲ್ಲ. ಬದಲಿಗೆ “ಪಾಳೆಗಾರ ಅಲ್ಲ ಕಾವಲುಗಾರ” ಎಂದು ಕ್ಷೇತ್ರದ ಜನತೆಯೇ ಉತ್ತರ ಕೊಟ್ಟಿದ್ದಾರೆ. ಅದನ್ನು ಅವರು ಮೊದಲು... ನಂಜನಗೂಡು: ಅಪ್ಪನ ಅವಧಿಯ ಅಪೂರ್ಣ ಕಾಮಗಾರಿ ಪೂರ್ಣಗೊಳಿಸಿದ ಪುತ್ರ; ಕೊನೆಗೂ ಬಸ್ ನಿಲ್ದಾಣ ಉದ್ಘಾಟನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ತಂದೆ ಧ್ರುವನಾರಾಯಣ್ ಅವರು ಅನುದಾನ ನೀಡಿ ಅರ್ಧಂಬರ್ಧಗೊಂಡಿದ್ದ ಕಾಮಗಾರಿಗೆ ಮಗ ದರ್ಶನ್ ಧ್ರುವನಾರಾಯಣ್ ಮತ್ತಷ್ಟು ಅನುದಾನ ನೀಡಿ ಕಾಮಗಾರಿಯನ್ನು ಪೂರ್ಣಗೊಳಿಸಿ ಉದ್ಘಾಟಿಸಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ. ಚಾಮರಾಜನಗರ ಮೀಸಲ... ನಂಜನಗೂಡು: 1 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಚಾಲನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಸುಮಾರು ಒಂದು ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್ ದ್ರುವ ನಾರಾಯಣ್ ಚಾಲನೆ ನೀಡಿದರು. ಕ್ಷೇತ್ರದ ವ್ಯಾಪ್ತಿಗೆ ಬರುವ ಹರದನ... « Previous Page 1 …11 12 13 14 15 … 265 Next Page » ಜಾಹೀರಾತು