ಮಂಗಳೂರು ವಿಶ್ವವಿದ್ಯಾಲಯ ಕಾಲೇಜು: ಸದ್ಗುರು ರವಿದಾಸ್ ಕುರಿತ ದಕ್ಷಿಣ ಭಾರತದ ಮೊದಲ ರಾಷ್ಟ್ರೀಯ ವಿಚಾರಗೋಷ್ಠಿ ಮಂಗಳೂರು(reporterkarnataka.com): ದಕ್ಷಿಣ ಭಾರತದಲ್ಲಿ ಸದ್ಗುರು ರವಿದಾಸ್ ಕುರಿತು ಆಯೋ ಜಿಸಲಾದ ಮೊದಲ ರಾಷ್ಟ್ರೀಯ ವಿಚಾರಗೋಷ್ಠಿ ಮಂಗಳೂರು ವಿಶ್ವವಿದ್ಯಾ ಲಯದ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ನಡೆಯಿತು. ಅನೇ ಕ ಸಂತರು, ಮಹಾತ್ಮರು ಮತ್ತು ಸದ್ಗುರುಗಳ ಜನ್ಮಭೂಮಿಯಾದ "ಭಾರತ"ವು ಯಾವಾಗಲೂ ತನ್ನ ಜ್ಞಾನ... ಮಂಗಳೂರು ಮಹಾನಗರ ಪಾಲಿಕೆಗೆ 25 ಕಾಮಗಾರಿಗಳಿಗೆ 200 ಕೋಟಿ ರೂ. ಅನುದಾನ ಬಿಡುಗಡೆ: ಸಚಿವ ಬೈರತಿ ಸುರೇಶ್ ಮಂಗಳೂರು(reporterkarnataka.com): ರಾಜ್ಯದಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ಮೂಲಕ ನಗರಾಭಿವೃದ್ಧಿ ಯೋಜನೆಗೆ 2, 600 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ಹಂತ 2ರ ಮೂಲಕ ಜಿಎಸ್ ಟಿ ಸೇರಿ ಮಂಗಳೂರು ಮಹಾನಗರ ಪಾಲಿಕೆಗೆ 25 ಕಾಮಗಾರಿಗಳಿಗೆ 200 ಕೋಟಿ ರೂ.... ವಿರಾಜಪೇಟೆ | ಮನೆಯ ಹಿತ್ತಲಿನಲ್ಲಿ ಗಾಂಜಾ ಬೆಳೆದು ಪೊಲೀಸ್ ಅತಿಥಿಯಾದ ಬಸವ: 2 ಕೆಜಿ ಗಾಂಜಾ ವಶ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ತಿತಿಮತಿಯ ದೊಡ್ಡ ರೇಷ್ಮೆ ಹಾಡಿಯ ಮನೆಯ ಹಿತ್ತಲಿನಲ್ಲಿ ಗಾಂಜಾ ಬೆಳೆದ ವ್ಯಕ್ತಿಯನ್ನು ಬಂಧಿಸಲಾಗಿದೆ. ಗಾಂಜಾ ವ್ಯಸನಿಯಾಗಿರುವ ಬಸವ (69) ಸ್ವಂತ ಖರ್ಚಿಗಾಗಿ ... ಕುಶಾಲನಗರದಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು: ಸಂಚಾರಿ ನಿಯಮ ಉಲ್ಲಂಘಹಿಸಿದರೆ ಮನೆಗೆ ಬರಲಿದೆ ದಂಡ ರಸೀದಿ ಗಿರಿಧರ್ ಕೊಂಪುಳಿರ ಮಡಿಕೇರಿ info.repoeterkarnataka@gmail.com ಮನೆ ಕಳೆದ ಎರಡು ದಿನಗಳ ಇಂದ ಕೂಡ್ಲೂರು ಕೈಗಾರಿಕಾ ಪ್ರದೇಶದ ಮುಖ್ಯರಸ್ತೆಯಲ್ಲಿ ಇರುವ ಸಿಸಿ ಕ್ಯಾಮರದಲ್ಲಿ ಸಂಚಾರಿ ನಿಯಮ ಉಲ್ಲಂಘಿಸುವ ವಾಹನಗಳ ಮೇಲೆ ನಿಗಾ ವಹಿಸಲಾಗಿದೆ. ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನಗಳು, ತ್ರಿಬಲ್... ಎಸ್ಎಸ್ವಿಪಿ ಮಂಗಳೂರು ಸೆಂಟ್ರಲ್ ಕೌನ್ಸಿಲ್ನ ಅಧ್ಯಕ್ಷೆಯಾಗಿ ಮೊದಲ ಮಹಿಳೆ ಪ್ರಮಾಣ ವಚನ ಸ್ವೀಕಾರ ಮಂಗಳೂರು(reportarkarnataka.com); ಸೇಂಟ್ ವಿನ್ಸೆಂಟ್ ಡಿ ಪೌಲ್ ಸೊಸೈಟಿ, ಮಂಗಳೂರು ಸೆಂಟ್ರಲ್ ಕೌನ್ಸಿಲ್ (SSVP), ತನ್ನ 66 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಸಮಾರಂಭದೊಂದಿಗೆ ಐತಿಹಾಸಿಕ ಮೈಲಿಗಲ್ಲನ್ನು ಆಚರಿಸಿತು. ಬೆಂದೂರು ಕಾನ್ಫರೆನ್ಸ್... ಮಂಗಳೂರು | ಯುವಕನ ಆತ್ಮಹತ್ಯೆ ಕೇಸ್ಗೆ ಟ್ವಿಸ್ಟ್: ಪ್ರೀತಿಸಿದ ಯುವತಿಯ ಕಿರುಕುಳದಿಂದ ನೊಂದು ಆತ್ಮಹತ್ಯೆ?; ಕೇಸು ದಾಖಲು ಮಂಗಳೂರು(reporterkarnataka.com): ಮೂಡುಶೆಡ್ಡೆಯ ಎದುರುಪದವು ನಿವಾಸಿ ಮಹಮ್ಮದ್ ಆಶಿಕ್(22) ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪ್ರೀತಿಸಿದ ಯುವತಿಯ ಕಿರುಕುಳವೇ ಸಾವಿಗೆ ಕಾರಣ ಎನ್ನಲಾಗಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಯುವತಿ ಮತ್ತು ಆಕೆಯ ತಾಯಿ ಸೇರಿದಂತೆ ಮೂವ... ಬೈಕಂಪಾಡಿ ಕೈಗಾರಿಕಾ ಪ್ರದೇಶಕ್ಕೆ ಸಂಪರ್ಕಿಸುವ ರಸ್ತೆ ಕಾಮಗಾರಿಗೆ ಎನ್ಎಂಪಿಎನಿಂದ 11 ಕೋಟಿ ಅನುದಾನ ಸುರತ್ಕಲ್ (reporterkarnataka.com): ಬೈಕಂಪಾಡಿ ಕೈಗಾರಿಕಾ ಪ್ರದೇಶಕ್ಕೆ ಸಂಪರ್ಕಿಸುವ ಹೆದ್ದಾರಿ ಬದಿಯ ರಸ್ತೆಯ ಕಾಂಕ್ರೀಟ್ ಕಾಮಗಾರಿ ಹಾಗೂ ಟ್ರಕ್ ಯಾರ್ಡ್ ಗುರುವಾರದಿಂದ ಆರಂಭವಾಗಲಿದ್ದು, 11 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಾಣ ವಾಗಲಿದೆ. ಎನ್ ಎಂಪಿಎ ಇದಕ್ಕೆ ಅನುದಾನ ನೀಡಲಿದೆ. ... ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ವಿಷು ಸಂಭ್ರಮ ಹಾಗೂ ಅಕ್ಷಯ ತೃತೀಯ ಪ್ರಯುಕ್ತ ವಿಶೇಷ ಆಫರ್ *ಪ್ರತೀ ಪವನಿಗೆ ರೂ 3000 ಕಡಿತ* *250 ಕ್ಕೂ ಅಧಿಕ ವಿನ್ಯಾಸಗಳ ವೆರೈಟಿ ಚಿನ್ನಾಭರಣಗಳ ಅಪೂರ್ವ ಸಂಗ್ರಹ ಇದೀಗ ಸ್ವರ್ಣಂನಲ್ಲಿ* ಸುಳ್ಯ (reporterkarnataka.com): ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ... ಯಕ್ಷಗಾನದ ಮೇರು ಕಲಾವಿದ ಗೋವಿಂದ ಭಟ್ಟರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ ಬಂಟ್ವಾಳ(reporterkarnataka.com): ಮಂಗಳೂರು ವಿಶ್ವವಿದ್ಯಾಲಯದ ಮೊತ್ತಮೊದಲ ಬಾರಿ ಗೌರವ ಡಾಕ್ಟರೇಟ್ ಅನ್ನು ವಿಶೇಷ ಪರಿಗಣನೆಯೊಂದಿಗೆ ಇತ್ತೀಚೆಗೆ ನಮ್ಮನ್ನಗಲಿದ ಹಿರಿಯ ಯಕ್ಷಗಾನ ಕಲಾವಿದ ಗೋವಿಂದ ಭಟ್ ಅವರ ಕುಟುಂಬಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಪಿ.ಎಲ್. ಧರ್ಮ ಅವರು ಸೋಮವಾರ ಸಂಜೆ ... Sports | ರಾಷ್ಟ್ರಮಟ್ಟದ ಪ್ಯಾರಾ ಪಂಜ ಕುಸ್ತಿ ಪಂದ್ಯಾಟಕ್ಕೆ ಕೊಡಗಿನ ಕೆ.ಎಂ. ಹಸ್ಸನ್ ಆಯ್ಕೆ ಮಂಗಳೂರು(reporterkarnataka.com): ರಾಷ್ಟ್ರಮಟ್ಟದ ಪ್ಯಾರಾ ಪಂಜ ಕುಸ್ತಿಗೆ ಕೊಡಗು ಜಿಲ್ಲೆಯ ಅರೆಕಾಡು ಗ್ರಾಮದ ವಿಶೇಷ ಚೇತನ ಕ್ರೀಡಾಪಟು ಕೆ.ಎಂ. ಹಸ್ಸನ್ ಆಯ್ಕೆಯಾಗಿದ್ದಾರೆ. ಮಂಗಳೂರಿನಲ್ಲಿ ನಡೆದ ಎರಡು ದಿನಗಳ ಕರ್ನಾಟಕ ರಾಜ್ಯ ಪ್ಯಾರಾ ಪಂಜ ಕುಸ್ತಿ ಕ್ರೀಡಾಕೂಟದಲ್ಲಿ ಎಡಗೈ ಮತ್ತು ಬಲಗೈ ವಿಭಾಗದ... « Previous Page 1 …12 13 14 15 16 … 343 Next Page » ಜಾಹೀರಾತು