Mangaluru | ಕೊಟ್ಟಾರಚೌಕಿ ರಾಷ್ಟ್ರೀಯ ಹೆದ್ದಾರಿ ಬಳಿ ಸಿಂಧೂರ ವಿಜಯ ಪಾರ್ಕ್ ಉದ್ಘಾಟನೆ ಮಂಗಳೂರು(reporterkarnataka.com): ನಗರದ ಕೊಟ್ಟಾರಚೌಕಿ ಹೆದ್ದಾರಿ 66ರ ಬಳಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ ನಿರ್ಮಾಣಗೊಂಡಿರುವ ನೂತನ ಸಿಂಧೂರ ವಿಜಯ ಉದ್ಯಾನವನದ ಉದ್ಘಾಟನೆ ಶನಿವಾರ ನಡೆಯಿತು. ಶಾಸಕ ಡಾ. ಭರತ್ ಶೆಟ್ಟಿ ವೈ. ಅಧ್ಯಕ್ಷತೆಯಲ್ಲಿ ಮಂಗಳೂರು ನಗರಾಭಿವೃದ್ಧಿ ... ರಾಜ್ಯ ಸರ್ಕಾರದಿಂದ ಪ್ರಕೃತಿ ವಿಕೋಪ ಪರಿಹಾರವೇ ಬಂದಿಲ್ಲ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪದಿಂದಾಗಿರುವ ಹಾನಿ, ಕೈಗೊಂಡ ಪರಿಹಾರ ಕ್ರಮ, ಸೇರಿದಂತೆ ಜನಸಾಮಾನ್ಯರು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ವ್ಯಾಪ್ತಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ... Kudla | ದಕ್ಷಿಣ ಕನ್ನಡ ಜಿಲ್ಲೆ ಮರು ನಾಮಕರಣ ಕೂಗಿಗೆ ಶಾಸಕ ವೇದವ್ಯಾಸ ಕಾಮತ್ ಧ್ವನಿ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರುನಾಮಕರಣ ಮಾಡುವ ಬಗ್ಗೆ ಹೋರಾಟಗಳು ತೀವ್ರಗೊಂಡಿದ್ದು, ಸರ್ವ ಧರ್ಮ-ಪಕ್ಷ-ಸಂಘಟನೆಗಳು ಒಗ್ಗೂಡಿರುವ "ಮಂಗಳೂರು ಜಿಲ್ಲೆ ತುಳುಪರ ಹೋರಾಟ ಸಮಿತಿ" ಸಂಚಾಲಕನಾಗಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತೇನೆಂದು ಶಾಸಕ ವೇದವ್ಯಾಸ ಕ... KSRTC | ಮಂಗಳೂರು – ಕಾಸರಗೋಡು: ರಾಜಹಂಸ ಸೂಪರ್ ಫಾಸ್ಟ್ ಬಸ್ ಸೇವೆ ಪ್ರಾರಂಭ ಮಂಗಳೂರು(reporterkarnataka.com): ಕರ್ನಾಟಕ ರಾಜ್ಯರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ, ಮಂಗಳೂರು- 2ನೇ ಘಟಕದಿಂದ ನೂತನವಾಗಿ ಮಂಗಳೂರು ಕಾಸರಗೋಡು ಮಾರ್ಗದಲ್ಲಿ ಹೊಸದಾಗಿ ”ರಾಜಹಂಸ ಸೂಪರ್ ಫಾಸ್ಟ್” ಸಾರಿಗೆಗಳನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಾರಂಭಿಸಲು ಯೋಜಿಸಲಾಗಿರುತ್ತದೆ. ... Shivamogga | ತೀರ್ಥಹಳ್ಳಿ: ಹಳ್ಳದಲ್ಲಿ ಕೊಚ್ಚಿ ಹೋದ ವ್ಯಕ್ತಿಯ ಮೃತದೇಹ ಪತ್ತೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲ್ಲೂಕಿನಾದ್ಯಂತ ಆರಿದ್ರಾ ಮಳೆಯ ಅಬ್ಬರ ಜೋರಾಗಿದ್ದು ಸುರಿದ ಭಾರಿ ಮಳೆಯಿಂದಾಗಿ ವ್ಯಕ್ತಿಯೋರ್ವ ಹಳ್ಳದಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ. ಮೇಗರವಳ್ಳಿ ಸಮೀಪದ ತ... ಮಂಗಳೂರು: ಹಬ್ಬದ ಕಾರ್ಯಕ್ರಮಗಳಿಗೆ ಪೊಲೀಸ್ ಷರತ್ತುಗಳು ಪ್ರಕಟ; ಸಾರ್ವಜನಿಕ ಶಾಂತಿ, ಸುವ್ಯವಸ್ಥೆಗೆ ವ್ಯವಸ್ಥೆ ಮಂಗಳೂರು(reporterkarnataka.com): ಮುಂಬರುವ ಹಬ್ಬದ ಋತುವಿನ ಹಿನ್ನೆಲೆಯಲ್ಲಿ, ಮಂಗಳೂರು ನಗರದಲ್ಲಿ ವಿವಿಧ ಧಾರ್ಮಿಕ ಆಚರಣೆಗಳು, ಮೆರವಣಿಗೆಗಳು ಮತ್ತು ಸಾರ್ವಜನಿಕ ಕಾರ್ಯಕ್ರಮಗಳು ನಡೆಯಲಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಮಂಗಳೂರು ನಗರ ಪೊಲೀಸ್ ಇಲಾಖೆ ಸಾರ್ವಜನಿಕ ಶಾಂತಿ, ಕಾನೂನು ಮತ್ತು ಸಾರ್ವಜನ... ಸುಳ್ಯದ ಜನತೆಗೆ ಚಿನ್ನಾಭರಣಗಳ ಆಯ್ಕೆಗೆ ಹೊಸದೊಂದು ಮಳಿಗೆ ‘ಸ್ವರ್ಣಂ ಜುವೆಲ್ಸ್’: ಜು.7ರಂದು ಶುಭಾರಂಭ ಸುಳ್ಯ(reporterkarnataka.com): ಸುಳ್ಯದ ಜನತೆಗೆ, ಆಭರಣ ಪ್ರಿಯರಿಗೆ ಚಿನ್ನಾಭರಣಗಳ ವೈವಿಧ್ಯಮಯ ಆಯ್ಕೆಗಾಗಿ ಹೊಸದೊಂದು ಮಳಿಗೆ 'ಸ್ವರ್ಣಂ ಜುವೆಲ್ಸ್' ಶೀಘ್ರದಲ್ಲೇ ಶುಭಾರಂಭಗೊಳ್ಳಲಿದೆ. ಗ್ರಾಹಕರ ಸೇವೆಯಲ್ಲಿ, ಚಿನ್ನೋದ್ಯಮದಲ್ಲಿ 20ಕ್ಕೂ ಹೆಚ್ಚು ವರ್ಷಗಳ ಅನುಭವ ಹೊಂದಿರುವವರ ಪಾಲುದಾರಿಕೆಯೊಂದಿಗ... ಆರಿದ್ರಾ ಮಳೆಯ ಅಬ್ಬರ: ತೀರ್ಥಹಳ್ಳಿ ತಾಲೂಕಿನಾದ್ಯಂತ ಇಂದು ಶಾಲಾ- ಕಾಲೇಜು ಗಳಿಗೆ ರಜೆ ಘೋಷಣೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಧಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮುಂಜಾಗೃತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ... ದ. ಕ. ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಪ್ರಾಧಿಕಾರಗಳ ಒಕ್ಕೂಟದಿಂದ ಸಚಿವ ಭೈರತಿ ಸುರೇಶ್ ಭೇಟಿ ಬೆಂಗಳೂರು(reporterkarnataka.com): ದ. ಕ. ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಮತ್ತು ಯೋಜನಾ ಪ್ರಾಧಿಕಾರಗಳ ಒಕ್ಕೂಟದ ವತಿಯಿಂದ ಇಂದು ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಮತ್ತು ನಗರಯೋಜನೆ ಸಚಿವ ಭೈರತಿ ಸುರೇಶ್, ವಿಧಾನ ಪರಿಷತ್ ಶಾಸಕರಾದ ಐವನ್ ಡಿ ' ಸೋಜಾ, ಕೆಪಿಸಿಸಿ ಕಾರ್ಯಧ್ಯಕ್ಷ ಮತ್ತು ವಿಧ... Kodagu | ಟೆರರ್ ಆಫ್ ಬೆಂಗಾಲ್ ಇನ್ ಕುಶಾಲನಗರ !: ಚಂದಕ್ಕೆ ಪೂರಕ , ಆರೋಗ್ಯಕ್ಕೆ ಬಲು ಮಾರಕ!! ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಅಕ್ಷರಶಃ ಕಳೆದ ಒಂದು ವಾರದಿಂದ ಕೊಡಗಿನ ಕುಶಾಲನಗರ -ಮಡಿಕೇರಿ ನಡುವಿನ ರಾಷ್ಟ್ರೀಯ ಹೆದ್ದಾರಿ 275 ಬದಿಯಲ್ಲಿರುವ ಕುಶಾಲನಗರದ ತಾವರೆಕೆರೆಯಲ್ಲಿ ಅರಳಿ ನಿಂತಿರುವ ಲ್ಯಾವೆಂಡರ್/ ಬ್ಲೂ ವಾಯಿಲೆಟ್ ಬಣ್ಣದ ಹೂವು ಅಕ್ಷರಶಃ ಮಾರಕ... « Previous Page 1 …13 14 15 16 17 … 296 Next Page » ಜಾಹೀರಾತು