ಬಬ್ಬರ್ಯ ಗುಂಡಕ್ಕೆ ಮೇಲ್ಛಾವಣಿ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ: ಚಿತ್ರಾಪುರ ದೇಗುಲದ ಕಾಮಗಾರಿ ವೀಕ್ಷಣೆ ಸುರತ್ಕಲ್(reporterkarnataka.com): ಸುಮಾರು 20 ಲಕ್ಷ ರೂಪಾಯಿ ಅನುದಾನದಲ್ಲಿ ಬೈಕಂಪಾಡಿ ಮೊಗವೀರ ಮಹಾಸಭಾ (ರಿ) ಬೈಕಂಪಾಡಿ ಇದರ ಆಡಳಿತಕ್ಕೆ ಒಳಪಟ್ಟ ಬಬ್ಬರ್ಯ ಗುಂಡಕ್ಕೆ ಮೇಲ್ಛಾವಣಿ ಅಳವಡಿಕೆ ಕಾಮಗಾರಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಶುಕ್ರವಾರ ಗುದ್ದಲಿಪೂಜೆ ನೆರವೇರಿಸಿದರು. ಇದೇ ಸಂದರ್... 2.26 ಕೋಟಿ ವೆಚ್ಚದಲ್ಲಿ ಕಾಟಿಪಳ್ಳ 3ನೇ ವಾರ್ಡ್ ವಿವಿಧ ಕಾಮಗಾರಿ: ಶಾಸಕ ಡಾ. ಭರತ್ ಶೆಟ್ಟಿ ಚಾಲನೆ ಸುರತ್ಕಲ್(reporterkarnataka.com): ಸುಮಾರು 2.26 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರು ಮಹಾನಗರ ಪಾಲಿಕೆ ವಾಪ್ತಿಯ ಕಾಟಿಪಳ್ಳ 3ನೇ ವಾರ್ಡ್ ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ, ಮೇಯರ್ ಜಯಾನಂದ್ ಅಂಚನ್, ಸ್ಥಳೀಯ ಕಾರ್ಪೊರೇಟರ್ ಲೋಕೇಶ್ ಬೊಳ್ಳಾಜೆ ಗುದ್ದಲಿ ಪೂಜ... ಕೇಂದ್ರ ಗೃಹ ಸಚಿವ ಅಮಿತ್ ಶಾ 11ರಂದು ಪುತ್ತೂರಿಗೆ: ಭದ್ರತೆ ಸಹಿತ ಸಕಲ ಸಿದ್ಧತೆ; ನೋಡೆಲ್ ಅಧಿಕಾರಿ ನೇಮಕ ಮಂಗಳೂರು(reporterkarnataka.com): ಅಂತಾರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊದ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ಹಿನ್ನಲೆಯಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಫೆ.11ರಂದು ಪುತ್ತೂರಿಗೆ ಆಗಮಿಸಿ, ಮಧ್ಯಾಹ್ನ 2.30ಕ್ಕೆ ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮೈದಾನದಲ್ಲಿ ಕ್ಯ... ವಿಧಾನ ಪರಿಷತ್ ಸದಸ್ಯರುಗಳ ಪ್ರದೇಶಾಭಿವೃದ್ಧಿ ನಿಧಿ: 2 ಕೋಟಿಯಿಂದ ಕನಿಷ್ಢ 10 ಕೋಟಿಗೆ ಹೆಚ್ಚಿಸಲು ಸಿಎಂಗೆ ಆಗ್ರಹ ಮಂಗಳೂರು(reporterkarnataka.com): ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ಚುನಾಯಿತರಾದ ವಿಧಾನ ಪರಿಷತ್ತು ಸದಸ್ಯರುಗಳು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಶಾಸಕರುಗಳ ಪ್ರದೇಶಾಭಿವೃದ್ಧಿ ನಿಧಿಗೆ ನೀಡಲಾಗುತ್ತಿರುವ 2 ಕೋಟಿ ಅನುದಾನವನ್ನು ಹೆಚ್ಚಿಸುವಂತೆ ಮನವಿ ಸಲ್ಲಿಸಿದರು. ಬೆಳಗಾವಿಯಲ್ಲಿ ನಡೆದ ಅಧ... ದೇರೆಬೈಲ್ ವಾರ್ಡ್: 1.37 ಕೋಟಿ ವೆಚ್ಚದಲ್ಲಿ ಪಾರ್ಕ್ ಸಹಿತ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ ಮಂಗಳೂರು(reporterkarnataka.com): ಸುಮಾರು 1.37 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ 23ನೇ ವಾರ್ಡ್ ನ ದೇರೆಬೈಲ್ ಪರಿಸರದಲ್ಲಿ ಪಾರ್ಕ್ ಅಭಿವೃದ್ಧಿ ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ವೈ. ಭರತ್ ಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು. ... ಉಡುಪಿ ಉಚ್ಚಿಲ: ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಯಶ್ ಪಾಲ್ ಸುವರ್ಣರಿಗೆ ‘ಯಶೋಭಿನಂದನ’ ಉಡುಪಿ(reporterkarnataka.com): ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಯಶ್ ಪಾಲ್ ಸುವರ್ಣ ಅವರಿಗೆ ಯಶೋಭಿನಂದನ ಕಾರ್ಯಕ್ರಮ ಬುಧವಾರ ಉಚ್ಚಿಲದಲ್ಲಿ ಆಯೋಜಿಸಲಾಯಿತು. ಆನೆಗುಂದಿ ಮಠದ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ ಆಶೀರ್ವಚನ ನೀಡಿದರು. ಡಾ. ಜಿ. ಶಂಕರ್ ಕಾರ್ಯಕ್ರಮ ಉದ್ಘಾಟಿಸಿದರು. ಡಾ. ಎಂ. ಎ... ಪಚ್ಚನಾಡಿ ಸಂತೋಷ್ ನಗರ; 1.79 ಎಕರೆ ಜಾಗದಲ್ಲಿ ಸುಸಜ್ಜಿತ ಆಟದ ಮೈದಾನ: ಶಾಸಕ ಡಾ. ಭರತ್ ಶೆಟ್ಟಿ ಮಂಗಳೂರು(reporterkarnataka.com):35 ಲಕ್ಷ ರೂ ವೆಚ್ಚದಲ್ಲಿ ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ 19ನೇ ಪಚ್ಚನಾಡಿ ವಾರ್ಡ್ ನ ಸಂತೋಷ್ ನಗರ ಪರಿಸರದ ನಿರಾಶ್ರಿತರ ಕೇಂದ್ರ ಬಳಿ ಪ್ರಸ್ತುತ ಇರುವ ಆಟದ ಮೈದಾನವನ್ನು ಮೂಲಭೂತ ಸೌಕರ್ಯ ಉಳ್ಳ ಸುಸಜ್ಜಿತ ಕ್ರೀಂಡಾಗಣ ನಿರ್ಮಿಸಲು ಒಟ್ಟು 1ಎಕ್ರೆ 79 ಸೆ... ಕದ್ರಿ ಹಿಂದೂ ರುದ್ರಭೂಮಿಗೆ 1 ಕೋಟಿ ವೆಚ್ಚದಲ್ಲಿ ತಡೆಗೋಡೆ ಕಾಮಗಾರಿ: ಶಾಸಕ ಕಾಮತ್ ಚಾಲನೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆಯ ಕದ್ರಿ ವಾರ್ಡಿನ ಕದ್ರಿ ಹಿಂದೂ ರುದ್ರಭೂಮಿಗೆ 1 ಕೋಟಿ ರೂ ವೆಚ್ಚದಲ್ಲಿ ತಡೆಗೋಡೆ ನಿರ್ಮಿಸುವ ಕಾಮಗಾರಿಗೆ ಶಾಸಕ ಡಿ. ವೇದವ್ಯಾಸ ಕಾಮತ್ ಚಾಲನೆ ನೀಡಿದರು. ರುದ್ರಭೂಮಿಯ ಮೇಲ್ಭಾಗದಲ್ಲಿರುವ ಶ್ರೀ ಮಲರಾಯ ದೇವಸ್ಥಾನದ ದರೆ ಕುಸಿಯುವ ಆತಂ... ಕಾಯಕದಲ್ಲೇ ತೃಪ್ತಿ ಕಾಣುವ ಶ್ರಮಜೀವಿಗಳಿಂದಲೇ ಸ್ವಸ್ಥ ಸಮಾಜ ಸಾಧ್ಯ: ಶಾಸಕ ಡಾ. ಮಂಜುನಾಥ ಭಂಡಾರಿ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಕಾಯಕದಲ್ಲೇ ತೃಪ್ತಿ ಕಾಣುವ ಶ್ರಮಜೀವಿಗಳಿಂದಗಿಯೇ ಸಮಾಜ ಆರೋಗ್ಯಯುತವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಹೇಳಿದರು. ನಗರವನ್ನು ಸ್ವಚ್ಛವಾಗಿಡುವ ಪೌರ ಕಾರ್ಮಿಕರು, ಮಳೆ ಗಾಳಿ ಲೆಕ್ಕಿಸದೇ ನಿರಂತರ ವಿದ್... ಸುರತ್ಕಲ್: ಅರ್ಹ ಫಲಾನುಭವಿಗಳಿಗೆ ಹೈಸ್ಪೀಡ್ ಹೊಲಿಗೆ ಮಿಷನ್ ವಿತರಣೆ; ಶಾಸಕ ಡಾ. ಭರತ್ ಶೆಟ್ಟಿ ನೇತೃತ್ವ ಸುರತ್ಕಲ್(reporterkarnataka.com): ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಹಾಗೂ ಎಂಆರ್ ಪಿಎಲ್ ಸಿಎಸ್ಆರ್ ನಿಧಿಯಿಂದ ಜಂಟಿಯಾಗಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ (ರಿ) ಕ್ಷೇತ್ರ ಸಮಿತಿ ಸುರತ್ಕಲ್ ಸಹಕಾರದೊಂದಿಗೆ ಹೈಸ್ಪೀಡ್ ಹೊಲಿಗೆ ಯಂತ್ರಗಳನ್ನು ಅರ್ಹ ಸ್ವ ಉದ್ಯೋಗಿಗಳಿಗೆ ವಿತರಿಸುವ ... « Previous Page 1 …153 154 155 156 157 … 286 Next Page » ಜಾಹೀರಾತು