4 ವರ್ಷದಲ್ಲಿ 300ಕ್ಕೂ ಅಧಿಕ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com):ರಾಜ್ಯ ಸರಕಾರದ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ ಇಲಾಖೆಯಿಂದ ಮಂಗಳೂರು ನಗರ ದಕ್ಷಿಣ ವ್ಯಾಪ್ತಿಯಲ್ಲಿರುವ 108 ದೇವಸ್ಥಾನ, ದೈವಸ್ಥಾನ ಹಾಗೂ ಮಂದಿರಗಳ ಅಭಿವೃದ್ಧಿಗಾಗಿ 6 ಕೋಟಿಗೂ ಅಧಿಕ ಅನುದಾನ ಬಂದಿದ್ದು, ಶಾಸಕ ವೇದವ್ಯಾಸ್ ಕಾಮತ್ ಅವರು ಕ್ಷೇತ್ರದ ಪ್ರ... ಸುರತ್ಕಲ್ ಟೋಲ್ ಗೇಟ್ ಬಿಜೆಪಿ ಆಡಳಿತದ ಜನದ್ರೋಹವನ್ನು ಬಯಲಿಗೆಳೆದಿದೆ: ಮುನೀರ್ ಕಾಟಿಪಳ್ಳ ಮಂಗಳೂರು(reporterkarnataka.com): ಸುರತ್ಕಲ್ ಅಕ್ರಮ ಟೋಲ್ ಗೇಟ್ ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸಮಸ್ತದ ಜನಸಮೂಹದ ಹೋರಾಟವಾಗಿ ಪರಿವರ್ತನೆಗೊಂಡಿದೆ. ಟೋಲ್ ಗೇಟ್ ತೆರವಿನ ನಿರ್ಧಾರದ ಹೊರತಾಗಿಯೂ ಟೋಲ್ ಸಂಗ್ರಹ ಮುಂದುವರಿದಿರುವು ಬಿಜೆಪಿ ಸಂಸದ, ಶಾಸಕರು ನವಯುಗ್ ನಂತಹ ಬಂಡವಾಳಶಾಹಿಗಳ ಹಿತಾಸ... ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಕಂಪ್ಲಿ ತಾಲೂಕು ಉಪಾಧ್ಯಕ್ಷರಾಗಿ ದೊಡ್ಡ ಬಸವರಾಜ್ ಬಡಗಿ ನೇಮಕ ಬೆಂಗಳೂರು(reporterkarnataka.com) : ರಾಜ್ಯದ ವಿಸ್ಮಯ ವಾಣಿ ಪತ್ರಿಕೆಯ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ವರದಿಗಾರರು ದೊಡ್ಡ ಬಸವರಾಜ್ ಬಡಗಿ ಅವರನ್ನು “ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ” ಸಂಘಟನೆಯ ಬಳ್ಳಾರಿ ಜಿಲ್ಲಾ ಕಂಪ್ಲಿ ತಾಲೂಕಿನ ಉಪಾಧ್ಯಕ್ಷರಾಗಿ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿ... ಮರೋಳಿ ಸೂರ್ಯನಾರಾಯಣ ದೇವಸ್ಥಾನದ ಸಮೀಪ ರಸ್ತೆ, ತಡೆಗೋಡೆ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ಮಂಗಳೂರು(reporter Karnataka.com):ಮಂಗಳೂರು ಮಹಾನಗರ ಪಾಲಿಕೆಯ ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಸಮೀಪ ರಸ್ತೆ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ಕುರಿತು ಮಾತನಾಡಿದ ಶಾಸಕ ಕಾಮತ್, ಈ ಭಾಗದ ಜನರ ಬೇಡಿಕೆಯಂತೆ ಕಾಮಗಾರಿಗೆ ಅನು... ಎಂಆರ್ ಪಿಎಲ್ 4ನೇ ಹಂತದ ಭೂಸ್ವಾಧೀನ: ನಿರ್ವಸಿತರಿಗೆ ನ್ಯಾಯೋಚಿತ ಪರಿಹಾರ, ಉದ್ಯೋಗಾವಕಾಶಕ್ಕೆ ಜಿಲ್ಲಾಧಿಕಾರಿಗೆ ಮನವಿ ಮಂಗಳೂರು(reporterkarnataka.com): ಎಂಆರ್ ಪಿ ಎಲ್ 4ನೇ ಹಂತದ ಭೂಸ್ವಾಧೀನ ಸಂದರ್ಭ ನಿರ್ವಸಿತರಾಗುವ ಕುಟುಂಬಗಳಿಗೆ ಪ್ರಧಾನ ಆದ್ಯತೆಯನ್ನು ನೀಡಿ ನ್ಯಾಯೋಚಿತ ಪರಿಹಾರಗಳನ್ನು ಮತ್ತು ಉದ್ಯೋಗಾವಕಾಶಗಳನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಅವರಿಗೆ ನಾಲ್ಕನೇ ಹಂತದ ಎಂ ಆರ್ ಪಿ ಎಲ... ಕಾರ್ಮಿಕ ವರ್ಗವಿಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ; ಸಿಐಟಿಯು ರಾಜ್ಯಾಧ್ಯಕ್ಷೆ ಎಸ್. ವರಲಕ್ಷ್ಮಿ ಮಂಗಳೂರು(reporter Karnataka gmail.com):ಸಮಾಜದಲ್ಲಿ ಸಂಪತ್ತು ಸ್ರಷ್ಠಿಸುವ ಕಾರ್ಮಿಕ ವರ್ಗ ಮಾತ್ರವೇ ದೇಶದ ಆರ್ಥಿಕ ವ್ಯವಸ್ಥೆಯನ್ನು ಮುಂದಕ್ಕೊಯ್ಯುವಲ್ಲಿ ಪ್ರಧಾನ ಪಾತ್ರ ವಹಿಸುತ್ತಿದೆ.ಆದರೆ ದೇಶವನ್ನಾಳುವ ನರೇಂದ್ರ ಮೋದಿ ಸರಕಾರವು ಕಾರ್ಮಿಕ ವರ್ಗವನ್ನು ನಗಣ್ಯ ಮಾಡಿ ಇಡೀ ಆರ್ಥಿಕ ವ್ಯವಸ್ಥೆಯನ್ನ... ಅಕ್ಟೋಬರ್ 18ರ ಟೋಲ್ ಗೇಟ್ ಮುತ್ತಿಗೆಗೆ ಮಂಗಳೂರಿನ ಟ್ಯಾಕ್ಸಿ, ಗೂಡ್ಸ್ ಟೆಂಪೊ ಚಾಲಕ- ಮಾಲಕರ ಯೂನಿಯನ್ ಬೆಂಬಲ ಮಂಗಳೂರು(reporterkarnataka.com): ಅಕ್ಟೋಬರ್ 18ರ ಟೋಲ್ ಗೇಟ್ ಮುತ್ತಿಗೆಗೆ ಮಂಗಳೂರಿನ ಟ್ಯಾಕ್ಸಿ, ಗೂಡ್ಸ್ ಟೆಂಪೊ ಚಾಲಕ, ಮಾಲಕರ ಯೂನಿಯನ್ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ಘೋಷಿಸಿವೆ. ನಗರದಲ್ಲಿ ಇಂದು ಸಭೆ ನಡೆಸಿದ ಟ್ಯಾಕ್ಸಿ, ಗೂಡ್ಸ್ ಟೆಂಪೊ ಯೂನಿಯನ್ ಮುಖಂಡರು, ಪ್ರತಿನಿಧಿಗಳು ಅಕ್ಟೋಬರ್ 1... ‘ವಾಯ್ಸ್ ಆಫ್ ಆರಾಧನಾ’: ಸೆಪ್ಟೆಂಬರ್ ತಿಂಗಳ ಟಾಪರ್ ಆಗಿ ಜನಿತ್ ಜೆ.ಎನ್. ಹಾಗೂ ಪ್ರಾಪ್ತಿ ಎಂ. ಆಯ್ಕೆ ಮೂಡುಬಿದರೆ(reporter Karnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ 'ವಾಯ್ಸ್ ಆಫ್ ಆರಾಧನಾ' ಕಾರ್ಯಕ್ರಮದಲ್ಲಿ ಸೆಪ್ಟೆಂಬರ್ ತಿಂಗಳ ಟಾಪರ್ ಆಗಿ ಜನಿತ್ ಜೆ.ಎಸ್. ಹಾಗೂ ಪ್ರಾಪ್ತಿ ಎಂ. ಆಯ್ಕೆಗೊಂಡಿದ್ದಾರೆ. ಬಂಟ್ವಾಳ ತಾಲೂಕಿನ ಮ... ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಅಡ್ಯಾರ್ ಕಟ್ಟೆ ನೂತನ ಶಾಖೆ ಉದ್ಘಾಟನೆ ಮಂಗಳೂರು(reporterkarnataka.com): ಅಡ್ಯಾರ್ ಕಟ್ಟೆಯಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಇದರ ನೂತನ ಮಹಾಲಿಂಗೇಶ್ವರ ಶಾಖೆಯನ್ನು ಶಾಸಕ ಡಾ.ಭರತ್ ಶೆಟ್ಟಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪ್ರಮುಖರು, ಸ್ಥಳೀಯ ಭಾಗದ ಸಂಘಟನೆಯ ಕಾರ್ಯಕರ್ತರು ಜೊ... ರೋಗಿಗಳ ಮಾನಸಿಕ ಆರೋಗ್ಯಕ್ಕೆ ಸಮುದಾಯ ವಾಚನಾಲಯ ಸಹಕಾರಿ: ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳೂರು(reporterkarnataka.com): ರೋಗಿಗಳ ದೈಹಿಕ ಆರೋಗ್ಯದ ಜೊತೆ ಮಾನಸಿಕ ಆರೋಗ್ಯಕ್ಕಾಗಿ ಓದುವ ಹವ್ಯಾಸ ಉತ್ತಮ. ಈ ನಿಟ್ಟಿನಲ್ಲಿ ಸಮುದಾಯ ವಾಚನಾಲಯ ಸಹಕಾರಿ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ನಗರದ ವೆನ್ಲಾಕ್ ಆಸ್ಪತ್ರೆ ಮಂಗಳೂರು.ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ.ಕ ಜಿಲ್ಲೆ, ಯ... « Previous Page 1 …154 155 156 157 158 … 272 Next Page » ಜಾಹೀರಾತು