ಮಂಗಳೂರು: ಸ್ವಾತಂತ್ರ್ಯ ಸಂಭ್ರಮ ಕವಿಗೋಷ್ಠಿ; 25 ಕವಿಗಳಿಂದ ಕವನ ವಾಚನ; ಮೂವರು ಸಾಧಕರಿಗೆ ಸನ್ಮಾನ ಮಂಗಳೂರು(reporterkarnataka.com):ಗುರುಕುಲ ಕಲಾ ಪ್ರತಿಷ್ಠಾನ (ರಿ) ವತಿಯಿಂದ ನಗರದ ಸ್ಕೌಟ್ಸ್ & ಗೈಡ್ಸ್ ಭವನದಲ್ಲಿ ಸ್ವಾತಂತ್ರ್ಯ ಸಂಭ್ರಮ ಕವಿಗೋಷ್ಟಿ ನಡೆಯಿತು. ಕಾರ್ಯಕ್ರಮವನ್ನು ಕಲ್ಲಚ್ಚು ಪ್ರಕಾಶನ ಇದರ ಮಹೇಶ್ ಆರ್. ನಾಯಕ್ ದೀಪ ಬೆಳಗಿಸಿ ಉದ್ಘಾಟಿಸಿದರು. ಕವಿಗೋಷ್ಟಿ ಅಧ್ಯಕ್ಷತೆಯನ್ನು ಹಿರಿ... ಡಿಸಿ, ಎಸಿ, ತಹಶೀಲ್ದಾರರ ನ್ಯಾಯಾಲಯದ ಪ್ರಕರಣಗಳ ಶೀಘ್ರ ಇತ್ಯರ್ಥ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ ಮಂಗಳೂರು(reporterkarnataka.com):- ಡಿಸಿ, ಎಸಿ ಹಾಗೂ ತಹಶೀಲ್ದಾರ್ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಇತ್ಯರ್ಥಕ್ಕೆ ವಾರದಲ್ಲಿ ದಿನವೊಂದನ್ನು ನಿಗದಿ ಪಡಿಸಿಕೊಂಡು ಪ್ರಕರಣಗಳ ವಿಚಾರಣೆ ನಡೆಸಬೇಕು, ಅಂದು ಯಾವುದೇ ಕಾರಣಕ್ಕೂ ವಿಚಾರಣೆಯನ್ನು ಮುಂದೂಡಲೇ ಬಾರದು. ವಿಚಾರಣೆ ನಡೆಸಿ ಇತ್ಯರ್ಥಪಡಿ... ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಸೇವೆ: ಮೊಹಮ್ಮದ್ ಶರೀಫ್ ಗೆ ರಾಷ್ಟ್ರೀಯ ಮಾಧ್ಯಮ ರತ್ನ ಪ್ರಶಸ್ತಿ ಕಾರ್ಕಳ(reporterkarnataka.com):ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಮೊಹಮ್ಮದ್ ಶರೀಫ ಅವರು ಸಾಮಾಜಿಕ, ಮಾಧ್ಯಮ ಹಾಗೂ ಶೈಕ್ಷಣಿಕ,ಕ್ಷೇತ್ರದಲ್ಲಿ ಅಪಾರವಾದ ಕೊಡುಗೆ ನೀಡಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾಧ್ಯಮ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶ್ರೀನಿಧಿ ಫೌಂಡೇಶನ್ (... ಅನಿಯಮಿತ ವಿದ್ಯುತ್ ಕಡಿತ: ಡಿವೈಎಫ್ಐ ಆಕ್ರೋಶ; ಹೋರಾಟದ ಎಚ್ಚರಿಕೆ ಮಂಗಳೂರು(reporterkarnataka.com): ಕಳೆದ ಒಂದು ವಾರಗಳಿಂದ ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಮೆಸ್ಕಾಂ) ಯವರು ಯಾವುದೇ ಪ್ರಕಟಣೆ ಇಲ್ಲದೆ ಲೋಡ್ ಶೆಡ್ಡಿಂಗ್ ನಡೆಸುತ್ತಿರುವುದು ತೀರಾ ಖಂಡನೀಯ ಕ್ರಮವಾಗಿದೆ ಎಂದು ಡಿವೈಎಫ್ಐ ಆಪಾದಿಸಿದೆ. ಕರ್ನಾಟಕ ರಾಜ್ಯ ಸರಕಾರ ಗೃಹಜ್ಯೋತಿ ಯೋಜನೆ ಜಾರಿ ಮಾಡಿರುವ... ಪಾವೂರು ಗ್ರಾಪಂ ಚುನಾವಣೆ: ಅದೃಷ್ಟ ಚೀಟಿ ಮೂಲಕ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ; ಉಪಾಧ್ಯಕ್ಷ ಎಸ್ ಡಿಪಿಐಗೆ ಉಳ್ಳಾಲ(reporterkarnataka.com): ಪಾವೂರು ಗ್ರಾಮ ಪಂಚಾಯತ್’ನ ಎರಡನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅದೃಷ್ಟ ಚೀಟಿ ಎತ್ರುವ ಮೂಲಕ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್ ಡಿಪಿಐಗೆ ಒಲಿದಿದೆ. ಅಧ್ಯಕ್ಷರಾಗಿ ಕಾಂಗ್ರ... ಪುತ್ತೂರು: ಗೃಹಜ್ಯೋತಿ ಯೋಜನೆಗೆ ನಾಳೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ ಪುತ್ತೂರು(reporterkarnataka.com): ಉಚಿತ ಬೆಳಕು, ಸುಸ್ಥಿರ ಬದುಕಿಗಾಗಿ ಸರ್ಕಾರ ಜಾರಿಗೆ ತಂದಿರುವ ಗೃಹಜ್ಯೋತಿ ಯೋಜನೆಗೆ ಆ.11ರಂದು ಮಧ್ಯಾಹ್ನ 12 ಗಂಟೆಗೆ ಪುತ್ತೂರಿನ ಪುರಭವನದಲ್ಲಿ ಚಾಲನೆ ನೀಡಲಾಗುತ್ತಿದೆ. ರಾಜ್ಯ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಉಪಸ್ಥಿತಿ ವಹಿಸುವರು. ... ಎನ್ನೆಸ್ಸೆಸ್ ನಿಂದ ರಾಷ್ಟ್ರೀಯ ಭಾವೈಕ್ಯತೆ ಸಾಧ್ಯ: ಪತ್ರಕರ್ತ ತಾರಾನಾಥ್ ಗಟ್ಟಿ ಕಾಪಿಕಾಡ್ ಮಂಗಳೂರು(reporterkarnataka.com):ನಗರದ ಮಿಲಾಗ್ರಿಸ್ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಹಿರಿಯ ಪತ್ರಕರ್ತ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಗಿಡಕ್ಕೆ ನೀರೆರೆಯುವು... ಕೇಂದ್ರ ಸರಕಾರದ ರೈತ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಮಂಗಳೂರಿನಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ ಮಂಗಳೂರು(reporterkarnataka.com): ಕೇಂದ್ರ ಸರಕಾರದ ಜನವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಪ್ರತಿಭಟಿಸಿ ದೇಶದ ಸ್ವಾವಲಂಬನೆ ಮತ್ತು ಭಾರತೀಯರ ಸ್ವಾತಂತ್ರ್ಯ ರಕ್ಷಣೆಗಾಗಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ನೇತೃತ್ವದಲ್ಲಿ ದೇಶದಾದ್ಯಂತ, ಕ್ವಿಟ್ ಇಂಡಿಯಾ ದಿನವಾದ ಇಂದು ವಿವಿಧ ಕೇಂದ್ರ ಕಾರ್ಮಿಕ ... ಮಂಗಳೂರಿನ ವೆನ್ಲಾಕ್ ಆಯುಷ್ ಆಸ್ಪತ್ರೆಯಲ್ಲಿ ಆಗಸ್ಟ್ ಅಂತ್ಯದಲ್ಲಿ ಶಸ್ತ್ರಚಿಕಿತ್ಸೆ ವಿಭಾಗ ಆರಂಭ ಮಂಗಳೂರು(reporterkarnataka.com): ನಗರದ ವೆನ್ಲಾಕ್ ಆಯುಷ್ ಆಸ್ಪತ್ರೆಯಲ್ಲಿ ಆಗಸ್ಟ್ ಅಂತ್ಯದ ವೇಳೆಗೆ ಸರ್ಜರಿ ಚಿಕಿತ್ಸೆ ವಿಭಾಗ ಆರಂಭ ವಾಗಲಿದೆ ಎಂದು ಆಯುಷ್ ಜಿಲ್ಲಾ ಅಧಿಕಾರಿ ಡಾ.ಇಕ್ಬಾಲ್ ಹೇಳಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕ... ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ: ಸ್ವಾತಂತ್ರ್ಯ ಹೋರಾಟಗಾರ ಮಟ್ಟಾರ್ ವಿಠಲ ಕಿಣಿಗೆ ಜಿಲ್ಲಾಧಿಕಾರಿ ಸನ್ಮಾನ ಮಂಗಳೂರು(reporterkarnataka.com): ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ ಅಂಗವಾಗಿ ಗೋವಾ ಸ್ವಾತಂತ್ರ್ಯ ಹೋರಾಟಗಾರರಾದ ಮಟ್ಟಾರ್ ವಿಠ್ಠಲ್ ಕಿಣಿ ಅವರನ್ನು ಮಂಗಳೂರಿನ ಭೋಜರಾವ್ ಲೈನ್ ನಲ್ಲಿರುವ ಅವರ ಸ್ವಗೃಹದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಬುಧವಾರ ಸಂಜೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲ... « Previous Page 1 …157 158 159 160 161 … 314 Next Page » ಜಾಹೀರಾತು