ಬಂಟ್ವಾಳ ಸೀನಿಯರ್ ಛೇಂಬರ್ ಇಂಟರ್ ನ್ಯಾಶನಲ್ ಬಂಟ್ವಾಳ ನೇತ್ರಾವತಿ ಘಟಕ ಪದಗ್ರಹಣ ಬಂಟ್ವಾಳ(reporterkarnataka.com): ಬಂಟ್ವಾಳ ಸೀನಿಯರ್ ಛೇಂಬರ್ ಇಂಟರ್ ನ್ಯಾಶನಲ್ ಬಂಟ್ವಾಳ ನೇತ್ರಾವತಿ ಘಟಕದ ಪದಗ್ರಹಣ ಸಮಾರಂಭ ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ರಾಷ್ಟ್ರೀಯ ಅಧ್ಯಕ್ಷ ಫ್ರೊ. ವರ್ಗಿಸ್ ವೈದ್ಯನ್ ಉಪಸ್ಥಿತಿಯಲ್ಲಿ ನರೆವೇರಿತು. ಹಿರಿಯ ಜೇಸಿಗಳು ತಮ್ಮ ಅನುಭವ ಮತ್ತು ನಾಯಕತ್ವದ ಗುಣಗಳನ... ಮೋದಿ ಸರಕಾರಕ್ಕೆ 9 ವರ್ಷ: ಬಿಜೆಪಿ ಹಿರಿಯ ಕಾರ್ಯಕರ್ತರ ಜತೆ ಶಾಸಕ ಡಾ. ಭರತ್ ಶೆಟ್ಟಿ ಸಂವಾದ ಮಂಗಳೂರು(reporterkarnataka.com): ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 9 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಶಾಸಕ ಡಾ. ಭರತ್ ಶೆಟ್ಟಿ ಅವರ ಮುಂದಾಳತ್ವದಲ್ಲಿ ಭಾರತೀಯ ಜನತಾ ಪಾರ್ಟಿ, ಮಂಗಳೂರು ನಗರ ಉತ್ತರ ಮಂಡಲದಿಂದ ಹಿರಿಯ ಕಾರ್ಯಕರ್ತರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿ... ಕೋಮು ಗಲಭೆ ಪ್ರಚೋದಿಸುವ ಫೋಸ್ಟ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಪೊಲೀಸ್ ಕಮಿಷನರ್ ಗೆ ಶಾಸಕ ಡಾ. ಭರತ್ ಶೆಟ್ಟಿ ಮನವಿ ಮಂಗಳೂರು(reporterkarnataka.com):ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಗಳ ಭಾವನೆಗೆ ದಕ್ಕೆ ತರುವ, ಕೋಮು ಗಲಭೆ ಪ್ರಚೋದಿಸುವ ಪೋಸ್ಟ್ ಗಳನ್ನು ಹರಿಯಬಿಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿ ಅವರು ಮಂಗಳೂರು ಪೊಲೀಸ್ ಕಮೀಷನರ್ ಕುಲದೀಪ್ ಜೈನ್ ಅವರಿ... ಬಿಜೆಪಿ ಕಾರ್ಯದರ್ಶಿ ಮುಗ್ದರೋ? ಮೂರ್ಖರೋ? ಎಂಬ ಸಂಶಯ ಮೂಡುತ್ತದೆ: ಕಾರ್ಕಳ ಕಾಂಗ್ರೆಸ್ ವಕ್ತಾರ ಶುಭದ ರಾವ್ ವ್ಯಂಗ್ಯ ಕಾರ್ಕಳ(reporterkarnataka.com): ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರು ತಮ್ಮ ಪಕ್ಷದ ಕಚೇರಿಯಲ್ಲಿ ಸರಕಾರಿ ಅಧಿಕಾರಿಗಳ ಸಭೆ ನಡೆಸುವ ಬಗ್ಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಸೂಕ್ತ ಕ್ರಮಕ್ಕೆ ಆಗ್ರಹಿಸಿತ್ತು. ಆದರೆ ಬಿಜೆಪಿ ಕಾರ್ಯದರ್ಶಿ ಪಕ್ಷದ ಕಚೇರಿಯೇ ಸರಕಾರಿ ಕಚೇರಿ ಎಂಬ ರೀತಿಯಲ್ಲ... ಪೆನ್ನಿನ ಶಕ್ತಿಯಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ ಎಸ್.ಆರ್. ಉಡುಪಿ(reporterkarnataka.com): ಪೆನ್ನಿನಲ್ಲಿ ಇರುವ ಶಕ್ತಿಯನ್ನು ಸರಿಯಾಗಿ ಬಳಸಿಕೊಂಡರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್. ಅಭಿಪ್ರಾಯಪಟ್ಟರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಜತ ಮಹೋತ್ಸವ ಸಮಿತಿ, ಉಡುಪಿ ಪತ್ರಿಕಾ ಭವನ ಸಮಿತಿಯ ಸಹ... ಚೂರಿ ಇರಿತಕ್ಕೊಳಗಾದ ಭವಿತ್ ಭೇಟಿ ಮಾಡಿದ ಶಾಸಕ ಡಾ.ಭರತ್ ಶೆಟ್ಟಿ: ಆರೋಗ್ಯ ವಿಚಾರಣೆ ಮಂಗಳೂರು(reporterkarnataka.com): ಹುಡುಗಿಯನ್ನು ಹಿಂಬಾಲಿಸಿಕೊಂಡು ಬಂದ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ ಚೂರಿ ಇರಿತಕ್ಕೊಳಗಾದ ಭವಿತ್ ಅವರನ್ನು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಶಾಸಕರಿಗೆ ಮಾಹಿತಿ ನೀಡಿದ ಭವಿತ್ ಯುವತಿಯೊಬ್ಬಳು ತಣ್ಣೀರುಬಾವಿ ಬಳಿ ಮನೆಗೆ... ಪಿಲಿಕುಳ ಲೇಕ್ ಗಾರ್ಡನ್ ನಲ್ಲಿ ಜುಲೈ 2ರಂದು ಮತ್ಸ್ಯೋತ್ಸವ-2023: ಕಾಟ್ಲಾ, ರೋಹು ಮೀನಿಗೆ ಬನ್ನಿ ಇಲ್ಲಿಗೆ ಮಂಗಳೂರು(reporterkarnataka.com): ಮೀನುಗಾರಿಕಾ ಇಲಾಖೆ ಮತ್ತು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಶ್ರಯದಲ್ಲಿ ಜುಲೈ 2ರ ಭಾನುವಾರ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಲೇಕ್ ಗಾರ್ಡನ್ನಲ್ಲಿ ಮತ್ಯೋತ್ಸವವನ್ನು ಏರ್ಪಡಿಸಲಾಗಿದೆ. ಅಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಕೆರೆಯಲ್ಲಿ ಬೆಳೆಸಿದ ರೋಹು... ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ: ವಿವಿಧಡೆ ಇ-ಕೆವೈಸಿ ಶಿಬಿರ ಉಡುಪಿ(reporterkarnataka.com): ಕೃಷಿ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರು ಇ-ಕೆವೈಸಿ ಮಾಡಿಸಲು ಕುಂದಾಪುರ ತಾಲೂಕಿನ ಕುಂದಾಪುರ, ವಂಡ್ಸೆ ಮತ್ತು ಬೈಂದೂರು ಹೋಬಳಿಯ ವಿವಿಧ ಗ್ರಾಮಗಳಲ್ಲಿ ಈ ಕೆಳಕಂಡ ದಿನಗಳಲ್ಲಿ ಇ-ಕೆವೈಸಿ ಶಿಬಿರಗಳನ್ನು ಕೈಗೊಳ್ಳಲಾಗುವುದು. ... ಮಂಗಳೂರಿನ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ: ಜಾಗೃತಿ ಕಾರ್ಯಕ್ರಮ ಮಂಗಳೂರು(reporterkarnataka.com): ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ವತಿಯಿಂದ ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹದ ಅಂಗವಾಗಿ ವಿದ್ಯುತ್ ಸುರಕ್ಷತೆ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಸೋಮವಾರ ನಗರದ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಮೆಸ... ಬಜೆ ಡ್ಯಾಮ್ ಗೆ ಭಾರೀ ಪ್ರಮಾಣದಲ್ಲಿ ಮಳೆ ನೀರು: ಕುದಿಸಿ ಕುಡಿಯಲು ನಾಗರಿಕರಿಗೆ ಸೂಚನೆ ಉಡುಪಿ (reporterkarnataka.com): ಬಜೆ ಡ್ಯಾಂಗೆ ಸ್ವರ್ಣ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ನೀರು ಬಂದಿದ್ದು, ಸದರಿ ನೀರಿನಲ್ಲಿ ಬಂದ ಕಸ , ಕಡ್ಡಿಗಳನ್ನು ಗೇಟ್ ತೆಗೆದು ನದಿಯಿಂದ ಹೊರ ಬಿಡಲಾಗಿದೆ. ಅದೇ ನೀರನ್ನು ತೆಗೆದುಕೊಂಡು ಶುದ್ಧೀಕರಣ ಮಾಡಿ, ಸಾರ್ವಜನಿಕರಿಗೆ ಸರಬರಾಜು ಮಾಡಲಾಗಿರುತ್ತದೆ. ಆದ... « Previous Page 1 …163 164 165 166 167 … 314 Next Page » ಜಾಹೀರಾತು