ಶಾಸಕ ವೇದವ್ಯಾಸ್ ಕಾಮತ್ ಅವರಿಂದ ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಶ್ರೀಗಳ ಭೇಟಿ ಬೆಳ್ತಂಗಡಿ(reporterkarnataka.com):ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಶ್ರೀಗಳನ್ನು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನ... ಕಡಲನಗರಿಗೆ ಪ್ರಧಾನಿ: ಅತ್ತಾವರ ವಾರ್ಡ್ ನಿಂದ 1500ಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಮಂಗಳೂರು ಆಗಮನದ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಬಿಜೆಪಿ ಅತ್ತಾವರ ವಾರ್ಡಿನ ಕಾರ್ಯಕರ್ತರ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಲಕ... ಸುರತ್ಕಲ್ ಟೋಲ್ ತೆರವು ದಿನಾಂಕ ಪ್ರಕಟಿಸಿ: ಹೋರಾಟ ಸಮಿತಿ ಆಗ್ರಹ; ಸೆ.13ರಂದು ಟೋಲ್ ಮುಂಭಾಗ ಸಾಮೂಹಿಕ ಧರಣಿ ಮಂಗಳೂರು(reporterkarnataka.com): ಸುರತ್ಕಲ್ ಟೋಲ್ ಗೇಟ್ ತೆರವಿನ ದಿನಾಂಕವನ್ನು ಹೆದ್ದಾರಿ ಪ್ರಾಧಿಕಾರ ಅಥವಾ ಜಿಲ್ಲಾಡಳಿತ ಅಧಿಕೃತವಾಗಿ ಘೋಷಿಸಬೇಕು, ಟೋಲ್ ಗೇಟ್ ತೆರವಿಗೆ ಸಂಬಂಧಿಸಿದ ಪ್ರಕ್ರಿಯೆಗಳ ವಿವರವನ್ನೂ ಸಾರ್ವಜನಿಕರಿಗೆ ತಿಳಿಸಬೇಕು ಎಂದು ಹೋರಾಟ ಸಮಿತಿ ಒತ್ತಾಯಿಸಿದೆ. ನಗರದಲ್ಲಿ ಪತ್ರ... ಪ್ರಧಾನಿ ಮೋದಿ ಮಂಗಳೂರಿಗೆ ಆಗಮನ: ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಮಂಡಲ ಪ್ರಮುಖರ ಸಭೆ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 2ನೇ ತಾರೀಕು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ಮಂಡಲ ಪ್ರಮುಖರ ಸಭೆ ನಡೆಯಿತು. ಈ ವಿಚಾರದ ಕುರಿತು ಮಾತನಾಡಿದ ಶಾಸಕ ಕಾಮತ್, ಪ್ರಧಾನಿ ಆಗಮನದ ಸಂದರ್ಭದಲ... ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭ ಮಂಗಳೂರು(reporterkarnataka.com):ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿಯ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭ ನಗರದ ಮಲ್ಲಿಕಟ್ಟೆಯ ಲಯನ್ಸ್ ಸೇವಾ ಮಂದಿರದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಲಯನ್ಸ್ ಜಿಲ್ಲಾ ಗವರ್ನರ್ ಸಂಜಿತ್ ಶೆಟ್ಟಿ ಅವರು 5ನೇಯ ನೂತನ ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡುತ್ತ... ಪ್ರಧಾನಿ ಮೋದಿ ಸ್ವಾಗತಕ್ಕೆ ಭರದ ತಯಾರಿ: ಕಡಲನಗರಿ ಮಂಗಳೂರಿನಲ್ಲಿ ಭಾರಿ ಸಿದ್ಧತೆ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಭೇಟಿಯ ಹಿನ್ನೆಲೆಯಲ್ಲಿ ಕಡಲನಗರಿ ಮಂಗಳೂರಿನಲ್ಲಿ ಭಾರೀ ಸಿದ್ದತೆ ನಡೆಯುತ್ತಿದೆ. ಮೋದಿ ಅವರು ಕೇರಳ ಕೊಚ್ಚಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಅಲ್ಲಿಂದ ಮಂಗಳೂರಿಗೆ ಆಗಮಿಸುವರು. ನವ ಮಂಗಳೂರು ಬಂದರಿನಲ್ಲಿ ಸುಮಾರು 1200 ಕೋಟಿ ... ಅಪಘಾತದಲ್ಲಿ ಕೈ ಕಳೆದುಕೊಂಡ ಬಾಳೆಪುಣಿ ಗ್ರಾಪಂ ಸದಸ್ಯೆಗೆ ಎಚ್ ಎಂಎಸ್ ನಿಂದ ಚಿಕಿತ್ಸೆಗೆ ನೆರವು ಮಂಗಳೂರು(reporterkarnataka.com): ಇತ್ತೀಚೆಗೆ ವಾಹನಾಪಘಾತಕ್ಕೀಡಾಗಿ ತನ್ನ ಎಡ ಕೈಯನ್ನು ಕಳೆದುಕೊಂಡು ನಗರದ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಳೆಪುಣಿ ಗ್ರಾಮ ಪಂಚಾಯತ್ ಸದಸ್ಯೆ ಹಾಗೂ ಗಣೇಶ್ ಬೀಡಿ ಕಾರ್ಮಿಕೆಯಾಗಿರುವ ಸೆಮೀಮ ಅವರಿಗೆ ಎಚ್.ಎಂ.ಎಸ್ ಯೂನಿಯನ್ ವತಿಯಿಂದ 30 ಸಾವ... ಮಂಗಳೂರು: ಅಮೃತ ಭಾರತಿಗೆ ‘ತುಲು ಪುರ್ಪ’ ಪುಸ್ತಕದ ಅರ್ಪಣೆ; ರಾಷ್ಟ್ರಪತಿ, ಪ್ರಧಾನಿಗೆ ಸಮರ್ಪಣೆ ಮಂಗಳೂರು(Reporterkarnataka.com):ಪ್ರಧಾನಿ, ರಾಷ್ಟ್ರಪತಿ, ಕೇಂದ್ರ ಗೃಹಮಂತ್ರಿ ಭಾರತದ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳಿಗೆ ನಮ್ಮ ದೇಶದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗೆ ತುಲು ಪುರ್ಪ ಕಳುಹಿಸಿ ತುಲು ಕರ್ನಾಟಕ ಹಾಗೂ ಕೇರಳ ರಾಜ್ಯದಲ್ಲಿ ರಾಜ್ಯದ ಅಧಿಕೃತ ಭಾಷೆ ಮತ್ತು 8ನೇ ಪರಿಚ್ಛ... ಉರ್ವಸ್ಟೋರ್: ವಾಲಿಬಾಲ್ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿಪೂಜೆ ಮಂಗಳೂರು(Reporterkarnataka.com): ಉರ್ವಸ್ಟೋರ್ ಮಂಗಳ ಫ್ರೆಂಡ್ಸ್ ಸರ್ಕಲ್ ಬಳಿ ವಾಲಿಬಾಲ್ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿಗೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕ ಕಾಮತ್, ನಗರದ ಅನೇಕ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರೀಯ ಮ... ಆಗಸ್ಟ್ 27ರಂದು ಭ್ರಾಮರೀ ಯಕ್ಷವೈಭವ 2022; ಭ್ರಾಮರೀ ಯಕ್ಷಸೇವಾ ಪುರಸ್ಕಾರ ಮಂಗಳೂರು(reporterkarnataka.com): ಭ್ರಾಮರೀ ಯಕ್ಷಮಿತ್ರರು ಮಂಗಳೂರು ಇದರ 5ನೇ ವರ್ಷದ ಭ್ರಾಮರೀ ಯಕ್ಷವೈಭವ 2022 ಆಗಸ್ಟ್ 27ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಂಜೆ 7 ರಿಂದ ಮರುದಿನ ಮುಂಜಾನೆಯವರೆಗೆ ಜರಗಲಿದೆ. ಯಕ್ಷಗಾನದ ಹಿರಿಯ ಹಾಸ್ಯಕಲಾವಿದ ಪೆರುವಡಿ ನಾರಾಯಣ ಭಟ್ಟರಿಗೆ ಭ್ರಾಮರೀ... « Previous Page 1 …164 165 166 167 168 … 271 Next Page » ಜಾಹೀರಾತು