ರಾಮಾಯಣ ತುಳುನಾಡಿನಲ್ಲೇ ನಡೆದಿದೆಯೋ ಎಂಬಂತೆ ಕವಿ ಮಂದಾರರು ಚಿತ್ರಿಸಿದ್ದಾರೆ: ಡಾ. ಪ್ರಭಾಕರ ಜೋಶಿ ಶ್ಲಾಘನೆ ಮಂಗಳೂರು(reporterkarnataka.com) : ಏಳದೆ ಮಂದಾರ ರಾಮಾಯಣ ಸಪ್ತಾಹದ ಸಮಾರೋಪ ಸಮಾರಂಭ ಮೂಡಬಿದ್ರೆಯ ಸ್ವಸ್ತಿ ಶ್ರೀ ಭಟ್ಟಾರಕ ಸಭಾಭವನದಲ್ಲಿ ನಡೆಯಿತು. ಮೂಡುಬಿದ್ರೆ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮಿಗಳ ಸರ್ವಾಧ್ಯಕ್ಷತೆ ವಹಿಸಿದ್ದರು. ಏಳದೆ ಮಂದಾರ ... ಮಡಿಕೇರಿ: ಭಾರಿ ಮಳೆಯ ಹಿನ್ನೆಲೆಯಲ್ಲಿ 2ನೇ ಮೊಣ್ಣಂಗೇರಿ, ರಾಮಕೊಲ್ಲಿಯ ಹಲವು ಕುಟುಂಬಗಳ ಸ್ಥಳಾಂತರ ಸಾಂದರ್ಭಿಕ ಚಿತ್ರ ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಧಾರಾಕಾರ ಮಳೆ ಹಿನ್ನೆಲೆಯಲ್ಲಿ 2ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಅಪಾಯದಲ್ಲಿರುವ ಕುಟುಂಬಗಳ ಸ್ಥಳಾಂತರ ಮಾಡಲಾಗಿದೆ. 2ನೇ ಮೊಣ್ಣಂಗೇರಿ, ರಾಮಕೊಲ್ಲಿಯ 20ಕ್ಕೂ ಹೆಚ್ಚು ಕುಟುಂಬಗಳ ಸ್ಥಳಾಂತರ ಮಾಡಲಾಗಿ... ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರ್ಬಂಧ ವಾಪಸ್: ಮಂಗಳೂರಿನಲ್ಲಿ ಇಂದಿನಿಂದ ಎಲ್ಲವೂ ಸರಾಗ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆಯಹಿನ್ನೆಲೆಯಲ್ಲಿ ಹೇರಲಾಗಿದ್ದ ನೈಟ್ ಕರ್ಫ್ಯೂ ಹಾಗೂ ನಿರ್ಬಂಧಗಳನ್ನು ವಾಪಸ್ ಪಡೆಯಲಾಗಿದೆ. ಸೋಮವಾರದಿಂದ ಎಲ್ಲ ಅಂಗಡಿ, ವ್ಯವಹಾರ, ಮದ್ಯದಂಗಡಿಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ದ.ಕ. ಜಿಲ್ಲಾಧಿಕಾರಿ ಡಾ. ರ... ಸ್ವಾತಂತ್ರ್ಯ ಅಮೃತ ಮಹೋತ್ಸವ; ಆ. 10ರಂದು ನೆಹರೂ ಪ್ರತಿಮೆಯಿಂದ ಗಾಂಧಿ ಪುತ್ಥಳಿ ವರೆಗೆ ಪಕ್ಷಾತೀತ ಪಾದಯಾತ್ರೆ: ಮಾಜಿ ಶಾಸಕ ಲೋಬೊ ಮಂಗಳೂರು(reporterkarnataka.com): ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಗರದಲ್ಲಿ ಆ. 10ರಂದು ಕಾಂಗ್ರೆಸ್ ನೇತೃತ್ವದಲ್ಲಿ ಪಕ್ಷಾತೀತವಾಗಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಮುಖಂಡ ಜೆ.ಆರ್.ಲೋಬೊ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಅಂ... ತುಳು, ಕನ್ನಡ ಎರಡೂ ಭಾಷೆಯಲ್ಲಿ ರಾಮಾಯಣ ರಚಿಸಿದ ಕೀರ್ತಿ ಮಂದಾರ ಕೇಶವ ಭಟ್ಟರದ್ದು: ಮಾಜಿ ಸಚಿವ ಅಭಯಚಂದ್ರ ಜೈನ್ ಮಂಗಳೂರು(reporterkarnataka.com) : ತುಳು ಮತ್ತು ಕನ್ನಡ ಎರಡೂ ಭಾಷೆಯಲ್ಲಿ ರಾಮಾಯಣವನ್ನು ರಚಿಸಿದ ಕೀರ್ತಿ ಮಂದಾರ ಕೇಶವ ಭಟ್ಟರದ್ದು, ಜಗತ್ತಿನಲ್ಲಿ ಎಲ್ಲೂ ಎರಡು ಭಾಷೆಯಲ್ಲಿ ಒಂದೇ ಕವಿ ರಾಮಾಯಣವನ್ನು ರಚಿಸಿದ ಉಲ್ಲೇಖಗಳಿಲ್ಲ. ಮಂದಾರ ಕೇಶವ ಭಟ್ಟರಿಗೆ ಮಾತ್ರ ಇದು ಸಾಧ್ಯವಾಯಿತು ಎಂದು ಮಾಜಿ ಸಚಿವ ಅಭ... ಬಿಲ್ಡಿಂಗ್ ಸ್ಚೋನ್ ಮತ್ತು ಕ್ರಷರ್ ನಿಯಮಗಳ ಸರಳೀಕರಣ: ಗಣಿ ಮತ್ತು ಭೂವಿಜ್ಞಾನ ಸಚಿವರ ಜತೆ ಶಾಸಕ ಕಾಮತ್ ಸಭೆ ಬೆಂಗಳೂರು(reporterkarnataka.com):ರಾಜ್ಯದಲ್ಲಿ ಬಿಲ್ಡಿಂಗ್ ಸ್ಚೋನ್ ಮತ್ತು ಕ್ರಷರ್ ನಿಯಮಗಳನ್ನು ಸರಳೀಕರಣಗೊಳಿಸುವ ಕುರಿತು ರಾಜ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವರಾದ ಆಚಾರ್ ಹಾಲಪ್ಪ ಬಸಪ್ಪ ಅವರ ನೇತೃತ್ವದಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರ ಉಪಸ್ಥಿತಿಯಲ್ಲಿ ಸಭೆ ನಡ... ವಿಶ್ವ ಸ್ತನ್ಯಪಾನ ಸಪ್ತಾಹ-2022′: ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆ ವರೆಗೆ ಜಾಥಾ ಮಂಗಳೂರು(reporterkarnataka.com): 'ವಿಶ್ವ ಸ್ತನ್ಯಪಾನ ಸಪ್ತಾಹ-2022' ಕಾರ್ಯಕ್ರಮದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುನಿಸೆಫ್ ಮತ್ತು ಮಂಗಳೂರಿನ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು ಸಹಯೋಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ... ಕುಕ್ಕೆ ಸುಬ್ರಹ್ಮಣ್ಯ: ಮಣ್ಣಿನಡಿ ಸಿಲುಕಿ ಮೃತಪಟ್ಟ ಇಬ್ಬರು ಕಂದಮ್ಮಗಳಿಗೆ ಊರವರ ಕಣ್ಣೀರಿನ ವಿದಾಯ ಕುಕ್ಕೆ ಸುಬ್ರಹ್ಮಣ್ಯ(reporterkarnataka.com): ಇಲ್ಲಿನ ಕುಮಾರಧಾರ ಬಳಿಯ ಪರ್ವತಮುಖೀಯಲ್ಲಿ ಮನೆ ಮೇಲೆ ಗುಡ್ಡ ಕುಸಿತದಿಂದ ಸಾವನ್ನಪ್ಪಿದ ಇಬ್ಬರು ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಇಡೀ ಸುಬ್ರಹ್ಮಣ್ಯದ ಜನತೆ ಕಣ್ಣೀರ ವಿದಾಯ ಹೇಳಿದರು. ಸೋಮವಾರ ರಾತ್ರಿ ಸುಮಾರು 8.30ರ ವೇಳೆಗೆ ಭಾರೀ ಮಳೆಯಿಂದಾಗಿ ಪ... ಸುರತ್ಕಲ್ ಫಾಝಿಲ್ ಕೊಲೆ ಪ್ರಕರಣ; 6 ಮಂದಿ ಬಂಧನ: ಪೊಲೀಸ್ ಕಮಿಷನರ್ ಶಶಿಕುಮಾರ್ ಸುರತ್ಕಲ್(reporterkarnataka.com): ಸುರತ್ಕಲ್ ಮುಹಮ್ಮದ್ ಫಾಝಿಲ್ ಹತ್ಯೆಗೆ ಸಂಬಂಧಿಸಿದಂತೆ 6 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಪಣಂಬೂರು ಎಸಿಪಿ ಕಚೇರಿಯಿಂದ ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಪೊಲೀಸ್ ಕಮಿಷನರ್ ಶಶಿಕುಮಾರ್ ಈ ವಿ... ಮಂದಾರ ಕೇಶವ ಭಟ್ ತುಳುವಿನ ಕುವೆಂಪು: ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಡಾ. ಟಿ.ಸಿ. ಪೂರ್ಣಿಮಾ ಮೂಡುಬಿದರೆ(reporterkarnataka.com): ಮೂಡಬಿದಿರೆಯ ಸ್ವಸ್ತಿ ಶ್ರೀ ಭಟ್ಟಾರಕ ಸಭಾ ಭವನದಲ್ಲಿ ನಡೆಯುತ್ತಿರುವ "ಏಳದೆ ಮಂದಾರ ರಾಮಾಯಣ" ವಾಚನ ಮತ್ತು ವ್ಯಾಖ್ಯಾನ (ಸುದೀಪು -ದುನಿಪು ) ಸಪ್ತಾಹ ಕಾರ್ಯಕ್ರಮದ ಎರಡನೇ ದಿನದ "ಅಯೋಧ್ಯ ಕಾಂಡ" ಅಧ್ಯಾಯ ಕಾವ್ಯಶ್ರೀ ಅಜೇರು, ಭರತರಾಜ್ ಶೆಟ್ಟಿ ಸಿದ್ದಕಟ್ಟೆ ಹಾಗ... « Previous Page 1 …167 168 169 170 171 … 271 Next Page » ಜಾಹೀರಾತು