ಮಂಗಳೂರು: ಫೆ.8ರಂದು “ಸ್ವರಸಾನಿಧ್ಯ” ರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವ ಮಂಗಳೂರು(reporterkarnataka.com): ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ಸ್ವರ ಸಾನಿಧ್ಯ ರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವ ಹಾಗೂ ದೇಶದ ಖ್ಯಾತ ಸಂಗೀತ ಕಲಾವಿದರ ಸಂಗೀತ ಕಾರ್ಯಕ್ರಮ ನಗರದ ಟಿಎಂಎ ಪೈ ಇಂಟರ್ನ್ಯಾಶನಲ್ ಕನ್ವೆನ್ಶನ್ ಸೆಂಟರ್ನಲ್ಲಿ ಫೆಬ್ರವರಿ 8ರಂದು ನಡೆಯಲಿದೆ. ಬೆಳಗ್ಗೆ 8 ಗ... ಎಂಆರ್ಪಿಎಲ್ ರಸ್ತೆಯ ರೈಲ್ವೆ ಮೇಲ್ಸೇತುವೆ ಕಾಂಕ್ರಿಟೀಕರಣ: ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ ಸುರತ್ಕಲ್(reporterkarnataka.com): ಸುರತ್ಕಲ್ ಎಂಆರ್ಪಿಎಲ್ ರಸ್ತೆಯ ರೈಲ್ವೆ ಮೇಲ್ಸೇತುವೆಯನ್ನು ಮಂಗಳೂರು ಮಹಾನಗರ ಪಾಲಿಕೆ ನಿಧಿ 78 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರಿಟ್ ಕಾಮಗಾರಿ ನಡೆಸು ಸುಸಜ್ಜಿತ ರಸ್ತೆಯನ್ನಾಗಿ ಪರಿವರ್ತಿಸಲಾಗಿದ್ದು ಸೋಮವಾರ ಶಾಸಕ ಡಾ.ಭರತ್ ಶೆಟ್ಟಿ ವೈ. ಉದ್ಘಾಟಿಸಿದರು. ಇ... ಮಡಿವಾಳ ಮಾಚಿದೇವರು ಸಮಾನತೆಗಾಗಿ ಹೋರಾಡಿದ ಮಹನೀಯರು: ಮಂಗಳೂರು ಮೇಯರ್ ಮಂಗಳೂರು(reporterkarnataka.com): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ದ. ಕ. ಮಡಿವಾಳ ಸಂಘದ ಸಹಕಾರದೊಂದಿಗೆ ಮಡಿವಾಳ ಮಾಚಿದೇವ ಜಯಂತಿ ನಗರದ ತುಳುಭವನದಲ್ಲಿ ನಡೆಯಿತು. ಮೇಯರ್ ಮನೋಜ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ... ಕೋಡಿಕಲ್ 17ನೇ ಮೇಯರ್ ವಾರ್ಡ್ ನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಸಮಾಜ ಭವನ ಉದ್ಘಾಟನೆ ಸುರತ್ಕಲ್ (reporterkarnataka.com): ಮಂಗಳೂರು ಮೇಯರ್ ಮನೋಜ್ ಕುಮಾರ್ ಅವರು ಪ್ರತಿನಿಧಿಸುತ್ತಿರುವ ವಾರ್ಡ್ 17ರ ಕೋಡಿಕಲ್ ಶಾಲೆಯ ಬಳಿ ಸುಸಜ್ಜಿತ ಡಾ.ಬಿ.ಆರ್ ಅಂಬೇಡ್ಕರ್ ಭವನದ ಉದ್ಘಾಟನೆ ಭಾನುವಾರ ನಡೆಯಿತು. ಶಾಸಕ ಡಾ. ಭರತ್ ಶೆಟ್ಟಿ ವೈ ಅವರು ಉದ್ಘಾಟಿಸಿ ಮಾತನಾಡಿ, ಬಾಬಾ ಸಾಹ... ಮೋದಿ ಸರ್ಕಾರದ ಸರ್ವಸ್ಪರ್ಶಿ ಬಜೆಟ್: ಶಾಸಕ ವೇದವ್ಯಾಸ ಕಾಮತ್ ಶ್ಲಾಘನೆ ಮಂಗಳೂರು(reporterkarnataka.com): ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ದಾಖಲೆಯ ಎಂಟನೇ ಬಾರಿಯ 2025-26 ನೇ ಸಾಲಿನ ವಿಕಸಿತ ಬಜೆಟ್ ನವ ಭಾರತಕ್ಕೆ ಹೊಸ ಶಕ್ತಿಯನ್ನು ತುಂಬುವುದರ ಜೊತೆಗೆ ರಾಷ್ಟ್ರವು ಜಾಗತಿಕ ಮಟ್ಟದಲ್ಲಿ ಸದೃಢವಾಗಿ ಬೆಳೆಯುತ್ತಿರುವುದರ ಸಂಕೇತವಾಗಿದೆ ಎಂದು ಶಾಸಕ ವೇದ... ‘ಸಾಲದ ಬಜೆಟ್’: ಕೇಂದ್ರ ಮುಂಗಡ ಪತ್ರ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಪ್ರತಿಕ್ರಿಯೆ ಮಂಗಳೂರು(reporterkarnataka.com): ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವುದು "ಸಾಲದ ಬಜೆಟ್ " ಆಗಿದೆ. ಬಡವರಿಗೆ, ಮಧ್ಯಮ ವರ್ಗದವರಿಗೆ, ರೈತರಿಗೆ, ಮಹಿಳೆಯರಿಗೆ ಪೂರಕವಾದ ಒಂದೇ ಒಂದು ಯೋಜನೆ ಆಯವ್ಯಯದಲ್ಲಿ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಾ.ಮಂಜುನಾಥ ಭಂಡಾರಿ ಪ್ರತಿಕ್ರಿ... ಅತ್ತಿಕೊಡಿಗೆ ಪ್ರಾಥಮಿಕ ಕೃಷಿ ಷತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸುಂದರ ಮೂರ್ತಿ, ಉಪಾಧ್ಯಕ್ಷರಾಗಿ ಭವಾನಿ ಆರ್. ಹೆಬ್ಬಾರ್ ಆಯ್ಕೆ ಶಶಿ ಬೆತ್ತದಕೊಳಲು ಕೊಪ್ಪ info.reporterkarnataka@gmail.com ಅತ್ತಿಕೊಡಿಗೆ ಪ್ರಾಥಮಿಕ ಕೃಷಿ ಷತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸಹಕಾರ ಭಾರತಿಯ ಸುಂದರ ಮೂರ್ತಿ ಎಚ್. ವಿ. ಹಾಗೂ ಉಪಾಧ್ಯಕ್ಷರಾಗಿ ಸಹಕಾರ ಭಾರತಿಯ ಭವಾನಿ ರಘುಪತಿ ಹೆಬ್ಬಾರ್ ಅವರು ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ... ಸುಮಾರು 1.75 ಕೋಟಿ ವೆಚ್ಚದಲ್ಲಿ ಸುರತ್ಕಲ್ ಕೊಂಕಣ ರೈಲ್ವೆ ನಿಲ್ದಾಣದಲ್ಲಿ ರೂಫ್ ಹಾಗೂ ಸರ್ಫೇಸಿಂಗ್ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಸುರತ್ಕಲ್(reporterkarnataka.com): ಸುಮಾರು 1.75 ಕೋಟಿ ವೆಚ್ಚದಲ್ಲಿ ಸುರತ್ಕಲ್ ಕೊಂಕಣ ರೈಲ್ವೆ ನಿಲ್ದಾಣದಲ್ಲಿ ರೂಫ್ ಹಾಗೂ ಸರ್ಫೇಸಿಂಗ್ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು, ಸುರತ್ಕಲ್ ಭಾಗದ ಜನರ ಬಹು ದಿನದ ... ಬಂಟ್ವಾಳ – ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಸಂಸದ ಕ್ಯಾ. ಬ್ರಿಜೇಶ್ ಚೌಟ ಪರಿಶೀಲನೆ ಬಂಟ್ವಾಳ(reporterkarnataka.com):ಎನ್.ಹೆಚ್ - 75 ವ್ಯಾಪ್ತಿಯ ಬಿ.ಸಿ ರೋಡ್ ಜಂಕ್ಷನ್, ಕುದ್ರೆಬೆಟ್ಟು, ಕಲ್ಲಡ್ಕ, ಮಾಣಿ, ಕೆದಿಲ, ಪೆರ್ನೆ, ನೆಕ್ಕಿಲಾಡಿ, ಉಪ್ಪಿನಂಗಡಿ ಮತ್ತು ನೀರಕಟ್ಟೆ ಪ್ರದೇಶಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾಜೆಕ್ಟ್ ಡೈರೆಕ್ಟರ್ ಹಾಗೂ ಗುತ್ತಿಗೆದಾರರೊಂದಿಗೆ ಭೇಟಿ... ಅಡ್ಡೂರು ಸೇತುವೆ ದುರಸ್ತಿ ಕಾಮಗಾರಿಗೆ ಚಾಲನೆ: ಪೊಳಲಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಕೆಲಸ ಆರಂಭ ಬಂಟ್ವಾಳ(reporterkarnataka.com): ಪೊಳಲಿ ಸಮೀಪದ ಅಡ್ಡೂರು ಸೇತುವೆ ಶಿಥಿಲಗೊಂಡಿದ್ದು, ಈ ಸೇತುವೆ ದುರಸ್ಥಿಗೆ ಈಗಾಗಲೇ ಸರ್ಕಾರದಿಂದ ರೂ. 6.00 ಕೋಟಿ ಅನುದಾನ ಬಿಡುಗಡೆಯಾಗಿದ್ದು, ದುರಸ್ತಿ ಕಾಮಗಾರಿಗೆ ಚಾಲನೆ ದೊರೆತಿದೆ. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹಾಗೂ ಗುತ್ತಿಗೆ ವಹಿಸಿಕೊ... « Previous Page 1 …15 16 17 18 19 … 267 Next Page » ಜಾಹೀರಾತು