ಸತತ ಭೂಕಂಪನಕ್ಕೀಡಾದ ದ.ಕ.- ಕೊಡಗು ಗಡಿಭಾಗದ ಚೆಂಬುವಿನಲ್ಲಿ ವರುಣಾಘಾತ: ಆತಂಕಕ್ಕೀಡಾದ ಜನತೆ ಮಡಿಕೇರಿ(reporterkarnataka.com): ಸತತ ಭೂಕಂಪನಕ್ಕೆ ತುತ್ತಾಗಿರುವ ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗ ಚೆಂಬುವಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. ಚೆಂಬು ಪರಿಸರದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 192 ಮಿಮೀ ಮಳೆ ಸುರಿದಿದೆ ಎಂದು ಮಾಹಿತಿ ಲ... ಬೆಂಗ್ರೆ ಸ್ಯಾಂಡ್ಸ್ ಪಿಟ್ ಹಿರಿಯ ಪ್ರಾಥಮಿಕ ಶಾಲೆ ನೂತನ ಕಟ್ಟಡದ ಭೂಮಿ ಪೂಜೆ, ವಿದ್ಯಾರ್ಥಿ ಸಂಘ ಉದ್ಘಾಟನೆ ಚಿತ್ರ/ವರದಿ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಬೆಂಗ್ರೆ ಸ್ಯಾಂಡ್ಸ್ ಪಿಟ್ ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ದ ಭೂಮಿ ಪೂಜೆ ಹಾಗೂ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಭೂಮಿಪೂಜೆಯನ್ನು ಹಳೆ ವಿದ್ಯಾರ್ಥಿ ಪ್ರೊ. ಬೆಂಗ್ರೆ ನಾರಾಯಣ ... ಈಡನ್ ಕ್ಲಬ್ ರಸ್ತೆ ಅಭಿವೃದ್ಧಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ: 50 ಲಕ್ಷ ರೂ. ಅನುದಾನ ಬಿಡುಗಡೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಕದ್ರಿ ಉತ್ತರ ವಾರ್ಡಿನ ಈಡನ್ ಕ್ಲಬ್ ರಸ್ತೆ ಅಭಿವೃದ್ಧಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಈಡನ್ ಕ್ಲಬ್ ರಸ್ತೆ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನ... ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ವನಮಹೋತ್ಸವ ಮಂಗಳೂರು(reporterkarnataka.com): ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ವನಮಹೋತ್ಸವ ಕಾರ್ಯಕ್ರಮ ಜರುಗಿತು. ವನಮಹೋತ್ಸವದ ಅಂಗವಾಗಿ ಪೊಲೀಸ್ ಸಿಬ್ಬಂದಿಗಳಿಗೆ ಹಾಗೂ ಕಚೇರಿ ಸಿಬ್ಬಂದಿಗಳಿಗೆ ಗಿಡ ನೀಡುವ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಪರಾಧ ಮತ್ತು ಟ್ರಾಫಿಕ್ ಡಿಸಿ... ಮಂಗಳೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿಯಿಂದ ಪತ್ರಿಕಾ ದಿನಾಚರಣೆ ಮಂಗಳೂರು(reporterkarnataka.com) : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ರೆವರೆಂಡ್ ಹೆರ್ಮನ್ ಮೊಗ್ಲಿಂಗ್ ಸ್ಮರಣೆ ಕಾರ್ಯಕ್ರಮ ಶುಕ್ರವಾರ ನಗರದ ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನಲ್ಲಿ ನಡೆಯಿತು. ಕನ್ನಡದ ಪ್ರಥಮ ಪತ್ರಿಕೆ ಮಂಗಳೂ... ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಪ್ರಕಾಶ್ ಪಾಂಡೇಶ್ವರ್ ಅವರಿಗೆ ಮಾತೃ ವಿಯೋಗ ಮಂಗಳೂರು(reporterkarnataka.com): ಬಿಜೈ ನೂಡುಲೈನ್ ರಸ್ತೆಯ ನಿವಾಸಿ ಮಾಧವಿ ( 91) ಅವರು ಅಲ್ಪಕಾಲದ ಅಸೌಖ್ಯದಿಂದ ಜೂನ್ 30 ರಂದು ಬೆಳಿಗ್ಗೆ ಸ್ವ ಗೃಹದಲ್ಲಿ ನಿಧನ ಹೊಂದಿದರು. ಮೃತರು ಜಯಕಿರಣ ಪತ್ರಿಕೆಯ ಮಾಲಕ, ಚಲನ ಚಿತ್ರ ನಿರ್ಮಾಪಕ, ನಿರ್ದೇಶಕ ಪ್ರಕಾಶ್ ಪಾಂಡೇಶ್ವರ್ ಸಹಿತ ಇಬ್ಬರು ಪುತ್ರರು, ಇಬ... ಅಸೈಗೋಳಿ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಶಿಕ್ಷಕರೊಂದಿಗೆ ಶೈಕ್ಷಣಿಕ ಸಮಾಲೋಚನ ಸಭೆ, ಪೋಷಕರ ಸಭೆ ಮಂಗಳೂರು(reporterkarnataka.com): ರಾಜ್ಯ ಅಲ್ಪಸಂಖ್ಯಾತ ಇಲಾಖೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಮೊರಾರ್ಜಿ ದೇಸಾಯಿ ಪಿಯು ಕಾಲೇಜಿನ ಸಹಯೋಗದಲ್ಲಿ ಉಳ್ಳಾಲ ತಾಲೂಕಿನ ಕೊಣಾಜೆ ಗ್ರಾಮದ ಅಸೈಗೋಳಿ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಮಂಗಳವಾರ ಶಿಕ್ಷಕರೊಂದಿಗೆ ಶೈಕ್ಷಣಿಕ ಸಮಾಲೋಚನ ಸಭೆ ಹಾಗೂ ಪೋಷಕರ ಸಭ... ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ ಮಂಗಳೂರು(reporterkarnataka.com): ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿಯ ಸಭೆಯು ಜಿ.ಕೆ. ಹರಿಪ್ರಸಾದ್ ರೈ ಅವರ ಅಧ್ಯಕ್ಷತೆಯಲ್ಲಿ ನಗರದ ಹೋಟೆಲ್ ವುಡ್ ಲಾಂಡ್ಸ್ ನಲ್ಲಿ ಪ್ರಾಂತ್ಯ 12ರ ಪ್ರಾಂತ್ಯ ಅಧ್ಯಕ್ಷರಾದ ಜ್ಯೋತಿ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ನಡೆಯಿತು. ಈ ಸಂದರ್ಭ ನೂತನ ಪ... ಉಳ್ಳಾಲ ಅಬ್ಬಕ್ಕನ ಪ್ರತಿಮೆಯಿಂದ ಉಳ್ಳಾಲ ಬೈಲ್ ವರೆಗೆ ಗಿಡ ನಾಟಿ ಕಾರ್ಯಕ್ರಮ: ಶಾಸಕ ಯು.ಟಿ. ಖಾದರ್ ಚಾಲನೆ ಉಳ್ಳಾಲ(reporterkarnataka.com): ಗುರುಬೆಳದಿಂಗಳು ಫೌಂಡೇಶನ್ ಕುದ್ರೋಳಿ ವತಿಯಿಂದ ಅಬ್ಬಕ್ಕ ಸಾಲುಮರ ಯೋಜನೆಯ ಅಂಗವಾಗಿ ಮಂಗಳೂರು ವಲಯ ಅರಣ್ಯ ಇಲಾಖೆ, ಪರಿಸರ ಪ್ರೇಮಿ ಮಾಧವ ಉಳ್ಳಾಲ್ ಅವರ ಸಹಕಾರದೊಂದಿಗೆ ಉಳ್ಳಾಲ ಅಬ್ಬಕ್ಕನ ಪ್ರತಿಮೆಯಿಂದ ಉಳ್ಳಾಲ ಬೈಲ್ ವರೆಗೆ ಗಿಡ ನಾಟಿ ಕಾರ್ಯಕ್ರಮ ಜರುಗಿತು. ... ಕೆನರಾ ಹೈಸ್ಕೂಲ್ ಅಸೋಸಿಯೇಶನ್ ವತಿಯಿಂದ ನಿವೃತ್ತ ಶಿಕ್ಷಕ ಹಾಗೂ ಶಿಕ್ಷಕೇತರರಿಗೆ ಗುರುನಮನ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಕೆನರಾ ಹೈಸ್ಕೂಲ್ ಅಸೋಸಿಯೇಶನ್ ವತಿಯಿಂದ ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕ ಹಾಗೂ ಶಿಕ್ಷಕೇತರರಿಗೆ ಗುರುನಮನ ಕಾರ್ಯಕ್ರಮ ಭಾನುವಾರ ನಗರದ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ಜರುಗಿತು. ... « Previous Page 1 …172 173 174 175 176 … 271 Next Page » ಜಾಹೀರಾತು