ಪ್ರವೀಣ್ ಹತ್ಯೆ ಪ್ರಕರಣ; ಕೊಲೆಗಡುಕರ ಬಂಧನಕ್ಕೆ ಪ್ರತಿಪಕ್ಷದ ಉಪ ನಾಯಕ ಖಾದರ್ ಒತ್ತಾಯ ಮಂಗಳೂರು(reportey.com): ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಗಡುಕರ ಶೀಘ್ರ ಬಂಧನ ಮಾಡುವಂತೆ ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಒತ್ತಾಯಿಸಿದ್ದಾರೆ. ಸಮಾಜ ಘಾತುಕ ಶಕ್ತಿಗಳು ಹಾಗೂ ಕೊಲೆಗಡುಕರಿಗೆ ಇತ್ತೀಚೆಗೆ ಸರಕಾರದ ಭಯವಿಲ್ಲ ಎಂಬುದು ಕೆಲವು ದಿನಗಳಲ್ಲಿ ಆ... ಸುಳ್ಯದಲ್ಲಿ ಹಿಂದು ಮುಖಂಡನ ಕೊಲೆ ; ಬೈಕ್ನಲ್ಲಿ ಬಂದು ದುಷ್ಕರ್ಮಿಗಳಿಂದ ದಾಳಿ ಬೆಳ್ಳಾರೆ(reporterkarnataka.com) ಬೆಳ್ಳಾರೆಯಲ್ಲಿ ಯುವಕನೋರ್ವನನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದ ಘಟನೆ ಜು.26 ರಂದು ರಾತ್ರಿ ನಡೆದಿದೆ. ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಮೃತ ಯುವಕ ಎಂದು ತಿಳಿದುಬಂದಿದೆ. ಪ್ರವೀಣ... ಕಾರ್ಗಿಲ್ ವಿಜಯ ದಿವಸ್, ಅಗ್ನಿಪಥ್ ಅಭಿವಿನ್ಯಾಸ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com):.ಭಾರತದ ಯೋಧರ ಅಸೀಮ ಸಾಹಸ, ಪರಾಕ್ರಮ ಜಗತ್ತಿನೆದುರು ತೆರೆದಿಟ್ಟ ದಿನವನ್ನು ಪ್ರತಿಯೊಬ್ಬ ಭಾರತೀಯರೂ ನೆನೆಯಲೇ ಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ರಥಬೀದಿ ಡಾ ಪಿ. ದಯಾನಂದ ಪೈ - ಪಿ. ಸತೀಶ್ ಪೈ ಸರಕಾರಿ... ಮಂಗಳೂರಿನ ಪಬ್ ಮೇಲೆ ಸಂಘಟನೆಯ ಕಾರ್ಯಕರ್ತರ ದಾಳಿ: ಪಾರ್ಟಿ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಎಚ್ಚರಿಕೆ ಮಂಗಳೂರು(reporterkarnataka.com): ನಗರದ ಬಲ್ಮಠದ ಪಬ್ ಮೇಲೆ ಹಿಂದೂ ಸಂಘಟನೆಯೊಂದರ ಕಾರ್ಯಕರ್ತರು ದಾಳಿ ನಡೆಸಿದ್ದು, ಪಾರ್ಟಿ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿ ಹೊರಗೆ ಕಳಿಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳಿಂದ ... ನಟ ಅರವಿಂದ್ ಬೋಳಾರ್ ನಟನಾ ಕೌಶಲ್ಯಕ್ಕೆ ಜಿಲ್ಲಾಧಿಕಾರಿ ಫಿದಾ: ಆ್ಯಕ್ಟಿಂಗ್ ಸ್ಟೈಲ್, ಡೈಲಾಗ್ ಡೆಲಿವರಿಗೆ ಮೆಚ್ಚುಗೆ! ಮಂಗಳೂರು(reporterkarnataka.com):-ಖ್ಯಾತ ರಂಗಭೂಮಿ ಕಲಾವಿದ, ತುಳು ಚಲನಚಿತ್ರ ನಟ ಅರವಿಂದ್ ಬೋಳಾರ್ ಅವರ ನಟನಾ ಕೌಶಲ್ಯಕ್ಕೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಸೋಮವಾರ ಜಿಲ್ಲಾಧಿಕಾರಿಯವರ ಕಚೇರಿಗೆ ಬಂದ ಕಲಾವಿದ ಅರವಿಂದ ಬೋಳಾರ್ ಅವರೊಂದಿಗೆ ಮಾತನಾಡಿದ... ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನ: ನಟಿ ಆರಾಧನಾ ಭಟ್ ಸಹಿತ 100 ಮಂದಿ ವಿದ್ಯಾರ್ಥಿಗಳಿಗೆ ಸನ್ಮಾನ ಮಂಗಳೂರು(reporterkarnataka.com): ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಮಂಗಳೂರು, ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಮತ್ತು ಶ್ರೀ ವಿನಾಯಕ ಮಿತ್ರ ಮಂಡಳಿ ಪಕ್ಷಿಕೆರೆ ಇವರ ಸಹಯೋಗದಲ್ಲಿ 9ನೇ ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನ ಅ... ಕೇರಳ ಸಮುದ್ರದಲ್ಲಿ ಸಿಕ್ಕಿತು ತಿಮಿಂಗಿಲ ವಾಂತಿ!: ಇದರ ಬೆಲೆ ಬರೋಬ್ಬರಿ 28 ಕೋಟಿ!! ತಿರುವನಂತಪುರ(reporterkarnataka.com) ಕೇರಳ ಸಮೀಪದ ವಿಝಿಂಜಂನಲ್ಲಿ ಮೀನುಗಾರರ ಗುಂಪು 28 ಕೋಟಿ ರೂಪಾಯಿ ಮೌಲ್ಯದ ತಿಮಿಂಗಿಲದ ಅಂಬರ್ ಗ್ರಿಸ್ ಅಥವಾ ವಾಂತಿಯನ್ನು ಪತ್ತೆ ಮಾಡಿದೆ. ತಿಮಿಂಗಿಲದ ಈ ವಾಂತಿ ಬರೋಬ್ಬರಿ 28 ಕೆಜಿ 400 ಗ್ರಾಂ ತೂಕವಿತ್ತು. ಮೀನುಗಾರರು ಸಮುದ್ರದ ದಡಕ್ಕೆ ಎಳೆದು ತಂದಿದ್ದ... ಹಲವು ಕೌಶಲ್ಯಗಳ ಹೊಂದಿದ್ದರೆ ಮಾತ್ರ ಉತ್ತಮ ಪತ್ರಕರ್ತನಾಗಲು ಸಾಧ್ಯ: ಹಿರಿಯ ಪತ್ರಕರ್ತ ಬಾಳೆಪುಣಿ ಮಂಗಳೂರು(reporterkarnataka.com): ಈಗಿನ ತಂತ್ರಜ್ಞಾನಕ್ಕೆ ಹೊಂದಿಕೊಂಡು ಕೇವಲ ಒಂದು ಕ್ಷೇತ್ರದಲ್ಲಿ ಅಲ್ಲದೇ ಎಲ್ಲಾ ಕ್ಷೇತ್ರಗಳಲ್ಲಿನ ಜ್ಞಾನವನ್ನು ಹೊಂದಿರುವವನು ಉತ್ತಮ ಪತ್ರಕರ್ತನಾಗಲು ಸಾಧ್ಯ ಎಂದು ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಎನ್.ಟಿ. ಗುರುವಪ್ಪ ಬಾಳೆಪುಣಿ ಹೇಳಿದರು. ಶನಿವಾರ ನಗ... ಕುದ್ರೋಳಿ ದೇಗುಲ ಮುಂಭಾಗದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಶಾಸಕ ವೇದವ್ಯಾಸ ಕಾಮತ್ ಸೂಚನೆ ಮಂಗಳೂರು(reporterkarnataka.com): ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಮುಂಭಾಗದ ರಸ್ತೆ ಉನ್ನತೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ಶಾಸಕ ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಂಡು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂ... ಹರ್ ಘರ್ ತಿರಂಗ: ರುಡ್ ಸೆಟ್ ನಲ್ಲಿ ಭರದಿಂದ ಸಾಗಿದ ರಾಷ್ಟ್ರಧ್ವಜ ಸಿದ್ದಪಡಿಸುವ ಕಾರ್ಯ ಮಂಗಳೂರು(reporterkarnataka.com): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆಗಸ್ಟ್ 11 ರಿಂದ 17 ರವರೆಗೆ ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ದೇಶದ ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸಿ, ರಾಷ್ಟ್ರಪ್ರೇಮ ಅಭಿವ್ಯಕ್ತಗೊಳಿಸಲು ಅನುಕೂಲವಾಗ... « Previous Page 1 …182 183 184 185 186 … 285 Next Page » ಜಾಹೀರಾತು