ನ.11ರಂದು ಮಂಗಳೂರು ಪೊಲೀಸ್ ಕಮಿಷನರ್ ಫೋನ್ – ಇನ್ ಕಾರ್ಯಕ್ರಮ: ಸಮಸ್ಯೆ ಇದ್ರೆ ಕರೆ ಮಾಡಿ ಮಂಗಳೂರು(reporterkarnataka.com):ಮಂಗಳೂರು ನಗರ ಪೊಲೀಸ್ ಘಟಕದ ವತಿಯಿಂದ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸುವ ಸಲುವಾಗಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಫೋನ್-ಇನ್ ಕಾರ್ಯಕ್ರಮವನ್ನು ನವೆಂಬರ್ 11ರಂದು ಬೆಳಗ್ಗೆ 10.00 ಗಂಟೆಯಿಂದ 11.00 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್... ಓದುವ ಛಲಕ್ಕೆ ದೊರೆತ ಮನ್ನಣೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿ ದೇವೇಂದ್ರಮ್ಮಗೆ ಗೌರವ ಡಾಕ್ಟರೇಟ್ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ರಾಯಚೂರು info.reporterkarnataka@gmail.com ರಾಯಚೂರು ಮಸ್ಕಿಯ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿ ದೇವೇಂದ್ರಮ್ಮ ಅವರಿಗೆ ಇಂಟರ್ ನ್ಯಾಷನಲ್ ಹ್ಯೂಮನ್ ಡೆವಲಪ್ ಮೆಂಟ್ ಯುನಿವರ್ಸಿಟಿ ಗೌರವ ಡಾಕ್ಟರೇಟ್ ನೀಡಿದೆ. ದೇವೇಂದ್ರಮ್ಮ ಮೊದಲು ನಿರ... ವಿದ್ಯುತ್ ಖಾಸಗೀಕರಣ: ತೊಕ್ಕೊಟ್ಟು, ಕೈಕಂಬ ಹಾಗೂ ಮಂಗಳೂರಿನ ಮೆಸ್ಕಾಂ ಪ್ರಧಾನ ಕಚೇರಿ ಎದುರು ಪ್ರತಿಭಟನೆ ಮಂಗಳೂರು(reporterkarnataka.com): ಆಧುನಿಕ ನಾಗರಿಕ ಸಮಾಜದ ಕೇಂದ್ರ ನರಮಂಡಲದಂತೆ ಕಾರ್ಯನಿರ್ವಹಿಸುವ ಹಾಗೂ ಎಲ್ಲಾ ಕೈಗಾರಿಕೆಗಳ ತಾಯಿಯಂತಿರುವ ಅತ್ಯಂತ ಪ್ರಮುಖ ಸೇವೆಯಾದ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿರುವ ನರೇಂದ್ರ ಮೋದಿ ಸರಕಾರದ ಕಾರ್ಪೊರೇಟ್ ಪರ ನೀತಿಯನ್ನು ವಿರೋಧಿಸಿ ದೇಶಾದ್... ಮೂಲ ಸೌಕರ್ಯ ಒದಗಿಸದ ಜನಪ್ರತಿನಿಧಿಗಳು, ಅಧಿಕಾರಿಗಳು!: ಕರ್ಕೇಶ್ವರ-ಗಬ್ಬೂರು ರಸ್ತೆ, ಮಲೆನಾಡಿಗರಿಂದಲೇ ದುರಸ್ತಿ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕರ್ಕೇಶ್ವರ-ಗಬ್ಬೂರು ರಸ್ತೆಯನ್ನು ಸ್ಥಳೀಯರೇ ಸೇರಿ ದುರಸ್ತಿ ಮಾಡಿದ ಘಟನೆ ನಡೆದಿದೆ. ತಮ್ಮ ಊರಿನ ರಸ್ತೆಯನ್ನ ತಾವೇ ಹಣ ಹಾಕಿ ಹಳ್ಖಿಗರು ದುರಸ್ಥಿ ಮಾಡಿದ್ದಾರೆ. ಜನಪ್... ಭೀಕರ ಬರಗಾಲ ಹೋಗಲಾಡಿಸಲು ದೇವರಲ್ಲಿ ಪ್ರಾರ್ಥಿಸಿ ಅನ್ನ ಸಂತರ್ಪಣೆ: ಮಸ್ಕಿ ಜನತೆಗೆ ನಾಗರತ್ನ ಅವನಿಕ ಕೊಡುಗೆ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿಯ ಸೃಷ್ಟಿ ಎಂಟರ್ಪ್ರೈಸ್ ಅವರ ಸತ್ಯ ಧ್ವನಿ ಪತ್ರಿಕೆ ಬಳಗದ ಗೌರವ ಸಂಪಾದಕರಾದ ಡಾ. ನಾಗರತ್ನ ಅವನಿಕ ಅವರು ಜನತೆ ಹಾಗೂ ತಮ್ಮ ಅಭಿಮಾನಿಗಳಿಗೆ ಅಂತರಗಂಗೆ ಟ್ರಸ್ಟ್ ಸೃಷ್ಟಿ ಎಂಟರ್ಪ್ರೈಸಸ್ ಹೆಸರಲ... ಬಸ್ ಚಾಲಕ -ನಿರ್ವಾಹಕ, ದ್ವಿಚಕ್ರ ವಾಹನ ಸವಾರರಿಗೆ ಜೀವ ಉಳಿಸೋ ಪಾಠ: ಕದ್ರಿ ಠಾಣೆ ಇನ್ಸ್ಪೆಕ್ಟರ್ ಗೋಪಾಲಕೃಷ್ಣ ಭಟ್ ರಿಂದ ಮತ್ತೆ ಹಿತವಚನ ಮಂಗಳೂರು(reporterkarnataka.com): ನಗರದ ಕದ್ರಿ ಠಾಣಾ ಇನ್ಸ್ಪೆಕ್ಟರ್ ಗೋಪಾಲ ಕೃಷ್ಣ ಭಟ್ ಅವರು ಮತ್ತೆ ಬಸ್ ಚಾಲಕ ನಿರ್ವಾಹಕ, ದ್ವಿಚಕ್ರ ವಾಹನ ಸವಾರರಿಗೆ ಜೀವ ಉಳಿಸೋ ಪಾಠ ಹೇಳಿದ್ದಾರೆ. ಜೀವ ರಕ್ಷಣೆ ನಮ್ಮ ಕೈಯಲ್ಲೇ ಇದೆ ಎಂಬ ಸಂದೇಶ ಸಾರಿದ್ದಾರೆ. ನಗರ ಸ್ಟೇಟ್... ದ.ಕ. ಜಿಲ್ಲೆಯಲ್ಲಿ ಮರಳು ಸಮಸ್ಯೆ ಬಗೆಹರಿಸಲು ಗೃಹ ಸಚಿವರಿಗೆ ಇನಾಯತ್ ಅಲಿ, ಮಿಥುನ್ ರೈ ಮನವಿ: ಪರಿಹಾರದ ಭರವಸೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಹಲವು ತಿಂಗಳಿಂದ ಮರಳು ಸಮಸ್ಯೆ ಉಂಟಾಗುತ್ತಿದ್ದು, ಸಮಸ್ಯೆ ಪರಿಹರಿಸುವಂತೆ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರಿಗೆ ಕಾಂಗ್ರೆಸ್ ನಾಯಕರಾದ ಇನಾಯತ್ ಆಲಿ ಹಾಗೂ ಮಿಥುನ್ ರೈ ಮನವಿ ಮಾಡಿದ್ದಾರೆ. ಜಿಲ್ಲೆಯಲ್ಲಿ ಕಳೆದ ಹಲವು... ಸಂಜಿತ್ ಎಸ್. ಅಂಚನ್ಗೆ ಸುರತ್ಕಲ್ ಎನ್ಐಟಿಕೆ ಪಿಎಚ್ ಡಿ ಪದವಿ ಮಂಗಳೂರು(reporterkarnataka.com): ಮೈಸೂರಿನ ಎನ್ಐಇ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಸಂಜಿತ್ ಎಸ್. ಅಂಚನ್ ಅವರು ನವದೆಹಲಿಯ ಗೇಟ್ ಎಂಎಚ್ಆರ್ಡಿ ಸಂಸ್ಥೆಯ ಫೆಲೋಶಿಪ್ನೊಂದಿಗೆ ಸುರತ್ಕಲ್ ಎನ್ಐಟಿಕೆಯ ಕೆಮಿಕಲ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ.ಚಿಂತಾ ಶಂಕರರಾವ್ ಮಾರ್ಗದರ್ಶನದಲ್ಲ... ಗ್ಯಾರಂಟಿ ಯೋಜನೆ ಜಾರಿ ಬಳಿಕದ ಆರ್ಥಿಕ ಸ್ಥಿತಿ ಬಗ್ಗೆ ರಾಜ್ಯ ಸರಕಾರ ಶ್ವೇತಪತ್ರ ಹೊರಡಿಸಲಿ: ಶಾಸಕ ಡಾ.ಭರತ್ ಶೆಟ್ಟಿ ಆಗ್ರಹ ಕಾವೂರು(reporterkarnataka.com): ರಾಜ್ಯದ ಹಣಕಾಸಿನ ವಿಚಾರವಾಗಿ ಸಾರ್ವಜನಿಕರಲ್ಲಿ ಗೊಂದಲ ಅನುಮಾನ, ಗೊಂದಲ ಮೂಡುವಂತಾಗಿದ್ದು, ಸರಕಾರ ಗ್ಯಾರಂಟಿ ಯೋಜನೆಗಳ ಬಳಿಕ ಆರ್ಥಿಕ ಸ್ಥಿತಿಗತಿ ಹೇಗಿದೆ ಎಂಬುದಕ್ಕೆ ರಾಜ್ಯ ಸರಕಾರ ಶ್ವೇತಪತ್ರವನ್ನು ಹೊರಡಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ಒತ್ತಾಯಿಸಿದ್ದಾರ... ಲಾರಿ ಮಾಲಕರ ಸಂಕಷ್ಟಕ್ಕೆ ಸರಕಾರ ಸ್ಪಂದಿಸಬೇಕಿದೆ : ಶಾಸಕ ಡಾ. ವೈ. ಭರತ್ ಶೆಟ್ಟಿ ಮಂಗಳೂರು(reporterkarnataka.com): ಉದ್ಯಮ ವಲಯ ಚೇತರಿಸುತ್ತಿದ್ದರೂ ಲಾರಿ ಮಾಲಕರು ಇನ್ನೂ ಸಂಕಷ್ಟದಲ್ಲಿಯೇ ಇರುವುದು ವಿಪರ್ಯಾಸ. ಲಾರಿ ವ್ಯವಹಾರ ನಷ್ಟದಲ್ಲಿಯೇ ಮುಂದುವರಿಯಬಾರದು. ಸರಕಾರ ಲಾರಿ ಮಾಲಕರ ಸಂಕಷ್ಟಗಳಿಗೆ ಸ್ಪಂದಿಸಬೇಕಿದೆ ಎಂದು ಶಾಸಕ ಡಾ. ವೈ. ಭರತ್ ಶೆಟ್ಟಿ ಹೇಳಿದರು. ಅವರು ಕುಳಾಯಿಯಲ... « Previous Page 1 …184 185 186 187 188 … 356 Next Page » ಜಾಹೀರಾತು