ಮಂಡಾಡಿ ಬಿರುವೆರ್ ಫ್ರೆಂಡ್ಸ್ : ಅಶಕ್ತ ಕುಟುಂಬಗಳಿಗೆ ಧನ ಸಹಾಯ, ಮಕ್ಕಳಿಗೆ ಪುಸ್ತಕ ವಿತರಣೆ ಬಂಟ್ವಾಳ(reporter Karnataka.com): ಬಿರುವೆರ್ ಫ್ರೆಂಡ್ಸ್ ಮಂಡಾಡಿ ಮತ್ತು ಮಹಾಮ್ಮಾಯಿ ಫ್ರೆಂಡ್ಸ್ ಮಂಡಾಡಿ ಇದರ ಸಹ ಭಾಗಿತ್ವದಲ್ಲಿ ನವರಾತ್ರಿಯ ಶಾರದಾ ಶೋಭಾಯಾತ್ರೆಗೆ ಹುಲಿವೇಷದ ಸ್ತಬ್ಧ ಚಿತ್ರ ಪ್ರದರ್ಶನ ಮಾಡಲಾಯಿತು. ಬಂದ ಹಣವನ್ನು ಅಶಕ್ತ ಕುಟುಂಬಗಳಿಗೆ ಧನದ ರೂಪದಲ್ಲಿ ಮತ್ತು ಮಕ್ಕಳಿಗೆ ಪುಸ... ಎಸ್ ಇಝಡ್ ಗೆ ಕಾಲೋನಿಗೆ ಸಂಪರ್ಕ: 1.35 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿಪೂಜೆ ಸುರತ್ಕಲ್ (reporterlarnataka.com): ಸುಮಾರು 1 ಕೋಟಿ 35 ಲಕ್ಷ ರೂ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಳಾಯಿ ವಾರ್ಡ್ 9 ರಲ್ಲಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬಳಿಯ ದೋಟಮನೆಯಿಂದ ಎಸ್ ಇ ಝಡ್ ಕಾಲೊನಿ ಸಂಪರ್ಕಿಸುವ ರಸ್ತೆ ಕಾಮಗಾರಿಗೆ ಶಾಸಕ ಡಾ.ಭರತ್ ಶೆಟ್ಟಿ ವೈ... ಪೊಲೀಸ್ ಬಲಪ್ರಯೋಗದಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ: ಸುನೀಲ್ ಕುಮಾರ್ ಬಜಾಲ್ ಮಂಗಳೂರು(reporterkarnataka.com): ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರುದ್ದ ಅಕ್ಟೋಬರ್ 18 ರಂದು ನಡೆಯುವ ಹೋರಾಟವನ್ನು ಪೊಲೀಸರ ಮೂಲಕ ಹತ್ತಿಕ್ಕಲು ಸಾಧ್ಯವಿಲ್ಲ. ಹೋರಾಟಗಾರರಿಗೆ ಪೊಲೀಸ್ ನೋಟೀಸ್ ಜಾರಿಗೊಳಿಸಿ ಬೆದರಿಸುವ ತಂತ್ರಗಳಿಗೆ ನಾವು ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ ಎಂದು ಸಿಪಿಎಂ ಜಿ... ಶಾಸಕ ಡಾ. ಭರತ್ ಶೆಟ್ಟಿ ಅವರಿಂದ ಜನಸ್ಪಂದನಾ; ಫಲಾನುಭವಿಗಳಿಗೆ ವಾಹನ, ಚೆಕ್ , ಮನೆ ಮಂಜೂರಾತಿ ಪತ್ರ ವಿತರಣೆ ಸುರತ್ಕಲ್ (reporterkarnataka.com): ಪಚ್ಚನಾಡಿ, ಕಾವೂರು, ಕದ್ರಿಪದವು, ದೇರೆಬೈಲು, ತಿರುವೈಲ್, ಕುಡುಪು ಸೇರಿಸಿ 6 ವಾರ್ಡ್ ಗಳ ನಾಗರಿಕರಿಗಾಗಿ ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಚಾಲನೆ ನೀಡಿದರು. 1200 ರಷ್ಟು ನಾಗರಿಕರು ಭಾಗವಹಿಸಿದ, 30ಕ್ಕೂ ಹೆಚ್... ಗಂಗಾವತಿ: ಹಿರೇಜಂತಕಲ್ ನಲ್ಲಿ ಅಂತಾರಾಷ್ಟ್ರೀಯ ಬಾಲೆಯರ ದಿನಾಚರಣೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka gmail.com ಗಂಗಾವತಿ ತಾಲೂಕು ಹಿರೇಜಂತಕಲ್ಲು ಗ್ರಾಮದ ಕೂಡ್ಲಿಗಿ ಸ್ಫೂರ್ತಿ ಮಹಿಳಾ ಸೇವಾ ಟ್ರಸ್ಟ,ಇವರಿಂದ ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆಯನ್ನು ಆಚರಿಸಲಾಯಿತು. ಪ್ರಯುಕ್ತ ಗ್ರಾಮದ ಶ್ರೀ ದ್ಯಾವಮ್ಮನ ದೇವಸ್ಥಾ... 4 ವರ್ಷದಲ್ಲಿ 300ಕ್ಕೂ ಅಧಿಕ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com):ರಾಜ್ಯ ಸರಕಾರದ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ ಇಲಾಖೆಯಿಂದ ಮಂಗಳೂರು ನಗರ ದಕ್ಷಿಣ ವ್ಯಾಪ್ತಿಯಲ್ಲಿರುವ 108 ದೇವಸ್ಥಾನ, ದೈವಸ್ಥಾನ ಹಾಗೂ ಮಂದಿರಗಳ ಅಭಿವೃದ್ಧಿಗಾಗಿ 6 ಕೋಟಿಗೂ ಅಧಿಕ ಅನುದಾನ ಬಂದಿದ್ದು, ಶಾಸಕ ವೇದವ್ಯಾಸ್ ಕಾಮತ್ ಅವರು ಕ್ಷೇತ್ರದ ಪ್ರ... ಸುರತ್ಕಲ್ ಟೋಲ್ ಗೇಟ್ ಬಿಜೆಪಿ ಆಡಳಿತದ ಜನದ್ರೋಹವನ್ನು ಬಯಲಿಗೆಳೆದಿದೆ: ಮುನೀರ್ ಕಾಟಿಪಳ್ಳ ಮಂಗಳೂರು(reporterkarnataka.com): ಸುರತ್ಕಲ್ ಅಕ್ರಮ ಟೋಲ್ ಗೇಟ್ ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸಮಸ್ತದ ಜನಸಮೂಹದ ಹೋರಾಟವಾಗಿ ಪರಿವರ್ತನೆಗೊಂಡಿದೆ. ಟೋಲ್ ಗೇಟ್ ತೆರವಿನ ನಿರ್ಧಾರದ ಹೊರತಾಗಿಯೂ ಟೋಲ್ ಸಂಗ್ರಹ ಮುಂದುವರಿದಿರುವು ಬಿಜೆಪಿ ಸಂಸದ, ಶಾಸಕರು ನವಯುಗ್ ನಂತಹ ಬಂಡವಾಳಶಾಹಿಗಳ ಹಿತಾಸ... ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಕಂಪ್ಲಿ ತಾಲೂಕು ಉಪಾಧ್ಯಕ್ಷರಾಗಿ ದೊಡ್ಡ ಬಸವರಾಜ್ ಬಡಗಿ ನೇಮಕ ಬೆಂಗಳೂರು(reporterkarnataka.com) : ರಾಜ್ಯದ ವಿಸ್ಮಯ ವಾಣಿ ಪತ್ರಿಕೆಯ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ವರದಿಗಾರರು ದೊಡ್ಡ ಬಸವರಾಜ್ ಬಡಗಿ ಅವರನ್ನು “ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ” ಸಂಘಟನೆಯ ಬಳ್ಳಾರಿ ಜಿಲ್ಲಾ ಕಂಪ್ಲಿ ತಾಲೂಕಿನ ಉಪಾಧ್ಯಕ್ಷರಾಗಿ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿ... ಮರೋಳಿ ಸೂರ್ಯನಾರಾಯಣ ದೇವಸ್ಥಾನದ ಸಮೀಪ ರಸ್ತೆ, ತಡೆಗೋಡೆ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ಮಂಗಳೂರು(reporter Karnataka.com):ಮಂಗಳೂರು ಮಹಾನಗರ ಪಾಲಿಕೆಯ ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಸಮೀಪ ರಸ್ತೆ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ಕುರಿತು ಮಾತನಾಡಿದ ಶಾಸಕ ಕಾಮತ್, ಈ ಭಾಗದ ಜನರ ಬೇಡಿಕೆಯಂತೆ ಕಾಮಗಾರಿಗೆ ಅನು... ಎಂಆರ್ ಪಿಎಲ್ 4ನೇ ಹಂತದ ಭೂಸ್ವಾಧೀನ: ನಿರ್ವಸಿತರಿಗೆ ನ್ಯಾಯೋಚಿತ ಪರಿಹಾರ, ಉದ್ಯೋಗಾವಕಾಶಕ್ಕೆ ಜಿಲ್ಲಾಧಿಕಾರಿಗೆ ಮನವಿ ಮಂಗಳೂರು(reporterkarnataka.com): ಎಂಆರ್ ಪಿ ಎಲ್ 4ನೇ ಹಂತದ ಭೂಸ್ವಾಧೀನ ಸಂದರ್ಭ ನಿರ್ವಸಿತರಾಗುವ ಕುಟುಂಬಗಳಿಗೆ ಪ್ರಧಾನ ಆದ್ಯತೆಯನ್ನು ನೀಡಿ ನ್ಯಾಯೋಚಿತ ಪರಿಹಾರಗಳನ್ನು ಮತ್ತು ಉದ್ಯೋಗಾವಕಾಶಗಳನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಅವರಿಗೆ ನಾಲ್ಕನೇ ಹಂತದ ಎಂ ಆರ್ ಪಿ ಎಲ... « Previous Page 1 …189 190 191 192 193 … 307 Next Page » ಜಾಹೀರಾತು