ಸೂಟರ್ಪೇಟೆ ರೇಖಾ ಕೆ.ಎಸ್. ಅವರಿಗೆ ಮಂಗಳೂರು ವಿವಿ ಡಾಕ್ಟರೇಟ್ ಮಂಗಳೂರು(reporterkarnataka.com): ಮಂಗಳೂರು ನಗರದ ಸೂಟರ್ಪೇಟೆಯ ರೇಖಾ ಕೆ.ಎಸ್. ಅವರ 'ರತ್ನಕುಮಾರ್ ಸಾಂಭರಿಯಾ ಕೀ ಕಹಾನಿಯೊ ಮೆ ಅಭಿವ್ಯಕ್ತ್ ದಲಿತ್ ಚೇತನ' ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್.ಡಿ ಪದವಿ ನೀಡಿದೆ. ವಿವಿಯ ಹಿಂದಿ ಸ್ನಾತಕೋತ್ತರ ವಿಭಾಗದ ಸಹಾಯಕ ಪ್ರಾ... ಪ್ರಭಾರ ಎಂಡಿ: ಕುಂಟುತ್ತಿದೆ ಮಂಗಳೂರು ಸ್ಮಾರ್ಟ್ಸಿಟಿ ಬಂಡಿ!: ಉಸ್ತುವಾರಿ ಸಚಿವರೇ, ಶಾಸಕರೇ ಯಾಕೆ ವಿಳಂಬ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಸ್ಮಾರ್ಟ್ಸಿಟಿ ಯೋಜನೆಗೆ ಆಯ್ಕೆಯಾದ ಮಂಗಳೂರಿಗೆ ಇದುವರೆಗೆ 590.25 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಇದರಲ್ಲಿ 442.10 ಕೋಟಿ ರೂ. ಖರ್ಚಾಗಿದೆ. ಆದರೆ ಒಟ್ಟು 5... ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಉಡುಪಿ ಟೆಂಪಲ್ ಸಿಟಿ ಲೀಜನ್ ನ 2022-23ನೇ ಸಾಲಿನ ಪದಗ್ರಹಣ ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಉಡುಪಿ ಟೆಂಪಲ್ ಸಿಟಿ ಲೀಜನ್ ನ 2022-23ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬ್ರಹ್ಮಾವರದ ಮದರ್ ಪ್ಯಾಲೇಸ್ ಆಡಿಟೋರಿಯಂ ನಲ್ಲಿ ಇತ್ತೀಚೆಗೆ ಜರಗಿತು. ನೂತನ ಅಧ್ಯಕ್ಷರಾಗಿ ಸೀನಿಯರ್ ಜಗದೀಶ್ ಕೆಮ... ಮಾನ್ವಿಗಾಗಿ ಸ್ಟೆಮ್ ಸೆಲ್ ಅಭಿಯಾನ: ಸ್ವಯಂ ಪ್ರೇರಿತರಾಗಿ ಸಲೈವ ನೀಡಿದ ಕರಾವಳಿಗರು!! ಮಂಗಳೂರು(reporterkarnataka.com) ಕಾರ್ಕಳದ ಆರು ವರ್ಷದ ಮಗು ಮಾನ್ವಿ ಕಾಮತ್ ಅಪರೂಪದ ಅನುವಶೀಯ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಅವಳನ್ನು ಬದುಕಿಸಲು ಆರೋಗ್ಯವಂತ ವ್ಯಕ್ತಿಯ ದೇಹದೊಳಗಿನ ಕಾಂಡ ಕೋಶ {ಸ್ಟೆಮ್ ಸೆಲ್}ಅಗತ್ಯವಿದ್ದು, ಅದಕ್ಕಾಗಿ ಮಂಗಳೂರಿನ ಎರಡು ಕಡೆ ಭಾನುವಾರ ಸ್ಟೆಮ್ ಸೆಲ್ ಅಭಿಯಾನ ಕೈಗ... ಫಿಶ್ ಫ್ಯಾಕ್ಟರಿ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆ: ಸಾವಿನ ಸಂಖ್ಯೆ 5ಕ್ಕೆ ಏರಿಕೆ; 3 ಮಂದಿ ಗಂಭೀರ ಮಂಗಳೂರು(reporterkarnataka.com): ಎಸ್ ಇ ಝೆಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಫಿಶ್ ಫ್ಯಾಕ್ಟರಿಯ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆಯಾಗಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. 3 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ರಾತ್ರಿ ಈ ಘಟನೆ ನಡೆ... ಫಿಶ್ ಫ್ಯಾಕ್ಟರಿ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆ: 3 ಮಂದಿ ಸಾವು; 5 ಮಂದಿ ಗಂಭೀರ ಮಂಗಳೂರು(reporterkarnataka.com): ಎಸ್ ಇ ಝೆಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಫಿಶ್ ಫ್ಯಾಕ್ಟರಿಯ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆಯಾಗಿ 3 ಮಂದಿ ಮೃತಪಟ್ಟಿದ್ದು, 5 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಮೃತಪಟ್... ದ.ಕ.: ನಾಳೆಯಿಂದ ತಾಲೂಕು ಮಟ್ಟದ ಆರೋಗ್ಯ ಮೇಳ: ಯಾವಾಗ ಎಲ್ಲೆಲ್ಲಿ? ವಿವರಕ್ಕಾಗಿ ಓದಿ ಮಂಗಳೂರು(reporterkarnataka.com): ಸ್ವಾತಂತ್ರದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ಆರೋಗ್ಯ ಮೇಳಗಳನ್ನು ಹಮ್ಮಿಕೊಳ್ಳುವಂತೆ ಸೂಚನೆ ನೀಡಿದ ಕಾರಣ ಇದೇ ಏ.18ರಿಂದ ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕು ಮಟ್ಟದಲ್ಲಿ ಆರೋಗ್ಯ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ... ಪುಟ್ಟ ಬಾಲೆ ಮಾನ್ವಿಗೆ ನಿಮ್ಮೆಲ್ಲರ ಸಹಾಯ ಬೇಕಾಗಿದೆ: ಬನ್ನಿ ಕೈಜೋಡಿಸಿ ಮಂಗಳೂರು(reporterkarnataka.com): 6 ವರ್ಷದ ಪುಟ್ಟ ಕಂದ ಮಾನ್ವಿ ಕಾಮತ್ ಅಪರೂಪದ ಅನುವಂಶಿಕ ಅಸ್ವಸ್ಥತೆ ಕಾಯಿಲೆಯಿಂದ ಬಳಲುತ್ತಿದ್ದು, ಮಗುವಿನ ಅಮೂಲ್ಯ ಜೀವ ಉಳಿಸುವ ಜವಾಬ್ದಾರಿ ಸಹೃದಯಿಗಳಾದ ನಮ್ಮೆಲ್ಲರ ಕೈಯಲ್ಲಿದೆ. ಇದೇ ಭಾನುವಾರ ಏಪ್ರಿಲ್ 17 ರಂದು ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ ಮಂಗ... ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮನೆ ನಿರ್ಮಾಣ: ಕೀಲಿ ಕೈ ಹಸ್ತಾಂತರಿಸಿದ ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಇಡ್ಯಾ ಪೂರ್ವ 6ನೇ ವಾರ್ಡಿನ ಅನುಸೂಯಾ ಅವರಿಗೆ ಮಂಗಳೂರು ರಥಬೀದಿಯ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ಮನೆಯನ್ನು ಮಂಗಳೂರು ನಗರ ದಕ್ಷಿಣ ಶಾಸಕರೂ, ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ... ಮಂಗಳೂರು: ಎಬಿವಿಪಿ ಕಾನೂನು ವಿದ್ಯಾರ್ಥಿಗಳ 2 ದಿನಗಳ ರಾಜ್ಯ ಸಮ್ಮಳನ ಉದ್ಘಾಟನೆ ಮಂಗಳೂರು(reporterkarnataka.com): ಭಾರತದ ಸ್ವಾತಂತ್ರ್ಯ ಹೋರಾಟಕ್ಕಾಗಿ ಈ ನಾಡಿನ ವಿಶ್ವದರ್ಜೆಯ ವಕೀಲರು ತಮ್ಮ ಸರ್ವಸ್ವವನ್ನು ಮುಡಿಪಿಟ್ಟು ದುಡಿದಿದ್ದಾರೆ. ಅವರೆಲ್ಲರ ಪರಿಶ್ರಮದ ಮೂಲಕ ಸುಂದರವಾದ ಸಂವಿಧಾನ ಮತ್ತು ಅತ್ಯಂತ ಬೃಹತ್ ಪ್ರಜಾಪ್ರಭುತ್ವದ ರಾಷ್ಟ್ರನಿರ್ಮಣ ಸಾಧ್ಯವಾಯಿತು. ಪ್ರಸ್ತುತ ಕಾನೂ... « Previous Page 1 …196 197 198 199 200 … 285 Next Page » ಜಾಹೀರಾತು