ಬಂಟ್ವಾಳ ಸಜಿಪಮೂಡ | ಅಕ್ರಮ ಜಾನುವಾರು ವಧೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ಬಂಟ್ವಾಳ(reporterkarnataka.com): ಅಕ್ರಮ ಜಾನುವಾರು ವಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಜಾನುವಾರುಗಳು ಹಾಗೂ ಮಾಂಸ ಸ್ವಾಧೀನ ಪಡಿಸಿಕೊಂಡಿದ್ದಾರೆ. ಮೇ 27ರಂದು ರಾತ್ರಿ, ಅಕ್ರಮ ಜಾನುವಾರು ವಧೆ ನಡೆಯುತ್ತಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣಾ ಉಪ ನ... Mangaluru | ನಿಷೇಧಿತ ಎಂಡಿಎಂಎ ಸಾಗಾಟ: ಇಬ್ಬರ ಬಂಧನ; ಕಾರು ಸಹಿತ ಡ್ರಗ್ಸ್ ವಶ ಮಂಗಳೂರು (reporterkarnataka.com): ನಿಷೇಧಿತ ಎಂಡಿಎಂಎ ಸಾಗಾಟ ಪ್ರಕರಣ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು ಮಾದಕವಸ್ತು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಮಿಜಾರು ನಿವಾಸಿ ಮಹಮ್ಮದ್ ತನ್ವಿರ್ (27) ಹಾಗೂ ಮೂಡಬಿದ್ರೆ ನಿವಾಸಿ ಮಹಮ್ಮದ್ ಸಲ್ವಾನ್ (22) ಎಂದು ಗುರು... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ನೀರುಮಾರ್ಗ ಶಾಖೆಯಲ್ಲಿ ಜರುಗಿತು. ಸಂಘದ ಗ್ರಾಹಕರುಗಳಾದ ಶ್ರೀ ಪುಟ್ಟ... ಪುತ್ತೂರಿನಲ್ಲಿ ‘ಮುಳಿಯಾ’ಸ್ ಟೈಮ್ ಝೋನ್’ ವಾಚ್ ಶೋರೂಂ ವಿಧ್ಯುಕ್ತ ಉದ್ಘಾಟನೆ ಪುತ್ತೂರು(reporterkarnataka.com): ಮುಳಿಯ ಜುವೆಲ್ಲರ್ಸ್ ಸಮೂಹದ ನೂತನ ಉದ್ಯಮವಾದ 'ಮುಳಿಯಾ'ಸ್ ಟೈಮ್ ಝೋನ್' ವಾಚ್ ಶೋರೂಂ ಪುತ್ತೂರಿನಲ್ಲಿ ಇಂದು (ಮೇ 28) ಅತ್ಯಂತ ವೈಭವದಿಂದ ಉದ್ಘಾಟನೆಗೊಂಡಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಗಣ್ಯರು ಪರದೆ ಸರಿಸುವ ಮೂಲಕ ನೂತನ ಮಳಿಗೆಗೆ ಅಧ... ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ಮಂಗಳೂರು(reporterkarnataka.com): ನಗರದ ಕೋಡಿಕಲ್ ನಾರಾಯಣಗುರು ಸಮುದಾಯ ಭವನ ರಸ್ತೆಯ ಎದುರು ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳಕ್ಕೆ ಪರಾರಿಯಾಗಿದ್ದ ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮ... ಪುತ್ತೂರು | ಯುವತಿಗೆ ಮಗು ಕರುಣಿಸಿದ ಪ್ರಕರಣ; ಹೈಕೋರ್ಟ್ ತೀರ್ಪು ಅಘಾತ ನೀಡಿದೆ: ಡಾ. ನಾಗಲಕ್ಷ್ಮೀ ಚೌಧರಿ ಉಡುಪಿ(reporterkarnataka.com): ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಪೊಲೀಸ್ ಠಾಣೆಗಳಿಗೆ ಬರುವ ಮಹಿಳೆಯರ ಮಾತನ್ನು ಸಂಯಮದಿಂದ ಕೇಳಿ ನ್ಯಾಯ ಒದಗಿಸ ಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ| ನಾಗಲಕ್ಷ್ಮೀ ಚೌಧರಿ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮಣಿಪಾಲದಲ್ಲಿ ಜಿಲ್ಲಾಡಳಿತ ಮತ್ತಿತ... ನವೀನ್ ಡಿಸೋಜ ರಾಜ್ಯಸಭೆಗೆ?: ಕಾಂಗ್ರೆಸ್ ನ 3 ಸ್ಥಾನಗಳಲ್ಲಿ ಒಂದು ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಮೀಸಲು ಸಾಧ್ಯತೆ ಬೆಂಗಳೂರು(reporterkarnataka.com): ಕಾಂಗ್ರೆಸ್ ನ ಮೂರು ರಾಜ್ಯಸಭಾ ಸ್ಥಾನಗಳು ಮುಂದಿನ ತಿಂಗಳು ತೆರವಾಗಲಿದೆ. ಈ ಪೈಕಿ ಒಂದು ಸ್ಥಾನ ಮತ್ತೊಮ್ಮೆ ಕಾಂಗ್ರೆಸ್ನ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತ್ತೊಮ್ಮೆ ಸಿಗಲಿದೆ ಎಂಬುದು ಗ್ಯಾರಂಟಿಯಾಗಿದೆ. ಒಂದು ಸ್ಥಾನ ಕ್ರಿಶ್ಚಿಯನ್ ಅಲ್ಪಸಂಖ್ಯಾತರಿ... ಮಂಗಳೂರು: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಳೆ ಆರೋಪಿಯ ಬಂಧನ ಮಂಗಳೂರು(reporterkarnataka.com): ಸುಮಾರು 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಪಣಂಬೂರಿನಲ್ಲಿ ಬಂಧಿಸಿದ್ದಾರೆ. ಮಂಗಳೂರು ಕಸಬಾ ಬೇಂಗ್ರೆ ನಿವಾಸಿ ಅಕ್ರಂ ಅಲಿಯಾಸ್ ಬೋಜ ಅಕ್ರ ಎಂಬಾತ ಬಂಧಿತ ಹಳೆ ಆರೋಪಿ. ಉಪ್ಪಿನಂಗಡಿ ಠಾಣಾ ಅಕ್ರ:158/2015 ಕಲಂ:457, 380 ಐಪಿ... ಯುನೈಟೆಡ್ ಹೋಮ್ಸ್: ಆರ್ಥಿಕವಾಗಿ ಹಿಂದುಳಿದವರಿಗೆ ಒಂದು ಆಶ್ರಯ ತಾಣ; ಅಬ್ಬೆಟ್ಟುವಿನಲ್ಲಿ ಉದ್ಘಾಟನೆ ಮಂಗಳೂರು(reporterkarnataka.com): ಬಿಜೈಯ 'ಯುನೈಟೆಡ್ ಫ್ರೆಂಡ್ಸ್ ಟ್ರಸ್ಟ್' ವತಿಯಿಂದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗಾಗಿ ಹಮ್ಮಿಕೊಳ್ಳಲಾದ 'ಯುನೈಟೆಡ್ ಹೋಮ್ಸ್' ವಸತಿ ಯೋಜನೆಯನ್ನು ಅಬ್ಬೆಟ್ಟುವಿನಲ್ಲಿ ಉದ್ಘಾಟಿಸಲಾಯಿತು. 10 ವಸತಿ ಘಟಕಗಳನ್ನು ಒಳಗೊಂಡಿರುವ ಈ ಅಪ... ಪಣೋಲಿಬೈಲು ಕ್ಷೇತ್ರಕ್ಕೆ ಕುಂಭ ನಿಗಮ ಅಧ್ಯಕ್ಷ ಡಾ. ವೇಲು ಭೇಟಿ ಬಂಟ್ವಾಳ(reporterkarnataka.com): ರಾಜ್ಯ ಸರ್ಕಾರದ ನೂತನ ಕುಂಭ ನಿಗಮದ ಅಧ್ಯಕ್ಷ ಡಾ. ವೇಲು ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಪ್ರವಾಸದ ಅಂಗವಾಗಿ ಬಂಟ್ವಾಳದ ಪಣೋಲಿಬೈಲು ಕ್ಷೇತ್ರಕ್ಕೆ ಭೇಟಿ ನೀಡಿದರು. ಬಳಿಕ ಪಣೋಲಿಬೈಲು ಕ್ಷೇತ್ರದ ಭಂಡಾರದ ಮನೆಯಲ್ಲಿ ಕುಲಾಲ ಸಮಾಜ ಬಾಂಧವರ ವತಿಯಿಂದ ಅವರ... « Previous Page 1 …18 19 20 21 22 … 356 Next Page » ಜಾಹೀರಾತು