ಕಲಬುರ್ಗಿ: ಶ್ರೀರಾಮ ನವಮಿಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ; ಎಬಿವಿಪಿ ಖಂಡನೆ ಮಂಗಳೂರು(reporterkarnataka.com): ರಾಮ ನವಮಿ ಆಚರಣೆಗೆ ದೇವಸ್ಥಾನಕ್ಕೆ ತೆರಳಿದ ಕಲಬುರ್ಗಿಯ ಎಬಿವಿಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿರುವುದನ್ನು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ರಾಜ್ಯ ಘಟಕ ಖಂಡಿಸಿದೆ. ಕಲಬುರ್ಗಿಯ ಕೇಂದ್ರಿಯ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಕ್ಯಾಂಪಸ್ ಬಳಿ... ಮಾಧವಬಾಗ ಹೃದಯರೋಗ ನಿವಾರಣಾ ಕೇಂದ್ರದಿಂದ ‘ಸೇವ್ ಮೈ ಹಾರ್ಟ್’ ಹೆಲ್ತ್ ಕಾರ್ಡ್ ಮಿಷನ್ ಗೆ ಚಾಲನೆ ಬೆಂಗಳೂರು(reporterkarnataka.com): ಮಾಧವಬಾಗ ಆಯುವೇದಿಕ್ ಕಾರ್ಡಿಯಾಕ್ ಕೇರ್ ಕ್ಲಿನಿಕ್ SAVE MY HEART ಎಂಬ ಅಭಿಯಾನವನ್ನು ಕರ್ನಾಟಕದಲ್ಲಿ ಆರಂಭ ಮಾಡಿದೆ. ಜನಸಾಮಾನ್ಯರಲ್ಲಿ ಹೃದಯ ಸಂಬಂಧಿ ಸಮಸ್ಯೆಗಳ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದೆ. ... ನರಿಮೊಗ್ರು; ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ ಹಾಗೂ ಸ್ವಚ್ಛವಾಹಿನಿ ಘನತ್ಯಾಜ್ಯ ವಾಹನ ಲೋಕಾರ್ಪಣೆ ಪುತ್ತೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಪುತ್ತೂರು, ಗ್ರಾಮ ಪಂಚಾಯತ್ ನರಿಮೊಗ್ರು ಇದರ ವತಿಯಿಂದ ನರಿಮೊಗ್ರು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ ಹಾಗೂ ಸ್ವಚ್ಛವಾಹಿನಿ ಘನತ್ಯಾಜ್ಯ ವಾಹನದ ಲೋಕಾರ್ಪಣಾ ಕಾರ್ಯಕ್ರಮ ಶುಕ್ರವಾರ ನಡೆಯಿತು. ... ಮಂಗಳೂರು: ಡಾ. ಪ್ರಭಾಕರ್ ನೀರ್ಮಾರ್ಗ ಅವರ ‘ಕಣ್ಮಣಿ’ ಕಾದಂಬರಿ ಬಿಡುಗಡೆ ಚಿತ್ರ:ಅನುಷ್ ಪಂಡಿತ್ ಮಂಗಳೂರು(reporterkarnataka.com): ಹಿರಿಯ ಲೇಖಕ ಡಾ. ಪ್ರಭಾಕರ್ ನೀರ್ಮಾರ್ಗ ಅವರ 27ನೇ ಕೃತಿ ಕಣ್ಮಣಿ ಕಾದಂಬರಿ ಬಿಡುಗಡೆ ಕಾರ್ಯಕ್ರಮ ತುಳು ಪರಿಷತ್ ಆಶ್ರಯದಲ್ಲಿ ನಗರದ ಮ್ಯಾಪ್ಸ್ ಕಾಲೇಜಿನಲ್ಲಿ ನಡೆಯಿತು. ... ಆತ್ಮಸಾಕ್ಷಿಗೆ ಅನುಗುಣವಾಗಿ ಕನ್ನಡ ಅನುಷ್ಠಾನಕ್ಕೆ ತನ್ನಿ: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಮಂಗಳೂರು(reporterkarnataka.com): ಆತ್ಮಸಾಕ್ಷಿಗೆ ಅನುಗುಣವಾಗಿ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಭಾಷೆಯ ಅನುಷ್ಟಾನ ಮಾಡುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಟಿ.ಎಸ್. ನಾಗಾಭರಣ ಕರೆ ನೀಡಿದರು. ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಕನ... ಜೆಪ್ಪು ವಾರ್ಡ್: ನೂತನ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಜೆಪ್ಪು ವಾರ್ಡಿನಲ್ಲಿ ನೂತನ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ಡಿ.ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ನಗರದ ವಿವಿಧ ಭಾಗಗಳಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ತೀರ್ಮಾನಿಸ... ಬಿ.ಸಿ.ರೋಡ್: ಎಬಿವಿಪಿಯಿಂದ ಮಂಗಳೂರು ವಿಭಾಗ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ ಬಂಟ್ವಾಳ(reporterkarnataka.com) ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ತಾಲೂಕು ವತಿಯಿಂದ ಬಲಿದಾನ್ 2022 ಮಂಗಳೂರು ವಿಭಾಗ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟವನ್ನು ಬಿ.ಸಿ. ರೋಡ್ ಸರ್ಕಲ್ ಹತ್ತಿರ ಪೆಲತ್ತಿಮಾರ್ ಗಾಣದಪಡ್ಪುನಲ್ಲಿ ಆಯೋಜಿಸಲಾಗಿತ್ತು. ವಿದ್ಯುತ್ ದರ ಏರಿಕೆ: ಏಪ್ರಿಲ್ 11ರಂದು ಮಂಗಳೂರಿನ ಮೆಸ್ಕಾಂ ಕೇಂದ್ರ ಕಚೇರಿಗೆ ಮುತ್ತಿಗೆ ಮಂಗಳೂರು(reporterkarnataka.com): ವಿದ್ಯುತ್ ದರ ವಿಪರೀತ ಏರಿಕೆ ಮಾಡಿದ ರಾಜ್ಯ ಸರಕಾರದ ವಿರುದ್ದ ಹಾಗೂ ಏರಿಕೆ ಮಾಡಿದ ದರ ವಾಪಸಾತಿಗೆ ಒತ್ತಾಯಿಸಿ ಡಿವೈಎಫ್ಐ, ಎಸ್ಎಫ್ಐ, ಜೆಎಂಎಸ್ ದ.ಕ. ಜಿಲ್ಲಾ ಸಮಿತಿಯು ಮೆಸ್ಕಾಂ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಪೆಟ್ರೋಲ್ , ಡೀಸಲ್, ಅಡುಗ... ಮಂಡ್ಯ ವಿದ್ಯಾರ್ಥಿನಿಗೆ ಅಲ್ ಖೈದಾ ಬೆಂಬಲ ಅಂತಾರಾಷ್ಟ್ರೀಯ ಷಡ್ಯಂತ್ರದ ಭಾಗ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ ಮಂಡ್ಯ ಹುಡುಗಿಗೆ ಅಲ್ ಖೈದಾ ಉಗ್ರ ಸಂಘಟನೆ ಬೆಂಬಲ ನೀಡಿರುವ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ಅಡಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ. ಹಿಜಾಬ್ ವಿವಾದದ ವೇಳೆ ಅಲ್ಲಾಹು ಅಕ್ಬರ... ಕಡಲನಗರಿಯಲ್ಲಿ ಏಪ್ರಿಲ್ 8, 9ರಂದು ‘ಮಂಗಳೂರು ಲಿಟ್ ಫೆಸ್ಟ್’ ಮಂಗಳೂರು(reporterkarnataka.com): ನಾಲ್ಕನೇ ಆವೃತ್ತಿಯ ಮಂಗಳೂರು ಲಿಟ್ ಫೆಸ್ಟ್ ಏ.8, 9ರಂದು ನಗರದ ಓಶಿಯನ್ ಪರ್ಲ್ ಹೋಟೆಲ್ನಲ್ಲಿ ಆಯೋಜಿಸಲಾಗಿದೆ. ಪ್ರಾಚೀನ ಭಾರತೀಯ ಶಾಂತಿ, ಸಮೃದ್ಧತೆ ಹಾಗೂ ಸಮಷ್ಟಿ ಹಿತದ ಪರಿಕಲ್ಪನೆಯನ್ನು ಪ್ರದರ್ಶಿಸುವ ಉದ್ದೇಶದಲ್ಲಿ ನಡೆಯುವ ಈ ಲಿಟ್ ಫೆಸ್ಟ್ನಲ್ಲಿ, ಅನ... « Previous Page 1 …198 199 200 201 202 … 285 Next Page » ಜಾಹೀರಾತು