ಇಡೀ ಮಂಗಳೂರನ್ನೇ ತುದಿಗಾಲಿನಲ್ಲಿ ನಿಲ್ಲಿಸಿದ್ದ ಬಾಂಬ್ ಪ್ರಕರಣ: ಆರೋಪಿ ಆದಿತ್ಯ ರಾವ್ ಗೆ 20 ವರ್ಷ ಜೈಲು ಮಂಗಳೂರು(reporterkarnataka.com): ಇಡೀ ಮಂಗಳೂರನ್ನೇ ತುದಿಗಾಲಿನಲ್ಲಿ ನಿಲ್ಲಿಸಿದ ಬಾಂಬ್ ಪ್ರಕರಣ ತೀರ್ಪು ಹೊರಬಿದ್ದಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣದ ಆರೋಪಿ ಆದಿತ್ಯ ರಾವ್ ಗೆ ದ.ಕ. ಜಿಲ್ಲಾ 4ನೇ ಹೆಚ್ಚುವರಿ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗ... ಎಸಿಬಿ ದಾಳಿ: ಮೆಸ್ಕಾಂ ಎಇಇ ದಯಾಳ್ ಸುಂದರ್ ಅವರ ಮಂಗಳೂರು ಮನೆಯಲ್ಲಿ ಸಿಕ್ಕಿದ್ದೇನು? ಇಲ್ಲಿದೆ ಸಂಪೂರ್ಣ ವಿವರ ಮಂಗಳೂರು(reporterkarnataka.com) : ರಾಜ್ಯದ ಹಲವೆಡೆ ಇಂದು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದ್ದು, ಮಂಗಳೂರಿನ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ದಯಾಳ್ ಸುಂದರ್ ಅವರ ಮನೆ ಮತ್ತು ಕಚೇರಿಗೂ ದಾಳಿ ನಡೆದಿದೆ. ಅಕ್ರಮ ಆಸ್ತಿ ಆರೋಪ ಹೊಂದಿರುವ ದಯಾಳ್ ಸುಂದರ್ ಅವರ ಮನೆಯಲ್... ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ವೃತ್ತಕ್ಕೆ ನ್ಯೂ ಲುಕ್: ಪ್ರವಾಸಿಗರನ್ನು ಕೈಬೀಸಿ ಕರೆಯಲಿದೆ ಕನ್ನಡದ ಮೇರು ಕವಿಯ ಕಂಚಿನ ಪುತ್ಥಳಿ ಮಂಗಳೂರು(reporterkarnataka.com): ಆಧುನಿಕ ಸ್ಪರ್ಶದೊಂದಿಗೆ ಸಂಪ್ರದಾಯದ ತಳಹಾದಿಯ ಮೇಲೆ ನಗರದ ಕೊಡಿಯಾಲ್ ಬೈಲ್ ಸಮೀಪದ ಮಂಜೇಶ್ವರ ಗೋವಿಂದ ಪೈ ವೃತ್ತ ನವೀಕರಣಗೊಳ್ಳುತ್ತಿದೆ. ಕನ್ನಡದ ಮೇರು ಕವಿ ಕುಳಿತು ಪತ್ರಿಕೆ ಓದುವ ಭಂಗಿಯ ಕಂಚಿನ ಪ್ರತಿಮೆಯನ್ನು ಅಳಡಿಸಲಾಗಿದೆ. ಪ್ರಪ್ರಥಮ ಬಾರಿಗೆ ಕನ್ನಡಕ... ರಥಬೀದಿ ವೆಂಕಟರಮಣ ದೇವಸ್ಥಾನ ರಸ್ತೆ ಹಾಗೂ ರಥಬೀದಿ ಮಹಮ್ಮಾಯಿ ದೇವಸ್ಥಾನ ರಸ್ತೆ ಬೀದಿ ದೀಪ ಉದ್ಘಾಟನೆ ಮಂಗಳೂರು(reporterkarnataka.com): ಸ್ಮಾರ್ಟ್ ಸಿಟಿಯಡಿ ರಥಬೀದಿ ವೆಂಕಟರಮಣ ದೇವಸ್ಥಾನದ ರಸ್ತೆ ಹಾಗೂ ರಥಬೀದಿ ಮಹಮ್ಮಾಯಿ ದೇವಸ್ಥಾನ ರಸ್ತೆಗೆ ಬೀದಿ ದೀಪಗಳ ಅಳವಡಿಕೆ ಕಾಮಗಾರಿ ಪೂರ್ಣಗೊಂಡು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ ಯೋಜನೆಯ ವ್ಯ... ಗುರುಪುರ ಕೈಕಂಬ: ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ಆಕರ್ಷಕ ಬ್ಯಾರಿ ತಾಲೀಮು ಜಲ್ಸ್, ಸಂಗೀತ ರಸಮಂಜರಿ ಮಂಗಳೂರು( reporterkarnataka.com): ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಗುರುಪುರದ ಎಮ್.ಜಿ.ಎಮ್ ತಾಲೀಮು ಸ್ಫೋಟ್ಸ್ ಸಹಕಾರದಲ್ಲಿ “ಬ್ಯಾರಿ ತಾಲೀಮು ಜಲ್ಸ್ -2022 “ಕಾರ್ಯಕ್ರಮ ಗುರುಪುರ ಕೈಕಂಬದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ಬ್ಯಾರಿ ಅಕಾಡೆಮಿಯ ಅಧ್ಯ... ಕಿನ್ನಿಗೋಳಿ: ತೋಟಕ್ಕೆ ಕಾಡುಕೋಣ ದಾಳಿ; ಬೆಳೆ ಹಾನಿ, ಸ್ಥಳೀಯರಲ್ಲಿ ಆತಂಕ ಕಿನ್ನಿಗೋಳಿ(reporterkarnataka.com): ಕಿನ್ನಿಗೋಳಿ ಸಮೀಪದ ಉಳೆಪಾಡಿ ಎಂಬುವಲ್ಲಿ ಸೋಮವಾರ ಬೆಳಿಗ್ಗೆ ಕಾಡುಕೋಣ ಮತ್ತೆ ಪ್ರತ್ಯಕ್ಷವಾಗಿದೆ. ಕಾಡುಕೋಣವು ಗದ್ದೆ ಮನೆಯ ಮುಂಭಾಗದಲ್ಲಿ ತೋಟಕ್ಕೆ ನುಗ್ಗಿವೆ. ಹಲವಾರು ತೋಟಗಳಿಗೆ ಪ್ರವೇಶಿಸಿ ಬಾಳೆ, ಅಡಿಕೆ ತೆಂಗಿನ ಗಿಡಗಳು ಹಾನಿ ಮಾಡಿವೆ. ಕಾಡುಕೋಣವನ್... ಹಿಜಾಬ್ ತೀರ್ಪು; ನಾಳೆ ದ.ಕ. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ: ಜಿಲ್ಲಾಧಿಕಾರಿ ಆದೇಶ ಮಂಗಳೂರು(reporterkarnataka.com): ರಾಜ್ಯದಲ್ಲಿ ಸಾಕಷ್ಟು ಸುದ್ದಿ ಮಾಡಿದ ಹಿಜಾಬ್ ವಿವಾದ ಕುರಿತು ಹೈಕೋರ್ಟ್ ಮಾ. 15ರಂದು ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಸಾರಲಾಗಿದೆ. ಆಂತರಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ.ಬಾಹ್ಯ ಪರೀಕ್ಷೆಗಳನ್ನು... ಶಿರಸಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ನಾಳೆಯಿಂದ ಆರಂಭ: ದಕ್ಷಿಣ ಭಾರತದಲ್ಲೇ ಪ್ರಸಿದ್ಧಿ ಪಡೆದ ಕ್ಷೇತ್ರ ಶಿರಸಿ(reporterkarnataka.com): ದಕ್ಷಿಣ ಭಾರತದಲ್ಲೇ ಸುಪ್ರಸಿದ್ಧವಾಗಿರುವ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶ್ರೀ ಮಾರಕಾಂಬಾ ದೇವಿಯ ಜಾತ್ರಾ ಮಹೋತ್ಸವ ಮಾರ್ಚ್ 15ರಿಂದ 23ರ ವರೆಗೆ ನಡೆಯಲಿದೆ. ಮಾ.16ರಂದು ಬೆಳಗ್ಗೆ 8.30ಕ್ಕೆ ರಥೋತ್ಸವ ನಡೆಯಲಿದೆ. ಪಿಂಗಾರ ಸಾಹಿತ್ಯ ಬಳಗ: ಮಂಗಳೂರಿನ ಸಂದೇಶ ಪ್ರತಿಷ್ಠಾನದಲ್ಲಿ ಮಾತೃ ಭಾಷಾ ಕವಿಗೋಷ್ಠಿ; ಸಾಧಕಿಗೆ ಸನ್ಮಾನ ಮಂಗಳೂರು(reporterkarnataka.com): ಪಿಂಗಾರ ಸಾಹಿತ್ಯ ಬಳಗದ ರೇಮಂಡ್ ಡಿ ಕುನ್ಹಾ ತಾಕೊಡೆಯವರ ನೇತೃ ತ್ವದಲ್ಲಿ ಸಂದೇಶ ಪ್ರತಿಷ್ಠಾನ ಸಹಯೋಗದಲ್ಲಿ ನಗರದ ನಂತೂರು ಸಮೀಪದ ಸಂದೇಶ ಪ್ರತಿಷ್ಠಾನ ಸಭಾಂಗಣದಲ್ಲಿ ಮಹಿಳಾ ದಿನಾಚರಣೆಯ ಪ್ರಯುಕ್ತ ಅಂತಾರಾಜ್ಯ ಮಟ್ಟದ ಮಾತೃಭಾಷಾ ಕವಿಗೋಷ್ಠಿಗಳನ್ನು ಹಮ್ಮಿಕೊಳ್ಳಲಾ... ಭಾರತ ಮಾನವೀಯ ಮೌಲ್ಯ, ಶಾಂತಿ- ಅಹಿಂಸೆಯ ಮಹತ್ವ ಇಡೀ ಜಗತ್ತಿಗೆ ಸಾರಿದೆ: ಮೂಡುಬಿದರೆಯಲ್ಲಿ ರಾಜ್ಯಪಾಲ ಗೆಹ್ಲೋಟ್ ಮೂಡುಬಿದರೆ(reporterkarnataka.com): ವಿಶ್ವಕ್ಕೆ ಶಾಂತಿ ಹಾಗೂ ಅಹಿಂಸೆಯ ಸಂದೇಶ ಸಾರಿದ ಭಾರತದ ಕೀರ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ನಾವೆಲ್ಲರೂ ಕೈಜೋಡಿಸಬೇಕೆಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕರೆ ನೀಡಿದರು. ಅವರು ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪಟ್ಟಣದ... « Previous Page 1 …203 204 205 206 207 … 285 Next Page » ಜಾಹೀರಾತು