ಸ್ನಾನಕ್ಕೆ ತೆರಳಿದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು:ಕೊಪ್ಪ ಸಮೀಪದ ನಾರ್ವೆ ಬಳಿ ದುರಂತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸ್ನಾನಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕೊಪ್ಪ ತಾಲೂಕಿನ ನರಸೀಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾರ್ವೆ ಸಮೀಪದ ತುಂಗಾ ನದಿಯಲ್ಲಿ ಸಂಭವಿಸಿದೆ. ಇಲ್ಲಿನ ತೂಗು ಸೇತುವೆ ಬಳಿ ... ಚಾರ್ಮಾಡಿ ಘಾಟ್: ಕಾಡ್ಗಿಚ್ಚು ನಿಯಂತ್ರಣಕ್ಕೆ ಅರಣ್ಯ ಇಲಾಖೆಯಿಂದ ಬೆಂಕಿರೇಖೆ ನಿರ್ಮಾಣ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳೆದ ಕೆಲದಿನಗಳಿಂದ ಮೂಡಿಗೆರೆ ತಾಲ್ಲೂಕಿನ ಹಲವೆಡೆ ಅರಣ್ಯ ಪ್ರದೇಶಗಳಲ್ಲಿ ಅಲ್ಲಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ಅರಣ್ಯ ಸಿಬ್ಬಂದಿಗಳು ಬೆಂಕಿ ರೇಖೆ ನಿರ್ಮಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಮೂಡಿಗ... ಕುದ್ರೋಳಿಗೆ ದೇಗುಲಕ್ಕೆ ರಾಜ್ಯಪಾಲರ ಭೇಟಿ: ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಥಾವರ್ ಚಂದ್ ಗೆಹ್ಲೋಟ್ ಮಂಗಳೂರು(reporterkarnataka.com):ನಗರದ ಕುದ್ರೋಳಿ ದೇವಸ್ಥಾನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸೋಮವಾರ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್, ಪೋಲಿಸ್ ಆಯುಕ್ತ ಶಶಿಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ... ವಾಮಂಜೂರು- ಗಂಜಿಮಠ: ಉದ್ಯೋಗಕ್ಕಾಗಿ ಪಾದಯಾತ್ರೆ; 12 ಕಿಮೀ ಕಾಲ್ನಡಿಗೆ ಜಾಥಾ ಮಂಗಳೂರು(reporterkarnataka.com): ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಗುರುಪುರ ವಲಯ ಸಮಿತಿ ಆಶ್ರಯದಲ್ಲಿ ಉದ್ಯೋಗ ಸೃಷ್ಟಿಸಿ ಸ್ಥಳೀಯರಿಗೆ ಆದ್ಯತೆ ಒದಗಿಸಿ ಎಂಬ ಘೋಷಣೆಯಡಿಯಲ್ಲಿ ಉದ್ಯೋಗದ ಹಕ್ಕಿಗಾಗಿ ಪಾದಯಾತ್ರೆ ವಾಮಂಜೂರು ಜಂಕ್ಷನ್ ನಿಂದ ಗಂಜಿಮಠದವರೆಗೆ ನಡೆಯಿತು. ಯುವಜನ ... ಗೋವಾದಲ್ಲಿ ಹೊಸ ರಾಜಕೀಯ ಶಕ್ತಿ ಉದಯ: ಶೇ. 9.54 ಮತಗಳಿಸಿದ ಆರ್ ಜಿಪಿಗೆ 3ನೇ ಸ್ಥಾನ ಪಣಜಿ(reporterkarnataka.com): ಪುಟ್ಟ ರಾಜ್ಯ ಗೋವಾದಲ್ಲಿ ರೆವಲ್ಯೂಷನರಿ ಗೋವಾನ್ ಪಾರ್ಟಿ (ಆರ್ ಜಿಪಿ) ಇದೀಗ ಹೊಸ ರಾಜಕೀಯ ಶಕ್ತಿಯಾಗಿ ರೂಪುಗೊಂಡಿದೆ. ಪ್ರಮುಖ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮೂರನೇ ಶಕ್ತಿಯಾಗಿ ಹೊರಹೊಮ್ಮಿದೆ. ಕ್ರಾಂತಿಕಾರಿ ಗೋವಾನ್ಸ್ ಶೇ. 9.54 ಮತಗಳೊಂದಿಗೆ ... ತೋಟ ಬೆಂಗ್ರೆಯಲ್ಲಿ ಹೈಮಾಸ್ಟ್ ಲೈಟ್, ಸಿಸಿ ಕ್ಯಾಮರಾ: ಶಾಸಕ ವೇದವ್ಯಾಸ ಕಾಮತ್ ಉದ್ಘಾಟನೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ತೋಟ ಬೆಂಗ್ರೆಯಲ್ಲಿ ಹೈಮಾಸ್ಟ್ ಲೈಟ್ ಹಾಗೂ ಸಿಸಿಟಿವಿ ಕ್ಯಾಮರಾ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿದ್ದು, ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೆಂಗ್ರೆ ಭಾಗದ ಸುರಕ್ಷತೆಯ ದೃಷ್ಟಿಯಿಂದ ... ಜ್ಞಾನಪೀಠ ಪ್ರಶಸ್ತಿ ವಿಜೇತ ಕೊಂಕಣಿ ಸಾಹಿತಿ ದಾಮೋದರ ಮೌಜೊ ಮಾರ್ಚ್ 19ರಂದು ಮಂಗಳೂರಿಗೆ ಮಂಗಳೂರು(reporterkarnataka.com): ಜ್ಞಾನಪೀಠ ಪ್ರಶಸ್ತಿ ಘೋಷಿತ ಕೊಂಕಣಿ ಲೇಖಕ ದಾಮೋದರ ಮೌಜೊ ಮಾರ್ಚ್ 19ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ವಿಶ್ವ ಕೊಂಕಣಿ ಕೇಂದ್ರದಲ್ಲಿ ಮಾರ್ಚ್ 20 ರಂದು ಪೂರ್ವಾಹ್ನ 10 ಗಂಟೆಗೆ ನಡೆಯಲಿರುವ ವಿಮಲಾ ವಿ. ಪೈ ವಿಶ್ವ ಕೊಂಕಣಿ ಸಾಹಿತ್ಯ ಪುರಸ್ಕಾರ ಮ... ಭೂ ಮಾಫಿಯಾ: ಕೃಷಿ ಭೂಮಿ ಉಳಿವಿಗಾಗಿ ಬೆಳ್ಮ,ಅಂಬ್ಲಮೊಗರು, ಮುನ್ನೂರು ಪಂಚಾಯತಿಗೆ ಮನವಿ ಮಂಗಳೂರು(reporterkarnataka.com): ಬೆಳ್ಮ,ಅಂಬ್ಲಮೊಗರು, ಮುನ್ನೂರು ಗ್ರಾಮ ವ್ಯಾಪ್ತಿಯ ಕೃಷಿ ಭೂಮಿಯನ್ನು ಮೋಸದಿಂದ ಖರೀದಿಸಿ, ಮಾರಾಟ ಮಾಡದೇ ಇರುವವರ ಭೂಮಿಯನ್ನು ಒತ್ತುವರಿ ಮಾಡಿರುವುದಲ್ಲದೆ ಕೃಷಿ ಭೂಮಿಗೆ ನೀರುಣಿಸುವ ಕಾಲುವೆಗಳನ್ನು ಮುಚ್ಚಿ, ಕೃಷಿಕರು ಕೃಷಿ ಭೂಮಿಗೆ ಸಂಪರ್ಕಿಸುವ ಏಣಿಗ... ಸಿವಿಲ್ ಜಡ್ಜ್ ಪರೀಕ್ಷೆ: ದಕ್ಷಿಣ ಕನ್ನಡದ ಮೂವರು ವಕೀಲರು ನ್ಯಾಯಾಧೀಶರಾಗಿ ನೇಮಕ ಮಂಗಳೂರು(reporterkarnataka.com); ಇತ್ತೀಚೆಗೆ ನಡೆದ ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡದ ಮೂವರು ವಕೀಲರು ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ. ಮೂಡಬಿದಿರೆಯ ಸುನೀತಾ ಭಂಡಾರಿ, ಶ್ರುತಿ ಕೆ.ಎಸ್. ಮತ್ತು ಜೋಯ್ಲಿನ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದು, ನ್ಯಾಯಾಧೀಶರ ನೇಮಕಾತಿ ಸಮಿ... ಎಸ್ ಸಿಐ ‘ಬಂಟ್ವಾಳ ನೇತ್ರಾವತಿ ಸಂಗಮ’ ಉದ್ಘಾಟನೆ: ನೂತನ ಅಧ್ಯಕ್ಷ ಜಯಾನಂದ ಪೆರಾಜೆ ಬಂಟ್ವಾಳ(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ 'ಬಂಟ್ವಾಳ ನೇತ್ರಾವತಿ ಸಂಗಮ' ಲೀಜನ್ ನ ನೂತನ ಪದಗ್ರಹಣ ಸಮಾರಂಭ ಇತ್ತೀಚೆಗೆ ಬಿ.ಸಿ. ರೋಡ್ ನ ಪದ್ಮ ಕಾಂಪ್ಲೆಕ್ಸ್ ನಲ್ಲಿ ಜರುಗಿತು. ಸಮಾರಂಭದ ಮುಖ್ಯ ಅತಿಥಿಯಾದ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ನ ರಾಷ್ಟ್ರೀಯ ಅಧ್ಯಕ್ಷ ಡಾ... « Previous Page 1 …204 205 206 207 208 … 285 Next Page » ಜಾಹೀರಾತು