ಉರ್ವ ಠಾಣೆ ಹೆಡ್ ಕಾನ್ ಸ್ಟೇಬಲ್ ಸಿದ್ಧಾರ್ಥ್ ಹೃದಯಾಘಾತಕ್ಕೆ ಬಲಿ ಮಂಗಳೂರು(reporterkarnataka.com): ನಗರದ ಉರ್ವ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಿದ್ದಾರ್ಥ್ ಜೆ. (41) ಶನಿವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪುತ್ತೂರಿನ ಈಶ್ವರಮಂಗಲದವರಾದ ಸಿದ್ದಾರ್ಥ್ ಶುಕ್ರವಾರ ರಾತ್ರಿ ಕರ್ತವ್ಯದಲ್ಲಿದ್ದ ವೇಳೆ ಆರೋಗ್ಯದಲ್ಲಿ ಸಮಸ... ಗಾಂಧಿ ದೇವಾಲಯ: ಇಲ್ಲಿ ನಿತ್ಯ ಪೂಜಿಸಲ್ಪಡುತ್ತಾರೆ ಗಾಂಧೀಜಿ; ನಾಗೂರಿ ಗರೋಡಿ ಸಮೀಪದ ಗಾಂಧಿ ಗುಡಿಯಲ್ಲಿ ವಿಶೇಷ ಪೂಜೆ ಮಂಗಳೂರು(reporterkarnataka.com): ರಾಷ್ಟಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ನಗರದ ನಾಗೂರಿ ಸಮೀಪದ ಬ್ರಹ್ಮ ಬೈದರ್ಕಳ ಗರೋಡಿಯಲ್ಲಿ ಗಾಂಧೀಜಿ ಅವರ ಪ್ರತಿಮೆಗೆ ಪೂಜೆ ಸಲ್ಲಿಸಲಾಯಿತು. ಬ್ರಹ್ಮಬೈದರ್ಕಳ ಗರೋಡಿ ಸಮೀಪ ಇಲ್ಲಿ ಮಹಾತ್ಮ ಗಾಂಧೀಜಿಯವರಿಗೆ ಗುಡಿಯನ್ನೇ ನಿರ್ಮಿಸಲಾಗಿದೆ. ಇಲ್ಲಿ ಅರ್ಚಕರ... ವರ್ಷಕ್ಕೊಮ್ಮೆಯಾದರೂ ಆರೋಗ್ಯ ತಪಾಸಣೆ ನಡೆಸುವ ಪರಿಪಾಠ ಬೆಳೆಸಿಕ್ಕೊಳ್ಳಿ : ಡಾ.ಕೃಷ್ಣಾನಂದ ಶೆಟ್ಟಿ ಕಾರ್ಕಳ(reporterkarnataka.com): ವರ್ಷಕ್ಕೊಮ್ಮೆಯಾದರೂ ಆರೋಗ್ಯ ತಪಾಸಣೆ ನಡೆಸುವ ಪರಿಪಾಠ ಬೆಳೆಸಿಕೊಳ್ಳುವುದು ಉತ್ತಮ. ಮನುಷ್ಯನ ದೈಹಿಕ, ಮಾನಸಿಕ ಬೆಳವಣಿಗೆಗೆ ಪೂರಕವಾಗುವ ಜೊತೆಗೆ ರೋಗಗಳ ಪತ್ತೆ ಮೊದಲ ಹಂತದಲ್ಲಿ ಪತ್ತೆ ಹಚ್ಚಲು ಸಹಕಾರಿಯಾಗುತ್ತದೆ. ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದ್ದಲ್ಲಿ ಆಯುಷ್... ಈ ವಾಹನಗಳಿಗೆ ಯಾರು ಸ್ವಾಮಿ ಫೈನ್ ಹಾಕುವುದು.? ಜಪ್ತಿ ಮಾಡ್ತೀರ ಕಮೀಷನರ್ ಸಾಹೇಬ್ರೆ ? ನಿಮ್ಮ ಹೆಸರಲ್ಲೇ ರಿಜಿಸ್ಟ್ರೇಶನ್ ಆಗಿದೆ ನೋಡಿ.! ಮಂಗಳೂರು (ReporterKarnataka.com) ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ವಿವಿಧ ರೀತಿಯಲ್ಲಿ ವಾಹನದ ಸಂಚಾರಿ ನಿಯಮ ಉಲ್ಲಂಘನೆಗೆ ದಂಡ ಹಾಕುವ ಡ್ರೈವ್ ನಡೆಯುತ್ತಾ ಇದೆ. ಇದರ ನಡುವೆ ಜನರು ಹಲವು ಕಡೆ ರೊಚ್ಚಿಗೆದ್ದಿದ್ದು ಪೋಲಿಸರ ವಾಹನದ ಡೀಟೇಲ್ ಹುಡುಕಿ ನಮ್ಮ ವಾಹನಗಳಿಗೆ ... ಗುಂಡ್ಮಿ: ಭಗವತಿ ಜ್ಞಾನ ವಿಕಾಸ ಕೇಂದ್ರದಲ್ಲಿ ಮಹಿಳಾ ವಿಚಾರಗೋಷ್ಠಿ ಕುಂದಾಪುರಕ್ಕೆ(reporterkarnataka.com): ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್(ರಿ ) ಬ್ರಹ್ಮಾವರ ಹಾಗೂ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಗುಂಡ್ಮಿ ಶ್ರೀ ಭಗವತಿ ಅಮ್ಮ ದೇವಸ್ಥಾನದಲ್ಲಿ ಭಗವತಿ ಜ್ಞಾನ ವಿಕಾಸ ಕೇಂದ್ರದಲ್ಲಿ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ... ದುಸ್ಥಿತಿಯಲ್ಲಿ ಮಾವಿನ ಕಟ್ಟೆ- ಕುಂಟಲ ರಸ್ತೆ: ನಡೆದಾಡಲೂ ಅಸಾಧ್ಯ, ವಾಹನವೇರಲೂ ಕಷ್ಟಸಾಧ್ಯ: ತಕ್ಷಣ ದುರಸ್ತಿಪಡಿಸದಿದ್ದರೆ ಭಾರಿ ಹೋರಾಟದ ಎ... ಮೂಡಬಿದ್ರೆ(reporterkarnataka.com): ಶಿರ್ತಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡುಬಿದಿರೆ- ಶಿರ್ತಾಡಿ ಮಾರ್ಗದ ಮಾವಿನ ಕಟ್ಟೆ(ಕುಕ್ಕುದ ಕಟ್ಟೆ) ಎಂಬಲ್ಲಿಂದ ಕವಲೊಡೆದು ಕುಂಟಲ ಎಂಬ ಪ್ರದೇಶಕ್ಕೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸಂಚಾರವೂ ಸೇರಿದಂತೆ ನಡೆದಾಡಲೂ ಅಸಾಧ್ಯವಾಗಿರುವ... ಕಾರ್ಕಳ ತಹಶೀಲ್ದಾರ್ ಪ್ರಕಾಶ್ ಮರಬಳ್ಳಿ ವರ್ಗಾವಣೆ ?: ಪುರಂದರ ಹೆಗ್ಡೆ ಮತ್ತೆ ಆಗಮನ? ಕಾರ್ಕಳ(reporterkarnataka.com): ಕಾರ್ಕಳ ತಾಲೂಕು ತಹಶೀಲ್ದಾರ್ ಆಗಿ ಕೆಲ ಸಮಯಗಳ ಹಿಂದೆಯಷ್ಟೆ ಅಧಿಕಾರ ವಹಿಸಿಕೊಂಡಿರುವ ಪ್ರಕಾಶ್ ಮರಬಳ್ಳಿ ಅವರು ವರ್ಗಾವಣೆಯಾಗಿದ್ದಾರೆ ವದಂತಿ ಇದೆ. ಈ ಬಗ್ಗೆ ತಹಶೀಲ್ದಾರ್ ಪ್ರಕಾಶ್ ಮರಬಳ್ಳಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಯತ್ನಿಸಿದಾಗ ಅವರು ದೂರವ... ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಸುರೇಶ್ ಗೌಡ ರಾಜೀನಾಮೆ: ಕಾರಣ ಏನು? ತುಮಕೂರು(reporterkarnataka.com) ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಸುರೇಶ್ ಗೌಡ ರಾಜೀನಾಮೆ ನೀಡಿದ್ದಾರೆ.ಸುರೇಶ್ ಗೌಡ ಅವರು ತಮ್ಮರಾಜೀನಾಮೆ ಬಗ್ಗೆ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ. ತಮ್ಮ ಕ್ಷೇತ್ರದ ಜನರೊಂದಿಗೆ ಹೆಚ್ಚು ಸಮಯ ಕಳೆಯಲಾಗುತ್ತಿಲ್ಲ. ಅವರ ಕಷ್ಟಸುಖಗಳಲ... ಕಾರಿನಲ್ಲಿ ಜತೆಯಾಗಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ತಡೆದು ಹಲ್ಲೆ, ಅವಾಚ್ಯ ಪದಗಳಿಂದ ನಿಂದನೆ; 5 ಮಂದಿ ಬಂಧನ ಮಂಗಳೂರು(reporterkarnataka.com): ಜತೆಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳನ್ನು ತಡೆದು ಹಲ್ಲೆ ನಡೆಸಿ ಅವಾಚ್ಯ ಪದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಟೋಲ್ ಬೂತ್ ಬಳಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ದೇರಳಕ... ಮಸ್ಕಿ ಪಟ್ಟಣದಲ್ಲಿ ಹೆಚ್ಚುತ್ತಿರುವ ಗೋವುಗಳ ಮಾರಣ ಹೋಮ: ಪುರಸಭೆ ಮುಖ್ಯಾಧಿಕಾರಿಗಳು ಘೋರ ಮೌನ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕು ಕೇಂದ್ರದಲ್ಲಿ ವಾಹನ ಚಾಲಕರ ನಿರ್ಲಕ್ಷ ಹಾಗೂ ಜಾನುವಾರು ಮಾಲೀಕರ ಉಡಾಫೆತನದಿಂದ ಗೋವುಗಳನ್ನು ಸಾವು ಜಾಸ್ತಿಯಾಗುತ್ತಿದ್ದು, ನಾಗರಿಕರು ಕಳವಳ ವ್ಯಕ್ತಪಡಿಸಿದ್ದಾರೆ. ಮಸ್ಕಿ ಪಟ್ಟಣದ ರ... « Previous Page 1 …205 206 207 208 209 … 247 Next Page » ಜಾಹೀರಾತು