ಕಾರ್ಕಳ: ಡಿಸೆಂಬರ್ 12 ಹಿಂದೂ ಸಂಗಮ ಹಾಗೂ ಬೃಹತ್ ಶೋಭಾಯಾತ್ರೆ ಕಾರ್ಕಳ(reporterkarnataka.com): ಕಾರ್ಕಳದ ಗಾಂಧಿ ಮೈದಾನದಲ್ಲಿ ಹಿಂದೂ ಸಂಗಮ ಹಾಗೂ ಬೃಹತ್ ಶೋಭಾಯಾತ್ರೆ ನಡೆಯಲಿದೆ ಎಂದು ಸುನೀಲ್ ಕೆ.ಆರ್. ತಿಳಿಸಿದರು. ಕಾರ್ಕಳದ ಹಿಂದೂ ಸಂಗಮ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದಿಂದ ದತ್ತಜಯಂತ... ಕೂಡ್ಲಿಗಿ: ಗುಂಡಿ ತುಂಬಿರುವ ರಸ್ತೆಗಳು; ಕುಂಭಕರ್ಣನ ನಿದ್ರೆಯಲ್ಲಿರುವ ಅಧಿಕಾರಿಗಳು, ಜನಪ್ರತಿನಿಧಿಗಳು !! ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಬೆಂಗಳೂರು ಮಾರ್ಗವಾಗಿ ಸಂಚರಿಸುವ ರಸ್ತೆ, ಅಬ್ದುಲ್ ಕಲಾಂ ವೃತ್ತದವರೆಗೂ ಬಾರಿ ಗುಂಡಿಗಳಿಂದ ಹಾಗೂ ಧೂಳಿನಿಂದ ತುಂಬಿ ಹೋಗಿದೆ. ದಿನ ನಿತ್ಯ ಹಳ್ಳಿಗಳಿಂದ ಜನರು ಇದೇ ರಸ್ತೆಯಲ್ಲಿ ಸಂಚರಿಸ... ಗ್ರಾಪಂ ಸದಸ್ಯರ ಗೌರವ ಧನ 10 ಸಾವಿರ ರೂ.ಗೆ ಏರಿಸಿ, ಅನುದಾನ ಕೊಡಿ: ಪರಿಷತ್ ಅಭ್ಯರ್ಥಿಗಳ ಒಕ್ಕೊರಲ ಆಗ್ರಹ ಮೈಸೂರು(reporterkarnataka.com): ಗ್ರಾಮ ಪಂಚಾಯಿತಿ ಸದಸ್ಯರುಗಳಿಗೆ ತಿಂಗಳಿಗೆ ನೀಡಲಾಗುತ್ತಿರುವ ಗೌರವ ಧನವನ್ನು 10 ಸಾವಿರ ರೂಗೆ ಏರಿಕೆ ಮಾಡಬೇಕು, ವರ್ಷಕ್ಕೆ ಪ್ರತಿಯೊಬ್ಬ ಸದಸ್ಯರಿಗೆ 10 ಲಕ್ಷ ರೂ. ಅನುದಾನ ನೀಡುವುದು ಸೇರಿದಂತೆ ಹಲವಾರು ಸವಲತ್ತುಗಳನ್ನು ಸರ್ಕಾರ ನೀಡಬೇಕು ಎಂದು ಮೈಸೂರು-... ಮಂಗಳೂರು: ಬ್ಯುಟಿಷಿಯನ್ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಂಗಳೂರು(reporterkarnataka.com): ನಗರದ ಆಕಾಶಭವನ ಸಮೀಪದ ನಿವಾಸಿಯಾದ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತಪಟ್ಟ ಯುವತಿಯನ್ನು ಆಕಾಶಭವನ ಬಳಿಯ ಕಾಪ್ರಿಗುಡ್ಡೆ ನಿವಾಸಿಯಾದ ಶಿಫಾಲಿ ( 22 ) ಎಂದು ಗುರುತಿಸಲಾಗಿದೆ. ಬ್ಯೂಟಿ ಪಾರ್ಲರ್ ವೊಂದರಲ್ಲಿ ಬ್ಯುಟಿಷಿಯನ್ ಆಗ... ಸರಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆಯೇ?: ಹಾಗಾದರೆ 8ರಿಂದ ದೂರು ದಾಖಲಿಸಿ ಮಂಗಳೂರು (reporterkarnataka.com): ಇದೇ ಡಿ.8ರಿಂದ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಕಡಬ, ಬೆಳ್ತಂಗಡಿ, ಬಂಟ್ವಾಳ, ಮೂಡಬಿದ್ರೆ, ಪುತ್ತೂರು ಮತ್ತು ಸುಳ್ಯ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ, ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತಹ ದೂರುಗಳನ್ನು ಸಾರ್ವಜನಿಕರಿಂದ ಸ್ವೀಕರಿಸಲಿದ್ದಾರೆ. ... ಗುಜ್ಜರಕೆರೆ: ಯೆನಪೊಯ ಹಾಸ್ಟೆಲ್ ವಿದ್ಯಾರ್ಥಿಗಳ ನಡುವೆ ಮಾರಾಮಾರಿ; ಬಿಡಿಸಲು ಬಂದ ಪೊಲೀಸರ ಮೇಲೂ ಹಲ್ಲೆ; 12 ಮಂದಿಗೆ ಗಾಯ ಮಂಗಳೂರು(reporterkarnataka.com): ನಗರದ ಮಂಗಳಾದೇವಿ ಬಳಿಯ ಐತಿಹಾಸಿಕ ಗುಜ್ಜರಕೆರೆ ಸಮೀಪದಲ್ಲಿರುವ ಯೆನಪೊಯ ಶಿಕ್ಷಣ ಸಂಸ್ಥೆಗೆ ಸೇರಿದ ಹಾಸ್ಟೆಲ್ ನಲ್ಲಿ ಕಾಲೇಜು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಗಲಾಟೆ ತಡೆಯಲು ಬಂದ ಪೊಲೀಸರ ಮೇಲೂ ಹಲ್ಲೆ ನಡೆಸಲಾಗಿದೆ. ಈ ಸಂಬಂಧ 9... ಆಲ್ ಇಂಡಿಯಾ ವೆಟರ್ನಸ್ ಸ್ಪೋರ್ಟ್ಸ್ ಆ್ಯಂಡ್ ಗೇಮ್ಸ್ ಚಾಂಪಿಯನ್ ಶಿಪ್: ನಿರ್ಮಲಾ ಪ್ರಮೋದ್ ಗೆ 5 ಚಿನ್ನ, 1ಬೆಳ್ಳಿ, 1 ಕಂಚು ಮಂಗಳೂರು(reporterkarnataka.com): ಮಹಾರಾಷ್ಟದ ನಾಸಿಕ್ ನಲ್ಲಿ ನವೆಂಬರ್ 11ರಿಂದ 14ರವರೆಗೆ ನಡೆದ ಆಲ್ ಇಂಡಿಯಾ ವೆಟರ್ನಸ್ ಸ್ಪೋರ್ಟ್ಸ್ ಆ್ಯಂಡ್ ಗೇಮ್ಸ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ನಿರ್ಮಲಾ ಪ್ರಮೋದ್ ಅವರು 5 ಚಿನ್ನ ಹಾಗೂ ಒಂದು ಬೆಳ್ಳಿ ಮತ್ತು ಒಂದು ಕಂಚಿನ ... ಸರ್ವಧರ್ಮಿಯರು ಸಂದರ್ಶಿಸುವ ಪುಣ್ಯ ಕ್ಷೇತ್ರ ಧರ್ಮಸ್ಥಳ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧರ್ಮಸ್ಥಳ (reporterkarnataka.com): ಶ್ರೀ ಕ್ಷೇತ್ರ ಧರ್ಮಸ್ಥಳ ದಕ್ಷಿಣ ಭಾರತದ ಪ್ರಸಿದ್ದವಾದ ಸರ್ವಧರ್ಮಿಯರು ಸಂದರ್ಶಿಸುವ ಕ್ಷೇತ್ರವಾಗಿದೆ. ಅನ್ನದಾನ, ವಿದ್ಯಾದಾನ, ಅರೋಗ್ಯಸೇವೆ, ಆಯುರ್ವೇದ, ಯೋಗ, ಧಾರ್ಮಿಕ, ಸಂಸ್ಕೃತಿಗಳ ಒಂದು ಸಂಗಮ ಕ್ಷೇತ್ರ ಇದಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ... ಲೈಸೆನ್ಸ್ ಇಲ್ಲದ ಗನ್ ಪತ್ತೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಯಿಂದ ಯುವಕನ ಬಂಧನ ಮಂಗಳೂರು(reporterkarnataka.com): ಅಕ್ರಮ ಗನ್ ಹೊಂದಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಭದ್ರತಾ ಸಿಬಂದಿ ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರ ಮೂಲದ ರೆನಾಲ್ಡ್ ಡಿಸೋಜ(24) ಎಂದು ಗುರುತಿಸಲಾಗಿದೆ.... ಮಂಗಳೂರಿಗೆ ರಾಜ್ಯಪಾಲ ಗೆಹಲೋಟ್ ಭೇಟಿ: ಧರ್ಮಸ್ಥಳಕ್ಕೆ ಪಯಣ; ನಾಳೆ ಉಡುಪಿ ಕೃಷ್ಣ ಮಠಕ್ಕೆ ಮಂಗಳೂರು(reporterkarnataka.com): ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಇಂದು ಕಡಲನಗರಿ ಮಂಗಳೂರಿಗೆ ಭೇಟಿ ನೀಡಿದರು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಜಿಲ್ಲಾಡಳಿತ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ... « Previous Page 1 …209 210 211 212 213 … 268 Next Page » ಜಾಹೀರಾತು