ಆರದಿರಲಿ ಬದುಕು ಆರಾಧನ ತಂಡದ ಅಗಸ್ಟ್ ತಿಂಗಳ ಸಹಾಯ ಧನ: ಗೀತಾ, ಬೇಬಿ ಜನೀಶ್ ಗೆ ಹಸ್ತಾಂತರ ಮಂಗಳೂರು(reporterkarnataka.com); ಆರದಿರಲಿ ಬದುಕು ಆರಾಧನ ತಂಡದ ಅಗಸ್ಟ್ ತಿಂಗಳ ಸಹಾಯ ಧನವನ್ನು ರಸ್ತೆ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿರುವ ದಕ್ಷಿಣ ಕನ್ನಡದ ಕರಿಯಂಗಳ ಪೊಳಲಿಯ ಗೀತಾ ಮಹಾಬಲ ಪೂಜಾರಿ ಅವರಿಗೆ ಹಾಗೂ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಕರುನಾಡ ಕಂದ ಜನೀಶ್ ಅವರಿಗೆ ಸ... ಮಂಗಳೂರಿನಲ್ಲಿ ರೋಡ್ ಟಿಫಿನ್ ವಿಥ್ ಆರ್ಎನ್ಎಂ : ಹಿಸ್ಟರಿ ಟಿವಿಯ ಫೇಮಸ್ ಶೋನಲ್ಲಿ ಕಾಣಿಸಿಕೊಳ್ಳಲಿದೆ ನಮ್ಮ ಲೋಕಲ್ ಫುಡ್ ಮಂಗಳೂರು(reporterkarnataka.com): ದೇಶದ ಹೆಸರಾಂತ ಆಹಾರಪ್ರಿಯರು ರಾಕಿ ಸಿಂಗ್ ಮತ್ತು ಮಯೂರ್ ಶರ್ಮಾ ಹಿಸ್ಟರಿ ಟಿವಿ 18ರ ಸೂಪರ್ ಹಿಟ್ ಡಿಜಿಟಲ್ ಮೊದಲ ಪ್ರವಾಸ ಸರಣಿ ರೋಡ್ ಟ್ರಿಪ್ಪಿನ್ ವಿಥ್ ಆರ್ಎನ್ಎಂ ನಾಲ್ಕು ಸೂಪರ್-ಯಶಸ್ವಿ ರಸ್ತೆ ಪ್ರವಾಸಗಳ ನಂತರ, ಡೈನಾಮಿಕ್ ಜೋಡಿ ಸಾಹಸಕ್ಕಾಗಿ ತಮ್ಮ ಪಟ್ಟು... ರಕ್ತದಾನ ಮಾಡುವ ಮುಖಾಂತರ ಸಮಾಜಕ್ಕೆ ಪುಣ್ಯ ಕಾರ್ಯ ಮಾಡಿ: ವೈದ್ಯಾಧಿಕಾರಿ ವೆಂಕಟೇಶ್ ದೇವಲಾಪುರ ಜಗದೀಶ ನಾಗಮಂಗಲ ಮಂಡ್ಯ info.reporterkarnataka@gmail.com ಇಂದಿನ ಸಮಾಜದಲ್ಲಿ ರಕ್ತದಾನ ಮಾಡುವ ಮುಖಾಂತರ ಸಮಾಜದ ಪುಣ್ಯ ಕಾರ್ಯ ಮಾಡಿದಂತೆ ಎಂದು ವೈದ್ಯಾಧಿಕಾರಿ ವೆಂಕಟೇಶ್ ಹೇಳಿದರು . ಅವರಿಂದು ನಾಗಮಂಗಲದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಾಗಮಂಗಲದಲ್ಲಿ ರೋಟರಿ ಕ್ಲಬ್ ಆಯೋಜ... ಕೂಡ್ಲಿಗಿ: ವಾಲ್ಮೀಕಿ ಸಮುದಾಯದ ಹಿರಿಯ ಮುಖಂಡ ಮಲ್ಲಾಪುರ ಸೊಲ್ಲಪ್ಪ ನಿಧನ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ವಾಲ್ಮೀಕಿ ಸಮುದಾಯದ ಹಿರಿಯ ಮುಖಂಡರು, ಕೂಡ್ಲಿಗಿ ಪ್ರಾ.ಕೃ.ಪ.ಸ.ಸಂ. ನಿರ್ದೇಶಕರು ಹಾಗೂ ಎಪಿಎಂಸಿ ಮಾಜಿ ಸದಸ್ಯ ಮಲ್ಲಾಪುರ ಸೊಲ್ಲಪ್ಪ(65) ಸೆ1ರಂದು ನಿಧನರಾದರು. ಅವರು ... ವ್ಯಾಸಂಗ ವಿಷಯದಲ್ಲಿ ಮನೆಯವರೊಂದಿಗೆ ಜಗಳ: ಮನ ನೊಂದ ವಿದ್ಯಾರ್ಥಿನಿ ನೇಣಿಗೆ ಶರಣು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೊಟ್ಟೂರು ತಾಲೂಕಿನ ಉಜ್ಜಿನಿ ವಾಸಿ ವಿದ್ಯಾರ್ಥಿನಿಯೋರ್ವಳು, ವ್ಯಾಸಂಗದ ವಿಚಾರವಾಗಿ ಪೋಷಕರೊಡನೆ ಜಗಳವಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಉಜ್ಜಿನಿ ಗ್ರಾಮ... ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ತನ್ನದೆ ಕಾರಲ್ಲಿ ಸಾಗಿಸಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಬಜಪೆ ಪೋಲಿಸ್ ಸಿಬ್ಬಂದಿ ಮಂಗಳೂರು(Reporterkarnataka.com) ಮಂಗಳೂರು ವಿಮಾನ ನಿಲ್ದಾಣದ ನಿರ್ಗಮನ ರಸ್ತೆಯಲ್ಲಿ ಸೋಮವಾರ ನಡೆದ ಅಪಘಾತದಲ್ಲಿ ಪ್ರಜ್ಞಾಹೀನರಾಗಿ ಬಿದ್ದಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ತನ್ನದೇ ಕಾರಲ್ಲಿ ಸಾಗಿಸಿ ಬಜಪೆ ಪೋಲಿಸ್ ಠಾಣೆಯ ಸಿಬ್ಬಂದಿಯೊಬ್ಬರು ಮಾನವೀಯತೆ ಮೆರೆದಿದ್ದಾರೆ. ಬಜಪೆ ಠಾಣೆಯ ಹೆಡ್ ಕ... ರಾಮ್ ಕೋ ಸಿಮೆಂಟ್ ಕಂಪನಿಯಿಂದ 7 ಲಕ್ಷ ರೂ. ಮೌಲ್ಯದ ಬ್ಯಾರಿಕೇಡ್ ಕೊಡುಗೆ: ಪೊಲೀಸ್ ಕಮಿಷನರ್ ಸಂತಸ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ರಾಮ್ ಕೋ ಸಿಮೆಂಟ್ ಹೆಸರು ರಾರಾಜಿಸಲು ಪೊಲೀಸ್ ಇಲಾಖೆ ಯಂತಹ ಸೂಕ್ತ ಜಾಗ ಮತ್ತೊಂದಿಲ್ಲ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದರು. ಅನೇಕ ಪ್ರೈವೇಟ್ ಕಂಪನಿ ಗಳಿದ್ದರೂ ಬ್ಯಾರಿಕೇಡ್ ಡೊನೇಟ್ ಮಾಡೋದು ಬಹಳ ... ಕಾರ್ಕಳ: ಕೇಂದ್ರ ಸರಕಾರದ ಇ-ಶ್ರಮ ಯೋಜನೆ; ಅಸಂಘಟಿತ ಕಾರ್ಮಿಕ ಕಾರ್ಡ್ ಉಚಿತ ನೋಂದಾವಣೆ ಕಾರ್ಕಳ(reporterkarnataka.com):ಮನೆ ಮನೆಗೂ ತಲುಪಲಿ ಕೇಂದ್ರ ಸರಕಾರದ ಇ-ಶ್ರಮ ಯೋಜನೆ ಉಡುಪಿಯ ಯೂತ್ ಫಾರ್ ಸೇವಾದ ಆಶ್ರಯದಲ್ಲಿ ಯುವವಾಹಿನಿ(ರಿ) ಕಾರ್ಕಳ ಘಟಕದ ಸಹಕಾರ ಮತ್ತು ಸೇವಾ ಸಿಂಧು ಸಂಯೋಜನೆಯಲ್ಲಿ ಕಾರ್ಕಳದ ಎಲ್ಲ ಫಲಾನುಭವಿಗಳಿಗೆ ಕೇಂದ್ರ ಸರಕಾರದ ಇ-ಶ್ರಮ ಯೋಜನೆ ಅಸಂಘಟಿತ ಕಾರ್ಮಿಕ ಕಾರ್ಡ್ ... ಜಪ್ಪಿನಮೊಗರು: ಮಳೆಗೆ ಹಾನಿಗೀಡಾದ ಮನೆ ದುರಸ್ತಿಗೆ ಬಿಜೆಪಿ ಕಾರ್ಯಕರ್ತರ ನೆರವು: ಶಾಸಕರಿಂದ ಕೀಲಿಗೈ ಹಸ್ತಾಂತರspJFVbfeQEVLsQBKtEdpRjhXK... ಮಂಗಳೂರು(reporterkarnataka.com): ಪಾಲಿಕೆಯ ಜಪ್ಪಿನಮೊಗರು ವಾರ್ಡಿನಲ್ಲಿ ಮಳೆಯಿಂದ ಹಾನಿಗೀಡಾದ ಅಶೋಕ್ ಕೊಟ್ಟಾರಿ ಎಂಬವರ ಮನೆಯನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಹಾಗೂ ಗೆಳೆಯರ ಬಳಗದ ಸದಸ್ಯರ ನೆರವಿನಿಂದ ದುರಸ್ತಿಗೊಳಿಸಿ ಶಾಸಕ ವೇದವ್ಯಾಸ್ ಕಾಮತ್ ಅವರು ಕೀಲಿ ಗೈ ಹಸ್ತಾಂತರಿಸಿದರು. ಈ ಸಂದರ... ಮಂಗಳೂರು ಸಂಚಾರ ಸಮಸ್ಯೆಗೆ ಅನುಪಮ ಸೇವೆ: ಟ್ರಾಫಿಕ್ ವಾರ್ಡನ್ ಮುಖ್ಯಸ್ಥ ಜೋ ಗೊನ್ಸಾಲ್ವಿಸ್ ಇನ್ನಿಲ್ಲ ಮಂಗಳೂರು (reporterkarnataka.com): ವಿದೇಶಗಳಲ್ಲಿ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದ ಹಿರಿಯ ಟ್ರಾಫಿಕ್ ವಾರ್ಡನ್ ಜೋ ಗೊನ್ಸಾಲ್ವಿಸ್ (99) ಅವರು ಭಾನುವಾರ ನಿಧನರಾದರು. ವಯೋ ಸಹಜ ಅಸೌಖ್ಯದಿಂದ ಅವರನ್ನು ನಗರದ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಭಾ... « Previous Page 1 …213 214 215 216 217 … 247 Next Page » ಜಾಹೀರಾತು