ಕಾರ್ಕಳ ಎಸ್ ವಿಟಿ ಪಿಯು ಕಾಲೇಜಿನ ಉಪನ್ಯಾಸಕಿ ಆತ್ಮಹತ್ಯೆಗೆ ಶರಣು: ಕಾರಣ ಇನ್ನೂ ನಿಗೂಢ ಕಾರ್ಕಳ(reporterkarnataka.com): ಎಸ್ ವಿ ಟಿ ಪಿಯು ಕಾಲೇಜಿನ ಉಪನ್ಯಾಸಕಿ ಪೆರ್ವಾಜೆ ನಿವಾಸಿ ಮಮತಾ ಶೆಟ್ಟಿ (42 )ಆತ್ಮಹತ್ಯೆಗೆ ಶರಣಾಗಿದ್ದಾರೆ. ಸೋಮವಾರ ಅವರು ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕಾರ್ಕಳ ನಗರ ಠಾಣೆ ಯಲ... ಕರ್ನಾಟಕ ರಾಜ್ಯ ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಶನ್ ರಾಜ್ಯಾಧ್ಯಕ್ಷರ ರವೀಂದ್ರ ಶೆಟ್ಟಿ ಬಜಗೋಳಿಗೆ... ಕಾರ್ಕಳ(reporterkarnataka.com): ಕರ್ನಾಟಕ ರಾಜ್ಯ ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಶನ್ ನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ರವೀಂದ್ರ ಶೆಟ್ಟಿ ಬಜಗೋಳಿ ಅವರಿಗೆ ಹಿಂದು ಜಾಗರಣ ವೇದಿಕೆ ಹೊಸ್ಮಾರು ವಲಯ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ... ಸಿಎ ಪರೀಕ್ಷೆ: ದೇಶಕ್ಕೆ ಮೊದಲ ಸ್ಥಾನ ಪಡೆದ ರುತ್ ಕ್ಲಾರಾ ಡಿಸಿಲ್ವಾಗೆ ಶಾಸಕ ವೇದವ್ಯಾಸ್ ಕಾಮತ್ ಅಭಿನಂದನೆ ಬೆಂಗಳೂರು(reporterkarnataka.com): ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಮೊದಲ ಸ್ಥಾನ ಪಡೆದ ರುತ್ ಕ್ಲಾರಾ ಡಿಸಿಲ್ವಾ ಅವರನ್ನು ಶಾಸಕ ವೇದವ್ಯಾಸ್ ಕಾಮತ್ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣದ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ರೂಪಾ.ಡಿ... ಪ್ರಧಾನಿ ಮೋದಿ ಜನ್ಮದಿನ: ಬಿಜೆಪಿ ಮತ್ತು ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ನಿಂದ ರಕ್ತದಾನ ಶಿಬಿರ, ಕೊರೊನಾ ಲಸಿಕೆ ಶಿಬಿರ ಮಂಗಳೂರು(reporterkarnataka.com); ದ.ಕ. ಜಿಲ್ಲಾ ಬಿಜೆಪಿ ಹಾಗೂ ಮಂಗಳೂರಿನ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ ಹಾಗೂ ಉಚಿತ ಕೋವಿಡ್ ಲಸಿಕಾ ಶಿಬಿರ ಜರುಗಿತು. ಟಿ.ವಿ.ರಮಣ್ ಪೈ ಸಭಾಂಗಣ... ಕೊಡಿಪ್ಪಾಡಿ: ಪಾಣಾಜೆ ಆರೋಗ್ಯ ಕೇಂದ್ರ ವತಿಯಿಂದ ಕೋವಿಡ್ ಲಸಿಕಾ ಮೇಳ ಪುತ್ತೂರು(Reporterkarnataka.com): ದ.ಕ ಜಿಲ್ಲಾ ಪಂಚಾಯತ್, ಹಾಗೂ ಜಿಲ್ಲಾ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಪಾಣಾಜೆ, ಉಪ ಕೇಂದ್ರ ಕೊಡಿಪ್ಪಾಡಿ ಇವರ ವತಿಯಿಂದ ಕೋವಿಡ್ 19 ಲಸಿಕಾ ಮೇಳ ಕೊಡಿಪ್ಪಾಡಿ ಉಪ ಆರೋಗ ಕೇಂದ್ರದಲ್ಲಿ ಜರುಗಿತು. ಈ ಲಸಿಕಾ ಮೇಳದಲ್... ಶಿರನಾಳ: ಸೆ. 18ರಂದು ಶ್ರೀ ಕೋಂತಕುಮಾರ ವೀರ ಮಲಕಾರಸಿದ್ದ ಸಿದ್ದಾಂತ ನಾಟಕ ಭೀಮಣ್ಣ ಪೂಜಾರಿ ಶಿರನಾಳ ವಿಜಯಪುರ info.reporterkarnataka@gmail.com ವಿಜಯಪುರ ಶಿರನಾಳದ ಶ್ಯಾಮರಸಿದ್ದೇಶ್ವರ ಗಜಾನನ ತರುಣ ಸಂಘ ಆಶ್ರಯದಲ್ಲಿ ಶ್ರೀ ಕೋಂತ ಕುಮಾರ ವೀರ ಮಲಕಾರ ಸಿದ್ದ ಸಿದ್ದಾಂತ ನಾಟಕ ಶ್ಯಾಮರ ಸಿದ್ದೇಶ್ವರ ದೇವಸ್ಥಾನದ ಎದುರುಗಡೆ ಸೆ. 18ರಂದು ಸಂಜೆ 8 ಗಂಟೆಗೆ ವಿಶೇಷ ಪೂಜೆಯೊಂದ... ಉಡುಪಿ: ಸಿಟಿ ಬಸ್ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ; ಖಿನ್ನತೆಯೇ ಕೃತ್ಯಕ್ಕೆ ಕಾರಣವೇ? ಉಡುಪಿ(reporterkarnataka.com): ಖಾಸಗಿ ಸಿಟಿ ಬಸ್ ಚಾಲಕನೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಮಧ್ವನಗರದಲ್ಲಿ ಗುರುವಾರ ನಡೆದಿದೆ. ಮೃತನನ್ನು ಕೊಡವೂರು ಗ್ರಾಮದ ಮಧ್ವನಗರದ ನಿವಾಸಿ ಅಶೋಕ್ ಕುಮಾರ್ (57) ಎಂದು ಗುರುತಿಸಲಾಗಿದೆ. ಅವರು ಖಾಸಗಿ ಸಿಟಿ ಬಸ್ ಚಾಲಕರಾ... ಸೆ.19ರಿಂದ ಬೀದಿ ಬದಿ ವ್ಯಾಪಾರಸ್ಥರ ಸಮೀಕ್ಷೆ: ಯಾಕಾಗಿ ಈ ಸರ್ವೇ? ಇದರ ಪ್ರಯೋಜನವೇನು? ಮುಂದಕ್ಕೆ ಓದಿ ನೋಡಿ ಮಂಗಳೂರು (reporterkarnataka.com):-ಕೇಂದ್ರ ಕಾನೂನು ಮತ್ತು ನ್ಯಾಯಾಂಗ ಸಚಿವಾಲಯ, ಕೇಂದ್ರ ಸರ್ಕಾರವು ಸರ್ವೋಚ್ಚ ನ್ಯಾಯಾಲಯದ ಬೀದಿ ಬದಿ ವ್ಯಾಪಾರಸ್ಥರ ನೀತಿಯನ್ನು ಅನುಷ್ಟಾನಗೊಳಿಸುವ ಸಲುವಾಗಿ ಬೀದಿ ವ್ಯಾಪಾರಸ್ಥರ ಅಧಿನಿಯಮ 2014 ಮತ್ತು ರಾಜ್ಯ ಸರ್ಕಾರವು ಕರ್ನಾಟಕ ಬೀದಿ ಬದಿ ವ್ಯಾಪಾರಸ್ಥರ ನಿಯ... ಹೆಬ್ರಿ: ಓವರ್ ಟೇಕ್ ಮಾಡುವ ಭರದಲ್ಲಿ ಹಿಂಬದಿಯ ವಾಹನದಡಿಗೆ ಸಿಲುಕಿ ಸವಾರ ಸ್ಥಳದಲ್ಲೇ ಸಾವು ಹೆಬ್ರಿ(reporterkarnataka.com) : ಇಲ್ಲಿನ ವರಂಗ ಸಮೀಪ ಗುರುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಸಾಗರ ತಾಲೂಕಿನ ಸಿರದಂಗೂರು ಗ್ರಾಮದ ನಿವಾಸಿಯಾಗಿರುವ ಜಿನದತ್ತ ಜೈನ್ (42) ಎಂದು ಗುರುತಿಸಲಾಗಿದೆ. ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ ... ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 1.50 ಲಕ್ಷ ಮಂದಿಗೆ ಲಸಿಕೆ ನೀಡುವ ಗುರಿ: 18 ವರ್ಷ ತುಂಬಿದವರಿಗೆ ಕಡ್ಡಾಯ ಮಂಗಳೂರು(reporterkarnataka.com) ಸೆಪ್ಟೆಂಬರ್ 17ರಂದು ಜಿಲ್ಲೆಯಾದ್ಯಂತ ನಡೆಯುವ ಬೃಹತ್ ಲಸಿಕಾ ಮೇಳ ಯಶಸ್ವಿಯಾಗುವಂತೆ ಕಾರ್ಯ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳು ಹಾಗೂ ಆರೋಗ್ಯಾಧಿಕಾರಿಗಳಿಗೆ ಸ... « Previous Page 1 …228 229 230 231 232 … 267 Next Page » ಜಾಹೀರಾತು