ಪೌರ ಕಾರ್ಮಿಕ ಕುಟುಂಬದೊಂದಿಗೆ ದೀಪಾವಳಿ ಹಬ್ಬ ಆಚರಿಸಿಕೊಂಡ ಮೂಡಿಗೆರೆ ಪಟ್ಟಣ ಪಂಚಾಯಿತಿ ಅಧ್ಯಕ್ಷರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಬಿ.ಜಿ. ಧರ್ಮಪಾಲ್ ಅವರು ಮೂಡಿಗೆರೆ ಪಟ್ಟಣ ಪಂಚಾಯತಿಯ ವ್ಯಾಪ್ತಿಯ ಪೌರಕಾರ್ಮಿಕರ ಕುಟುಂಬಗಳೊಂದಿಗೆ ಸೇರಿ ಶುಕ್ರವಾರ ದೀಪಾವಳಿ ಹಬ್ಬ ಆಚರಿಸಿಕೊಂಡರು. ಪೌರ ಕಾರ್ಮಿಕರ ಮಕ್ಕಳಿಗೆ ಪಟಾಕ... ಡಿಗ್ಗಿ ಸಂಗಮೇಶ್ವರನಿಗೆ 101 ಸಿಡಿಗಾಯಿ ಒಡೆದು ಹರಕೆ ತೀರಿಸಿದ ಸಿಂದಗಿ ನೂತನ ಶಾಸಕ ಭೂಸನೂರ ವಿಜಯಪುರ(reporterkarnataka.com); ರಾಜ್ಯದಲ್ಲೇ ತೀವ್ರ ಕುತೂಹಲ ಕೆರಳಿಸಿದ್ದ ಸಿಂದಗಿ ವಿಧಾನ ಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಜಯಗಳಿಸಿದ ಹಿನ್ನೆಲೆಯಲ್ಲಿ ಶಹಾಪೂರ ತಾಲೂಕಿನ ಡಿಗ್ಗಿ ಸಂಗಮೇಶ್ವರ ದೇವಾಲಯದ ೧೦೧ ಮೆಟ್ಟಲಗಳಿಗೆ ಸ... ಅಮ್ಮನಕೇರಿ: ಶಾಸಕ ಸಂತೋಷ ಲಾಡ್ ರಿಂದ ಗ್ರಾಮ ದೀಪೋತ್ಸವ; ಬಡವರ ಮನೆಗೆ ಸುಣ್ಣಬಣ್ಣ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಅಮ್ಮನಕೇರಿ ಗ್ರಾಮದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಮಾಜಿ ಸಚಿವ ಹಾಗೂ ಶಾಸಕ ಸಂತೋಷ ಲಾಡ್ ಅವರು ಗ್ರಾಮಸ್ಥರು ಹಾಗೂ ಕಾಂಗ್ರೆಸ್ ಕಾರ್ಯಕರ್ತರೊಡಗೂಡಿ "ಗ್ರಾಮ ದೀಪೋತ್ಸವ" ಆಚರಿಸಿದ... ರಾಜ್ಯದಲ್ಲಿ LKG ಮತ್ತು UKG ಆರಂಭಕ್ಕೆ ಗ್ರೀನ್ ಸಿಗ್ನಲ್ : ನವೆಂಬರ್ 8ರಿಂದ ಭೌತಿಕ ತರಗತಿ ಆರಂಭ ಮಂಗಳೂರು(Reporterkarnataka.com): ರಾಜ್ಯದಲ್ಲಿ ಈಗಾಗಲೇ 1ರಿಂದ 5ನೇ ತರಗತಿ ವರೆಗೆ ಶಾಲೆ ಆರಂಭವಾಗಿದ್ದು, ಇದೀಗ ಎಲ್ಕೆಜಿ ಹಾಗೂ ಯುಕೆಜಿ ಆರಂಭಕ್ಕೆ ರಾಜ್ಯ ಸರಕಾರ ಬಹುತೇಕ ಗ್ರೀನ್ಸಿಗ್ನಲ್ ನೀಡಿದೆ. ನವೆಂಬರ್ 8 ರಿಂದ ಎಲ್ಕೆಜಿ, ಯುಕೆಜಿ ಭೌತಿಕ ತರಗತಿ ಆರಂಭವಾಗಲಿದೆ. ಈ ಕುರಿತು ಸರಕಾರ ಮಾರ... 8 ದಿನ ಕಳೆದರೂ ದುರಸ್ತಿ ಕಾಣದ ಮೂಡಿಗೆರೆ ಸರಕಾರಿ ಆಸ್ಪತ್ರೆ ಡಯಾಲಿಸೀಸ್ ಯಂತ್ರ!; ಉಸಿರು ಬಿಗಿ ಹಿಡಿದ ಕಿಡ್ನಿ ರೋಗಿಗಳು!! ಸಂತೋಷ್ ಅತ್ತಿಗೆರೆ ಮೂಡಿಗೆರೆ info.reporterkarnataka@gmail.com ಮೂಡಿಗೆರೆ ಎಂಜಿಎಂ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸೀಸ್ ಘಟಕದ ಯಂತ್ರ ಕೆಟ್ಟು ಹೋಗಿ 8 ದಿನಗಳು ಕಳೆದಿದ್ದು, ಇನ್ನೂ ದುರಸ್ತಿ ಭಾಗ್ಯ ಕಂಡಿಲ್ಲ. ಇದೇ ಆಸ್ಪತ್ರೆಯನ್ನು ನಂಬಿ ಬದುಕಿರುವ ಕಿಡ್ನಿ ಸಮಸ್ಯೆಯ ನೂರಾರು ರೋಗಿಗಳು ಚ... ಮಂಗಳೂರು: ದೀಪಾವಳಿ ದಿನವೇ ರಥಬೀದಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ಟೂರ್ ಮೆನೇಜರ್ ಭೀಕರ ಕೊಲೆ ಮಂಗಳೂರು(reporterkarnataka.com): ನಗರದ ಕಾರ್ ಸ್ಟ್ರೀಟ್ ನ ಅಪಾರ್ಟ್ ವೊಂದರಲ್ಲಿ ಬುಧವಾರ ರಾತ್ರಿ ವಿನಾಯಕ ಕಾಮತ್ ಎಂಬುವರನ್ನು ಚೂರಿಯಿಂದ ಇರಿದು ಕೊಲೆ ಮಾಡಲಾಗಿದೆ. ಅದೇ ಅಪಾರ್ಟ್ ಮೆಂಟಿನ ನಿವಾಸಿಗಳಾದ ಕೃಷ್ಣಾನಂದ ಕಿಣಿ ಹಾಗೂ ಅವರ ಮಗ ಅವಿನಾಶ್ ಕಿಣಿ ಚೂರಿಯಿಂದ ಇರಿದು ಕೊಲೆ ಮಾಡಿದ್ದಾರೆ ಎಂದ... ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಖಾಯಂ ಕಲಿಕಾ ಕೇಂದ್ರ ಉದ್ಘಾಟನೆ ಮಂಗಳೂರು(reporterkarnataka.com): ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವೆ, ಬೆಂಗಳೂರಿನ ಲೋಕ ಶಿಕ್ಷಣ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸಾಕ್ಷರತಾ ಸಮಿತಿಯ ಸಹಭಾಗಿತ್ವದೊಂದಿಗೆ ಕಾರಾಗೃಹದಲ್ಲಿನ ಅನಕ್ಷರಸ್ಥ ಮತ್ತು ಅರೆ ಅಕ್ಷರಸ್ಥ ಬಂದಿಗಳಿಗೆ 'ಕಲಿಕೆಯಿಂದ ಬದಲಾವಣೆ... ಕೂಡ್ಲಿಗಿ: ಸಿಪಿಎಂ ತಾಲೂಕು ಸಮ್ಮೇಳನ: ಕಾರ್ಯದರ್ಶಿಯಾಗಿ ಸಿ.ವಿರುಪಾಕ್ಷಪ್ಪ ಆಯ್ಕೆ ವಿಜಯನಗರ(reporterkarnataka.com) ಜಿಲ್ಲೆಯ ಕೂಡ್ಲಿಗಿ ತಾಲೂಕು ಸಿಪಿಎಂ ಸಮ್ಮೇಳನ,ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜರುಗಿತು. ಸಮ್ಮೇಳನದಲ್ಲಿ ಜಿಲ್ಲಾ ಅಧ್ಯಕ್ಷರಾದ ಭಾಸ್ಕರ್ ರೆಡ್ಡಿ, ಜಿಲ್ಲಾ ಕಾರ್ಯದರ್ಶಿ ಸತ್ಯಬಾಬು ಪ್ರಸಾದ,ನೂತನ ಸಂಚಾಲಕರಾದ ಸಿ. ವಿರುಪಾಕ್ಷಪ್ಪ, ಅಖಿಲ ಭಾರತ ಜನವಾದಿ ಮಹಿಳಾ... ಕನ್ನಡಿಗಾಸ್ ಫೆಡರೇಷನ್ ವತಿಯಿಂದ ಅಪ್ಪು ‘ನುಡಿನಮನ’ : ದ್ವಾರಕೀಶ್, ಎಂ.ಬಿ ಪಾಟೀಲ್ ಭಾಗಿ ಬೆಂಗಳೂರು(reporterkarnataka.com): ಕನ್ನಡ ಚಿತ್ರರಂಗದ ಯುವರತ್ನ, ಸೂಪರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುವ 'ಪುನೀತ ನೆನಪು' ಎಂಬ ನುಡಿನಮನ ಕಾರ್ಯಕ್ರಮವನ್ನು ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಆಯೋಜಿಸಿತ್ತು. ವಿಶ್ವದ 14ಕ್ಕೂ ಹೆಚ್ಚಿನ ದೇಶಗಳಲ... ವಿವಿಧತೆಯನ್ನು ಸಂಭ್ರಮಿಸುವುದೇ ಭಾರತೀಯತೆ: ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ರೊಯ್ ಕಾಸ್ತೆಲಿನೊ ಮಂಗಳೂರು(reporterkarnataka.com): ಭಾರತವು ವಿವಿಧ ಭಾಷೆ, ಸಂಸ್ಕೃತಿಗಳ ದೇಶವಾಗಿದೆ. ಇಲ್ಲಿ ಸೋದರ ಭಾಷೆಯಲ್ಲಿ ಮಾತನಾಡಲು ಕಲಿತರೆ ಮಾತ್ರ ಸಾಕಾಗದು ನಮ್ಮ ಮಾತೃಭಾಷೆ ಯನ್ನೂ ಒಳಗೊಂಡಂತೆ ಎಲ್ಲಾ ಭಾಷೆಗಳನ್ನು ಸಂಭ್ರಮಿಸಬೇಕು ಎಂದು ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ರೊ... « Previous Page 1 …233 234 235 236 237 … 284 Next Page » ಜಾಹೀರಾತು