ದಕ್ಷಿಣ ಕನ್ನಡ: ಅಶಕ್ತರ ನಿವಾಸಕ್ಕೆ ತೆರಳಿ ಲಸಿಕೆ ನೀಡಲು ಜಿಲ್ಲಾಡಳಿತ ನಿರ್ಧಾರ; ವೆಬ್ ಸೈಟ್ dk.nic.in ನಲ್ಲಿ ನೊಂದಾಯಿಸಿಕೊಳ್ಳಿ ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ನೀಡಲ್ಪಡುವ ಉಚಿತ ಲಸಿಕಾ ಶಿಬಿರ ಮುಂದುವರೆದಿದ್ದು, ಮುಂದಿನ ದಿನಗಳಲ್ಲಿ ಅಶಕ್ತರಿಗೂ ಉಚಿತ ಲಸಿಕೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಅನಾರೋಗ್ಯಕ್ಕೀಡಾದವರಿಗೆ ಮತ್ತು ಅಶಕ್ತ ಹಿರಿ... ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಗ್ಗದ ಕೊರೊನಾ ಸೋಂಕು: ಇಂದು 15 ಮಂದಿ ಸಾವು; ಲಾಕ್ ಡೌನ್ ವಿಸ್ತರಣೆ ಸಾಧ್ಯತೆ ಮಂಗಳೂರು(reporterkarnataka news) ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯ ಅಬ್ಬರ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಒಂದೂವರೆ ತಿಂಗಳಿನಿಂದ ಲಾಕ್ ಡೌನ್ ಹೇರಿದರೂ ಸೋಂಕಿನ ಅರ್ಭಟ ತಗ್ಗಿಲ್ಲ. ಇಂದು ಈ ಮಹಾಮಾರಿಗೆ 15 ಮಂದಿ ಬಲಿಯಾಗಿದ್ದು, ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಯುವ ಎಲ್ಲ ಸಾಧ್ಯತೆ... ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ಜೂನ್ 20ರಂದು ‘ಬ್ಯಾರಿ ಅರ್ಚೊ ಮಸಾಲೆ 2021’ ಬ್ಯಾರಿ ಸಂಗೀತ ಕಾರ್ಯಕ್ರಮ ಮಂಗಳೂರು(reporterkarnataka news): ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕದ ದಿಗ್ಗಜರಾದ ದಿವಂಗತ ಇಬ್ರಾಹಿಂ ತಣ್ಣೀರುಬಾವಿ ಅವರ ನೆನಪಿಗಾಗಿ 'ಬ್ಯಾರಿ ಅರ್ಚೊ ಮಸಾಲೆ 2021' ಬ್ಯಾರಿ ಸಂಗೀತ ಲೈವ್ ಕಾರ್ಯಕ್ರಮವನ್ನು ಅಕಾಡೆಮಿಯ ಯೂಟ್ಯೂಬ್ ಮತ್ತು ಫೇ... ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭತ್ತದ ಕೃಷಿಗೆ ಟಾರ್ಗೆಟ್ ಫಿಕ್ಸ್: 11 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಮಂಗಳೂರು (reporterkarnataka news):ಜಿಲ್ಲೆಯಲ್ಲಿ ಈ ಬಾರಿ 11 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬಿತ್ತನೆಗೆ ಗುರಿ ಹಮ್ಮಿಕೊಳ್ಳಲಾಗಿದೆ, ಎಮ್.ಓ.ಫೋರ್ ಭತ್ತದ ಬೀಜಕ್ಕೆ ಹೆಚ್ಚಿನ ಬೇಡಿಕೆಯು ಜಿಲ್ಲೆಯಲ್ಲಿದೆ, ಒಂದೊಮ್ಮೆ ಪೂರ್ತಿ ಪ್ರಮಾಣದಲ್ಲಿ ಪೂರೈಸಲು ಆಗದೆ ಇರುವ ಸಂದರ್ಭದಲ್ಲಿ ಅದೇ ತಳಿಯ ಇತರ... ನಾಳೆ(ಜೂ.17) ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಲಸಿಕಾ ಶಿಬಿರ ಇಲ್ಲ ಮಂಗಳೂರು (ReporterKarnataka.com) ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ನಡೆಯುತ್ತಿದ್ದ ಕೋವಿಡ್ ಲಸಿಕಾ ಶಿಬಿರವು ಜೂ.17ರಂದು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಇರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಮಕ್ಕಳಿಗೆ ರಾಷ್ಟ್ರೀಯ ಚುಚ್ಚುಮದ್... ಸಿಂಧನೂರು: 25 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ ಸಿಂಧನೂರು(reporterkarnataka news): ಲೋಕೋಪಯೋಗಿ ಇಲಾಖೆಯಿಂದ ಇಲ್ಲಿನ ಹೊಸಳ್ಳಿ ಇ.ಜೆ. ಗ್ರಾಮದ ಕಮ್ಮವಾರಿ ಕಲ್ಯಾಣ ಮಂಟಪ ಸಮೀಪ ಕೆಕೆಆರ್ ಡಿಬಿ ಯೋಜನೆಯಡಿಯಲ್ಲಿ 25 ಲಕ್ಷ ರೂ. ವೆಚ್ಚದ ಸಿ ಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನಡೆಸಲಾಯಿತು. ಶಾಸಕರ ವೆಂಕಟರಾವ್ ನಾಡ... ಕೋವಿಡ್ ಸೋಂಕಿತರ ಪ್ರಮಾಣ ತಗ್ಗಿಸಲು ಸಂಚಾರಿ ಗಂಟಲು ದ್ರವ ಮಾದರಿ ಸಂಗ್ರಹಿಸುವ ತಂಡ ರಚನೆ ಮಂಗಳೂರು (reporterkarnataka news): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತ್ತಿಯಲ್ಲಿ ಪ್ರಸ್ತುತ ಶೇ.17ರಷ್ಟು ಕೋವಿಡ್ ಸೋಂಕಿತರ ಪ್ರಮಾಣ ವರದಿಯಾಗುತ್ತಿದ್ದು ಕೋವಿಡ್ ಪರೀಕ್ಷೆ ಪ್ರಮಾಣವನ್ನು ವ್ಯಾಪಕವಾಗಿ ಹೆಚ್ಚಿಸಿಕೊಂಡು ಕೋವಿಡ್ 19 ಪಾಸಿಟಿವ್ ಪ್ರಕರಣಗಳನ್ನು ನಿಯಂತ್ರಿಸುವುದು ಅನಿವಾರ್ಯವಾಗಿದೆ. ಈ... ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಆಹಾರ ಧಾನ್ಯ ಕಿಟ್ ವಿತರಣೆ ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಪತ್ರಕರ್ತರಿಗೆ ಆಹಾರ-ದಾನ್ಯದ ಕಿಟ್ ವಿತರಿಸಲಾಯಿತು . ಬ್ಯಾಂಕ್ ನ ಅಧ್ಯಕ್ಷ ಡಾ.ಎಂ. ಎನ್. ರಾಜೇಂದ್ರ ಕುಮಾರ್ ಅವರ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿ ಯಾಗಿ ಜಿಲ್ಲಾ ಉಸ್ತುವಾರಿ ಸಚಿವ ... ಮರವೂರು ಹೊಸ ಸೇತುವೆ ಮುಂದಿನ ಫೆಬ್ರವರಿಯೊಳಗೆ ಪೂರ್ಣ: ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಗಳೂರು (reporterkarnataka news): ಮರವೂರು ನೂತನ ಸೇತುವೆಯನ್ನು ನಾಲ್ಕು ಪಥಗಳ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು 50 ಕೋಟಿ ರೂ. ಮಂಜೂರಾತಿಯಾಗಿದ್ದು, ಹಾಲಿ ಸೇತುವೆಯ ಪಕ್ಕದಲ್ಲಿ ಹೊಸ ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ.. ಸೇತುವೆಯ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಕೈಗೊಂಡು ಮುಂಬರುವ ... ‘ಉಸಿರಿಗಾಗಿ ಹಸಿರು’ ತಂಡದಿಂದ ಗಿಡ ಬೆಳೆಸುವ ಜಾಗೃತಿ: ಊರು, ಕೇರಿ, ಮನೆ ಹಿತ್ತಲಿನಲ್ಲಿ ಗಿಡ ನೆಟ್ಟು ಖುಷಿ ಖುಷಿ ! ಮಂಗಳೂರು(reporterkarnataka news):'ಉಸಿರಿಗಾಗಿ ಹಸಿರು' ಎನ್ನುವ ಜಾಗೃತಿ ಕಾರ್ಯಕ್ರಮ ಅತ್ಯಂತ ಹೆಚ್ಚಿನ ಜನ ಮನ್ನಣೆ ಯೊಂದಿಗೆ ಜರುಗಿತು. ಗಿಡವನ್ನು ಬೆಳೆಸಬೇಕು ಎನ್ನುವ ಬಗ್ಗೆ ಅರಿವು ಮೂಡಿಸಲು ಜೂನ್ 8ರಂದು ಜನರು ತಮ್ಮ ಊರು, ಕೇರಿ, ಮನೆಯಲ್ಲಿ ಗಿಡ ನೆಡುವ ಕಾರ್ಯವನ್ನು ಮಾಡಬೇಕು. ವರ್ಷವಿಡೀ ನೆ... « Previous Page 1 …234 235 236 237 238 … 247 Next Page » ಜಾಹೀರಾತು