ಕಿಡ್ನಿ ವೈಫಲ್ಯದಿಂದ ಹಾಸಿಗೆ ಹಿಡಿದ ಮಂಗಳೂರಿನ ಯುವಕ: ಬನ್ನಿ, ಸಹಾಯ ಮಾಡುವ ಮೂಲಕ ಆತನ ಬದುಕಿಗೆ ಬೆಳಕಾಗೋಣ ! ಮಂಗಳೂರು(reporterkarnataka.com): ನಗರದ ದೇರೆಬೈಲ್ ಕೊಂಚಾಡಿಯ ಲಾಂಡ್ ಲಿಂಕ್ಸ್ ಟೌನ್ ಶಿಪ್ ಹೊಂದಿಕೊಂಡಿರುವ ಮೇಗಿನ ಕೊಂಚಾಡಿ ನಿವಾಸಿ ತಾರಾನಾಥ(31) ಕಿಡ್ನಿ ವೈಫಲ್ಯ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದು, ಬಡ ಕುಟುಂಬಕ್ಕೆ ಚಿಕಿತ್ಸೆಯ ವೆಚ್ಚ ಭರಿಸಲು ಉದಾರಿಗಳ ನೆರವಿನ ಅಗತ್ಯವಿದೆ. ... ಪುತ್ತೂರು: ಭೀಕರ ರಸ್ತೆ ಅಪಘಾತ; ದುಬೈ ಪ್ರಯಾಣ ಮುಂದೂಡಿದ ಬೇಕರಿ ಮಾಲೀಕ ದಾರುಣ ಸಾವು ಪುತ್ತೂರು (reporterkarnataka.com) : ಪುತ್ತೂರು ತಾಲೂಕಿನ ಬಲ್ನಾಡ್ ಎಂಬಲ್ಲಿ ಭಾನುವಾರ ಬೆಳಗ್ಗೆಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಗರದ ಬದ್ರಿಯಾ ಜುಮಾ ಮಸೀದಿ ಬಳಿ ಇರುವ ಗೋಲ್ಡನ್ ಬೇಕರಿ ಮಾಲೀಕ ಅಝೀಝ್ ಮೃತಪಟ್ಟಿದ್ದಾರೆ. ಒಂದು ಮಾಹಿತಿ ಪ್ರಕಾರ ಶನಿವಾರ ರಾತ್ರಿ ಅವ... ಕೇಂದ್ರ ಯುವಜನ ಮತ್ತು ಕ್ರೀಡಾ ಇಲಾಖೆ: ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಸ್ಪಚ್ಛತಾ ಕಾರ್ಯ ಮಂಗಳೂರು(reporterkarnataka.com): ದೇಶದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರಕಾರದ ಯುವಜನ ಮತ್ತು ಕ್ರೀಡಾ ಇಲಾಖೆ, ನೆಹರು ಕೇಂದ್ರ ಹಾಗೂ ದಕ್ಷಿಣ ರೈಲ್ವೆಯಿಂದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಸ್ವಚ್ಚ ಭಾರತ್ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು. ... 100 ನೂತನ ಪೊಲೀಸ್ ಠಾಣೆಗಳ ನಿರ್ಮಾಣ, 140 ಠಾಣೆ ಮೇಲ್ದರ್ಜೆಗೆ: ಉಡುಪಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಉಡುಪಿ(reporterkarnataka.com): ಉಡುಪಿ ಮಿಷನ್ ಕಾಂಪೌಂಡ್ ಬಳಿ 10 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ 56 ಮನೆಗಳನ್ನು ಒಳಗೊಂಡ ನೂತನ ಪೊಲೀಸ್ ವಸತಿ ಸಮುಚ್ಛಯವನ್ನು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಶನಿವಾರ ಉದ್ಘಾಟಿಸಿದರು. ರಾಜ್ಯದಲ್ಲಿ ಗೃಹ ಇಲಾಖೆ ವತಿಯಿಂದ 2025 ರೊಳಗೆ 10000 ಪೊಲೀಸ್ ವಸ... ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ: ಕಾರ್ಕಳದಲ್ಲಿ ವಿಎಚ್ ಪಿ, ಭಜರಂಗ ದಳ ಪ್ರತಿಭಟನೆ ಕಾರ್ಕಳ(reporterkarnataka.com) : ಕಾಶ್ಮೀರದಲ್ಲಿ ಹಿಂದೂಗಳ ಮೇಲೆ ದಾಳಿ ಖಂಡಿಸಿ ಕಾರ್ಕಳ ಬಸ್ ನಿಲ್ದಾಣದ ಬಳಿ ಶನಿವಾರ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕಾರ್ಕಳ ಪ್ರಖಂಡದ ವತಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಭಜರಂಗದಳ ಪ್ರಾಂತೀಯ ಸಂಚಾಲಕ ಸುನಿಲ್ ಕೆ.ಆರ್.... ಉಡುಪಿ: ಮಲಬಾರ್ ಗೋಲ್ಡ್ನಿಂದ 29 ವಸತಿರಹಿತರಿಗೆ 26 ಲಕ್ಷ ರೂ. ಸಹಾಯಧನ ವಿತರಣೆ ಉಡುಪಿ(reporterkarnataka.com): ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ ಸಿಎಸ್ಆರ್ ಯೋಜನೆಯಡಿಯಲ್ಲಿ 29 ಅರ್ಹ ವಸತಿ ರಹಿತ ಕುಟುಂಬಗಳಿಗೆ ಒಟ್ಟು 26 ಲಕ್ಷ ರೂ. ಸಹಾಯ ಧನದ ಚೆಕ್ ವಿತರಣಾ ಸಮಾರಂಭ ಶುಕ್ರವಾರ ಮಲಬಾರ್ ಗೋಲ್ಡ್ ಉಡುಪಿ ಮಳಿಗೆಯಲ್ಲಿ ನಡೆಯಿತು. ಫಲಾನುಭವಿಗಳಿಗೆ ಚೆಕ್ ವಿತರ... ಪ್ರಚೋದನಕಾರಿ ಭಾಷಣ ಆರೋಪ: ಚೈತ್ರಾ ಕುಂದಾಪುರ ವಿರುದ್ಧ ಜಾಮೀನುರಹಿತ ಪ್ರಕರಣ ದಾಖಲು ಮಂಗಳೂರು(reporterkarnataka.com): ಸುರತ್ಕಲ್ನಲ್ಲಿ ಬಜರಂಗದಳ ಹಾಗೂ ದುರ್ಗಾವಾಹಿನಿಯಿಂದ ಆಯೋಜಿಸಿದ್ದ ಜನ ಜಾಗೃತಿ ಸಭೆಯಲ್ಲಿ ಚೈತ್ರಾ ಕುಂದಾಪುರ ಪ್ರಚೋದನಕಾರಿ ಭಾಷಣ ಮಾಡಿದ್ದನ್ನು ವಿರೋಧಿಸಿ ಹಲವು ಸಂಘಟನೆಗಳು ಆಕ್ಷೇಪಿಸಿ ದೂರು ನೀಡಿದ್ದು, ಅವರ ವಿರುದ್ಧ ಜಾಮೀನುರಹಿತ ಕೇಸು ದಾಖಲಿಸಲಾಗಿದೆ. ... ಕೋಮು ಪ್ರಚೋದನೆ ಆರೋಪ: ಚೈತ್ರಾ ಕುಂದಾಪುರ ವಿರುದ್ದ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲು ಮಂಗಳೂರು(reporterkarnataka.com): ಸುರತ್ಕಲ್ನಲ್ಲಿ ಭಜರಂಗದಳ ಮತ್ತು ದುರ್ಗಾವಾಹಿನಿ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಚೈತ್ರಾ ಕುಂದಾಪುರ ಎಂಬವರ ಮೇಲೆ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಮಾವೇಶದಲ್ಲಿ ಚೈತ್ರಾ ಅವರು ಮುಸ್ಲಿಂ ಮಹಿಳೆಯರನ್ನು ... ಕೊಲೊಸೊ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ನೀನಾ ಸಾವು: ಶುಲ್ಕದ ನೆಪದಲ್ಲಿ ಕಿರುಕುಳ ನೀಡಲಾಗುತ್ತಿತ್ತೇ?; ಸಮಗ್ರ ತನಿಖೆಗೆ ತನಿಖೆಗೆ ಎಸ್.ಎ... ಮಂಗಳೂರು(reporterkarnataka.com): ನಗರದ ಕೊಲೊಸೊ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ಕಾಸರಗೋಡು ಮೂಲದ ನೀನಾ ಅವರು ಹಾಸ್ಟೇಲ್ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ಹಾಸ್ಟೆಲ್ನಲ್ಲಿ ನೀಡುವ ಮಾನಸಿಕ ಕಿರುಕುಳವೇ ಕಾರಣ ಎಂದು ಮೇಲ್ನೋಟಕ್ಕೆ ಕಾಣುತ್ತಿದ್ದು, ಪೊಲೀಸ್ ಇಲಾಖೆ ನೀ... ಮಂಗಳೂರು ದಸರಾ ಮಹೋತ್ಸವ: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವದುರ್ಗೆ, ಶಾರದೆ ಪ್ರತಿಷ್ಠೆ ಮಂಗಳೂರು(reporterkarnataka.com): ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಪ್ರತಿ ವರ್ಷ ನಡೆಯುವ ಮಂಗಳೂರು ದಸರಾ ಮಹೋತ್ಸವ ನವದುರ್ಗೆ, ಶಾರದೆ ಹಾಗೂ ಗಣಪತಿಯನ್ನು ಪ್ರತಿಷ್ಠಾಪಿಸುವ ಮೂಲಕ ಗುರುವಾರ ಆರಂಭವಾಯಿತು. ಇಂದು ಬೆಳಗ್ಗೆ 9 ಗಂಟೆಗೆ ಗುರುಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಮುನ್ನ... « Previous Page 1 …239 240 241 242 243 … 283 Next Page » ಜಾಹೀರಾತು