ವೃತ್ತಕ್ಕೆ ಹೆಸರಿಡುವ ಹಿಂದಿದೆ ನಾರಾಯಣ ಗುರುಗಳ ಆದರ್ಶ ಪಾಲಿಸಬೇಕೆಂಬ ಸಂದೇಶ : ವಿ.ಸುನೀಲ್ ಕುಮಾರ್ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು (reporterkarnataka.com):ವೃತ್ತಕ್ಕೆ ನಾರಾಯಣಗುರುಗಳ ಹೆಸರಿಡುವ ಮೂಲಕ ಅವರ ಆದರ್ಶವನ್ನು ಪಾಲಿಸಬೇಕು ಎನ್ನುವ ಸಂದೇಶವನ್ನು ಪರೋಕ್ಷವಾಗಿ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದರು. ... ಸಿಎಂ ತಂಗಿದ್ದ ಹೋಟೆಲ್ ಗೆ ಯುವ ಕಾಂಗ್ರೆಸ್ ಮುತ್ತಿಗೆ, ಕಪ್ಪು ಬಾವುಟ ಪ್ರದರ್ಶನ: ಪೊಲೀಸ್ ಕಮಿಷನರ್ ತಲೆದಂಡ? ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಂಗಿದ್ದ ನಗರದ ಖಾಸಗಿ ಹೋಟೆಲ್ ವೊಂದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಿದ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಮಂಗಳೂರು ಪೊಲೀಸ್ ಕಮಿಷನರ್ ತಲೆದಂಡವಾಗುವ ಸಾಧ್ಯತೆಗಳಿವೆ... ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಕುರಿತು ನಿಷ್ಪಕ್ಷಪಾತ ತನಿಖೆ: ಮಂಗಳೂರಿನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಮಂಗಳೂರು(reporterkarnataka.com): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಕುರಿತು ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಲಿದ್ದು, ತನಿಖೆಯ ಪ್ರಾಥಮಿಕ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಮಂಗಳವಾರ ಮಾಧ್ಯಮದ ಜತೆ ಮ... ಮಂಗಳೂರು: ಮುಖ್ಯಮಂತ್ರಿ ತಂಗಿದ್ದ ಹೋಟೆಲ್ ಗೆ ಯುವ ಕಾಂಗ್ರೆಸ್ ಮುತ್ತಿಗೆ; ಕಪ್ಪು ಬಾವುಟ ಪ್ರದರ್ಶನ ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಂಗಿದ್ದ ನಗರದ ಖಾಸಗಿ ಹೋಟೆಲ್ ವೊಂದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಿದರು. ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್ ರೈ ಅವರ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್... ಮಂಗಳೂರು ವಿವಿ ಎಂಕಾಂ ಪರೀಕ್ಷೆ: ಶೀತಲ್ ನಾಯಕ್ 1st Rank; ಎರಡು ಚಿನ್ನದ ಪದಕ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾಲಯ ನಡೆಸಿದ 20-21ರ ಸಾಲಿನ ಎಂಕಾಂ ಪರೀಕ್ಷೆಯಲ್ಲಿ ಬೆಸಂಟ್ ಸಂಧ್ಯಾ ಕಾಲೇಜಿನ ವಿದ್ಯಾರ್ಥಿನಿ ಶೀತಲ್ ನಾಯಕ್ ಅವರು ಪ್ರಥಮ ರಾಂಕ್ ಪಡೆದಿದ್ದಾರೆ. ಏಪ್ರಿಲ್ 23 ರಂದು ನಡೆಯುವ ವಿವಿ ಘಟಿಕೋತ್ಸವದಲ್ಲಿ ಎರಡು ಚಿನ್ನದ ಪದಕಗಳನ್ನೂ ಪಡೆಯಲಿದ್... ಸಚಿವ ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಉಡುಪಿಯಲ್ಲಿ ಆತ್ಮಹತ್ಯೆ ಉಡುಪಿ(reporterkarnataka.com): ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಉಡುಪಿಯ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಜೆಪಿ ಕಾರ್ಯಕರ್ತರೂ ಆಗಿರುವ ಸಂತೋಷ್ ಪಾಟೀಲ್ ಅವರ... ಜೆಪ್ಪು ವಾರ್ಡ್: ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ಮಂಗಳೂರು(reporterkarnataka.com): ಮಹಾನಗರ ಪಾಲಿಕೆಯ ಜೆಪ್ಪು ವಾರ್ಡಿನಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಿ. ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಜೆಪ್ಪು ವಾರ್ಡಿನ ಸೂಟರ್ ಪೇಟೆಯ 2ನೇ ಮುಖ್ಯ ರಸ್ತೆ ಹಾಗೂ 3ನೇ ಅಡ್ಡರಸ್ತೆ... ವಿದ್ಯುತ್ ದರ ಏರಿಕೆ: ಮಂಗಳೂರು ಮೆಸ್ಕಾಂ ಕಚೇರಿ ಮುಂಭಾಗ ಎಡ ಸಂಘಟನೆಗಳ ಪ್ರತಿಭಟನೆ ಮಂಗಳೂರು(reporterkarnataka.com): ವಿದ್ಯುತ್ ದರ ಏರಿಕೆ ಮಾಡಿದ ರಾಜ್ಯ ಸರಕಾರದ ವಿರುದ್ದ ಹಾಗೂ ಏರಿಕೆ ಮಾಡಿದ ದರ ವಾಪಸಾತಿಗೆ ಒತ್ತಾಯಿಸಿ ಡಿವೈಎಫ್ಐ, ಎಸ್ಎಫ್ಐ, ಜೆಎಂಎಸ್ ದ.ಕ. ಜಿಲ್ಲಾ ಸಮಿತಿಯು ಮೆಸ್ಕಾಂ ಕಚೇರಿ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಪೆಟ್ರೋಲ್ , ಡೀಸಲ್,... ಕಲಬುರ್ಗಿ: ಶ್ರೀರಾಮ ನವಮಿಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ; ಎಬಿವಿಪಿ ಖಂಡನೆ ಮಂಗಳೂರು(reporterkarnataka.com): ರಾಮ ನವಮಿ ಆಚರಣೆಗೆ ದೇವಸ್ಥಾನಕ್ಕೆ ತೆರಳಿದ ಕಲಬುರ್ಗಿಯ ಎಬಿವಿಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿರುವುದನ್ನು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ರಾಜ್ಯ ಘಟಕ ಖಂಡಿಸಿದೆ. ಕಲಬುರ್ಗಿಯ ಕೇಂದ್ರಿಯ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಕ್ಯಾಂಪಸ್ ಬಳಿ... ಮಾಧವಬಾಗ ಹೃದಯರೋಗ ನಿವಾರಣಾ ಕೇಂದ್ರದಿಂದ ‘ಸೇವ್ ಮೈ ಹಾರ್ಟ್’ ಹೆಲ್ತ್ ಕಾರ್ಡ್ ಮಿಷನ್ ಗೆ ಚಾಲನೆ ಬೆಂಗಳೂರು(reporterkarnataka.com): ಮಾಧವಬಾಗ ಆಯುವೇದಿಕ್ ಕಾರ್ಡಿಯಾಕ್ ಕೇರ್ ಕ್ಲಿನಿಕ್ SAVE MY HEART ಎಂಬ ಅಭಿಯಾನವನ್ನು ಕರ್ನಾಟಕದಲ್ಲಿ ಆರಂಭ ಮಾಡಿದೆ. ಜನಸಾಮಾನ್ಯರಲ್ಲಿ ಹೃದಯ ಸಂಬಂಧಿ ಸಮಸ್ಯೆಗಳ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದೆ. ... « Previous Page 1 …244 245 246 247 248 … 332 Next Page » ಜಾಹೀರಾತು