ಮಂಗಳೂರು: ಫಾದರ್ ಮುಲ್ಲರ್ ಶಿಕ್ಷಣ ಸಂಸ್ಥೆಗಳ ಪದವಿ ಪ್ರದಾನ ಸಮಾರಂಭ ಮಂಗಳೂರು(reporterkarnataka.com): ಜೀವನದ ವಿವಿಧ ಅನುಭವಗಳು ಉತ್ತಮ ವ್ಯಕ್ತಿತ್ವ ರೂಪಿಸಲು ಕಾರಣವಾಗುತ್ತಿವೆ. ಆದ್ದರಿಂದ ಬದುಕಿನ ಎಲ್ಲಾ ಹಂತಗಳನ್ನು ಚೆನ್ನಾಗಿ ಅನುಭವಿಸಿ ಅದರ ರುಚಿಯನ್ನು ಸವಿಯ ಬೇಕು ಎಂದು ವಿಶಾಖ ಪಟ್ಟಣದ ಗೀತಂ ಯೂನಿವರ್ಸಿಟಿ ಆಫ್ ಮೆಡಿಕಲ್ ಸೈನ್ಸಸ್ನ ಸಹ ಕುಲಾಧಿಪತಿ ಹಾಗೂ ಭುವನ... ಮಂಗಳೂರು: ಇಂಧನ ಸೇರಿದಂತೆ ಜೀವನಾವಶ್ಯಕ ವಸ್ತುಗಳ ಬೆಲೆಯೇರಿಕೆಯ ವಿರುದ್ಧ ಪ್ರತಿಭಟನೆ ಮಂಗಳೂರು(reporterkarnataka.com): ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಔಷಧಿ ಸೇರಿದಂತೆ ಜೀವನಾವಶ್ಯಕ ವಸ್ತುಗಳ ಬೆಲೆಯೇರಿಕೆಯನ್ನು ವಿರೋಧಿಸಿ ಸಿಪಿಎಂ ಕೇಂದ್ರ ಸಮಿತಿ ಕರೆಯ ಮೇರೆಗೆ ನಗರದ ಕ್ಲಾಕ್ ಟವರ್ ಬಳಿಯಲ್ಲಿ ಇಂದು ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ಬೆಲೆಯೇರಿಕೆಗೆ ಕಾರಣವಾದ ಕೇಂದ್ರ ಸರ... ಜಪ್ಪಿನಮೊಗರು ವಾರ್ಡ್: ರಾಜಕಾಲುವೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ಮಂಗಳೂರು(reporterkarnataka.com): ಮಳೆಗಾಲದ ಸಂದರ್ಭದಲ್ಲಿ ರಾಜಕಾಲುವೆಗಳಲ್ಲಿ ನೀರು ಉಕ್ಕಿ ಸಾರ್ವಜನಿಕರಿಗೆ ಸಮಸ್ಯೆಯಾಗುವ ಕಡೆಗಳಲ್ಲಿ ರಾಜಕಾಲುವೆಗಳ ಇಕ್ಕೆಲಗಳನ್ನು ಅಭಿವೃದ್ಧಿಪಡಿಸಿ ಸಮಸ್ಯೆ ಪರಿಹರಿಸುವ ಕಾರ್ಯ ನಡೆಯುತ್ತಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು. ಮಂಗಳೂರು ಮಹಾನಗರ ... ಅಕ್ರಮ ಕಸಾಯಿಖಾನೆಯ ಮೇಲೆ ಕ್ರಮ: ಪೊಲೀಸ್ ಇಲಾಖೆಗೆ ಶಾಸಕ ವೇದವ್ಯಾಸ ಕಾಮತ್ ಸೂಚನೆ ಮಂಗಳೂರು(reporterkarnataka.com); ಮಂಗಳೂರು ನಗರದಲ್ಲಿ ಕಾರ್ಯಚರಿಸುತ್ತಿರುವ ಅಕ್ರಮ ಕಸಾಯಿಖಾನೆಗಳನ್ನು ಪತ್ತೆ ಹಚ್ಚಿ ಕ್ರಮ ಜರಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದರೂ ಅಕ್ರಮವಾಗಿ ಗೋಸಾಗಾಟ, ... ಮಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ಹಾಗೂ ಕಲ್ಯಾಣ ದಿನಾಚರಣೆ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಮಂಗಳೂರು ಪೊಲೀಸ್ ಕಮೀಷನರೇಟ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಮತ್ತು ಕೆಎಸ್ಆರ್ಪಿ 7ಮೇ ಪಡೆ ಮಂಗಳೂರು ಘಟಕಗಳ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ಹಾಗೂ ಕಲ್ಯಾಣ ದಿನಾಚರಣೆ ಶನಿವಾರ ಪೊಲೀಸ್ ಕವಾಯತು ಮೈದಾನ... ಕೋವಿಡ್ ಸಮಯದಲ್ಲಿ ಕುಮಾರಸ್ವಾಮಿ ಏನು ಮಾಡಿದ್ದಾರೆ ಎಂಬುದನ್ನು ಹೇಳಲಿ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com) ಹಿಂದು ಸಂಘಟನೆಯ ಕಾರ್ಯಕರ್ತರು ಕೋವಿಡ್ ಸಂದರ್ಭದಲ್ಲಿ ಏನು ಮಾಡಿದ್ದಾರೆ ಎನ್ನುವುದರ ದಾಖಲೆಕೊಡುತ್ತೇನೆ. ಆದರೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಆ ಸಂದರ್ಭದಲ್ಲಿ ಸಮಾಜಕ್ಕಾಗಿ ಏನು ಮಾಡಿದ್ದಾರೆ ಎನ್ನುವುದನ್ನು ಹೇಳಲಿ ಎಂದು ಶಾಸಕ ವೇದವ್ಯಾಸ್ ಕಾಮತ್ ಅವ... ಜಪ್ಪಿನಮೊಗರು ವಾರ್ಡ್: 1.25 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಚಾಲನೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಜಪ್ಪಿನಮೊಗರು ವಾರ್ಡಿನ ಚಿಂತನ ರಸ್ತೆಯ ಬಳಿ ಬೃಹತ್ ರಾಜಕಾಲುವೆಯ ಆಯ್ದ ಭಾಗಗಳಲ್ಲಿ 1.25 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮ... ಪ್ರಾಣಿ ಹಿಂಸಕರೇ ಜೋಕೆ!: ಮುಂದೆ ಕಾದಿದೆ ಗ್ರಹಚಾರ; ನಿಮ್ಮ ಹಿಂಸಾ ಪ್ರವೃತ್ತಿಗೆ ಬೀಳಲಿದೆ ದೊಡ್ಡ ಪ್ರಮಾಣದ ದಂಡ ಬೆಂಗಳೂರು(reporterkarnataka.com) : ದಂಡದ ಪ್ರಮಾಣ 5 ಸಾವಿರದಿಂದ 50 ಸಾವಿರ ವಿಧಿಸಲು ಕೋರಿ ಪ್ರಸ್ತಾವನೆ ಕೋರಿದೆ. ಈ ಕುರಿತು ಅನಿಮಲ್ ವೆಲ್ಫೇರ್ನಿಂದ ಸಭೆ ನಡೆಸಿ ಅಂತಿಮ ನಿರ್ಣಯ ತೆಗೆದುಕೊಳ್ಳಲಿದ್ದು, ಆದೇಶಕ್ಕಾಗಿ ಪಶುಸಂಗೋಪನಾ ಇಲಾಖೆ ಕಾಯ್ತಿದೆ. ಕೆಲವರಿಗೆ ಪ್ರಾಣಿಗಳಿಗೂ ನಮ್ಮಂತೆ ಜೀವ ಇ... ಸುರಂಗ ಕೊರೆದು ನೀರು ತಂದ ಪದ್ಮಶ್ರೀ ಪುರಸ್ಕೃತ ಮಹಾಲಿಂಗ ನಾಯ್ಕರಿಗೆ ಜಿಲ್ಲಾಧಿಕಾರಿ ಸನ್ಮಾನ ಮಂಗಳೂರು(reporterkarnataka.com): ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿ ನವದೆಹಲಿಯಿಂದ ಹಿಂತಿರುಗಿದ ಅಮ್ಮೈ ಮಹಾಲಿಂಗ ನಾಯ್ಕರನ್ನು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆತ್ಮೀಯವಾಗಿ ಸನ್ಮಾನಿಸಿದರು. ... 15 ದಿನಗಳಿಂದ ಇಂಧನ ಪೂರೈಕೆ ಸ್ಥಗಿತ: ಮಂಗಳೂರಿನಲ್ಲಿ ಪೆಟ್ರೋಲ್ ಬಂಕ್ ಮಾಲೀಕರಿಂದ ಪ್ರತಿಭಟನೆ ನಯಾರಾ ಪೆಟ್ರೋಲಿಯಂ ಕಂಪನಿಯವರು ರಾಜ್ಯದಲ್ಲಿ ತಮ್ಮ ಅಧೀನದ ಪೆಟ್ರೋಲ್ ಬಂಕ್ಗಳಿಗೆ ಕಳೆದ 15 ದಿನಗಳಿಂದ ಪೆಟ್ರೋಲ್, ಡೀಸೆಲ್ ಪೂರೈಕೆ ಸ್ಥಗಿತಗೊಳಿಸಿರುವುದನ್ನು ಖಂಡಿಸಿ ನೂರಾರು ಖಾಸಗಿ ಪೆಟ್ರೋಲ್ ಬಂಕ್ ಮಾಲೀಕರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಎಲ್ಲಾ ಡೀಲರ್ಗಳೂ ಮುಂಗಡ ಹಣ ಪಾವ... « Previous Page 1 …246 247 248 249 250 … 332 Next Page » ಜಾಹೀರಾತು