ಪರಿಸರ ದಿನದಂದು ರಾಜ್ಯದ 972 ಸ್ಥಳಗಳಲ್ಲಿ 50900 ಗಿಡಗಳನ್ನು ನೆಟ್ಟ ಎಬಿವಿಪಿ ಕಾರ್ಯಕರ್ತರು ! ಮಂಗಳೂರು(reporterkarnataka news):ಎಬಿವಿಪಿ ಕರ್ನಾಟಕ ವತಿಯಿಂದ ಜೂನ್ 5 ವಿಶ್ವ ಪರಿಸರ ದಿನದಂದು ಪ್ರಾರಂಭವಾದ ಕಾರ್ಯಕ್ರಮ , ಆಕ್ಸಿಜೆನ್ ಚಾಲೆಂಜ್ ಹೆಸರಿನಲ್ಲಿ ಕರ್ನಾಟಕದ 31 ಜಿಲ್ಲೆಗಳಲ್ಲಿ 972 ಸ್ಥಳಗಳಲ್ಲಿ 45000 ಕಾರ್ಯಕರ್ತರು 50900 ಗಿಡಗಳನ್ನು ನೆಟ್ಟಿದ್ದಾರೆ. ಒಬ್ಬರು 5 ಗಿಡಗಳನ್... ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿರುವ ಮಗುವಿಗೆ ಕಾಂಗ್ರೆಸ್ ನಾಯಕ ಮಿಥುನ್ ರೈ ಸಹಾಯ ಹಸ್ತ ಮೂಡುಬಿದಿರೆ(reporterkarnataka news) : ಪುತ್ತಿಗೆ ಗ್ರಾಮದ ಸಬ್ ಸ್ಟೇಷನ್ ಬಳಿಯ ಶೇಕ್ ಮುಬೀನ್ ಮತ್ತು ಸಲ್ಮಾ ಬಾನು ಅವರ 8 ವರ್ಷದ ಮಗು ಮಹಮ್ಮದ್ ಸರೋಶ್ ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದು , ಅದರ ಚಿಕಿತ್ಸೆಯ ನಂತರ ಮಗುವಿನ ದೈಹಿಕ ಬೆಳವಣಿಗೆ ಕುಂಠಿತವಾಗಿದ್ದು, ಮಗುವಿನ ಮುಂದಿನ ಬೆಳವಣಿಗೆಗೆ 1... ಬ್ಯಾಂಕ್ ಆಫ್ ಬರೋಡಾದ ವತಿಯಿಂದ ಜಿಲ್ಲಾಡಳಿತಕ್ಕೆ 14.80 ಲಕ್ಷ ರೂ. ಮೌಲ್ಯದ ವೈದ್ಯಕೀಯ ಕಿಟ್ ಹಸ್ತಾಂತರ ಮಂಗಳೂರು (reporterkarnataka news): ಬ್ಯಾಂಕ್ ಆಫ್ ಬರೋಡಾದ ವತಿಯಿಂದ ಜಿಲ್ಲಾಡಳಿತಕ್ಕೆ ಕೊರೊನಾ ಸೋಂಕು ಚಿಕಿತ್ಸೆಗೆ ಅಗತ್ಯವಿರುವ ಗ್ಲುಕೋಮೀಟರ್, ಬಿಪಿ ಮೋನಿಟರ್, ಥರ್ಮೋಸ್ಕ್ಯಾನರ್, ಮಾಸ್ಕ್, ಹಾಗೂ ಸ್ಯಾನಿಟೈಸರ್ ಗಳನ್ನೊಳಗೊಂಡ ಒಟ್ಟು 14.80 ಲಕ್ಷಗಳ ಮೌಲ್ಯದ ವೈದ್ಯಕೀಯ ಕಿಟ್ಗಳನ್ನು ಬ್ಯಾಂಕ್ ಆ... ಕೊರೊನಾ ಕಷ್ಟಕಾಲದಲ್ಲಿ ಬಿಜೆಎಸ್ ನಿಂದ ಸಮಾಜಮುಖಿ ಕೆಲಸ: ವೀರೇಶ್ ಹಿರೇಮಠ ಸಂತಸ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿಯಲ್ಲಿ ಸಂಕಷ್ಟದಲ್ಲಿರುವವರಿಗೆ ನೆರವು ನೀಡುವ ಮೂಲಕ ಭಾರತ ಜೈನ್ ಸಂಘಟನೆ ಸಮಾಜಕ್ಕೆ ಮಹತ್ತರ ಕೊಡುಗೆ ನೀಡಿದೆ ಎಂದು ಮಸ್ಕಿ ಜಂಗಮ ಸಮಾಜದ ಯುವ ಮುಖಂಡ ವೀರೇಶ್ ಹಿರೇಮಠ ಹೇಳಿದರು. ರಾಯಚೂರಿನ ... ಸರಿಪಲ್ಲ; ಮನೆಗೆ ನುಗ್ಗಿ ತಲವಾರ ಝಳಪಿಸಿ ಮಹಿಳೆ ಕೊಲೆ ಬೆದರಿಕೆ: 7 ಮಂದಿ ಆರೋಪಿಗಳ ಬಂಧನ, ಬೈಕ್ ವಶ ಮಂಗಳೂರು(reporterkarnataka news): ಶಕ್ತಿನಗರ ಬಳಿಯ ಸರಿಪಲ್ಲದಲ್ಲಿ ಮನೆಯೊಂದಕ್ಕೆ ನುಗ್ಗಿ ತಲವಾರ ಝಳಪಿಸಿ ಮಹಿಳೆಗೆ ಕೊಲೆ ಬೆದರಿಕೆಯೊಡ್ಡಿದ ಆರೋಪದಡಿ 7 ಮಂದಿಯನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಂಜಿತ್ ( 28) , ಅವಿನಾಶ್ (23), ಪ್ರಜ್ವಲ್ (24), ದಿಕ್ಷಿ... ಕಾರ್ಮಿಕರ ಕೊರತೆಯ ನಡುವೆಯೂ ಕಾಮಗಾರಿಗೆ ವೇಗ: ಶಾಸಕ ವೇದವ್ಯಾಸ ಕಾಮತ್ ಸಂತಸ ಮಂಗಳೂರು(reporterkarnataka news): ಮಂಗಳೂರು ಮಹಾನಗರ ಪಾಲಿಕೆಯ ಕಂಬ್ಳ ವಾರ್ಡ್ ಹಾಗೂ ಡೊಂಗರಕೇರಿ ವಾರ್ಡಿಗೆ ಸಂಬಂಧಪಟ್ಟ ಶಾರದಾ ವಿದ್ಯಾಲಯ ರಸ್ತೆಯ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮೇಯರ್ ಪ್ರೇಮಾನಂದ ಶೆಟ್ಟಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಶಾಸಕ ಕಾಮತ್, ... ಲಾಕ್ಡೌನ್: ಉಡುಪಿಯಲ್ಲಿ ಹಸಿದ ಬೀದಿ ನಾಯಿಗಳಿಗೆ ನಿತ್ಯ ಅನ್ನದಾಸೋಹ! ಉಡುಪಿ(reporterkarnataka news): ದಿನನಿತ್ಯದ ಆತಂಕರಹಿತ ಜೀವನ ಶೈಲಿಯಲ್ಲಿ ತೊಡಗಿಸಿಕೊಂಡಿದ್ದ ಮನುಷ್ಯನಿಗೆ 2019 ರಲ್ಲಿ ಧುತ್ತೆಂದು ವಕ್ಕರಿಸಿದ ಕೊರೊನಾ ವೈರಸ್ ದೊಡ್ಡ ಶಾಕ್ ನೀಡಿದೆ. ಕೊರೊನಾ ಎಂಬ ಮಹಾಮಾರಿ ನಾವೆಂದೂ ಊಹಿಸಿರದ ನಮ್ಮ ಜೀವನದ ಸಂಪೂರ್ಣ ಶೈಲಿಯನ್ನೇ ಬದಲಾಯಿಸಿದೆ. ಸದಾ ಚಟುವಟಿಕೆಯ... 1.31 ಕೋಟಿ ರೂ. ವೆಚ್ಚದ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಗೆ ಗುದ್ದಲಿ ಪೂಜೆ ಸಿಂಧನೂರು(reporterkarnataka news): ಸಿಂಧನೂರು ಕ್ಷೇತ್ರದ ಅರ್ ಎಚ್ ನಂ-04 ರಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ 1.31 ಕೋಟಿ ರೂ.ಗಳ ವೆಚ್ಚದಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಗೆ ಗುದ್ದಲಿ ಪೂಜೆ ನಡೆಯಿತು. ಶಾಸಕ ವೆಂಕಟರಾವ್ ನಾಡಗೌಡ ಹಾಗೂ ಸಂಸದ ಸಂಗಣ್ಣ ಕರಡಿ ಅವರು ಚಾಲನೆ ನೀಡಿದರು. ಐತಿಹಾಸಿಕ ಗುಜ್ಜರಕೆರೆ ಅತಿಕ್ರಮಣ ತೆರವಿಗೆ ಶೀಘ್ರದಲ್ಲೇ ಸರ್ವೆ: ಮೇಯರ್ ಪ್ರೇಮಾನಂದ ಶೆಟ್ಟಿ ಭರವಸೆ ಮಂಗಳೂರು(reporterkarnataka news): ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಯುತ್ತಿರುವ ಗುಜ್ಜರಕೆರೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಮೇಯರ್ ಪ್ರೇಮಾನಂದ ಶೆಟ್ಟಿ ಅವರು ನಡೆಸಿದರು. ಈ ಸಂದರ್ಭ ಕೆರೆಯ ಭೂ ಅತಿಕ್ರಮಣ, ಕೆರೆಯ ಸುತ್ತಲು ಅಗತ್ಯಕ್ಕಿಂತ ಅಗಲ ಮಣ್ಣು ಹಾಕಿ ಕಾಂಕ್ರೀಟ್ ರಸ್ತ... ಗಾಂಧಿ ನಗರ ಶಾಲೆ ಲಸಿಕಾ ಕೇಂದ್ರಕ್ಕೆ ಶಾಸಕ ಹಾಗೂ ಎಡಿಸಿ ಭೇಟಿ: ಪರಿಶೀಲನೆ ಮಂಗಳೂರು(reporterkarnataka news): ಲೇಡಿಹಿಲ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಲಸಿಕಾ ಕೇಂದ್ರ ಗಾಂಧಿನಗರ ಶಾಲೆಯಲ್ಲಿ ನಡೆಯುತ್ತಿದ್ದು, ಸ್ಥಳಕ್ಕೆ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಜ್ಞಾ ಅಮ್ಮೆಂಬಳ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿ... « Previous Page 1 …252 253 254 255 256 … 263 Next Page » ಜಾಹೀರಾತು