ಅಂದು ಪಂಪವೆಲ್ ಗ್ ಬಲೆ! ಇಂದು ಪಂಪವೆಲ್ ಗ್ ಬರೋಚ್ಚಿ !! ಮಂಗಳೂರು: ಇಂದು ಪಂಪವೆಲ್ ನೀರಿನಲ್ಲಿ ತೇಲಾಡುತ್ತಿದೆ. ಪಂಪವೆಲ್ ಮಾರ್ಗವಾಗಿ ಹೋಗುವವರು ಬೇರೆದಾರಿ ಹುಡುಕುವುದು ಉತ್ತಮ. ಯಾಕೆಂದರೆ ಪಂಪವೆಲ್ ಮೇಲ್ಸೆತುವೆ ಅಡಿಯಲ್ಲಿ ನೀರುತುಂಬಿ ವಾಹನ ಸವಾರರು ಪರದಾಡುತ್ತಿದ್ದಾರೆ. ಪಂಪವೆಲ್ ಪ್ಲೈಒವರ್ ಆಗುವಾಗಲೂ ನಮ್ಮದು ಅವಸ್ಥೆ ! ಈಗ ಆದಮೇಲೂ ದುರವಸ್ಥೆ. ಒಟ್ಟು ನ... ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಡುಪಿ ಜಿಲ್ಲಾಡಳಿತಕ್ಕೆ 3 ಆಕ್ಸಿಜನ್ ಕಾನ್ಸನ್ಟ್ರೇಟರ್ ಹಸ್ತಾಂತರ ಮಂಗಳೂರು(reporterkarnataka news): ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ 1,84,800 ರೂ. ವೆಚ್ಚದ 3 ಆಕ್ಸಿಜನ್ ಕಾನ್ಸನ್ಟ್ರೇಟರ್ ಗಳನ್ನು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರ ಮೂಲಕ ಜಿಲ್ಲಾಡಳಿತಕ್ಕೆ ಶನಿವಾರ ಹಸ್ತಾಂತರಿಸಲಾಯಿತು. ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಸಮಾಜಮು... ಇದು ತುಂಬೆ ವೆಂಟೆಡ್ ಡ್ಯಾಮ್ ಅಲ್ಲ, ಸಾರ್ಟ್ ಸಿಟಿ ಮಂಗಳೂರಿನ ಪಂಪ್ ವೆಲ್ ಫ್ಲೈ ಓವರ್ ಕೆಳಗಿನ ರಸ್ತೆ!! ಮಂಗಳೂರು(reporterkarnataka news): ಸ್ವಾಮಿ....ಇದು ತುಂಬೆಯ ವೆಂಟೆಡ್ ಡ್ಯಾಮ್ ಅಂತ ಅವಸರದ ತೀರ್ಮಾನಕ್ಕೆ ಬರಬೇಡಿ. ವೀಡಿಯೊವನ್ನು ಸರಿಯಾಗಿ ವೀಕ್ಷಿಸಿ. ಇದು ಸ್ಮಾರ್ಟ್ ಸಿಟಿ ಮಂಗಳೂರಿನ ಪಂಪ್ ವೆಲ್ ಫ್ಲೈ ಓವರ್ ಕೆಳಗಿನ ಸರ್ವಿಸ್ ರಸ್ತೆ. ನಿನ್ನೆ ತಡರಾತ್ರಿಯಿಂದ ಸುರಿದ ಮಳೆಗೆ ತುಂಬಿಕೊಂಡಿದೆ. ಬರೇ... ತುಳು ಉಪನ್ಯಾಸ ಮಾಲಿಕೆಗೆ ಒಂದು ವರ್ಷ: ವರ್ಚುವಲ್ ವೇದಿಕೆಯಲ್ಲಿ ಇಂದು 52ನೇ ವಿಶೇಷ ಸಂಚಿಕೆ ಮಂಗಳೂರು(reporterkarnataka news): ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠದ ಜಂಟಿ ಆಶ್ರಯದಲ್ಲಿ ಪ್ರತಿ ಶನಿವಾರ ನಡೆಯುತ್ತಿರುವ ತುಳು ಉಪನ್ಯಾಸ ಮಾಲಿಕೆ ಒಂದು ವರ್ಷ ಪೂರೈಸುತ್ತಿದೆ. ನಿರಂತರ 51ವಾರಗಳ ಕ... ಬೆಳ್ಮಣ್: ರೇಶನ್ ನಲ್ಲಿ ಕಲಬೆರಕೆಯ ಅಕ್ಕಿ ವಿತರಣೆ; ತನಿಖೆಗೆ ಪಡಿತರ ಚೀಟಿ ಸಂಘದ ರಾಜ್ಯಾಧ್ಯಕ್ಷ ಆಗ್ರಹ ಡಿ.ಆರ್ .ಜಗದೀಶ್ ದೇವಲಾಪುರ ನಾಗಮಂಗಲ info.reporterkarnataka@gmail.com ರಾಜ್ಯದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮ ವ್ಯಾಪ್ತಿಯಲ್ಲಿ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಸೇರಿಸಿ ವಿತರಿಸಿದ್ದು, ತಕ್ಷಣ ಉತ್ತಮ ಅಕ್ಕಿ ನೀಡಬೇಕು ಹಾಗೂ ಈ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ... ಕೆಂಪು ಕುಚಲಕ್ಕಿ ಬೇಡಿಕೆ: ದ.ಕ., ಉಡುಪಿ ಜಿಲ್ಲೆಗೆ ವಾರ್ಷಿಕ ಬೇಕು 12 ಲಕ್ಷ ಕ್ವಿಂಟಾಲ್ ; ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆಗೆ ನಿರ್ಧಾರ ಬೆಂಗಳೂರು(reporterkarnataka news) : ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಸಾರ್ವಜನಿಕ ಪಡಿತರ ವ್ಯವಸ್ಥೆಯಲ್ಲಿ ಕುಚಲಕ್ಕಿ ವಿತರಿಸಲು ಕೇಂದ್ರ ಸರಕಾರದಿಂದ ಅನುಮತಿ ಪಡೆಯಲು ಪ್ರಸ್ತಾಪನೆ ಸಲ್ಲಿಸುವ ಕುರಿತು ನಿರ್ಣಯ ಕೈಗೊಳ್ಳಲಾಯಿತು. ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ... ಲಸಿಕೆ ಇಲ್ಲದೆ ಪರೀಕ್ಷೆ ಬೇಡ, ಶುಲ್ಕದಲ್ಲಿ ಶೇ. 50 ವಿನಾಯಿತಿ ನೀಡಿ: ಸರಕಾರಕ್ಕೆ ಎನ್ ಎಸ್ ಯುಐ ಆಗ್ರಹ ಮಂಗಳೂರು(reporterkarnataka news): ಕೊರೊನಾ ಹಿನ್ನೆಲೆಯಲ್ಲಿ ಎನ್ ಎಸ್ ಯುಐ ಮೂರು ಪ್ರಮುಖ ಬೇಡಿಕೆಗಳನ್ನು ಸರಕಾರದ ಮುಂದಿಟ್ಟಿದೆ. ಲಸಿಕೆ ಇಲ್ಲದೇ ಪರೀಕ್ಷೆ ಬೇಡ, ವಿದ್ಯಾರ್ಥಿಗಳ ಶುಲ್ಕದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಬೇಕು ಹಾಗೂ ಕೊರೊನಾ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗ... ಅಥಣಿ ತಾಲೂಕಿನ ರೈತರ ಮೊಗದಲ್ಲಿ ಹರ್ಷ ತಂದ ಡಿಸಿಎಂ ಲಕ್ಷ್ಮಣ್ ಸವದಿ: ನೀರಾವರಿ ಪಂಪ್ ಸೆಟ್ ಗಳಿಗೆ ಚಾಲನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@ gmail.com ಅಥಣಿ ತಾಲೂಕಿನ ಹಲ್ಯಾಳ ಯಾತ ನೀರಾವರಿ ಪಂಪ್ ಸೆಟಗಳಿಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಗುರುವಾರ ಚಾಲನೆ ನೀಡಿದರು. ಪ್ರತಿ ವರ್ಷ ಜೂನ್ ಹಾಗೂ ಜುಲೈ ತಿಂಗಳಲ್ಲಿ ಪ್ರಾರಂಭವಾಗುತ್ತಿದ್ದ ಕೆನಾಲ್ ನೀರನ್ನು ಈ ವರ್ಷ ಮೇ ತಿಂಗಳಲ್... ಮಂಗಳೂರು ವಿವಿಗೆ ಇಂಗ್ಲಿಷ್ ವಿಷಯದಲ್ಲಿ ಅತಿಥಿ ಉಪನ್ಯಾಸಕರು ಬೇಕಾಗಿದ್ದಾರೆ: ಅರ್ಹರಿಗೆ ಇದೆ ಅವಕಾಶ ಮಂಗಳೂರು(reporterkarnataka news):ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ, ಸ್ನಾತಕೋತ್ತರ ಕೇಂದ್ರ, ಚಿಕ್ಕ ಅಳುವಾರದಲ್ಲಿ ಯೋಗ ವಿಜ್ಞಾನ ಮತ್ತು ವಿಶ್ವವಿದ್ಯಾನಿಲಯ ಕಾಲೇಜು ಹಾಗೂ ಮಂಗಳೂರಿನಲ್ಲಿ ಇಂಗ್ಲೀಷ್ ವಿಷಯದಲ್ಲಿ ಪ್ರಸ್ತುತ ಸಾಲಿನ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ಅವಶ್ಯಕತೆ ಇದ್ದ... ಅಲೆಮಾರಿ ಶಿಳ್ಳೆಕ್ಯಾತ ಸಮುದಾಯ ಗುಡಿಸಲಿಗೆ ಜಿಲ್ಲಾಧಿಕಾರಿ ಭೇಟಿ: ಪಡಿತರ ವ್ಯವಸ್ಥೆ, ಔಷಧೋಪಚಾರಕ್ಕೆ ಅಧಿಕಾರಿಗಳಿಗೆ ಸೂಚನೆ ಮಂಗಳೂರು(reporterkarnataka news): ನಗರದ ಹೊಯಿಗೆ ಬಜಾರ್ ನ ನೇತ್ರಾವತಿ ನದಿ ತೀರದಲ್ಲಿ ಟೆಂಟ್ ಗಳಲ್ಲಿ ಬದುಕುತ್ತಿರುವ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳನ್ನು ಬುಧವಾರ ಭೇಟಿಯಾಗಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಮುದಾಯದ ಜನರಿಗೆ ಪಡಿತರ ಹಾಗೂ ಔಷಧೋಪಚಾರ... « Previous Page 1 …254 255 256 257 258 … 262 Next Page » ಜಾಹೀರಾತು