ಕ್ವಿಟ್ ಇಂಡಿಯಾ ಚಳುವಳಿ: ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ಇಂದು ಮಂಗಳೂರಿನ ಕ್ಲಾಕ್ ಟವರ್ ಸಮೀಪ ಪ್ರತಿಭಟನೆ ಮಂಗಳೂರು(reporterkarnataka.com): ಕ್ವಿಟ್ ಇಂಡಿಯಾ ಚಳುವಳಿಯ ಸವಿನೆನಪಿನಲ್ಲಿ, ದೇಶದ ಸಂಪತ್ತನ್ನು ಲೂಟಿ ಹೊಡೆಯುತ್ತಿರುವ ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ಹಾಗೂ ಕೇಂದ್ರ ಸರ್ಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಆಗಸ್ಟ್ 9 ರಂದು ದೇಶವ್ಯಾಪಿ ಪ್ರತಿಭಟನೆ ನಡೆಯಲಿದೆ. 9ರಂದು ಬೆಳಗ್... ವಾಯ್ಸ್ ಆಫ್ ಆರಾಧನಾದಿಂದ ಮುದ್ದು ಕೃಷ್ಣ ಫೋಟೋ ಸ್ಪರ್ಧೆ, ರಾಧಾಕೃಷ್ಣ ನೃತ್ಯ ಸ್ಪರ್ಧೆ ಮಂಗಳೂರು(reporterkarnataka.com): ವಾಯ್ಸ್ ಆಫ್ ಆರಾಧನಾ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಣಮಿ ಪ್ರಯುಕ್ತ ಮುದ್ದು ಕೃಷ್ಣ ಪೋಟೋ ಸ್ಪರ್ಧೆ ಹಾಗೂ 2+1 ನಿಮಿಷದ ಒಳಗೆ ಇರುವ ರಾಧಾಕೃಷ್ಣ ಜೊತೆಗೆ ಇರುವ ನೃತ್ಯ ಸ್ಪರ್ಧೆ ನಡೆಯಲಿದೆ. ಮುದ್ದುಕೃಷ್ಣ ಸ್ಪರ್ಧೆ 0-3, 4-7, 8-11 ಮತ್ತು 12-15 ವರ್ಷ ವಿಭಾಗದ... ಹಿಂದೂ ಜಾಗರಣಾ ವೇದಿಕೆ ಕಲಾ ಸಂಗಮ ನಡುಬೈಲ್ ಘಟಕದಿಂದ ಭಾರತ ಮಾತಾ ಪೂಜಾನಾ ಕಾರ್ಯಕ್ರಮ ಪುತ್ತೂರು(reporterkarnataka.com): ಹಿಂದೂ ಜಾಗರಣಾ ವೇದಿಕೆ ಕಲಾ ಸಂಗಮ ನಡುಬೈಲ್ ಘಟಕದ ವತಿಯಿಂದ ಭಾರತ ಮಾತಾ ಪೂಜಾನಾ ಕಾರ್ಯಕ್ರಮ ಸಂಜೀವ ಕಾಪಿಕಾಡ್ ಅವರ ಮನೆಯಲ್ಲಿ ಭಾನುವಾರ ನಡೆಯಿತು. ಕಾರ್ಯಕ್ರಮದ ಮುಖ್ಯ ಭಾಷಣವನ್ನು ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಸಂಪರ್ಕ ಪ್ರಮುಖ್ ನರಸಿಂಹ ಮ... ಲೇಡಿಗೋಶನ್ ಆಸ್ಪತ್ರೆಯಲ್ಲಿ ಗುಟುಕು ನೀರಿಲ್ಲ!: ಬಾಣಂತಿ-ಮಕ್ಕಳ ಪರದಾಟ; ಅಚಾನಕ್ ಸಮಸ್ಯೆ ಎನ್ನುತ್ತಾರೆ ಶಾಸಕರು ಮಂಗಳೂರು(reporterkarnataka.com): ಶತಮಾನದ ಇತಿಹಾಸವಿರುವ ಜೆಲ್ಲೆಯ ಹೆರಿಗೆ ಆಸ್ಪತ್ರೆಯಾದ ಮಂಗಳೂರು ಲೇಡಿಗೋಶನ್ ಆಸ್ಪತ್ರೆ ನೀರಿನ ಸಮಸ್ಯೆಯಿಂದ ತತ್ತರಿಸಿ ಹೋಗಿದೆ. ನೀರಿಲ್ಲದೆ 100ಕ್ಕೂ ಹೆಚ್ಚು ಬಾಣಂತಿಯರು ಹಾಗೂ ನವಜಾತ ಶಿಶುಗಳು ತೊಂದರೆಗೀಡಾಗಿದ್ದಾರೆ. ಲೇಡಿಗೋಶನ್ ಆಸ್ಪತ್ರೆಗೆ ಜಿಲ್ಲೆಯ ವಿ... ಕಂಬಳ ಕೋಣಗಳ ಯಜಮಾನ ಕೆದುಬರಿ ಗುರುವಪ್ಪ ಪೂಜಾರಿ ಅಪಘಾತದಲ್ಲಿ ನಿಧನ Photo source : BeautyOfTulunad ಮಂಗಳೂರು (ReporterKarnataka.com) ಕಂಬಳ ಕ್ಷೇತ್ರದಲ್ಲಿ ಅಗ್ರಮಾನ್ಯರಾದ ಕಂಬಳದ ಕೋಣಗಳ ಯಜಮಾನ ಗುರುಪುರ ಕೆದುಬರಿ ಗುರುವಪ್ಪ ಪೂಜಾರಿಯವರು ಅಪಘಾತದಲ್ಲಿ ನಿಧನರಾಗಿದ್ದಾರೆ. ಕಂಬಳ ಕ್ಷೇತ್ರದಲ್ಲಿ ಗುರುಪುರ ಕೆದುಬರಿ ಗುರುವಪ್ಪ ಪೂಜಾರಿಯ ಹೆಸರು ಚಿರಪರಿಚಿ... ಬಸವನಬಾಗೇವಾಡಿ: ದುಷ್ಕರ್ಮಿಗಳಿಂದ ತೋಟದ ಮನೆ ಎದುರು ಮಲಗಿದ್ದ ಯುವಕನ ಬರ್ಬರ ಕೊಲೆ ವಿಜಯಪುರ(reporterkarnataka.com): ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಹೊಡೆದು ಅಮಾನುಷವಾಗಿ ಕೊಲೆ ಮಾಡಿದ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಕೂಡಗಿ ಎಂಬಲ್ಲಿ ನಡೆದಿದೆ. ಹತ್ಯೆಗೀಡಾದ ವ್ಯಕ್ತಿಯನ್ನು ಕೂಡಗಿ ಗ್ರಾಮದ ವೀರಪ್ಪ ಮಾಯಪ್ಪ ಹಿರೇಕುರುಬರ(32) ಎಂದು ಗುರುತಿಸಲಾಗಿದೆ. ಕೂಡಗಿ ... ಕೋವಿಡ್ ಪಾಸಿಟಿವಿ ಕಡಿಮೆ ಮಾಡಲು ಅಗತ್ಯ ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವ ಅಂಗಾರ ತಾಕೀತು ಮಂಗಳೂರು (reporterkarnataka.com): ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನ ಪಾಸಿಟಿವಿಟಿಯನ್ನು ಕಡಿಮೆ ಮಾಡಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವ ಎಸ್. ಅಂಗಾರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು. ಅವರು ಶುಕ್ರವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್... ದ.ಕ. ಸಹಿತ ಎಂಟು ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಹಾಗೂ ರಾಜ್ಯಾದ್ಯಾಂತ ನೈಟ್ ಕರ್ಫ್ಯೂ ಜಾರಿ ಬೆಂಗಳೂರು(ReporterKarnataka.com) ಕೋವಿಡ್-19 ಹರಡುವುದನ್ನು ತಡೆಗಟ್ಟುವುದಕ್ಕಾಗಿ ರಾಜ್ಯದ ಗಡಿ ಜಿಲ್ಲೆಗಳಾದ ದ.ಕ., ಮೈಸೂರು, ಚಾಮರಾಜನಗರ, ಕೊಡಗು, ಬೆಳಗಾವಿ, ವಿಜಯಪುರ, ಬೀದರ್ ಹಾಗೂ ಕಲಬುರಗಿಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ ಕ... ಸಚಿವರಾದ ಬಳಿಕ ಸುನಿಲ್ ಕುಮಾರ್ ಇಂದು ಮೊದಲ ಬಾರಿಗೆ ತವರಿಗೆ: ಉಡುಪಿ, ಕಾರ್ಕಳ, ಹಿರಿಯಡ್ಕಕ್ಕೆ ಭೇಟಿ ಕಾರ್ಕಳ(reporterkarnataka. com):ಸಚಿವರಾದ ಬಳಿಕ ಮೊದಲ ಬಾರಿಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ತವರು ಜಿಲ್ಲೆಗೆ ಇಂದು ಆಗಮಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ ನೂತನ ಸಚಿವರು ಬೆಳ್ಮಣ್ ಗೆ ಆಗಮಿಸುವರು. ಅಲ್ಲಿಂದ ಬೈಕ್ ರ್ಯಾಲಿ ಮೂಲಕ ಕಾರ್ಕಳಕ್ಕೆ ಕರೆದು ತರಲಾಗುವುದು. 11.30ಕ್ಕೆ ಕಾರ್ಕಳದ ಬಂಡಿ... ಕೊರಗಜ್ಜ ದೈವದ ವಿಡಿಯೋ ಅಸಮಂಜಸವಾಗಿ ಎಡಿಟ್ ಮಾಡಿ ಬಿಡುಗಡೆ : ಬಜಪೆ ಠಾಣೆಗೆ ದೂರು ಬಜಪೆ (reporterkarnataka.com) ತುಳುನಾಡಿನ ಆರಾಧ್ಯದೈವ ಶ್ರೀ ಸ್ವಾಮಿ ಕೊರಗಜ್ಜ ದೈವದ ಅನುಚಿತವಾಗಿ ವಿಡಿಯೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಪ್ರಕರಣದ ಆರೋಪಿಯನ್ನು ಶೀಘ್ರವಾಗಿ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಒತ್ತಾಯಿಸಿ, ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಕಾರ್... « Previous Page 1 …257 258 259 260 261 … 283 Next Page » ಜಾಹೀರಾತು